Skip to content
ThuthiThuthiThuthi
Jeremiah · chapter 4 · verse 21

Jeremiah 4:21 in Kannada

ಎಷ್ಟರ ವರೆಗೆ ನಾನು ಧ್ವಜವನ್ನು ನೋಡುತ್ತಾ ತುತೂರಿಯ ಶಬ್ದವನ್ನು ಕೇಳಲಿ?

Eshtara varege naanu dhvajavannu noduttaa tutooriya shabdavannu kelali?

Jeremiah 4:21 in English

King James Version (KJV)
How long shall I see the standard, [and] hear the sound of the trumpet?
World English Bible (WEB)
How long will I see the standard and hear the sound of the trumpet?
American Standard Version (ASV)
How long shall I see the standard, and hear the sound of the trumpet?
Bible in Basic English (BBE)
How long will I go on seeing the flag and hearing the sound of the war-horn?
Darby Translation (DBY)
How long shall I see the standard, [and] hear the sound of the trumpet?
Webster's Bible (WBS)
How long shall I see the standard, [and] hear the sound of the trumpet?
Young's Literal Translation (YLT)
Till when do I see an ensign? Do I hear the voice of a trumpet?

Read in context

  1. 19ನನ್ನ ಕರುಳುಗಳು, ನನ್ನ ಕರುಳುಗಳು! ನನ್ನ ಹೃದಯದಲ್ಲಿಯೇ ನೊಂದುಕೊಂಡಿದ್ದೇನೆ; ನನ್ನ ಹೃದ ಯವು ನನ್ನಲ್ಲಿ ಕೂಗುತ್ತದೆ, ಮೌನವಾಗಿರಲಾರೆನು; ಓ ನನ್ನ ಪ್ರಾಣವೇ, ತುತೂರಿಯ ಶಬ್ದವನ್ನೂ ಯುದ್ಧದ ಆರ್ಭಟವನ್ನೂ ನೀನು ಕೇಳಿದ್ದೀ.
  2. 20ನಾಶ ನದ ಮೇಲೆ ನಾಶನವು ಕೂಗಲ್ಪಟ್ಟಿದೆ, ದೇಶವೆಲ್ಲಾ ಹಾಳಾಯಿತು; ಫಕ್ಕನೆ ನನ್ನ ಗುಡಾರಗಳೂ ಕ್ಷಣ ಮಾತ್ರದಲ್ಲಿ ನನ್ನ ತೆರೆಗಳೂ ಹಾಳಾದವು.
  3. 21ಎಷ್ಟರ ವರೆಗೆ ನಾನು ಧ್ವಜವನ್ನು ನೋಡುತ್ತಾ ತುತೂರಿಯ ಶಬ್ದವನ್ನು ಕೇಳಲಿ?
  4. 22ನನ್ನ ಜನರು ಮೂಢರಾಗಿದ್ದಾರೆ, ನನ್ನನ್ನು ಅವರು ಅರಿಯರು; ಕುಡಿಕರಾದ ಮಕ್ಕಳಾಗಿದ್ದಾರೆ, ಗ್ರಹಿಕೆ ಯುಳ್ಳವರಲ್ಲ; ಕೆಟ್ಟದ್ದನ್ನು ಮಾಡುವದಕ್ಕೆ ಜಾಣರಾಗಿ ದ್ದಾರೆ, ಒಳ್ಳೇದನ್ನು ಮಾಡುವದನ್ನು ಅರಿಯರು.
  5. 23ನಾನು ಭೂಮಿಯನ್ನು ನೋಡಿದೆನು, ಇಗೋ, ಅದು ನಿರಾಕಾರವಾಗಿಯೂ ಹಾಳಾಗಿಯೂ ಶೂನ್ಯವಾಗಿಯೂ ಇತ್ತು; ಆಕಾಶಗಳನ್ನು ಸಹ ನೋಡಿದೆನು, ಅವುಗಳಿಗೆ ಬೆಳಕಿರಲಿಲ್ಲ.
Read all of Jeremiah 4

Cross references

Original words (Hebrew)

Jeremiah 4:21 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.