Skip to content
ThuthiThuthiThuthi
Jeremiah · chapter 4 · verse 27

Jeremiah 4:27 in Kannada

ಕರ್ತನು ಹೀಗೆ ಹೇಳಿದ್ದಾನೆ--ದೇಶವೆಲ್ಲಾ ಹಾಳಾಗುವದು; ಆದಾಗ್ಯೂ ನಾನು ಅದನ್ನು ಪೂರ್ಣ ಮಾಡಿಲ್ಲ.

Kartanu heege heliddaane--deshavellaa haalaaguvadu; aadaagyoo naanu adannu poorna maadilla.

Jeremiah 4:27 in English

King James Version (KJV)
For thus hath the LORD said, The whole land shall be desolate; yet will I not make a full end.
World English Bible (WEB)
For the LORD says, “The whole land will be a desolation; yet I will not make a full end.
American Standard Version (ASV)
For thus saith Jehovah, The whole land shall be a desolation; yet will I not make a full end.
Bible in Basic English (BBE)
For this is what the Lord has said: All the land will become a waste; I will make destruction complete.
Darby Translation (DBY)
For thus saith Jehovah: The whole land shall be a desolation; but I will not make a full end.
Webster's Bible (WBS)
For thus hath the LORD said, The whole land shall be desolate; yet will I not make a full end.
Young's Literal Translation (YLT)
For thus said Jehovah: All the land is a desolation, but a completion I make not.

Read in context

  1. 25ನಾನು ನೋಡಿದೆನು, ಇಗೋ, ಮನುಷ್ಯನು ಇರಲಿಲ್ಲ; ಆಕಾಶದ ಪಕ್ಷಿಗಳೆಲ್ಲಾ ಹಾರಿಹೋಗಿದ್ದವು.
  2. 26ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಅರಣ್ಯವಾಯಿತು; ಅದರ ಪಟ್ಟಣಗಳೆಲ್ಲಾ ಕರ್ತನ ಮುಂದೆಯೂ ಆತನ ಕೋಪದ ಉರಿಯ ಮುಂದೆಯೂ ಕೆಡವಲ್ಪಟ್ಟಿದ್ದವು.
  3. 27ಕರ್ತನು ಹೀಗೆ ಹೇಳಿದ್ದಾನೆ--ದೇಶವೆಲ್ಲಾ ಹಾಳಾಗುವದು; ಆದಾಗ್ಯೂ ನಾನು ಅದನ್ನು ಪೂರ್ಣ ಮಾಡಿಲ್ಲ.
  4. 28ಇದರ ನಿಮಿತ್ತ ಭೂಮಿಯು ದುಃಖಿಸುವದು; ಮೇಲಿರುವ ಆಕಾಶವು ಕಪ್ಪಾಗುವದು; ನಾನು ಅದನ್ನು ಹೇಳಿ ನಿಶ್ಚಯಿಸಿದ್ದೇನೆ; ಮಾನಸಾಂತರಪಡುವದಿಲ್ಲ; ಇಲ್ಲವೆ ಅದರಿಂದ ಹಿಂತಿರುಗುವದಿಲ್ಲ;
  5. 29ರಾಹುತರ ಮತ್ತು ಬಿಲ್ಲಿನವರ ಶಬ್ದದ ನಿಮಿತ್ತ ಪಟ್ಟಣವೆಲ್ಲಾ ಓಡಿ ಹೋಗುವದು; ಅಡವಿಗಳಲ್ಲಿ ಹೊಕ್ಕು, ಬಂಡೆಗಳನ್ನು ಹತ್ತುವರು; ಪಟ್ಟಣಗಳೆಲ್ಲಾ ಬಿಡಲ್ಪಡುವವು ಅವುಗಳಲ್ಲಿ ಒಬ್ಬನಾದರೂ ವಾಸಮಾಡನು.
Read all of Jeremiah 4

Cross references

Original words (Hebrew)

Jeremiah 4:27 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.