Jeremiah · chapter 4 · verse 12
Jeremiah 4:12 in Kannada
ಅದಕ್ಕಿಂತ ತುಂಬ ಗಾಳಿ ಆ ಸ್ಥಳಗಳಿಂದ ನನ್ನ ಬಳಿಗೆ ಬರುವದು; ಈಗಲೂ ನಾನು ಅವರಿಗೆ ವಿರೋಧವಾಗಿ ನ್ಯಾಯ ತೀರ್ಪುಗಳನ್ನು ಕೊಡುವೆನು.
Adakkinta tumba gaali aa sthalagalinda nanna balige baruvadu; eegaloo naanu avarige virodhavaagi nyaaya teerpugalannu koduvenu.
Jeremiah 4:12 in English
- King James Version (KJV)
- [Even] a full wind from those [places] shall come unto me: now also will I give sentence against them.
- World English Bible (WEB)
- A full wind from these will come for me. Now I will also utter judgments against them.”
- American Standard Version (ASV)
- a full wind from these shall come for me: now will I also utter judgments against them.
- Bible in Basic English (BBE)
- A full wind will come for me: and now I will give my decision against them.
- Darby Translation (DBY)
- A wind more vehement than that shall come from me: now will I also pronounce judgments against them.
- Webster's Bible (WBS)
- [Even] a full wind from those [places] shall come to me: now also will I give sentence against them.
- Young's Literal Translation (YLT)
- A full wind from these doth come for Me, Now, also, I speak judgments with them.
Read in context
- 10ಆಗ ನಾನು ಹೇಳಿದ್ದೇನಂದರೆ--ಹಾ! ಕರ್ತನೇ, ದೇವರೇ, ನಿಶ್ಚಯ ವಾಗಿ ನೀನು ಈ ಜನರಿಗೂ ಯೆರೂಸಲೇಮಿಗೂ-- ನಿಮಗೆ ಸಮಾಧಾನವಾಗುವದೆಂದು ಹೇಳಿ ಬಹಳ ಮೋಸಮಾಡಿದ್ದೀ; ಕತ್ತಿಯು ಪ್ರಾಣದ ವರೆಗೂ ತಾಕುತ್ತ ದಲ್ಲವೋ?
- 11ಆ ಸಮಯದಲ್ಲಿ ಈ ಜನರಿಗೂ ಯೆರೂಸಲೇಮಿಗೂ ಹೇಳಲ್ಪಡುವದೇನಂದರೆ--ಒಣ ಗಾಳಿಯು ಅರಣ್ಯದ ಉನ್ನತ ಸ್ಥಳಗಳಿಂದ ನನ್ನ ಜನರ ಕುಮಾರಿಯ ಕಡೆಗೆ ಬರುತ್ತದೆ. ಅದು ತೂರುವದಕ್ಕೂ ಶುದ್ಧಮಾಡುವದಕ್ಕೂ ಆಗತಕ್ಕದ್ದಲ್ಲ.
- 12ಅದಕ್ಕಿಂತ ತುಂಬ ಗಾಳಿ ಆ ಸ್ಥಳಗಳಿಂದ ನನ್ನ ಬಳಿಗೆ ಬರುವದು; ಈಗಲೂ ನಾನು ಅವರಿಗೆ ವಿರೋಧವಾಗಿ ನ್ಯಾಯ ತೀರ್ಪುಗಳನ್ನು ಕೊಡುವೆನು.
- 13ಇಗೋ, ಮೇಘಗಳ ಹಾಗೆ ಏರಿ ಬರುವನು; ಆತನ ರಥಗಳು ಬಿರುಗಾಳಿಯ ಹಾಗೆ ಇರುವವು, ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. ನಮಗೆ ಅಯ್ಯೋ, ಹಾಳಾದೆವು.
- 14ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
Cross references
- Jeremiah 1:16 ಯೆರೆಮೀಯ 1:16ನನ್ನನ್ನು ಬಿಟ್ಟು ಬೇರೆ ದೇವರುಗಳಿಗೆ ಧೂಪವನ್ನರ್ಪಿಸಿ ತಮ್ಮ ಸ್ವಂತ ಕೈಕೆಲಸಗಳಿಗೆ ಅಡ್ಡಬಿದ್ದಿ ದ್ದಾರೆ. ಅವರ ಎಲ್ಲಾ ಕೆಟ್ಟತನದ ನಿಮಿತ್ತ ಅವರಿಗೆ ವಿರೋಧವಾಗಿ ನನ್ನ ನ್ಯಾಯತೀರ್ಪುಗಳನ್ನು ನುಡಿಯು ವೆನು.
- Ezekiel 5:8 ಯೆಹೆಜ್ಕೇಲನು 5:8ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು, ನಾನೇ, ನಿನಗೆ ವಿರೋಧವಾಗಿದ್ದೇನೆ; ಜನಾಂಗಗಳ ಕಣ್ಣುಗಳ ಮುಂದೆ ನಿನ್ನ ಮಧ್ಯದಲ್ಲಿ ನ್ಯಾಯತೀರ್ಪನ್ನು ಮಾಡುತ್ತೇನೆ.
