Jeremiah · chapter 4 · verse 30
Jeremiah 4:30 in Kannada
ನೀನು ಸೂರೆ ಯಾದಾಗ ಏನು ಮಾಡುವಿ? ನೀನು ಕಡು ಕೆಂಪುಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣ ಗಳಿಂದ ನಿನ್ನನ್ನು ಅಲಂಕರಿಸಿದರೇನು? ಮುಖಕ್ಕೆ ಬಣ್ಣ ಹಚ್ಚಿಕೊಂಡರೇನು? ವ್ಯರ್ಥವಾಗಿ ನೀನು ನಿನ್ನನ್ನು ಸೌಂದರ್ಯಳಾಗಿ ಮಾಡಿಕೊಳ್ಳುವಿ; ನಿನ್ನ ಪ್ರಿಯರು ನಿನ್ನನ್ನು ಅಸಹ್ಯಿಸುವರು; ನಿನ್ನ ಪ್ರಾಣವನ್ನು ಹುಡುಕುವರು.
Neenu soore yaadaaga enu maaduvi? Neenu kadu kempubannada vastravannu tottukondarenu? Chinnada aabharana galinda ninnannu alankarisidarenu? Mukhakke banna hachchikondarenu? Vyarthavaagi neenu ninnannu saundaryalaagi maadikolluvi; ninna priyaru ninnannu asahyisuvaru; ninna praanavannu hudukuvaru.
Jeremiah 4:30 in English
- King James Version (KJV)
- And [when] thou [art] spoiled, what wilt thou do? Though thou clothest thyself with crimson, though thou deckest thee with ornaments of gold, though thou rentest thy face with painting, in vain shalt thou make thyself fair; [thy] lovers will despise thee, they will seek thy life.
- World English Bible (WEB)
- You, when you are made desolate, what will you do? Though you clothe yourself with scarlet, though you deck yourself with ornaments of gold, though you enlarge your eyes with makeup, you make yourself beautiful in vain. Your lovers despise you. They seek your life.
- American Standard Version (ASV)
- And thou, when thou art made desolate, what wilt thou do? Though thou clothest thyself with scarlet, though thou deckest thee with ornaments of gold, though thou enlargest thine eyes with paint, in vain dost thou make thyself fair; [thy] lovers despise thee, they seek thy life.
- Bible in Basic English (BBE)
- And you, when you are made waste, what will you do? Though you are clothed in red, though you make yourself beautiful with ornaments of gold, though you make your eyes wide with paint, it is for nothing that you make yourself fair; your lovers have no more desire for you, they have designs on your life.
- Darby Translation (DBY)
- — And thou, wasted one, what wilt thou do? Though thou clothest thyself with crimson, though thou deckest thee with ornaments of gold, though thou rendest thine eyes with paint, in vain dost thou make thyself fair: [thy] lovers despise thee, they seek thy life.
- Webster's Bible (WBS)
- And [when] thou [art] laid waste, what wilt thou do? Though thou clothest thyself with crimson, though thou deckest thee with ornaments of gold, though thou rendest thy face with painting, in vain shalt thou make thyself fair: [thy] lovers will despise thee, they will seek thy life.
- Young's Literal Translation (YLT)
- And thou, O spoiled one, what dost thou? For thou puttest on scarlet, For thou adornest thyself [with] ornaments of gold. For thou rendest with pain thine eyes, In vain thou dost make thyself fair, Kicked against thee have doting ones, Thy life they do seek.
Read in context
- 28ಇದರ ನಿಮಿತ್ತ ಭೂಮಿಯು ದುಃಖಿಸುವದು; ಮೇಲಿರುವ ಆಕಾಶವು ಕಪ್ಪಾಗುವದು; ನಾನು ಅದನ್ನು ಹೇಳಿ ನಿಶ್ಚಯಿಸಿದ್ದೇನೆ; ಮಾನಸಾಂತರಪಡುವದಿಲ್ಲ; ಇಲ್ಲವೆ ಅದರಿಂದ ಹಿಂತಿರುಗುವದಿಲ್ಲ;
- 29ರಾಹುತರ ಮತ್ತು ಬಿಲ್ಲಿನವರ ಶಬ್ದದ ನಿಮಿತ್ತ ಪಟ್ಟಣವೆಲ್ಲಾ ಓಡಿ ಹೋಗುವದು; ಅಡವಿಗಳಲ್ಲಿ ಹೊಕ್ಕು, ಬಂಡೆಗಳನ್ನು ಹತ್ತುವರು; ಪಟ್ಟಣಗಳೆಲ್ಲಾ ಬಿಡಲ್ಪಡುವವು ಅವುಗಳಲ್ಲಿ ಒಬ್ಬನಾದರೂ ವಾಸಮಾಡನು.
