Jeremiah · chapter 4 · verse 11
Jeremiah 4:11 in Kannada
ಆ ಸಮಯದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಹೇಳಲ್ಪಡುವದೇನಂದರೆ--ಒಣ ಗಾಳಿಯು ಅರಣ್ಯದ ಉನ್ನತ ಸ್ಥಳಗಳಿಂದ ನನ್ನ ಜನರ ಕುಮಾರಿಯ ಕಡೆಗೆ ಬರುತ್ತದೆ. ಅದು ತೂರುವದಕ್ಕೂ ಶುದ್ಧಮಾಡುವದಕ್ಕೂ ಆಗತಕ್ಕದ್ದಲ್ಲ.
Aa samayadalli ee janarigoo yeroosalemigoo helalpaduvadenandare--ona gaaliyu aranyada unnata sthalagalinda nanna janara kumaariya kadege baruttade. Adu tooruvadakkoo shuddhamaaduvadakkoo aagatakkaddalla.
Jeremiah 4:11 in English
- King James Version (KJV)
- At that time shall it be said to this people and to Jerusalem, A dry wind of the high places in the wilderness toward the daughter of my people, not to fan, nor to cleanse,
- World English Bible (WEB)
- At that time it will be said to this people and to Jerusalem, “A hot wind blows from the bare heights in the wilderness toward the daughter of my people, not to winnow, nor to cleanse.
- American Standard Version (ASV)
- At that time shall it be said to this people and to Jerusalem, A hot wind from the bare heights in the wilderness toward the daughter of my people, not to winnow, nor to cleanse;
- Bible in Basic English (BBE)
- At that time it will be said to this people and to Jerusalem, A burning wind from the open hilltops in the waste land is blowing on the daughter of my people, not for separating or cleaning the grain;
- Darby Translation (DBY)
- At that time shall it be said to this people and to Jerusalem, A hot wind [cometh] from the heights in the wilderness, on the way of the daughter of my people, not for fanning, nor for cleansing.
- Webster's Bible (WBS)
- At that time shall it be said to this people and to Jerusalem, A dry wind of the high places in the wilderness towards the daughter of my people, not to fan, nor to cleanse,
- Young's Literal Translation (YLT)
- At that time it is said of this people, And of Jerusalem: 'A dry wind of high places in the wilderness,' The way of the daughter of My people, (Not for winnowing, nor for cleansing,)
Read in context
- 9ಆ ದಿವಸದಲ್ಲಿ ಆಗುವದೇನಂದರೆ--ಅರಸನ ಹೃದಯವೂ ಸಾಮಂ ತರ ಹೃದಯವೂ ಹಾಳಾಗುವದು. ಯಾಜಕರು ಆಶ್ಚರ್ಯಪಡುವರು; ಪ್ರವಾದಿಗಳು ಭ್ರಮೆಗೊಳ್ಳು ವರು ಎಂದು ಕರ್ತನು ಅನ್ನುತ್ತಾನೆ.
- 10ಆಗ ನಾನು ಹೇಳಿದ್ದೇನಂದರೆ--ಹಾ! ಕರ್ತನೇ, ದೇವರೇ, ನಿಶ್ಚಯ ವಾಗಿ ನೀನು ಈ ಜನರಿಗೂ ಯೆರೂಸಲೇಮಿಗೂ-- ನಿಮಗೆ ಸಮಾಧಾನವಾಗುವದೆಂದು ಹೇಳಿ ಬಹಳ ಮೋಸಮಾಡಿದ್ದೀ; ಕತ್ತಿಯು ಪ್ರಾಣದ ವರೆಗೂ ತಾಕುತ್ತ ದಲ್ಲವೋ?
- 11ಆ ಸಮಯದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಹೇಳಲ್ಪಡುವದೇನಂದರೆ--ಒಣ ಗಾಳಿಯು ಅರಣ್ಯದ ಉನ್ನತ ಸ್ಥಳಗಳಿಂದ ನನ್ನ ಜನರ ಕುಮಾರಿಯ ಕಡೆಗೆ ಬರುತ್ತದೆ. ಅದು ತೂರುವದಕ್ಕೂ ಶುದ್ಧಮಾಡುವದಕ್ಕೂ ಆಗತಕ್ಕದ್ದಲ್ಲ.
- 12ಅದಕ್ಕಿಂತ ತುಂಬ ಗಾಳಿ ಆ ಸ್ಥಳಗಳಿಂದ ನನ್ನ ಬಳಿಗೆ ಬರುವದು; ಈಗಲೂ ನಾನು ಅವರಿಗೆ ವಿರೋಧವಾಗಿ ನ್ಯಾಯ ತೀರ್ಪುಗಳನ್ನು ಕೊಡುವೆನು.
- 13ಇಗೋ, ಮೇಘಗಳ ಹಾಗೆ ಏರಿ ಬರುವನು; ಆತನ ರಥಗಳು ಬಿರುಗಾಳಿಯ ಹಾಗೆ ಇರುವವು, ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. ನಮಗೆ ಅಯ್ಯೋ, ಹಾಳಾದೆವು.
