Jeremiah · chapter 4 · verse 26
Jeremiah 4:26 in Kannada
ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಅರಣ್ಯವಾಯಿತು; ಅದರ ಪಟ್ಟಣಗಳೆಲ್ಲಾ ಕರ್ತನ ಮುಂದೆಯೂ ಆತನ ಕೋಪದ ಉರಿಯ ಮುಂದೆಯೂ ಕೆಡವಲ್ಪಟ್ಟಿದ್ದವು.
Naanu nodidenu, igo, phalavulla sthalavu aranyavaayitu; adara pattanagalellaa kartana mundeyoo aatana kopada uriya mundeyoo kedavalpattiddavu.
Jeremiah 4:26 in English
- King James Version (KJV)
- I beheld, and, lo, the fruitful place [was] a wilderness, and all the cities thereof were broken down at the presence of the LORD, [and] by his fierce anger.
- World English Bible (WEB)
- I saw, and behold, the fruitful field was a wilderness, and all its cities were broken down at the presence of the LORD, before his fierce anger.
- American Standard Version (ASV)
- I beheld, and, lo, the fruitful field was a wilderness, and all the cities thereof were broken down at the presence of Jehovah, [and] before his fierce anger.
- Bible in Basic English (BBE)
- Looking, I saw that the fertile field was a waste, and all its towns were broken down before the Lord and before his burning wrath.
- Darby Translation (DBY)
- I beheld, and lo, the fruitful land was a wilderness, and all the cities thereof were broken down, before Jehovah, before his fierce anger.
- Webster's Bible (WBS)
- I beheld, and lo, the fruitful place [was] a wilderness, and all its cities were broken down at the presence of the LORD, [and] by his fierce anger.
- Young's Literal Translation (YLT)
- I have looked, and lo, The fruitful place [is] a wilderness, And all its cities have been broken down, Because of Jehovah, Because of the fierceness of His anger.
Read in context
- 24ಬೆಟ್ಟಗಳನ್ನು ನೋಡಿದೆನು, ಇಗೋ, ಅವು ನಡುಗಿದವು; ಗುಡ್ಡಗಳು ಹೌರವಾಗಿ ಅದುರಿದವು.
- 25ನಾನು ನೋಡಿದೆನು, ಇಗೋ, ಮನುಷ್ಯನು ಇರಲಿಲ್ಲ; ಆಕಾಶದ ಪಕ್ಷಿಗಳೆಲ್ಲಾ ಹಾರಿಹೋಗಿದ್ದವು.
- 26ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಅರಣ್ಯವಾಯಿತು; ಅದರ ಪಟ್ಟಣಗಳೆಲ್ಲಾ ಕರ್ತನ ಮುಂದೆಯೂ ಆತನ ಕೋಪದ ಉರಿಯ ಮುಂದೆಯೂ ಕೆಡವಲ್ಪಟ್ಟಿದ್ದವು.
- 27ಕರ್ತನು ಹೀಗೆ ಹೇಳಿದ್ದಾನೆ--ದೇಶವೆಲ್ಲಾ ಹಾಳಾಗುವದು; ಆದಾಗ್ಯೂ ನಾನು ಅದನ್ನು ಪೂರ್ಣ ಮಾಡಿಲ್ಲ.
- 28ಇದರ ನಿಮಿತ್ತ ಭೂಮಿಯು ದುಃಖಿಸುವದು; ಮೇಲಿರುವ ಆಕಾಶವು ಕಪ್ಪಾಗುವದು; ನಾನು ಅದನ್ನು ಹೇಳಿ ನಿಶ್ಚಯಿಸಿದ್ದೇನೆ; ಮಾನಸಾಂತರಪಡುವದಿಲ್ಲ; ಇಲ್ಲವೆ ಅದರಿಂದ ಹಿಂತಿರುಗುವದಿಲ್ಲ;
Cross references
- Psalm 107:34 ಕೀರ್ತನೆಗಳು 107:34ಫಲ ವುಳ್ಳ ಭೂಮಿಯನ್ನು ಬಂಜರಾಗಿಯೂ ಅದರ ನಿವಾಸಿ ಗಳ ಕೆಟ್ಟತನಕ್ಕೋಸ್ಕರ ಮಾರ್ಪಡಿಸುತ್ತಾನೆ.
