Jeremiah · chapter 39 · verse 6
Jeremiah 39:6 in Kannada
ಬಾಬೆಲಿನ ಅರಸನು ಚಿದ್ಕೀಯನ ಕುಮಾರರನ್ನು ರಿಬ್ಲದಲ್ಲಿ ಅವನ ಕಣ್ಣುಗಳ ಮುಂದೆ ಕೊಂದುಹಾಕಿದನು; ಯೆಹೂದದ ಘನವುಳ್ಳವರೆಲ್ಲ ರನ್ನು ಸಹ ಬಾಬೆಲಿನ ಅರಸನು ಕೊಂದುಹಾಕಿದನು.
Baabelina arasanu chidkeeyana kumaararannu ribladalli avana kannugala munde konduhaakidanu; yehoodada ghanavullavarella rannu saha baabelina arasanu konduhaakidanu.
Jeremiah 39:6 in English
- King James Version (KJV)
- Then the king of Babylon slew the sons of Zedekiah in Riblah before his eyes: also the king of Babylon slew all the nobles of Judah.
- World English Bible (WEB)
- Then the king of Babylon killed Zedekiah’s sons in Riblah before his eyes. The king of Babylon also killed all the nobles of Judah.
- American Standard Version (ASV)
- Then the king of Babylon slew the sons of Zedekiah in Riblah before his eyes: also the king of Babylon slew all the nobles of Judah.
- Bible in Basic English (BBE)
- Then the king of Babylon put the sons of Zedekiah to death before his eyes in Riblah: and the king of Babylon put to death all the great men of Judah.
- Darby Translation (DBY)
- And the king of Babylon slaughtered the sons of Zedekiah in Riblah before his eyes, and the king of Babylon slaughtered all the nobles of Judah;
- Webster's Bible (WBS)
- Then the king of Babylon slew the sons of Zedekiah in Riblah before his eyes: also the king of Babylon slew all the nobles of Judah.
- Young's Literal Translation (YLT)
- And the king of Babylon slaughtereth the sons of Zedekiah, in Riblah, before his eyes, yea, all the freemen of Judah hath the king of Babylon slaughtered.
Read in context
- 4ಆಗ ಆದದ್ದೇನಂದರೆ--ಯೆಹೂ ದದ ಅರಸನಾದ ಚಿದ್ಕೀಯನೂ ಯುದ್ಧಸ್ಥರೆಲ್ಲರೂ ಅವರನ್ನು ನೋಡಿದಾಗ ಓಡಿಹೋಗಿ ರಾತ್ರಿಯಲ್ಲಿ ಪಟ್ಟಣವನ್ನು ಅರಸನ ತೋಟದ ಮಾರ್ಗದಿಂದ ಬಿಟ್ಟು ಎರಡು ಗೋಡೆಗಳ ಮಧ್ಯದಲ್ಲಿರುವ ಬಾಗಲಿನಿಂದ ಹೊರಟರು;
- 5ಅವನು ಬೈಲುಸೀಮೆಯ ಮಾರ್ಗ ವಾಗಿ ಹೊರಟನು. ಆದರೆ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಅವರು ಅವನನ್ನು ಹಿಡಿದು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು. ಅಲ್ಲಿ ಅವನು ಅವನಿಗೆ ನ್ಯಾಯತೀರಿಸಿದನು.
- 6ಬಾಬೆಲಿನ ಅರಸನು ಚಿದ್ಕೀಯನ ಕುಮಾರರನ್ನು ರಿಬ್ಲದಲ್ಲಿ ಅವನ ಕಣ್ಣುಗಳ ಮುಂದೆ ಕೊಂದುಹಾಕಿದನು; ಯೆಹೂದದ ಘನವುಳ್ಳವರೆಲ್ಲ ರನ್ನು ಸಹ ಬಾಬೆಲಿನ ಅರಸನು ಕೊಂದುಹಾಕಿದನು.
- 7ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಅವನು ಕಿತ್ತುಹಾಕಿ ಬಾಬೆಲಿಗೆ ತಕ್ಕೊಂಡು ಹೋಗಬೇಕೆಂದು ಅವನನ್ನು ಸರಪಣಿಗಳಿಂದ ಕಟ್ಟಿಸಿದನು.
- 8ಅರಸನ ಮನೆಯನ್ನೂ ಜನರ ಮನೆಗಳನ್ನೂ ಕಸ್ದೀಯರು ಬೆಂಕಿಯಿಂದ ಸುಟ್ಟರು; ಮತ್ತು ಯೆರೂಸಲೇಮಿನ ಗೋಡೆಗಳನ್ನು ಕೆಡವಿಬಿಟ್ಟರು.
