Jeremiah · chapter 39 · verse 9
Jeremiah 39:9 in Kannada
ಆಗ ಪಟ್ಟಣದೊಳಗೆ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಅವನ ಕಡೆಗೆ ಒಳಬಿದ್ದು ಮೊರೆ ಹೊಕ್ಕವರನ್ನೂ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಕಾವಲಿನವರ ಅಧಿಪತಿ ಯಾದ ನೆಬೂಜರದಾನನು ಬಾಬೆಲಿಗೆ ಸೆರೆಯಾಗಿ ತಕ್ಕೊಂಡು ಹೋದನು.
Aaga pattanadolage ulida janaralli mikkidavarannoo avana kadege olabiddu more hokkavarannoo ulida janaralli mikkidavarannoo kaavalinavara adhipati yaada neboojaradaananu baabelige sereyaagi takkondu hodanu.
Jeremiah 39:9 in English
- King James Version (KJV)
- Then Nebuzar-adan the captain of the guard carried away captive into Babylon the remnant of the people that remained in the city, and those that fell away, that fell to him, with the rest of the people that remained.
- World English Bible (WEB)
- Then Nebuzaradan the captain of the guard carried away captive into Babylon the rest of the people who remained in the city, the deserters also who fell away to him, and the rest of the people who remained.
- American Standard Version (ASV)
- Then Nebuzaradan the captain of the guard carried away captive into Babylon the residue of the people that remained in the city, the deserters also that fell away to him, and the residue of the people that remained.
- Bible in Basic English (BBE)
- Then Nebuzaradan, the captain of the armed men, took away to Babylon as prisoners, all the rest of the workmen who were still in the town, as well as those who had given themselves up to him, and all the rest of the people.
- Darby Translation (DBY)
- And Nebuzar-adan the captain of the body-guard carried away captive into Babylon the rest of the people that were left in the city, and the deserters that had deserted to him, with the rest of the people that were left.
- Webster's Bible (WBS)
- Then Nebuzar-adan the captain of the guard carried away captive into Babylon the remnant of the people that remained in the city, and those that fell away, that fell to him, with the rest of the people that remained.
- Young's Literal Translation (YLT)
- And the remnant of the people who are left in the city, and those falling who have fallen to him, and the remnant of the people who are left, hath Nebuzar-Adan, chief of the executioners, removed [to] Babylon.
Read in context
- 7ಇದಲ್ಲದೆ ಚಿದ್ಕೀಯನ ಕಣ್ಣುಗಳನ್ನು ಅವನು ಕಿತ್ತುಹಾಕಿ ಬಾಬೆಲಿಗೆ ತಕ್ಕೊಂಡು ಹೋಗಬೇಕೆಂದು ಅವನನ್ನು ಸರಪಣಿಗಳಿಂದ ಕಟ್ಟಿಸಿದನು.
- 8ಅರಸನ ಮನೆಯನ್ನೂ ಜನರ ಮನೆಗಳನ್ನೂ ಕಸ್ದೀಯರು ಬೆಂಕಿಯಿಂದ ಸುಟ್ಟರು; ಮತ್ತು ಯೆರೂಸಲೇಮಿನ ಗೋಡೆಗಳನ್ನು ಕೆಡವಿಬಿಟ್ಟರು.
- 9ಆಗ ಪಟ್ಟಣದೊಳಗೆ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಅವನ ಕಡೆಗೆ ಒಳಬಿದ್ದು ಮೊರೆ ಹೊಕ್ಕವರನ್ನೂ ಉಳಿದ ಜನರಲ್ಲಿ ಮಿಕ್ಕಿದವರನ್ನೂ ಕಾವಲಿನವರ ಅಧಿಪತಿ ಯಾದ ನೆಬೂಜರದಾನನು ಬಾಬೆಲಿಗೆ ಸೆರೆಯಾಗಿ ತಕ್ಕೊಂಡು ಹೋದನು.