Cross references
- Hosea 13:15 ಹೋಶೇಯ 13:15ಅವನು ತನ್ನ ಸಹೋದರರ ಮಧ್ಯದಲ್ಲಿ ಫಲಭರಿತನಾಗಿದ್ದರೂ ಪೂರ್ವದ ಗಾಳಿಯು ಬರಲು ಕರ್ತನ ಗಾಳಿಯು ಅರಣ್ಯದಿಂದ ಏರಿಬರುವದು, ಆಗ ಅವನ ಬುಗ್ಗೆಯು ಒಣಗಿ ಅವನ ಒರತೆಯು ಬತ್ತಿ ಹೋಗುವದು. ಅವನು ಎಲ್ಲಾ ಪ್ರಿಯ ವಸ್ತುಗಳ ನಿಧಿಯನ್ನು ಹಾಳು ಮಾಡುವನು.ಸಮಾರ್ಯವು ಹಾಳಾಗಿ ಹೋಗುವದು; ಅವಳು ತನ್ನ ದೇವರಿಗೆ ವಿರುದ್ಧವಾಗಿ ತಿರಿಗಿ ಬಿದ್ದಿದ್ದಾಳೆ; ಅವರೆಲ್ಲರೂ ಕತ್ತಿ ಯಿಂದ ಬೀಳುವರು; ಅವರ ಎಳೇ ಕೂಸುಗಳು ಚೂರು ಚೂರಾಗಿ ಬಡಿಯಲ್ಪಡುವವು; ಅವರ ಗರ್ಭಿಣಿಯರು ಸೀಳಲ್ಪಡುವರು.
- Ezekiel 17:10 ಯೆಹೆಜ್ಕೇಲನು 17:10ಹೌದು, ಇಗೋ, ನೆಟ್ಟಿರಲಾಗಿ ಅದು ಸಮೃದ್ಧಿಯಾಗಿರುವದೇ? ಅದಕ್ಕೆ ಮೂಡಣಗಾಳಿ ತಗಲುವಾಗ ಅದು ಸಂಪೂರ್ಣ ವಾಗಿ ಒಣಗುವದಿಲ್ಲವೇ? ಅದು ಮೊಳೆತ ಪಾತಿಗಳ ಲ್ಲಿಯೇ ಒಣಗಿಹೋಗುವದು.
- Isaiah 41:16 ಯೆಶಾಯ 41:16ನೀನು ಅವುಗಳನ್ನು ತೂರಲು ಗಾಳಿಯು ಅವುಗಳನ್ನು ಬಡಿದುಕೊಂಡು ಹೋಗುವದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತೂ ಕರ್ತನಲ್ಲಿ ಸಂತೋಷಿಸಿ, ಇಸ್ರಾಯೇಲಿನ ಪರಿಶುದ್ಧನಲ್ಲಿ ಮಹಿಮೆಹೊಂದುವಿ.
- Isaiah 27:8 ಯೆಶಾಯ 27:8ಮಿತಿಯಾಗಿ ಕಳುಹಿಸಿ ಬಿಡುವದರ ಮೂಲಕ ಅದರೊಡನೆ ವಿವಾದ ಮಾಡಿದಿ. ಮೂಡಣ ಗಾಳಿಯು ಬೀಸುವ ದಿನದಲ್ಲಿ ತನ್ನ ಬಲವಾದ ವಾಯು ವಿನಿಂದ ಆತನು ಅದನ್ನು ತೊಲಗಿಸಿದನು.
- Jeremiah 9:1 ಯೆರೆಮೀಯ 9:1ಅಯ್ಯೋ, ನನ್ನ ತಲೆ ನೀರಾಗಿಯೂ ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೇದು! ಆಗ ನನ್ನ ಜನರ ಮಗಳ ಹತವಾದ ವರ ನಿಮಿತ್ತ ಹಗಲು ರಾತ್ರಿ ಅಳುವೆನು.
- Jeremiah 30:23–24 ಯೆರೆಮೀಯ 30:23–24ಇಗೋ, ಕರ್ತನ ಬಿರುಗಾಳಿ ರೌದ್ರವಾಗಿ ಹೊರ ಡುತ್ತದೆ. ಅದು ಬಡಕೊಂಡು ಹೋಗುವ ಬಿರುಗಾಳಿ ಯೇ; ಬಾಧೆಯು ದುಷ್ಟರ ತಲೆಯ ಮೇಲೆ ಬೀಳುವದು.ಕರ್ತನ ಕೋಪದ ಉರಿಯು ಅದನ್ನು ಮಾಡುವ ವರೆಗೂ ತನ್ನ ಹೃದಯದ ಆಲೋಚನೆಗಳನ್ನು ನಡಿಸಿ ರುವ ವರೆಗೂ ತಿರುಗುವದಿಲ್ಲ; ನೀವು ಅಂತ್ಯದಿನದಲ್ಲಿ ಅದನ್ನು ಯೋಚಿಸುವಿರಿ. ಕರ್ತನ ಕೋಪದ ಉರಿಯು ಅದನ್ನು ಮಾಡುವ ವರೆಗೂ ತನ್ನ ಹೃದಯದ ಆಲೋಚನೆಗಳನ್ನು ನಡಿಸಿ ರುವ ವರೆಗೂ ತಿರುಗುವದಿಲ್ಲ; ನೀವು ಅಂತ್ಯದಿನದಲ್ಲಿ ಅದನ್ನು ಯೋಚಿಸುವಿರಿ.