Cross references
- Jeremiah 52:10 ಯೆರೆಮೀಯ 52:10ಬಾಬೇಲಿನ ಅರಸನು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣುಗಳ ಮುಂದೆ ಕೊಂದು ಹಾಕಿಸಿದನು. ಯೆಹೂದದ ಪ್ರಧಾನರೆಲ್ಲ ರನ್ನೂ ಸಹ ರಿಬ್ಲದಲ್ಲಿ ಕೊಂದು ಹಾಕಿಸಿದನು.
- Deuteronomy 28:34 ಧರ್ಮೋಪದೇಶಕಾಂಡ 28:34ನಿನ್ನ ಕಣ್ಣುಗಳು ನೋಡುವ ನೋಟದಿಂದ ಹುಚ್ಚನಾಗುವಿ.
- Jeremiah 21:7 ಯೆರೆಮೀಯ 21:7ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಈ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ.
- Jeremiah 34:19–21 ಯೆರೆಮೀಯ 34:19–21ಯೆಹೂದದ ಪ್ರಧಾನ ರನ್ನೂ ಯೆರೂಸಲೇಮಿನ ಪ್ರಧಾನರನ್ನೂ ಕಂಚುಕಿ ಯರನ್ನೂ ಯಾಜಕರನ್ನೂ ಕರುವಿನ ತುಂಡುಗಳ ನಡುವೆ ದಾಟಿಹೋದ ದೇಶದ ಜನರೆಲ್ಲರನ್ನೂ ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ಒಪ್ಪಿಸುವೆನು: ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗುವವು. ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ನಿಮ್ಮನ್ನು ಬಿಟ್ಟು ಹೋಗಿರುವ ಬಾಬೆಲಿನ ಅರಸನ ಸೈನ್ಯದ ಕೈಯಲ್ಲಿಯೂ ಒಪ್ಪಿಸುವೆನು.ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.
- 2 Kings 25:7 2 ಅರಸುಗಳು 25:7ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿನಲ್ಲಿಯೇ ಕೊಂದ ತರುವಾಯ ಅವನ ಕಣ್ಣುಗಳನ್ನು ಕಿತ್ತುಹಾಕಿ ಅವನಿಗೆ ಹಿತ್ತಾಳೆಯ ಬೇಡಿ ಹಾಕಿ ಅವನನ್ನು ಬಾಬೆಲಿಗೆ ತಕ್ಕೊಂಡು ಹೋದರು.
- Jeremiah 24:8–10 ಯೆರೆಮೀಯ 24:8–10ತಿನ್ನಕೂಡದ ಹಾಗೆ ಅಷ್ಟು ಕೆಟ್ಟವುಗಳಾಗಿರುವ ಆ ಕೆಟ್ಟ ಅಂಜೂರದ ಹಣ್ಣುಗಳ ಹಾಗೆ ನಿಶ್ಚಯವಾಗಿ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಈ ದೇಶದಲ್ಲಿ ಉಳಿಯುವ ಯೆರೂಸಲೇಮಿನ ಶೇಷವನ್ನೂ ಐಗುಪ್ತದೇಶದಲ್ಲಿ ವಾಸಿಸುವವರನ್ನೂ ಒಪ್ಪಿಸುತ್ತೇನೆಂದು ಕರ್ತನು ಹೇಳುತ್ತಾನೆ. ನಾನು ಅವರನ್ನು ಓಡಿಸಿಬಿಡುವ ಎಲ್ಲಾ ಸ್ಥಳಗಳಲ್ಲಿ ನಿಂದೆಗೂ ಗಾದೆಗೂ ಹಾಸ್ಯಕ್ಕೂ ಶಾಪಕ್ಕೂ ಗುರಿಮಾಡಿ ಅವರನ್ನು ಭೂಮಿಯ ಸಮಸ್ತ ರಾಜ್ಯಗಳಿಂದ ತೆಗೆದು ಕೇಡಿಗೆ ಒಪ್ಪಿಸುವೆನು.ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು. ನಾನು ಅವರಿಗೂ ಅವರ ತಂದೆಗಳಿಗೂ ಕೊಟ್ಟ ದೇಶದೊಳ ಗಿಂದ ಅವರು ನಾಶವಾಗುವ ವರೆಗೂ ಕತ್ತಿಯನ್ನೂ ಕ್ಷಾಮವನ್ನೂ ಜಾಡ್ಯವನ್ನೂ ಅವರಲ್ಲಿ ಕಳುಹಿಸುವೆನು.
