Skip to content
ThuthiThuthiThuthi
Jeremiah · chapter 39 · verse 7

Jeremiah 39:7 in Kannada

ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಅವನು ಕಿತ್ತುಹಾಕಿ ಬಾಬೆಲಿಗೆ ತಕ್ಕೊಂಡು ಹೋಗಬೇಕೆಂದು ಅವನನ್ನು ಸರಪಣಿಗಳಿಂದ ಕಟ್ಟಿಸಿದನು.

Idallade chidkeeyana kannugalannu avanu kittuhaaki baabelige takkondu hogabekendu avanannu sarapanigalinda kattisidanu.

Jeremiah 39:7 in English

King James Version (KJV)
Moreover he put out Zedekiah’s eyes, and bound him with chains, to carry him to Babylon.
World English Bible (WEB)
Moreover he put out Zedekiah’s eyes and bound him in fetters, to carry him to Babylon.
American Standard Version (ASV)
Moreover he put out Zedekiah’s eyes, and bound him in fetters, to carry him to Babylon.
Bible in Basic English (BBE)
And more than this, he put out Zedekiah's eyes, and had him put in chains to take him away to Babylon.
Darby Translation (DBY)
and he put out the eyes of Zedekiah, and bound him with chains of brass, to carry him to Babylon.
Webster's Bible (WBS)
Moreover he put out Zedekiah's eyes, and bound him with chains, to carry him to Babylon.
Young's Literal Translation (YLT)
And the eyes of Zedekiah he hath blinded, and he bindeth him with brazen fetters, to bring him in to Babylon.

Read in context

  1. 5ಅವನು ಬೈಲುಸೀಮೆಯ ಮಾರ್ಗ ವಾಗಿ ಹೊರಟನು. ಆದರೆ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಅವರು ಅವನನ್ನು ಹಿಡಿದು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹಮಾತ್‌ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು. ಅಲ್ಲಿ ಅವನು ಅವನಿಗೆ ನ್ಯಾಯತೀರಿಸಿದನು.
  2. 6ಬಾಬೆಲಿನ ಅರಸನು ಚಿದ್ಕೀಯನ ಕುಮಾರರನ್ನು ರಿಬ್ಲದಲ್ಲಿ ಅವನ ಕಣ್ಣುಗಳ ಮುಂದೆ ಕೊಂದುಹಾಕಿದನು; ಯೆಹೂದದ ಘನವುಳ್ಳವರೆಲ್ಲ ರನ್ನು ಸಹ ಬಾಬೆಲಿನ ಅರಸನು ಕೊಂದುಹಾಕಿದನು.
  3. 7ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಅವನು ಕಿತ್ತುಹಾಕಿ ಬಾಬೆಲಿಗೆ ತಕ್ಕೊಂಡು ಹೋಗಬೇಕೆಂದು ಅವನನ್ನು ಸರಪಣಿಗಳಿಂದ ಕಟ್ಟಿಸಿದನು.
  4. 8ಅರಸನ ಮನೆಯನ್ನೂ ಜನರ ಮನೆಗಳನ್ನೂ ಕಸ್ದೀಯರು ಬೆಂಕಿಯಿಂದ ಸುಟ್ಟರು; ಮತ್ತು ಯೆರೂಸಲೇಮಿನ ಗೋಡೆಗಳನ್ನು ಕೆಡವಿಬಿಟ್ಟರು.
  5. 9ಆಗ ಪಟ್ಟಣದೊಳಗೆ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಅವನ ಕಡೆಗೆ ಒಳಬಿದ್ದು ಮೊರೆ ಹೊಕ್ಕವರನ್ನೂ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಕಾವಲಿನವರ ಅಧಿಪತಿ ಯಾದ ನೆಬೂಜರದಾನನು ಬಾಬೆಲಿಗೆ ಸೆರೆಯಾಗಿ ತಕ್ಕೊಂಡು ಹೋದನು.
Read all of Jeremiah 39

Cross references

Original words (Hebrew)

Jeremiah 39:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.