Skip to content
ThuthiThuthiThuthi
Jeremiah · chapter 4 · verse 18

Jeremiah 4:18 in Kannada

ನಿನ್ನ ಮಾರ್ಗಗಳು ನಿನ್ನ ಕ್ರಿಯೆಗಳು ಇವುಗಳನ್ನು ನಿನಗೆ ಉಂಟುಮಾಡಿದವು, ಇದು ನಿನ್ನ ಕೆಟ್ಟತನವೇ; ಅದು ಕಹಿಯಾದದ್ದಲ್ಲವೋ? ನಿನ್ನ ಹೃದಯಕ್ಕೆ ತಾಕುತ್ತದ್ದಲ್ಲವೋ?

Ninna maargagalu ninna kriyegalu ivugalannu ninage untumaadidavu, idu ninna kettatanave; adu kahiyaadaddallavo? Ninna hrudayakke taakuttaddallavo?

Jeremiah 4:18 in English

King James Version (KJV)
Thy way and thy doings have procured these [things] unto thee; this [is] thy wickedness, because it is bitter, because it reacheth unto thine heart.
World English Bible (WEB)
“Your way and your doings have brought these things to you. This is your wickedness, for it is bitter, for it reaches to your heart.”
American Standard Version (ASV)
Thy way and thy doings have procured these things unto thee; this is thy wickedness; for it is bitter, for it reacheth unto thy heart.
Bible in Basic English (BBE)
Your ways and your doings have made these things come on you; this is your sin; truly it is bitter, going deep into your heart.
Darby Translation (DBY)
Thy way and thy doings have procured these [things] unto thee; this is thy wickedness, yea, it is bitter, yea, it reacheth unto thy heart.
Webster's Bible (WBS)
Thy way and thy doings have procured these [things] to thee; this [is] thy wickedness, because it is bitter, because it reacheth to thy heart.
Young's Literal Translation (YLT)
Thy way and thy doings have done these to thee, This [is] thy vexation, for [it is] bitter, For it hath struck unto thy heart.

Read in context

  1. 16ಜನಾಂಗಗಳಿಗೆ ತಿಳಿಸಿರಿ. ಇಗೋ, ಯೆರೂಸಲೇಮಿಗೆ ವಿರೋಧವಾಗಿ ತಿಳಿಯ ಪಡಿಸಿರಿ; ಏನಂದರೆ ಮುತ್ತಿಗೆ ಹಾಕುವವರು ದೂರ ದೇಶದಿಂದ ಬರುತ್ತಾರೆ, ಯೆಹೂದದ ಪಟ್ಟಣಗಳಿಗೆ ವಿರೋಧವಾಗಿ ತಮ್ಮ ಸ್ವರವನ್ನೆತ್ತುತ್ತಾರೆ.
  2. 17ಹೊಲ ಕಾಯುವವರಂತೆ ಸುತ್ತಲಾಗಿ ಅವಳಿಗೆ ವಿರೋಧವಾಗಿ ದ್ದಾರೆ; ನನಗೆ ವಿರೋಧವಾಗಿ ತಿರುಗಿ ಬಿದ್ದಿದ್ದಾಳೆಂದು ಕರ್ತನು ಅನ್ನುತ್ತಾನೆ.
  3. 18ನಿನ್ನ ಮಾರ್ಗಗಳು ನಿನ್ನ ಕ್ರಿಯೆಗಳು ಇವುಗಳನ್ನು ನಿನಗೆ ಉಂಟುಮಾಡಿದವು, ಇದು ನಿನ್ನ ಕೆಟ್ಟತನವೇ; ಅದು ಕಹಿಯಾದದ್ದಲ್ಲವೋ? ನಿನ್ನ ಹೃದಯಕ್ಕೆ ತಾಕುತ್ತದ್ದಲ್ಲವೋ?
  4. 19ನನ್ನ ಕರುಳುಗಳು, ನನ್ನ ಕರುಳುಗಳು! ನನ್ನ ಹೃದಯದಲ್ಲಿಯೇ ನೊಂದುಕೊಂಡಿದ್ದೇನೆ; ನನ್ನ ಹೃದ ಯವು ನನ್ನಲ್ಲಿ ಕೂಗುತ್ತದೆ, ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿಯ ಶಬ್ದವನ್ನೂ ಯುದ್ಧದ ಆರ್ಭಟವನ್ನೂ ನೀನು ಕೇಳಿದ್ದೀ.
  5. 20ನಾಶ ನದ ಮೇಲೆ ನಾಶನವು ಕೂಗಲ್ಪಟ್ಟಿದೆ, ದೇಶವೆಲ್ಲಾ ಹಾಳಾಯಿತು; ಫಕ್ಕನೆ ನನ್ನ ಗುಡಾರಗಳೂ ಕ್ಷಣ ಮಾತ್ರದಲ್ಲಿ ನನ್ನ ತೆರೆಗಳೂ ಹಾಳಾದವು.
Read all of Jeremiah 4

Cross references

Original words (Hebrew)

Jeremiah 4:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.