Skip to content
ThuthiThuthiThuthi
Jeremiah · chapter 4 · verse 15

Jeremiah 4:15 in Kannada

ಒಂದು ಶಬ್ದವು ದಾನಿನಿಂದ ಪ್ರಕಟ ಮಾಡುತ್ತದೆ; ಎಫ್ರಾಯಾಮಿನ ಬೆಟ್ಟದಿಂದ ಆಪತ್ತನ್ನು ತಿಳಿಯಪಡಿಸುತ್ತದೆ.

Ondu shabdavu daanininda prakata maaduttade; ephraayaamina bettadinda aapattannu tiliyapadisuttade.

Jeremiah 4:15 in English

King James Version (KJV)
For a voice declareth from Dan, and publisheth affliction from mount Ephraim.
World English Bible (WEB)
For a voice declares from Dan, and publishes evil from the hills of Ephraim:
American Standard Version (ASV)
For a voice declareth from Dan, and publisheth evil from the hills of Ephraim.
Bible in Basic English (BBE)
For a voice is sounding from Dan, giving out evil from the hills of Ephraim:
Darby Translation (DBY)
For a voice declareth from Dan, and publisheth affliction from mount Ephraim.
Webster's Bible (WBS)
For a voice declareth from Dan, and publisheth affliction from mount Ephraim.
Young's Literal Translation (YLT)
For a voice is declaring from Dan, And sounding sorrow from mount Ephraim.

Read in context

  1. 13ಇಗೋ, ಮೇಘಗಳ ಹಾಗೆ ಏರಿ ಬರುವನು; ಆತನ ರಥಗಳು ಬಿರುಗಾಳಿಯ ಹಾಗೆ ಇರುವವು, ಆತನ ಕುದುರೆಗಳು ಹದ್ದುಗಳಿಗಿಂತ ತೀವ್ರವಾಗಿವೆ. ನಮಗೆ ಅಯ್ಯೋ, ಹಾಳಾದೆವು.
  2. 14ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?
  3. 15ಒಂದು ಶಬ್ದವು ದಾನಿನಿಂದ ಪ್ರಕಟ ಮಾಡುತ್ತದೆ; ಎಫ್ರಾಯಾಮಿನ ಬೆಟ್ಟದಿಂದ ಆಪತ್ತನ್ನು ತಿಳಿಯಪಡಿಸುತ್ತದೆ.
  4. 16ಜನಾಂಗಗಳಿಗೆ ತಿಳಿಸಿರಿ. ಇಗೋ, ಯೆರೂಸಲೇಮಿಗೆ ವಿರೋಧವಾಗಿ ತಿಳಿಯ ಪಡಿಸಿರಿ; ಏನಂದರೆ ಮುತ್ತಿಗೆ ಹಾಕುವವರು ದೂರ ದೇಶದಿಂದ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರೋಧವಾಗಿ ತಮ್ಮ ಸ್ವರವನ್ನೆತ್ತುತ್ತಾರೆ.
  5. 17ಹೊಲ ಕಾಯುವವರಂತೆ ಸುತ್ತಲಾಗಿ ಅವಳಿಗೆ ವಿರೋಧವಾಗಿ ದ್ದಾರೆ; ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾಳೆಂದು ಕರ್ತನು ಅನ್ನುತ್ತಾನೆ.
Read all of Jeremiah 4

Cross references

Original words (Hebrew)

Jeremiah 4:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.