- Ezekiel 6:11–13 ಯೆಹೆಜ್ಕೇಲನು 6:11–13ದೇವರಾದ ಕರ್ತನು ಹೇಳುವದೇನಂದರೆ; ನಿನ್ನ ಕೈಯಿಂದ ಬಡಿದು ನಿನ್ನ ಪಾದದಿಂದ ತುಳಿದು ಹೇಳ ಬೇಕಾದದ್ದೇನಂದರೆ--ಮನೆಯವರ ಸಮಸ್ತ ಕೆಟ್ಟ ಅಸಹ್ಯಗಳೇ ಅಯ್ಯೋ, ಅವರು ಕತ್ತಿಯಿಂದಲೂ ಬರ ದಿಂದಲೂ ಮತ್ತು ವ್ಯಾಧಿಗಳಿಂದಲೂ ಬೀಳುವರು. ದೂರದಲ್ಲಿರುವವನು ವ್ಯಾಧಿಯಿಂದ ಸಾಯುವನು; ಹತ್ತಿರದಲ್ಲಿರುವವನು ಕತ್ತಿಯಿಂದ ಬೀಳುವನು; ಉಳಿದು ಮುತ್ತಿಗೆಯಲ್ಲಿರುವವನು ಬರದಿಂದ ಸಾಯುವನು; ಹೀಗೆ ನಾನು ಅವರ ಮೇಲೆ ನನ್ನ ಉಗ್ರತೆಯನ್ನು ತೀರಿಸಿಕೊಳ್ಳುವೆನು. ಆಮೇಲೆ ನೀವು ಅವರಲ್ಲಿ ಹತವಾದ ಮನುಷ್ಯರು ಅವರಲ್ಲಿರುವಾಗ ಅವರ ವಿಗ್ರಹಗಳ ಮಧ್ಯದಲ್ಲಿ ಅವರ ಯಜ್ಞವೇದಿಗಳ ಸುತ್ತ ಲಾಗಿಯೂ ಎತ್ತರವಾದ ಪ್ರತಿಯೊಂದು ಗುಡ್ಡದ ಮೇಲೆಯೂ ಸಮಸ್ತ ಪರ್ವತಗಳ ತುದಿಯಲ್ಲಿಯ ಪ್ರತಿಯೊಂದು ಹಸುರಾದ ಮರದ ಕೆಳಗೂ ಪ್ರತಿ ಯೊಂದು ದಪ್ಪವಾದ ಓಕ್ ಮರದ ಕೆಳಗಡೆಯೂ ಅವರು ತಮ್ಮ ವಿಗ್ರಹಗಳಿಗೆಲ್ಲಾ ಸುವಾಸನೆಯನ್ನು ಅರ್ಪಿಸುವದರಲ್ಲಿಯೂ ನಾನೇ ಕರ್ತನೆಂದು ತಿಳಿಯು ವಿರಿಹೀಗೆ ನಾನು ನನ್ನ ಕೈಯನ್ನು ಅವರ ಮೇಲೆ ಚಾಚಿ ಅವರ ದೇಶವನ್ನು ನಾಶಮಾಡುವೆನು. ಹೌದು, ಅವರ ಎಲ್ಲಾ ನಿವಾಸಸ್ಥಳಗಳನ್ನು ದಿಬ್ಲದ ಅರಣ್ಯ ಕ್ಕಿಂತಲೂ ಹೆಚ್ಚಾಗಿ ಹಾಳುಮಾಡುವೆನು; ನಾನೇ ಕರ್ತನೆಂದು ಅವರು ತಿಳಿದುಕೊಳ್ಳುವರು.
- Ezekiel 7:8–9 ಯೆಹೆಜ್ಕೇಲನು 7:8–9ಈಗ ಸ್ವಲ್ಪ ಹೊತ್ತಿನಲ್ಲಿ ನನ್ನ ಉಗ್ರವನ್ನು ನಿನ್ನ ಮೇಲೆ ಸುರಿಯುವೆನು; ನನ್ನ ಕೋಪವನ್ನು ನಿನ್ನ ಮೇಲೆ ತೀರಿಸಿಬಿಡುವೆನು; ನಾನು ನಿನ್ನ ಮಾರ್ಗಗಳ ಪ್ರಕಾರ ಮುಯ್ಯಿ ತೀರಿಸುವೆನು; ನಿನ್ನ ಎಲ್ಲಾ ಅಸಹ್ಯಗಳ ಪ್ರಕಾರ ನಿನ್ನ ಮೇಲೆ ಮುಯ್ಯಿ ತೀರಿಸುವೆನು. ನನ್ನ ಕಣ್ಣು ಕಟಾಕ್ಷಿಸುವದಿಲ್ಲ; ನಾನು ನಿನ್ನನ್ನು ಕನಿಕರಿಸುವದೂ ಇಲ್ಲ, ನಿನ್ನ ಮಾರ್ಗಗಳಿಗೂ ನಿನ್ನ ಮಧ್ಯದಲ್ಲಿರುವ ಅಸಹ್ಯಗಳಿಗೂ ತಕ್ಕದ್ದನ್ನು ನಿನಗೆ ಮುಯ್ಯಿ ತೀರಿಸುತ್ತೇನೆ. ಆಗ ಕರ್ತನಾದ ನಾನೇ ಹೊಡೆಯುತ್ತಿರುವನೆಂದು ನಿನಗೆ ತಿಳಿಯುವದು.