- 10ಆದರೆ ಜನರೊಳಗೆ ಏನೂ ಇಲ್ಲದವರಾದ ಬಡವರಲ್ಲಿ ಕೆಲವರನ್ನು ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆಹೂದ ದೇಶ ದಲ್ಲಿ ಬಿಟ್ಟು ಅವರಿಗೆ ಆಗಲೇ ದ್ರಾಕ್ಷೇ ತೋಟಗಳನ್ನೂ ಹೊಲಗಳನ್ನೂ ಕೊಟ್ಟನು.
- 11ಇದಲ್ಲದೆ ಯೆರೆವಿಾಯನ ವಿಷಯವಾಗಿ ಬಾಬೆ ಲಿನ ಅರಸನಾದ ನೆಬೂಕದ್ನೆಚ್ಚರನು ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ ಆಜ್ಞಾಪಿಸಿದ್ದೇ ನಂದರೆ--
Cross references
- Jeremiah 40:1 ಯೆರೆಮೀಯ 40:1ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆರೆವಿಾಯನನ್ನು ಸಂಕೋಲೆ ಗಳಿಂದ ಕಟ್ಟಿಸಿ ಬಾಬೆಲಿಗೆ ಒಯ್ಯುವ ಯೆರೂಸಲೇಮಿನ ಮತ್ತು ಯೆಹೂದದ ಸೆರೆಯವರೆಲ್ಲರ ಮಧ್ಯದಲ್ಲಿ ತಕ್ಕೊಂಡುಹೋಗಿ ರಾಮದಲ್ಲಿ ಅವನನ್ನು ಬಿಡಿಸಿ ಅಲ್ಲಿಂದ ಕಳುಹಿಸಿದ ಮೇಲೆ ಯೆರೆವಿಾಯನಿಗೆ ಕರ್ತ ನಿಂದ ಉಂಟಾದ ವಾಕ್ಯವು.
- Genesis 37:36 ಆದಿಕಾಂಡ 37:36ಇದಲ್ಲದೆ ಆ ಮಿದ್ಯಾನ್ಯರು ಯೋಸೇಫನನ್ನು ಐಗುಪ್ತದಲ್ಲಿ ಫರೋಹನ ಉದ್ಯೋಗಸ್ಥನಾದ ಪೋಟೀಫರನಿಗೆ ಮಾರಿದನು. ಅವನು ಮೈಗಾವಲಿನ ದಳವಾಯಿಯಾಗಿದ್ದನು.
- Jeremiah 52:26 ಯೆರೆಮೀಯ 52:26ಇವರನ್ನು ಕಾವಲಿನ ಅಧಿಪತಿಯಾದ ನೆಬೂಜರ ದಾನನು ತಕ್ಕೊಂಡು ಬಾಬೆಲಿನ ಅರಸನ ಬಳಿಗೆ ರಿಬ್ಲಕ್ಕೆ ಒಯ್ದನು.
- Jeremiah 10:18 ಯೆರೆಮೀಯ 10:18ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಈ ಒಂದೇ ಸಾರಿ ದೇಶದ ನಿವಾಸಿಗಳನ್ನು ಕವಣಿಯಿಂದ ಎಸೆದು ಬಿಡುತ್ತೇನೆ; ಅವರಿಗೆ ತಗಲುವ ಹಾಗೆ ಅವರನ್ನು ಸಂಕಟಪಡಿಸುತ್ತೇನೆ.
- 2 Kings 25:20 2 ಅರಸುಗಳು 25:20ಕಾವಲಿನ ವರ ಅಧಿಪತಿಯಾದ ನೆಬೂಜರದಾನನು ಇವರನ್ನು ತಕ್ಕೊಂಡು ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ಬಂದನು.
- 2 Kings 25:11 2 ಅರಸುಗಳು 25:11ಪಟ್ಟಣದಲ್ಲಿ ಉಳಿದ ಜನ ರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಗುಂಪಿ ನಲ್ಲಿ ಮಿಕ್ಕ ಜನರನ್ನೂ ಕಾವಲಿನ ಅಧಿಪತಿಯಾದ ನೆಬೂಜರದಾನನು ಸೆರೆಯಾಗಿ ಒಯ್ದನು.