- Isaiah 5:9–10 ಯೆಶಾಯ 5:9–10ಸೈನ್ಯ ಗಳ ಕರ್ತನು ನನ್ನ ಕಿವಿಗಳಲ್ಲಿ ಹೇಳುವದೇನಂದರೆ --ನಿಜವಾಗಿಯೂ ಅನೇಕ ದೊಡ್ಡದಾದವುಗಳೂ ಸೊಗಸಾದ ಅನೇಕ ಮನೆಗಳೂ ವಾಸಿಸುವವನು ಇಲ್ಲದೆ ಹಾಳುಬೀಳುವವು. ಹೌದು, ಹತ್ತು ಎಕರೆ ದ್ರಾಕ್ಷೇ ತೋಟವು ಒಂದು ಬಾತು ಕೊಡುತ್ತದೆ. ಹೋಮೆರಷ್ಟು ಬೀಜ ಎಫವನ್ನು ಕೊಡುವದು.
- Psalm 76:7 ಕೀರ್ತನೆಗಳು 76:7ನೀನು, ನೀನೇ, ಭಯಹುಟ್ಟಿಸುತ್ತೀ; ನೀನು ಒಂದು ಸಾರಿ ಕೋಪಿಸಿಕೊಂಡರೆ ನಿನ್ನ ಮುಂದೆ ನಿಲ್ಲುವವನಾರು?
- Deuteronomy 29:23–28 ಧರ್ಮೋಪದೇಶಕಾಂಡ 29:23–28ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್ ಗೊಮೋರ ಅದ್ಮಾಚೆಬೋ ಯಾಮ್ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ-- ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು. ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು, ಹೋಗಿ ಬೇರೆ ದೇವರುಗಳನ್ನೂ ತಮಗೆ ತಿಳಿಯದಂಥ, ಆತನು ತಮಗೆ ನೇಮಿಸದಂಥ ದೇವರುಗಳನ್ನೂ ಸೇವಿಸಿ ಅಡ್ಡಬಿದ್ದ ದರಿಂದ ಕರ್ತನ ಕೋಪವು ಈ ದೇಶದ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನೆಲ್ಲಾ ಅವರ ಮೇಲೆ ತರುವ ಹಾಗೆ ಉರಿಯಿತು. ಕರ್ತನು ಅವ ರನ್ನು ಕೋಪದಲ್ಲಿಯೂ ಸಿಟ್ಟಿನಲ್ಲಿಯೂ ಮಹಾರೌದ್ರ ದಲ್ಲಿಯೂ ದೇಶದಲ್ಲಿಂದ ಕಿತ್ತುಹಾಕಿ ಇಂದು ಇರುವ ಪ್ರಕಾರ ಬೇರೆ ದೇಶಕ್ಕೆ ಕಳುಹಿಸಿದ್ದಾನೆ.ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.
- Jeremiah 12:4 ಯೆರೆಮೀಯ 12:4ದೇಶವು ಅದರ ನಿವಾಸಿಗಳ ಕೆಟ್ಟತನ ಕ್ಕಾಗಿ ದುಃಖಿಸುವದೂ ಎಲ್ಲಾ ಹೊಲಗಳ ಹುಲ್ಲು ಒಣಗುವದೂ ಎಷ್ಟರ ಮಟ್ಟಿಗೆ? ಮೃಗಗಳೂ ಪಕ್ಷಿಗಳೂ ನಾಶವಾಗುತ್ತವೆ; ಅವರು--ಒಬ್ಬರೂ ನಮ್ಮ ಅಂತ್ಯವನ್ನು ನೋಡುವದಿಲ್ಲ ಎಂದು ಅಂದುಕೊಂಡಿದ್ದಾರೆ.
- Jeremiah 14:2–6 ಯೆರೆಮೀಯ 14:2–6ಯೆಹೂ ದವು ದುಃಖಪಡುತ್ತದೆ, ಅದರ ಬಾಗಿಲುಗಳು ಕುಂದಿ ಹೋಗುತ್ತವೆ, ನೆಲದ ವರೆಗೆ ಕಪ್ಪಾಗಿವೆ; ಯೆರೂಸಲೇ ಮಿನ ಕೂಗು ಏರಿ ಬಂತು. ಅವರ ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ; ಇವರು ಬಾವಿಗಳಿಗೆ ಬರುತ್ತಾರೆ; ಆದರೆ ನೀರು ಸಿಕ್ಕಲಿಲ್ಲ; ಬರೀ ಪಾತ್ರೆಗಳುಳ್ಳ ವರಾಗಿ ತಿರುಗಿಕೊಳ್ಳುತ್ತಾರೆ; ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ ತಮ್ಮ ತಲೆಗಳನ್ನು ಮುಚ್ಚಿ ಕೊಂಡರು. ದೇಶದಲ್ಲಿ ಮಳೆ ಇಲ್ಲದ ಕಾರಣ ಭೂಮಿಯು ಬಿರುಕುಬಿಟ್ಟಿದೆ. ಒಕ್ಕಲಿಗರು ನಾಚಿಕೆ ಯಿಂದ ತಮ್ಮ ತಲೆಗಳನ್ನು ಮುಚ್ಚಿಕೊಂಡರು. ಹೌದು, ಜಿಂಕೆಯು ಸಹ ಹೊಲದಲ್ಲಿ ಈದು ಹುಲ್ಲು ಇಲ್ಲದ ಕಾರಣ ಅದನ್ನು ಬಿಟ್ಟುಬಿಡುತ್ತದೆ; ಕಾಡು ಕತ್ತೆಗಳು ಉನ್ನತ ಸ್ಥಳಗಳಲ್ಲಿ ನಿಂತು ನರಿಗಳ ಹಾಗೆ ಗಾಳಿಯನ್ನು ಹೀರಿಕೊಳ್ಳುತ್ತವೆ; ಹುಲ್ಲು ಇಲ್ಲದ ಕಾರಣ ಅವುಗಳ ಕಣ್ಣುಗಳು ಕ್ಷೀಣವಾಗುತ್ತವೆ.
