Skip to content
ThuthiThuthiThuthi
Jeremiah · chapter 39 · verse 8

Jeremiah 39:8 in Kannada

ಅರಸನ ಮನೆಯನ್ನೂ ಜನರ ಮನೆಗಳನ್ನೂ ಕಸ್ದೀಯರು ಬೆಂಕಿಯಿಂದ ಸುಟ್ಟರು; ಮತ್ತು ಯೆರೂಸಲೇಮಿನ ಗೋಡೆಗಳನ್ನು ಕೆಡವಿಬಿಟ್ಟರು.

Arasana maneyannoo janara manegalannoo kasdeeyaru benkiyinda suttaru; mattu yeroosalemina godegalannu kedavibittaru.

Jeremiah 39:8 in English

King James Version (KJV)
And the Chaldeans burned the king’s house, and the houses of the people, with fire, and brake down the walls of Jerusalem.
World English Bible (WEB)
The Chaldeans burned the king’s house and the people’s houses with fire and broke down the walls of Jerusalem.
American Standard Version (ASV)
And the Chaldeans burned the king’s house, and the houses of the people, with fire, and brake down the walls of Jerusalem.
Bible in Basic English (BBE)
And the Chaldaeans put the king's house on fire, as well as the houses of the people, and had the walls of Jerusalem broken down.
Darby Translation (DBY)
And the Chaldeans burned the king's house and the houses of the people with fire, and broke down the walls of Jerusalem.
Webster's Bible (WBS)
And the Chaldeans burned the king's house, and the houses of the people, with fire, and broke down the walls of Jerusalem.
Young's Literal Translation (YLT)
And the house of the king, and the house of the people, have the Chaldeans burnt with fire, and the walls of Jerusalem they have broken down.

Read in context

  1. 6ಬಾಬೆಲಿನ ಅರಸನು ಚಿದ್ಕೀಯನ ಕುಮಾರರನ್ನು ರಿಬ್ಲದಲ್ಲಿ ಅವನ ಕಣ್ಣುಗಳ ಮುಂದೆ ಕೊಂದುಹಾಕಿದನು; ಯೆಹೂದದ ಘನವುಳ್ಳವರೆಲ್ಲ ರನ್ನು ಸಹ ಬಾಬೆಲಿನ ಅರಸನು ಕೊಂದುಹಾಕಿದನು.
  2. 7ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಅವನು ಕಿತ್ತುಹಾಕಿ ಬಾಬೆಲಿಗೆ ತಕ್ಕೊಂಡು ಹೋಗಬೇಕೆಂದು ಅವನನ್ನು ಸರಪಣಿಗಳಿಂದ ಕಟ್ಟಿಸಿದನು.
  3. 8ಅರಸನ ಮನೆಯನ್ನೂ ಜನರ ಮನೆಗಳನ್ನೂ ಕಸ್ದೀಯರು ಬೆಂಕಿಯಿಂದ ಸುಟ್ಟರು; ಮತ್ತು ಯೆರೂಸಲೇಮಿನ ಗೋಡೆಗಳನ್ನು ಕೆಡವಿಬಿಟ್ಟರು.
  4. 9ಆಗ ಪಟ್ಟಣದೊಳಗೆ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಅವನ ಕಡೆಗೆ ಒಳಬಿದ್ದು ಮೊರೆ ಹೊಕ್ಕವರನ್ನೂ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಕಾವಲಿನವರ ಅಧಿಪತಿ ಯಾದ ನೆಬೂಜರದಾನನು ಬಾಬೆಲಿಗೆ ಸೆರೆಯಾಗಿ ತಕ್ಕೊಂಡು ಹೋದನು.
  5. 10ಆದರೆ ಜನರೊಳಗೆ ಏನೂ ಇಲ್ಲದವರಾದ ಬಡವರಲ್ಲಿ ಕೆಲವರನ್ನು ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆಹೂದ ದೇಶ ದಲ್ಲಿ ಬಿಟ್ಟು ಅವರಿಗೆ ಆಗಲೇ ದ್ರಾಕ್ಷೇ ತೋಟಗಳನ್ನೂ ಹೊಲಗಳನ್ನೂ ಕೊಟ್ಟನು.
Read all of Jeremiah 39

Cross references

Original words (Hebrew)

Jeremiah 39:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.