- Jeremiah 39:10–14 ಯೆರೆಮೀಯ 39:10–14ಆದರೆ ಜನರೊಳಗೆ ಏನೂ ಇಲ್ಲದವರಾದ ಬಡವರಲ್ಲಿ ಕೆಲವರನ್ನು ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆಹೂದ ದೇಶ ದಲ್ಲಿ ಬಿಟ್ಟು ಅವರಿಗೆ ಆಗಲೇ ದ್ರಾಕ್ಷೇ ತೋಟಗಳನ್ನೂ ಹೊಲಗಳನ್ನೂ ಕೊಟ್ಟನು. ಇದಲ್ಲದೆ ಯೆರೆವಿಾಯನ ವಿಷಯವಾಗಿ ಬಾಬೆ ಲಿನ ಅರಸನಾದ ನೆಬೂಕದ್ನೆಚ್ಚರನು ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ ಆಜ್ಞಾಪಿಸಿದ್ದೇ ನಂದರೆ-- ಅವನನ್ನು ತಕ್ಕೋ; ಅವನನ್ನು ಚೆನ್ನಾಗಿ ನೋಡಿಕೋ, ಕೆಟ್ಟದ್ದೇನೂ ಮಾಡಬೇಡ; ಆದರೆ ಅವನು ನಿನಗೆ ಏನು ಹೇಳುವನೋ ಹಾಗೆಯೇ ಅವನಿಗೆ ಮಾಡು. ಹೀಗೆ ಕಾವಲು ದಂಡಿನ ಅಧಿಪತಿ ಯಾದ ನೆಬೂಜರದಾನನನ್ನೂ ನೆಬೂಷಜ್ಬಾನನನ್ನೂ ರಬ್ಶೇರಿಸ್ನನ್ನೂ ನೇರ್ಗಲ್ಸರೇಚರನನ್ನೂ ರಬ್ಮಾಗ ನನ್ನೂ ಬಾಬೆಲಿನ ಅರಸನ ಪ್ರಧಾನರೆಲ್ಲರನ್ನೂ ಕಳುಹಿಸಿದನು. ಅವರು ಕಳುಹಿಸಿ ಯೆರೆವಿಾಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ ಮನೆಗೆ ಕರಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು.
- 2 Kings 20:18 2 ಅರಸುಗಳು 20:18ನಿನ್ನಿಂದ ಹುಟ್ಟುವ ನಿನ್ನ ಮಕ್ಕಳಲ್ಲಿ ಕೆಲವರನ್ನು ತೆಗೆದುಕೊಂಡು ಹೋಗುವರು. ಅವರು ಬಾಬೆಲಿನ ಅರಸನ ಮನೆಯಲ್ಲಿ ಕಂಚುಕಿಯರಾಗಿರು ವರು ಅಂದನು.
- Jeremiah 52:28–30 ಯೆರೆಮೀಯ 52:28–30ನೆಬೂಕ ದ್ನೆಚ್ಚರನು ಸೆರೆಯಾಗಿ ಒಯ್ದ ಜನರು ಇವರೇ--ಏಳನೇ ವರುಷದಲ್ಲಿ ಮೂರು ಸಾವಿರದ ಇಪ್ಪತ್ತು ಮೂರು ಯೆಹೂದ್ಯರು. ನೆಬೂಕದ್ನೆಚ್ಚರನ ಹದಿನೆಂಟನೇ ವರುಷದಲ್ಲಿ ಅವನು ಯೆರೂಸಲೇಮಿನಿಂದ ಎಂಟು ನೂರ ಮೂವತ್ತೆರಡು ಜನರನ್ನು ಒಯ್ದನು. ನೆಬೂ ಕದ್ನೆಚ್ಚರನ ಇಪ್ಪತ್ತು ಮೂರನೇ ವರುಷದಲ್ಲಿ ಕಾವಲಿನ ಅಧಿಪತಿಯಾದ ನೆಬೂಜರದಾನನು ಏಳುನೂರು ನಾಲ್ವತ್ತೈದು ಮಂದಿ ಯೆಹೂದ್ಯರನ್ನು ಒಯ್ದನು. ಜನರೆಲ್ಲರು ನಾಲ್ಕು ಸಾವಿರದ ಆರುನೂರು.