- Isaiah 64:6 ಯೆಶಾಯ 64:6ನಾವೆಲ್ಲರೂ ಅಶುದ್ದವಾದದ್ದರ ಹಾಗೆ ಇದ್ದೇವೆ; ನಮ್ಮ ನೀತಿ ಕಾರ್ಯಗಳು ಮೈಲಿಗೆ ವಸ್ತ್ರದ ಹಾಗಿವೆ; ನಾವೆಲ್ಲರೂ ಎಲೆಯ ಹಾಗೆ ಬಾಡುತ್ತೇವೆ; ನಮ್ಮ ಅಕ್ರಮಗಳು ಗಾಳಿಯಂತೆ ನಮ್ಮನ್ನು ಎತ್ತಿಕೊಂಡು ಹೋಗಿವೆ.
- Jeremiah 8:19 ಯೆರೆಮೀಯ 8:19ಏನಂ ದರೆ--ಕರ್ತನು ಚೀಯೋನಿನಲ್ಲಿ ಇಲ್ಲವೋ? ಅವಳ ಅರಸನು ಅವಳಲ್ಲಿ ಇಲ್ಲವೋ ಎಂಬದು. ಅವರು ತಮ್ಮ ವಿಗ್ರಹಗಳಿಂದಲೂ ವಿಚಿತ್ರವಾದ ವ್ಯರ್ಥತ್ವ ಗಳಿಂದಲೂ ನನಗೆ ಕೋಪವನ್ನೆಬ್ಬಿಸಿದ್ದು ಯಾಕೆ?
- Ezekiel 19:12 ಯೆಹೆಜ್ಕೇಲನು 19:12ಆದರೆ ಅದು ರೋಷ ದಲ್ಲಿ ಕೀಳಲ್ಪಟ್ಟು ನೆಲಕ್ಕೆ ಹಾಕಲ್ಪಟ್ಟಿತು; ಮೂಡಣ ಗಾಳಿಯು ಅದರ ಫಲವನ್ನು ಒಣಗಿಸಿತು; ಬಲವಾದ ಬಳ್ಳಿಗಳು ಮುರಿಯಲ್ಪಟ್ಟು ಒಣಗಿ ಹೋದವು; ಬೆಂಕಿಯು ಅವುಗಳನ್ನು ಸುಟ್ಟುಹಾಕಿತು.
- Lamentations 4:6 ಪ್ರಲಾಪಗಳು 4:6ನನ್ನ ಜನರ ಮಗಳ ಅಕ್ರಮದ ದಂಡನೆಯು ಸೊದೋಮಿನ ಪಾಪದ ದಂಡನೆಗಿಂತ ದೊಡ್ಡದು; ಅದು ಕ್ಷಣಮಾತ್ರದಲ್ಲಿ ಕೆಡವಿ ಹಾಕಲ್ಪಟ್ಟಿತು! ಅವಳನ್ನು ಯಾವ ಕೈಗಳೂ ತಡೆಯಲಿಲ್ಲ.
- Jeremiah 9:7 ಯೆರೆಮೀಯ 9:7ಆದದರಿಂದ ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ಅವರನ್ನು ಕರಗಿಸಿ ಶೋಧಿ ಸುತ್ತೇನೆ; ನನ್ನ ಜನರ ಮಗಳಿಗೋಸ್ಕರ ನಾನು ಹೇಗೆ ಮಾಡಲಿ?
- Jeremiah 14:17 ಯೆರೆಮೀಯ 14:17ಆದದರಿಂದ ನೀನು ಈ ಮಾತನ್ನು ಅವರಿಗೆ ಹೇಳಬೇಕು--ನನ್ನ ಕಣ್ಣುಗಳು ರಾತ್ರಿ ಹಗಲು ಬಿಡದೆ ಕಣ್ಣೀರು ಸುರಿಸಲಿ; ಯಾಕಂದರೆ ನನ್ನ ಜನರ ಮಗಳಾದ ಕನ್ಯೆಯು ಕ್ರೂರವಾದ ದೊಡ್ಡ ಏಟಿನಿಂದಲೂ ಪೆಟ್ಟಿನಿಂದಲೂ ಮುರಿಯಲ್ಪಟ್ಟಳು.
Original words (Hebrew)
- time · H6256עֵת ʻêth
- said · H559אָמַר ʼâmar
- people · H5971עַם ʻam
- Jerusalem · H3389יְרוּשָׁלַ͏ִם Yᵉrûwshâlaim
- dry · H6703צַח tsach
- wind · H7307רוּחַ rûwach
- places · H8205שְׁפִי shᵉphîy
- wilderness · H4057מִדְבָּר midbâr
- toward · H1870דֶּרֶךְ derek
- daughter · H1323בַּת bath
- people · H5971עַם ʻam
- fan · H2219זָרָה zârâh
- cleanse · H1305בָּרַר bârar