- Esther 8:6 ಎಸ್ತೇರಳು 8:6ಯಾಕಂದರೆ ನನ್ನ ಜನರ ಮೇಲೆ ಬರುವ ಕೆಡನ್ನು ನಾನು ನೋಡಿ ಹೇಗೆ ಸಹಿಸಲಿ? ಇಲ್ಲವೆ ನನ್ನ ಬಂಧುಗಳ ನಾಶನವನ್ನು ನಾನು ನೋಡಿ ಹೇಗೆ ಸಹಿಸಲಿ ಅಂದಳು.
- Isaiah 13:16 ಯೆಶಾಯ 13:16ಅವರ ಮಕ್ಕಳೂ ಅವರ ಕಣ್ಣೆದುರಿಗೆ ತುಂಡು ತುಂಡಾಗುವಂತೆ ಅಪ್ಪಳಿಸಲ್ಪಡುವರು; ಅವರ ಮನೆ ಗಳು ಸೂರೆಯಾಗುವವು; ಅವರ ಪತ್ನಿಯರು ಕೆಡಿ ಸಲ್ಪಡುವರು.
- 2 Chronicles 34:28 2 ಪೂರ್ವಕಾಲವೃತ್ತಾಂತ 34:28ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ಸಮಾಧಾನದಿಂದ ನಿನ್ನ ಸಮಾ ಧಿಗೆ ಸೇರಿಸಲ್ಪಡುವಿ. ನಾನು ಈ ಸ್ಥಳದ ಮೇಲೆಯೂ ಅದರ ನಿವಾಸಿಗಳ ಮೇಲೆಯೂ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ನೋಡುವದಿಲ್ಲ ಎಂದು ಕರ್ತನು ಹೇಳುತ್ತಾನೆ ಎಂದು ಹೇಳಿದಳು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ಹೇಳಿದರು.
- 2 Kings 22:20 2 ಅರಸುಗಳು 22:20ಆದದರಿಂದ ಇಗೋ, ನಾನು ನಿನ್ನನ್ನು ನಿನ್ನ ಪಿತೃಗಳ ಬಳಿಯಲ್ಲಿ ಸೇರಿಸಿಕೊಳ್ಳುವೆನು; ನೀನು ಸಮಾಧಾನದಿಂದ ನಿನ್ನ ಸಮಾಧಿಗೆ ಸೇರುವಿ; ನಾನು ಈ ಸ್ಥಳದ ಮೇಲೆ ಬರಮಾಡುವ ಕೇಡನ್ನು ನಿನ್ನ ಕಣ್ಣುಗಳು ಕಾಣುವದಿಲ್ಲ ಎಂಬದು. ಅವರು ಹೋಗಿ ಈ ಪ್ರತ್ಯುತ್ತರವನ್ನು ಅರಸನಿಗೆ ತಿಳಿಸಿದರು.
- Genesis 21:16 ಆದಿಕಾಂಡ 21:16ಬಿಲ್ಲೆಸೆಯುವಷ್ಟು ದೂರ ಹೋಗಿ ಅವನಿಗೆ ಎದುರಾಗಿ ಕೂತುಕೊಂಡು--ಮಗುವಿನ ಸಾವನ್ನು ನಾನು ನೋಡಲಾರೆನು ಎಂದು ಹೇಳಿ ಆಕೆಯು ತನ್ನ ಸ್ವರವೆತ್ತಿ ಅತ್ತಳು.
- Genesis 44:34 ಆದಿಕಾಂಡ 44:34ಹುಡುಗನು ನನ್ನ ಬಳಿಯಲ್ಲಿರದೆ ನಾನು ಹೇಗೆ ನನ್ನ ತಂದೆಯ ಬಳಿಗೆ ಹೋಗಲಿ? ಹೋದರೆ ನನ್ನ ತಂದೆಗೆ ಬರುವ ಕೇಡನ್ನು ನಾನು ನೋಡ ಬೇಕಾದೀತು ಅಂದನು.
Original words (Hebrew)
- king · H4428מֶלֶךְ melek
- Babylon · H894בָּבֶל Bâbel
- slew · H7819שָׁחַט shâchaṭ
- sons · H1121בֵּן bên
- Zedekiah · H6667צִדְקִיָּה Tsidqîyâh
- Riblah · H7247רִבְלָה Riblâh
- eyes · H5869עַיִן ʻayin
- king · H4428מֶלֶךְ melek
- Babylon · H894בָּבֶל Bâbel
- slew · H7819שָׁחַט shâchaṭ
- nobles · H2715חֹר chôr
- Judah · H3063יְהוּדָה Yᵉhûwdâh