Skip to content
ThuthiThuthiThuthi
Jeremiah · chapter 4 · verse 28

Jeremiah 4:28 in Kannada

ಇದರ ನಿಮಿತ್ತ ಭೂಮಿಯು ದುಃಖಿಸುವದು; ಮೇಲಿರುವ ಆಕಾಶವು ಕಪ್ಪಾಗುವದು; ನಾನು ಅದನ್ನು ಹೇಳಿ ನಿಶ್ಚಯಿಸಿದ್ದೇನೆ; ಮಾನಸಾಂತರಪಡುವದಿಲ್ಲ; ಇಲ್ಲವೆ ಅದರಿಂದ ಹಿಂತಿರುಗುವದಿಲ್ಲ;

Idara nimitta bhoomiyu duhkhisuvadu; meliruva aakaashavu kappaaguvadu; naanu adannu heli nishchayisiddene; maanasaantarapaduvadilla; illave adarinda hintiruguvadilla;

Jeremiah 4:28 in English

King James Version (KJV)
For this shall the earth mourn, and the heavens above be black: because I have spoken [it], I have purposed [it], and will not repent, neither will I turn back from it.
World English Bible (WEB)
For this the earth will mourn, and the heavens above be black, because I have spoken it. I have planned it, and I have not repented, neither will I turn back from it.”
American Standard Version (ASV)
For this shall the earth mourn, and the heavens above be black; because I have spoken it, I have purposed it, and I have not repented, neither will I turn back from it.
Bible in Basic English (BBE)
The earth will be weeping for this, and the heavens on high will be black: because I have said it, and I will not go back from it; it is my purpose, and it will not be changed.
Darby Translation (DBY)
For this shall the earth mourn, and the heavens above be black; because I have spoken it, I have purposed it, and will not repent, neither will I turn back therefrom.
Webster's Bible (WBS)
For this shall the earth mourn, and the heavens above be black: because I have spoken [it] , I have purposed [it] , and will not repent, neither will I turn back from it.
Young's Literal Translation (YLT)
For this doth the land mourn, And black have been the heavens above, because I have spoken — I have purposed, And I have not repented, Nor do I turn back from it.

Read in context

  1. 26ನಾನು ನೋಡಿದೆನು, ಇಗೋ, ಫಲವುಳ್ಳ ಸ್ಥಳವು ಅರಣ್ಯವಾಯಿತು; ಅದರ ಪಟ್ಟಣಗಳೆಲ್ಲಾ ಕರ್ತನ ಮುಂದೆಯೂ ಆತನ ಕೋಪದ ಉರಿಯ ಮುಂದೆಯೂ ಕೆಡವಲ್ಪಟ್ಟಿದ್ದವು.
  2. 27ಕರ್ತನು ಹೀಗೆ ಹೇಳಿದ್ದಾನೆ--ದೇಶವೆಲ್ಲಾ ಹಾಳಾಗುವದು; ಆದಾಗ್ಯೂ ನಾನು ಅದನ್ನು ಪೂರ್ಣ ಮಾಡಿಲ್ಲ.
  3. 28ಇದರ ನಿಮಿತ್ತ ಭೂಮಿಯು ದುಃಖಿಸುವದು; ಮೇಲಿರುವ ಆಕಾಶವು ಕಪ್ಪಾಗುವದು; ನಾನು ಅದನ್ನು ಹೇಳಿ ನಿಶ್ಚಯಿಸಿದ್ದೇನೆ; ಮಾನಸಾಂತರಪಡುವದಿಲ್ಲ; ಇಲ್ಲವೆ ಅದರಿಂದ ಹಿಂತಿರುಗುವದಿಲ್ಲ;
  4. 29ರಾಹುತರ ಮತ್ತು ಬಿಲ್ಲಿನವರ ಶಬ್ದದ ನಿಮಿತ್ತ ಪಟ್ಟಣವೆಲ್ಲಾ ಓಡಿ ಹೋಗುವದು; ಅಡವಿಗಳಲ್ಲಿ ಹೊಕ್ಕು, ಬಂಡೆಗಳನ್ನು ಹತ್ತುವರು; ಪಟ್ಟಣಗಳೆಲ್ಲಾ ಬಿಡಲ್ಪಡುವವು ಅವುಗಳಲ್ಲಿ ಒಬ್ಬನಾದರೂ ವಾಸಮಾಡನು.
  5. 30ನೀನು ಸೂರೆ ಯಾದಾಗ ಏನು ಮಾಡುವಿ? ನೀನು ಕಡು ಕೆಂಪುಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣ ಗಳಿಂದ ನಿನ್ನನ್ನು ಅಲಂಕರಿಸಿದರೇನು? ಮುಖಕ್ಕೆ ಬಣ್ಣ ಹಚ್ಚಿಕೊಂಡರೇನು? ವ್ಯರ್ಥವಾಗಿ ನೀನು ನಿನ್ನನ್ನು ಸೌಂದರ್ಯಳಾಗಿ ಮಾಡಿಕೊಳ್ಳುವಿ; ನಿನ್ನ ಪ್ರಿಯರು ನಿನ್ನನ್ನು ಅಸಹ್ಯಿಸುವರು; ನಿನ್ನ ಪ್ರಾಣವನ್ನು ಹುಡುಕುವರು.
Read all of Jeremiah 4

Cross references

Original words (Hebrew)

Jeremiah 4:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.