Skip to content
ThuthiThuthiThuthi
Jeremiah · chapter 4 · verse 29

Jeremiah 4:29 in Kannada

ರಾಹುತರ ಮತ್ತು ಬಿಲ್ಲಿನವರ ಶಬ್ದದ ನಿಮಿತ್ತ ಪಟ್ಟಣವೆಲ್ಲಾ ಓಡಿ ಹೋಗುವದು; ಅಡವಿಗಳಲ್ಲಿ ಹೊಕ್ಕು, ಬಂಡೆಗಳನ್ನು ಹತ್ತುವರು; ಪಟ್ಟಣಗಳೆಲ್ಲಾ ಬಿಡಲ್ಪಡುವವು ಅವುಗಳಲ್ಲಿ ಒಬ್ಬನಾದರೂ ವಾಸಮಾಡನು.

Raahutara mattu billinavara shabdada nimitta pattanavellaa odi hoguvadu; adavigalalli hokku, bandegalannu hattuvaru; pattanagalellaa bidalpaduvavu avugalalli obbanaadaroo vaasamaadanu.

Jeremiah 4:29 in English

King James Version (KJV)
The whole city shall flee for the noise of the horsemen and bowmen; they shall go into thickets, and climb up upon the rocks: every city [shall be] forsaken, and not a man dwell therein.
World English Bible (WEB)
Every city flees for the noise of the horsemen and archers. They go into the thickets and climb up on the rocks. Every city is forsaken, and not a man dwells therein.
American Standard Version (ASV)
Every city fleeth for the noise of the horsemen and bowmen; they go into the thickets, and climb up upon the rocks: every city is forsaken, and not a man dwelleth therein.
Bible in Basic English (BBE)
All the land is in flight because of the noise of the horsemen and the bowmen; they have taken cover in the woodland and up on the rocks: every town has been given up, not a man is living in them.
Darby Translation (DBY)
At the noise of the horsemen and bowmen, every city fleeth; they go into the thickets, and climb up upon the rocks: every city is forsaken and no man dwelleth therein.
Webster's Bible (WBS)
The whole city shall flee for the noise of the horsemen and bowmen; they shall go into thickets, and climb up upon the rocks: every city [shall be] forsaken, and not a man dwell therein.
Young's Literal Translation (YLT)
From the voice of the horseman, And of him shooting with the bow, all the city is fleeing, They have come into thickets, And on cliffs they have gone up, All the city is forsaken, And there is no one dwelling in them.

Read in context

  1. 27ಕರ್ತನು ಹೀಗೆ ಹೇಳಿದ್ದಾನೆ--ದೇಶವೆಲ್ಲಾ ಹಾಳಾಗುವದು; ಆದಾಗ್ಯೂ ನಾನು ಅದನ್ನು ಪೂರ್ಣ ಮಾಡಿಲ್ಲ.
  2. 28ಇದರ ನಿಮಿತ್ತ ಭೂಮಿಯು ದುಃಖಿಸುವದು; ಮೇಲಿರುವ ಆಕಾಶವು ಕಪ್ಪಾಗುವದು; ನಾನು ಅದನ್ನು ಹೇಳಿ ನಿಶ್ಚಯಿಸಿದ್ದೇನೆ; ಮಾನಸಾಂತರಪಡುವದಿಲ್ಲ; ಇಲ್ಲವೆ ಅದರಿಂದ ಹಿಂತಿರುಗುವದಿಲ್ಲ;
  3. 29ರಾಹುತರ ಮತ್ತು ಬಿಲ್ಲಿನವರ ಶಬ್ದದ ನಿಮಿತ್ತ ಪಟ್ಟಣವೆಲ್ಲಾ ಓಡಿ ಹೋಗುವದು; ಅಡವಿಗಳಲ್ಲಿ ಹೊಕ್ಕು, ಬಂಡೆಗಳನ್ನು ಹತ್ತುವರು; ಪಟ್ಟಣಗಳೆಲ್ಲಾ ಬಿಡಲ್ಪಡುವವು ಅವುಗಳಲ್ಲಿ ಒಬ್ಬನಾದರೂ ವಾಸಮಾಡನು.
  4. 30ನೀನು ಸೂರೆ ಯಾದಾಗ ಏನು ಮಾಡುವಿ? ನೀನು ಕಡು ಕೆಂಪುಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣ ಗಳಿಂದ ನಿನ್ನನ್ನು ಅಲಂಕರಿಸಿದರೇನು? ಮುಖಕ್ಕೆ ಬಣ್ಣ ಹಚ್ಚಿಕೊಂಡರೇನು? ವ್ಯರ್ಥವಾಗಿ ನೀನು ನಿನ್ನನ್ನು ಸೌಂದರ್ಯಳಾಗಿ ಮಾಡಿಕೊಳ್ಳುವಿ; ನಿನ್ನ ಪ್ರಿಯರು ನಿನ್ನನ್ನು ಅಸಹ್ಯಿಸುವರು; ನಿನ್ನ ಪ್ರಾಣವನ್ನು ಹುಡುಕುವರು.
  5. 31ಪ್ರಸವವೇದನೆ ಪಡುವವಳ ಸ್ವರಕ್ಕೂ ಚೊಚ್ಚಲನ್ನು ಹೆರುವವಳ ಸಂಕಟಕ್ಕೂ ಸಮಾನವಾಗಿ ರುವ ಚೀಯೋನಿನ ಮಗಳ ಸ್ವರವನ್ನು ಕೇಳಿದ್ದೇನೆ; ಆಕೆಯು ಗೋಳಾಡುತ್ತಾಳೆ, ಕೈಗಳನ್ನು ಚಾಚಿ--ನನಗೀಗ ಅಯ್ಯೋ, ಕೊಲೆಗಾರರ ನಿಮಿತ್ತ ನನ್ನ ಪ್ರಾಣವು ಬೇಸರಗೊಳ್ಳುತ್ತದೆ ಎಂದನ್ನುತ್ತಾಳೆ.
Read all of Jeremiah 4

Cross references

Original words (Hebrew)

Jeremiah 4:29 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.