Skip to content
ThuthiThuthiThuthi
Jeremiah · chapter 39 · verse 4

Jeremiah 39:4 in Kannada

ಆಗ ಆದದ್ದೇನಂದರೆ--ಯೆಹೂ ದದ ಅರಸನಾದ ಚಿದ್ಕೀಯನೂ ಯುದ್ಧಸ್ಥರೆಲ್ಲರೂ ಅವರನ್ನು ನೋಡಿದಾಗ ಓಡಿಹೋಗಿ ರಾತ್ರಿಯಲ್ಲಿ ಪಟ್ಟಣವನ್ನು ಅರಸನ ತೋಟದ ಮಾರ್ಗದಿಂದ ಬಿಟ್ಟು ಎರಡು ಗೋಡೆಗಳ ಮಧ್ಯದಲ್ಲಿರುವ ಬಾಗಲಿನಿಂದ ಹೊರಟರು;

Aaga aadaddenandare--yehoo dada arasanaada chidkeeyanoo yuddhastharellaroo avarannu nodidaaga odihogi raatriyalli pattanavannu arasana totada maargadinda bittu eradu godegala madhyadalliruva baagalininda horataru;

Jeremiah 39:4 in English

King James Version (KJV)
And it came to pass, [that] when Zedekiah the king of Judah saw them, and all the men of war, then they fled, and went forth out of the city by night, by the way of the king’s garden, by the gate betwixt the two walls: and he went out the way of the plain.
World English Bible (WEB)
When Zedekiah the king of Judah and all the men of war saw them, then they fled and went out of the city by night, by the way of the king’s garden, through the gate between the two walls; and he went out toward the Arabah.
American Standard Version (ASV)
And it came to pass that, when Zedekiah the king of Judah and all the men of war saw them, then they fled, and went forth out of the city by night, by the way of the king’s garden, through the gate betwixt the two walls; and he went out toward the Arabah.
Bible in Basic English (BBE)
And when Zedekiah, king of Judah, and all the men of war saw it, they went in flight from the town by night, by the way of the king's garden, through the doorway between the two walls: and they went out by the Arabah.
Darby Translation (DBY)
And it came to pass when Zedekiah the king of Judah and all the men of war saw them, that they fled, and went forth out of the city by night, by the way of the king's garden, by the gate between the two walls; and he went out the way of the plain.
Webster's Bible (WBS)
And it came to pass, when Zedekiah the king of Judah saw them, and all the men of war, then they fled, and went out of the city by night, by the way of the king's garden, by the gate betwixt the two walls: and he went out the way of the plain.
Young's Literal Translation (YLT)
And it cometh to pass, when Zedekiah king of Judah, and all the men of war, have seen them, that they flee and go forth by night from the city, the way of the king's garden, through the gate between the two walls, and he goeth forth the way of the plain.

Read in context

  1. 2ಚಿದ್ಕೀಯನ ಹನ್ನೊಂದನೇ ವರುಷದಲ್ಲಿ ನಾಲ್ಕನೇ ತಿಂಗಳಿನ ಒಂಭ ತ್ತನೇ ದಿವಸದಲ್ಲಿ ಪಟ್ಟಣವು ಒಡೆಯಲ್ಪಟ್ಟಿತು.
  2. 3ಆಗ ಬಾಬೆಲಿನ ಅರಸನ ಪ್ರಧಾನರೆಲ್ಲರೂ ನೇರ್ಗಲ್‌ಸ ರೇಚರನೂ ಸಮ್ಗರ್‌ನೆಬೋವನೂ ಸರ್ಸೆಕೀಮನೂ ನೇರ್ಗೆಲ್‌ಸರೆಚರನೂ ರಬ್‌ಶರೀಸ್‌ ಉಳಿದ ಬಾಬೆಲಿನ ಅರಸನ ಪ್ರಧಾನರೆಲ್ಲರೂ ಬಂದು ನಡುಬಾಗಲಲ್ಲಿ ಕೂತುಕೊಂಡರು.
  3. 4ಆಗ ಆದದ್ದೇನಂದರೆ--ಯೆಹೂ ದದ ಅರಸನಾದ ಚಿದ್ಕೀಯನೂ ಯುದ್ಧಸ್ಥರೆಲ್ಲರೂ ಅವರನ್ನು ನೋಡಿದಾಗ ಓಡಿಹೋಗಿ ರಾತ್ರಿಯಲ್ಲಿ ಪಟ್ಟಣವನ್ನು ಅರಸನ ತೋಟದ ಮಾರ್ಗದಿಂದ ಬಿಟ್ಟು ಎರಡು ಗೋಡೆಗಳ ಮಧ್ಯದಲ್ಲಿರುವ ಬಾಗಲಿನಿಂದ ಹೊರಟರು;
  4. 5ಅವನು ಬೈಲುಸೀಮೆಯ ಮಾರ್ಗ ವಾಗಿ ಹೊರಟನು. ಆದರೆ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಅವರು ಅವನನ್ನು ಹಿಡಿದು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹಮಾತ್‌ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು. ಅಲ್ಲಿ ಅವನು ಅವನಿಗೆ ನ್ಯಾಯತೀರಿಸಿದನು.
  5. 6ಬಾಬೆಲಿನ ಅರಸನು ಚಿದ್ಕೀಯನ ಕುಮಾರರನ್ನು ರಿಬ್ಲದಲ್ಲಿ ಅವನ ಕಣ್ಣುಗಳ ಮುಂದೆ ಕೊಂದುಹಾಕಿದನು; ಯೆಹೂದದ ಘನವುಳ್ಳವರೆಲ್ಲ ರನ್ನು ಸಹ ಬಾಬೆಲಿನ ಅರಸನು ಕೊಂದುಹಾಕಿದನು.
Read all of Jeremiah 39

Cross references

Original words (Hebrew)

Jeremiah 39:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.