Jeremiah · chapter 4 · verse 25
Jeremiah 4:25 in Kannada
ನಾನು ನೋಡಿದೆನು, ಇಗೋ, ಮನುಷ್ಯನು ಇರಲಿಲ್ಲ; ಆಕಾಶದ ಪಕ್ಷಿಗಳೆಲ್ಲಾ ಹಾರಿಹೋಗಿದ್ದವು.
Naanu nodidenu, igo, manushyanu iralilla; aakaashada pakshigalellaa haarihogiddavu.
Jeremiah 4:25 in English
- King James Version (KJV)
- I beheld, and, lo, [there was] no man, and all the birds of the heavens were fled.
- World English Bible (WEB)
- I saw, and behold, there was no man, and all the birds of the sky had fled.
- American Standard Version (ASV)
- I beheld, and, lo, there was no man, and all the birds of the heavens were fled.
- Bible in Basic English (BBE)
- Looking, I saw that there was no man, and all the birds of heaven had gone in flight.
- Darby Translation (DBY)
- I beheld, and lo, man was not, and all the fowl of the heavens were fled.
- Webster's Bible (WBS)
- I beheld, and lo, [there was] no man, and all the fowls of the heavens had fled.
- Young's Literal Translation (YLT)
- I have looked, and lo, man is not, And all fowls of the heavens have fled.
Read in context
- 23ನಾನು ಭೂಮಿಯನ್ನು ನೋಡಿದೆನು, ಇಗೋ, ಅದು ನಿರಾಕಾರವಾಗಿಯೂ ಹಾಳಾಗಿಯೂ ಶೂನ್ಯವಾಗಿಯೂ ಇತ್ತು; ಆಕಾಶಗಳನ್ನು ಸಹ ನೋಡಿದೆನು, ಅವುಗಳಿಗೆ ಬೆಳಕಿರಲಿಲ್ಲ.
- 24ಬೆಟ್ಟಗಳನ್ನು ನೋಡಿದೆನು, ಇಗೋ, ಅವು ನಡುಗಿದವು; ಗುಡ್ಡಗಳು ಹೌರವಾಗಿ ಅದುರಿದವು.
- 25ನಾನು ನೋಡಿದೆನು, ಇಗೋ, ಮನುಷ್ಯನು ಇರಲಿಲ್ಲ; ಆಕಾಶದ ಪಕ್ಷಿಗಳೆಲ್ಲಾ ಹಾರಿಹೋಗಿದ್ದವು.
- 26ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಅರಣ್ಯವಾಯಿತು; ಅದರ ಪಟ್ಟಣಗಳೆಲ್ಲಾ ಕರ್ತನ ಮುಂದೆಯೂ ಆತನ ಕೋಪದ ಉರಿಯ ಮುಂದೆಯೂ ಕೆಡವಲ್ಪಟ್ಟಿದ್ದವು.
- 27ಕರ್ತನು ಹೀಗೆ ಹೇಳಿದ್ದಾನೆ--ದೇಶವೆಲ್ಲಾ ಹಾಳಾಗುವದು; ಆದಾಗ್ಯೂ ನಾನು ಅದನ್ನು ಪೂರ್ಣ ಮಾಡಿಲ್ಲ.
Cross references
- Zephaniah 1:2–3 ಚೆಫನ್ಯ 1:2–3ಕರ್ತನು ಹೇಳುವದೇನಂದರೆ--ನಾನು ದೇಶ ದೊಳಗಿಂದ ಎಲ್ಲವುಗಳನ್ನು ಸಂಪೂರ್ಣವಾಗಿ ನಾಶ ಮಾಡುವೆನು. ಮನುಷ್ಯರನ್ನೂ ಮೃಗಗಳನ್ನೂ ನಾಶ ಮಾಡುವೆನು. ಆಕಾಶದ ಪಕ್ಷಿಗಳನ್ನೂ ಸಮುದ್ರದ ವಿಾನುಗಳನ್ನೂ ದುಷ್ಟರ ಸಂಗಡ ಅಭ್ಯಂತರ ಮಾಡುವ ವುಗಳನ್ನೂ ಹಾಳುಮಾಡುವೆನು: ಮನುಷ್ಯರನ್ನು ದೇಶದೊಳಗಿಂದ ಕಡಿದುಬಿಡುವೆನು ಎಂದು ಕರ್ತನು ಅನ್ನುತ್ತಾನೆ.
- Jeremiah 12:4 ಯೆರೆಮೀಯ 12:4ದೇಶವು ಅದರ ನಿವಾಸಿಗಳ ಕೆಟ್ಟತನ ಕ್ಕಾಗಿ ದುಃಖಿಸುವದೂ ಎಲ್ಲಾ ಹೊಲಗಳ ಹುಲ್ಲು ಒಣಗುವದೂ ಎಷ್ಟರ ಮಟ್ಟಿಗೆ? ಮೃಗಗಳೂ ಪಕ್ಷಿಗಳೂ ನಾಶವಾಗುತ್ತವೆ; ಅವರು--ಒಬ್ಬರೂ ನಮ್ಮ ಅಂತ್ಯವನ್ನು ನೋಡುವದಿಲ್ಲ ಎಂದು ಅಂದುಕೊಂಡಿದ್ದಾರೆ.
- Jeremiah 9:10 ಯೆರೆಮೀಯ 9:10ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ ದುಃಖವನ್ನೂ ಅರಣ್ಯದ ಸ್ಥಳಗಳಿಗೋಸ್ಕರ ಗೋಳಾಟ ವನ್ನೂ ಎತ್ತುವೆನು; ಅವುಗಳ ಮೂಲಕ ಹಾದು ಹೋಗದ ಹಾಗೆ ಅದು ಸುಡಲ್ಪಟ್ಟಿದೆ; ದನಗಳ ಶಬ್ದವು ಕೇಳಲ್ಪಡುವದಿಲ್ಲ; ಆಕಾಶದ ಪಕ್ಷಿಗಳೂ ಮೃಗಗಳೂ ಸಹ ಓಡಿಹೋಗಿವೆ.
- Hosea 4:3 ಹೋಶೇಯ 4:3ಆದದರಿಂದ ದೇಶವು ದುಃಖಪಡುವದು; ಅದರಲ್ಲಿ ವಾಸಿಸುವ ಪ್ರತಿಯೊಬ್ಬನೂ ಕುಗ್ಗಿ ಹೋಗುವನು; ಅಡವಿಯ ಮೃಗಗಳೂ ಆಕಾಶದ ಪಕ್ಷಿಗಳೂ ಸಮುದ್ರದ ವಿಾನುಗಳೂ ತೆಗೆದುಹಾಕಲ್ಪಡುವವು.