Skip to content
ThuthiThuthiThuthi
Jeremiah · chapter 4 · verse 17

Jeremiah 4:17 in Kannada

ಹೊಲ ಕಾಯುವವರಂತೆ ಸುತ್ತಲಾಗಿ ಅವಳಿಗೆ ವಿರೋಧವಾಗಿ ದ್ದಾರೆ; ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾಳೆಂದು ಕರ್ತನು ಅನ್ನುತ್ತಾನೆ.

Hola kaayuvavarante suttalaagi avalige virodhavaagi ddaare; nanage virodhavaagi tirugi biddiddaalendu kartanu annuttaane.

Jeremiah 4:17 in English

King James Version (KJV)
As keepers of a field, are they against her round about; because she hath been rebellious against me, saith the LORD.
World English Bible (WEB)
As keepers of a field, they are against her all around, because she has been rebellious against me,’” says the LORD.
American Standard Version (ASV)
As keepers of a field are they against her round about, because she hath been rebellious against me, saith Jehovah.
Bible in Basic English (BBE)
Like keepers of a field they are against her on every side; because she has been fighting against me, says the Lord.
Darby Translation (DBY)
As keepers of a field are they against her round about; for she hath been rebellious against me, saith Jehovah.
Webster's Bible (WBS)
As keepers of a field they are against her on all sides; because she hath been rebellious against me, saith the LORD.
Young's Literal Translation (YLT)
As the keepers of a field They have been against her round about, For with Me she hath been rebellious, An affirmation of Jehovah.'

Read in context

  1. 15ಒಂದು ಶಬ್ದವು ದಾನಿನಿಂದ ಪ್ರಕಟ ಮಾಡುತ್ತದೆ; ಎಫ್ರಾಯಾಮಿನ ಬೆಟ್ಟದಿಂದ ಆಪತ್ತನ್ನು ತಿಳಿಯಪಡಿಸುತ್ತದೆ.
  2. 16ಜನಾಂಗಗಳಿಗೆ ತಿಳಿಸಿರಿ. ಇಗೋ, ಯೆರೂಸಲೇಮಿಗೆ ವಿರೋಧವಾಗಿ ತಿಳಿಯ ಪಡಿಸಿರಿ; ಏನಂದರೆ ಮುತ್ತಿಗೆ ಹಾಕುವವರು ದೂರ ದೇಶದಿಂದ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರೋಧವಾಗಿ ತಮ್ಮ ಸ್ವರವನ್ನೆತ್ತುತ್ತಾರೆ.
  3. 17ಹೊಲ ಕಾಯುವವರಂತೆ ಸುತ್ತಲಾಗಿ ಅವಳಿಗೆ ವಿರೋಧವಾಗಿ ದ್ದಾರೆ; ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾಳೆಂದು ಕರ್ತನು ಅನ್ನುತ್ತಾನೆ.
  4. 18ನಿನ್ನ ಮಾರ್ಗಗಳು ನಿನ್ನ ಕ್ರಿಯೆಗಳು ಇವುಗಳನ್ನು ನಿನಗೆ ಉಂಟುಮಾಡಿದವು, ಇದು ನಿನ್ನ ಕೆಟ್ಟತನವೇ; ಅದು ಕಹಿಯಾದದ್ದಲ್ಲವೋ? ನಿನ್ನ ಹೃದಯಕ್ಕೆ ತಾಕುತ್ತದ್ದಲ್ಲವೋ?
  5. 19ನನ್ನ ಕರುಳುಗಳು, ನನ್ನ ಕರುಳುಗಳು! ನನ್ನ ಹೃದಯದಲ್ಲಿಯೇ ನೊಂದುಕೊಂಡಿದ್ದೇನೆ; ನನ್ನ ಹೃದ ಯವು ನನ್ನಲ್ಲಿ ಕೂಗುತ್ತದೆ, ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿಯ ಶಬ್ದವನ್ನೂ ಯುದ್ಧದ ಆರ್ಭಟವನ್ನೂ ನೀನು ಕೇಳಿದ್ದೀ.
Read all of Jeremiah 4

Cross references

Original words (Hebrew)

Jeremiah 4:17 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.