- Isaiah 7:20–25 ಯೆಶಾಯ 7:20–25ಅದೇ ದಿನದಲ್ಲಿ ಕರ್ತನು ನದಿಯ ಆಚೆಗಿರುವ ಅಶ್ಯೂರದ ರಾಜನೆಂಬವನಿಂದ ಬಾಡಿಗೆ ಕ್ಷೌರದ ಕತ್ತಿ ಯಿಂದ (ಯೆಹೂದದ) ತಲೆಯನ್ನು ಕಾಲುಕೂದ ಲನ್ನು ಬೋಳಿಸುವನು ಗಡ್ಡವನ್ನು ತೆಗೆದುಬಿಡುವನು. ಆ ದಿನದಲ್ಲಿ ಮನುಷ್ಯನು ಒಂದು ಕಡಸನ್ನು ಮತ್ತು ಎರಡು ಕುರಿಗಳನ್ನು ಸಾಕುವನು. ಆಗ ಅವು ಸಮೃದ್ಧಿಯಾಗಿ ಹಾಲನ್ನು ಕೊಡುವದರಿಂದ ಅವನು ಬೆಣ್ಣೆಯನ್ನು ತಿನ್ನುವನು; ಆ ದೇಶದಲ್ಲಿ ಉಳಿದಿರುವ ವರೆಲ್ಲರೂ ಬೆಣ್ಣೆಯನ್ನು ಮತ್ತು ಜೇನು ತುಪ್ಪವನ್ನು ತಿನ್ನುವರು. ಆ ದಿನದಲ್ಲಿ ಸಾವಿರ ರೂಪಾಯಿ ಬೆಲೆಯ ಸಹಸ್ರ ದ್ರಾಕ್ಷೆಯ ಬಳ್ಳಿಗಳು ಬೆಳೆಯುವ ಪ್ರತಿಯೊಂದು ಪ್ರದೇಶವು ಮುಳ್ಳು ಮತ್ತು ದತ್ತೂರಿ ಗಳಿಂದ ತುಂಬಿರುವದು. ದೇಶವೆಲ್ಲಾ ಮುಳ್ಳು ದತ್ತೂರಿಗಳಿಂದ ತುಂಬಿರುವದರಿಂದ ಮನುಷ್ಯರು ಬಿಲ್ಲು ಮತ್ತು ಬಾಣಗಳೊಂದಿಗೆ ಅಲ್ಲಿಗೆ ಬರುವರು.ಗುದ್ದಲಿಯಿಂದ ಅಗೆಯುವ ಗುಡ್ಡಗಳ ಮೇಲೆ ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೆ ಇರುವಿ; ಆದರೆ ಅದು ಎತ್ತುಗಳನ್ನು ಬಿಡುವದಕ್ಕೂ ಚಿಕ್ಕ ಕರುಗಳು ತುಳಿದಾಡುವದಕ್ಕೂ ಎಡೆಯಾಗುವದು. ಗುದ್ದಲಿಯಿಂದ ಅಗೆಯುವ ಗುಡ್ಡಗಳ ಮೇಲೆ ಮುಳ್ಳು ದತ್ತೂರಿಗಳಿಗೆ ಹೆದರಿ ಅಲ್ಲಿಗೆ ಬರಲಾರದೆ ಇರುವಿ; ಆದರೆ ಅದು ಎತ್ತುಗಳನ್ನು ಬಿಡುವದಕ್ಕೂ ಚಿಕ್ಕ ಕರುಗಳು ತುಳಿದಾಡುವದಕ್ಕೂ ಎಡೆಯಾಗುವದು.
- Micah 3:12 ಮೀಕ 3:12ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.