- Isaiah 5:13 ಯೆಶಾಯ 5:13ಆದಕಾರಣ ನನ್ನ ಪ್ರಜೆಯು ಜ್ಞಾನಹೀನರಾದದರಿಂದ ಅವರು ಸೆರೆಗೆ ಹೋದರು; ಅವರ ಘನವಂತರು ಹಸಿಯು ವರು, ಹಾಗೆ ಜನಸಮೂಹವು ಬಾಯಾರಿಕೆಯಿಂದ ಒಣಗುವದು.
- Jeremiah 52:12–16 ಯೆರೆಮೀಯ 52:12–16ಬಾಬೆಲಿನ ಅರಸನಾದ ನೆಬೂಕದೇಚ್ಚರನ ಹತ್ತೊಂಭತ್ತನೇ ವರುಷದ, ಐದನೇ ತಿಂಗಳಿನ, ಹತ್ತನೇ ದಿವಸದಲ್ಲಿ, ಬಾಬೆಲಿನ ಅರಸನ ಸೇವಕನೂ ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂ ಸಲೇಮಿಗೆ ಬಂದು, ಕರ್ತನ ಆಲಯವನ್ನೂ ಅರಸನ ಮನೆಯನ್ನೂ ಯೆರೂಸಲೇಮಿನ ಎಲ್ಲಾ ಮನೆಗಳನ್ನೂ ದೊಡ್ಡವರ ಎಲ್ಲಾ ಮನೆಗಳನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು; ಸುತ್ತಲಿರುವ ಯೆರೂಸಲೇಮಿನ ಗೋಡೆ ಗಳನ್ನೆಲ್ಲಾ ಕಾವಲಿನವರ ಅಧಿಪತಿಯ ಸಂಗಡ ಇದ್ದ ಕಸ್ದೀಯರ ದಂಡೆಲ್ಲಾ ಕೆಡವಿ ಹಾಕಿತು. ಕಾವಲಿನ ಅಧಿಪತಿಯಾದ ನೆಬೂಜರದಾನನು ಜನರಲ್ಲಿ ಬಡವ ರಾದ ಕೆಲವರನ್ನೂ ಪಟ್ಟಣದಲ್ಲಿ ಉಳಿದ ಜನರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಸಮೂಹದಲ್ಲಿ ಮಿಕ್ಕಾದವರನ್ನೂ ಸೆರೆಯಾಗಿ ಒಯ್ದನು. ಆದರೆ ಕಾವಲಿನವರ ಅಧಿಪತಿಯಾದ ನೆಬೂಜರದಾನನು ದೇಶದ ಬಡವರಲ್ಲಿ ಕೆಲವರನ್ನು ದ್ರಾಕ್ಷೇತೋಟ ಕಾಯು ವವರಾಗಿಯೂ ಬೇಸಾಯ ಮಾಡುವವರಾಗಿಯೂ ಬಿಟ್ಟನು.
- Deuteronomy 4:27 ಧರ್ಮೋಪದೇಶಕಾಂಡ 4:27ಆಗ ಕರ್ತನು ನಿಮ್ಮನ್ನು ಜನಾಂಗ ಗಳಲ್ಲಿ ಚದರಿಸುವನು; ಕರ್ತನು ನಿಮ್ಮನ್ನು ನಡಿಸುವಲ್ಲಿ ಅವರ ಮಧ್ಯದಲ್ಲಿ ಸ್ವಲ್ಪ ಮಂದಿಯಾಗಿ ಉಳಿಯುವಿರಿ.
Original words (Hebrew)
- Nebuzar-adan · H5018נְבוּזַרְאֲדָן Nᵉbûwzarʼădân
- captain · H7227רַב rab
- guard · H2876טַבָּח ṭabbâch
- captive · H1540גָּלָה gâlâh
- Babylon · H894בָּבֶל Bâbel
- remnant · H3499יֶתֶר yether
- people · H5971עַם ʻam
- remained · H7604שָׁאַר shâʼar
- city · H5892עִיר ʻîyr
- away · H5307נָפַל nâphal
- fell · H5307נָפַל nâphal
- rest · H3499יֶתֶר yether
- people · H5971עַם ʻam
- remained · H7604שָׁאַר shâʼar