Skip to content
ThuthiThuthiThuthi
Jeremiah · chapter 4 · verse 3

Jeremiah 4:3 in Kannada

ಕರ್ತನು ಯೆಹೂದದವರಿಗೂ ಯೆರೂಸಲೇಮಿ ನವರಿಗೂ ಹೀಗೆ ಹೇಳುತ್ತಾನೆ--ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನಿಮ್ಮ ಬಂಜರು ಭೂಮಿಯನ್ನು ಉಳಿರಿ; ಮುಳ್ಳುಗಳಲ್ಲಿ ಬೀಜ ಬಿತ್ತಬೇಡಿರಿ.

Kartanu yehoodadavarigoo yeroosalemi navarigoo heege heluttaane--yeroosalemina nivaasigale, yehoodada manushyare, nimma banjaru bhoomiyannu uliri; mullugalalli beeja bittabediri.

Jeremiah 4:3 in English

King James Version (KJV)
For thus saith the LORD to the men of Judah and Jerusalem, Break up your fallow ground, and sow not among thorns.
World English Bible (WEB)
For the LORD says to the men of Judah and to Jerusalem, “Break up your fallow ground, and don’t sow among thorns.
American Standard Version (ASV)
For thus saith Jehovah to the men of Judah and to Jerusalem, Break up your fallow ground, and sow not among thorns.
Bible in Basic English (BBE)
For this is what the Lord says to the men of Judah and to Jerusalem: Get your unworked land ploughed up, do not put in your seeds among thorns.
Darby Translation (DBY)
For thus saith Jehovah to the men of Judah and Jerusalem: Break up for you a fallow ground, and sow not among thorns.
Webster's Bible (WBS)
For thus saith the LORD to the men of Judah and Jerusalem, Break up your fallow ground, and sow not among thorns.
Young's Literal Translation (YLT)
For thus said Jehovah, To the man of Judah, and to Jerusalem: Till for yourselves tillage, And do not sow unto the thorns.

Read in context

  1. 1ಓ ಇಸ್ರಾಯೇಲೇ, ನೀನು ತಿರುಗಿಕೊಂಡರೆ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ; ನೀನು ನಿನ್ನ ಅಸಹ್ಯಗಳನ್ನು ನನ್ನ ಎದುರಿನಿಂದ ತೊಲಗಿಸಿದರೆ ಕದಲದೆ ಇರುವಿ.
  2. 2ನೀನು ಸತ್ಯದಿಂದಲೂ ನ್ಯಾಯದಿಂದಲೂ ನೀತಿ ಯಿಂದಲೂ ಕರ್ತನ ಜೀವದಾಣೆ ಎಂದು ಪ್ರಮಾಣಮಾಡುವಿ; ಆಗ ಜನಾಂಗಗಳು ಆತನಲ್ಲಿ ಆಶೀರ್ವದಿಸಿ ಕೊಳ್ಳುವವು; ಮತ್ತು ಆತನಲ್ಲಿ ಹೊಗಳಿಕೊಳ್ಳುವವು.
  3. 3ಕರ್ತನು ಯೆಹೂದದವರಿಗೂ ಯೆರೂಸಲೇಮಿ ನವರಿಗೂ ಹೀಗೆ ಹೇಳುತ್ತಾನೆ--ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನಿಮ್ಮ ಬಂಜರು ಭೂಮಿಯನ್ನು ಉಳಿರಿ; ಮುಳ್ಳುಗಳಲ್ಲಿ ಬೀಜ ಬಿತ್ತಬೇಡಿರಿ.
  4. 4ಕರ್ತನಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ, ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸ ಕೂಡದ ಹಾಗೆ ಉರಿಯುವದು.
  5. 5ಯೆಹೂದದಲ್ಲಿ ಪ್ರಚಾರಪಡಿಸಿರಿ, ಯೆರೂಸ ಲೇಮಿನಲ್ಲಿ ಪ್ರಕಟಿಸಿರಿ, ದೇಶದಲ್ಲಿ ತುತೂರಿ ಊದಿ ರೆಂದು ಹೇಳಿರಿ; ಗಟ್ಟಿಯಾಗಿ ಕೂಗಿರಿ; ಕೂಡಿಕೊಂಡು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ ಎಂದು ಹೇಳಿರಿ.
Read all of Jeremiah 4

Cross references

Original words (Hebrew)

Jeremiah 4:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.