- 30ನೀನು ಸೂರೆ ಯಾದಾಗ ಏನು ಮಾಡುವಿ? ನೀನು ಕಡು ಕೆಂಪುಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣ ಗಳಿಂದ ನಿನ್ನನ್ನು ಅಲಂಕರಿಸಿದರೇನು? ಮುಖಕ್ಕೆ ಬಣ್ಣ ಹಚ್ಚಿಕೊಂಡರೇನು? ವ್ಯರ್ಥವಾಗಿ ನೀನು ನಿನ್ನನ್ನು ಸೌಂದರ್ಯಳಾಗಿ ಮಾಡಿಕೊಳ್ಳುವಿ; ನಿನ್ನ ಪ್ರಿಯರು ನಿನ್ನನ್ನು ಅಸಹ್ಯಿಸುವರು; ನಿನ್ನ ಪ್ರಾಣವನ್ನು ಹುಡುಕುವರು.
- 31ಪ್ರಸವವೇದನೆ ಪಡುವವಳ ಸ್ವರಕ್ಕೂ ಚೊಚ್ಚಲನ್ನು ಹೆರುವವಳ ಸಂಕಟಕ್ಕೂ ಸಮಾನವಾಗಿ ರುವ ಚೀಯೋನಿನ ಮಗಳ ಸ್ವರವನ್ನು ಕೇಳಿದ್ದೇನೆ; ಆಕೆಯು ಗೋಳಾಡುತ್ತಾಳೆ, ಕೈಗಳನ್ನು ಚಾಚಿ--ನನಗೀಗ ಅಯ್ಯೋ, ಕೊಲೆಗಾರರ ನಿಮಿತ್ತ ನನ್ನ ಪ್ರಾಣವು ಬೇಸರಗೊಳ್ಳುತ್ತದೆ ಎಂದನ್ನುತ್ತಾಳೆ.
Cross references
- 2 Kings 9:30 2 ಅರಸುಗಳು 9:30ಯೇಹುವು ಇಜ್ರೇಲಿಗೆ ಬಂದಿದ್ದಾನೆಂದು ಈಜೆ ಬೆಲಳು ಕೇಳಿ ಅವಳು ತನ್ನ ಮುಖಕ್ಕೆ ಬಣ್ಣ ಹಚ್ಚಿ ಕೊಂಡು ತನ್ನ ತಲೆಯನ್ನು ಶೃಂಗರಿಸಿಕೊಂಡು ಕಿಟಕಿ ಯಿಂದ ಇಣಿಕಿ ನೋಡಿದಳು.
- Lamentations 1:19 ಪ್ರಲಾಪಗಳು 1:19ನಾನು ನನ್ನ ಪ್ರಿಯರನ್ನು ಕರೆದೆನು, ಆದರೆ ಅವರು ನನ್ನನ್ನು ಮೋಸಗೊಳಿಸಿದರು; ನನ್ನ ಯಾಜಕರೂ ಹಿರಿ ಯರೂ ತಮ್ಮ ಪ್ರಾಣವನ್ನು ಉಳಿಸಿಕೊಳ್ಳುವದಕ್ಕೆ ರೊಟ್ಟಿ ಯನ್ನು ಹುಡುಕುತ್ತಾ ನಗರದಲ್ಲಿ ಸತ್ತುಹೋದರು.
- Lamentations 1:2 ಪ್ರಲಾಪಗಳು 1:2ಅವಳು ರಾತ್ರಿಯಲ್ಲಿ ಯಾತನೆಗೊಂಡು ಅಳುತ್ತಾಳೆ. ಆಕೆಯ ಕಣ್ಣೀರು ಕೆನ್ನೆಗಳ ಮೇಲಿದೆ; ಎಲ್ಲಾ ಪ್ರಿಯರಲ್ಲಿ ಆಕೆಯನ್ನು ಆದರಿಸುವವನು ಒಬ್ಬನೂ ಇಲ್ಲ. ಆಕೆಯ ಸ್ನೇಹಿತರೆಲ್ಲರೂ ವಂಚನೆಮಾಡಿ ಶತ್ರುಗಳಾದರು.
- Isaiah 10:3 ಯೆಶಾಯ 10:3ವಿಚಾರಣೆಯ ದಿನದಲ್ಲಿಯೂ ದೂರ ದಿಂದ ಬರುವ ನಾಶನದಲ್ಲಿಯೂ ನೀವು ಏನು ಮಾಡು ವಿರಿ? ಸಹಾಯಕ್ಕಾಗಿ ನೀವು ಯಾರ ಬಳಿಗೆ ಓಡುವಿರಿ? ನಿಮ್ಮ ವೈಭವವನ್ನು ಎಲ್ಲಿ ಬಿಡುವಿರಿ?
- Ezekiel 23:9–10 ಯೆಹೆಜ್ಕೇಲನು 23:9–10ಆದದರಿಂದ ನಾನು ಅವಳನ್ನು ಅವಳ ಪ್ರಿಯರಿಂದಲೂ ಒಪ್ಪಿಸುವ ಅವಳ ಅಶ್ಶೂರ್ಯರಿಂದಲೂ ಅವರೆಲ್ಲರಿಂದಲೂ ಮೋಹಿಸ ಲ್ಪಟ್ಟಳು; ಅವರು ಅವಳ ಬೆತ್ತಲೆತನವನ್ನು ಬಯಲು ಪಡಿಸಿದರು ಅವಳ ಪುತ್ರರನ್ನೂ ಹೆಣ್ಣು ಮಕ್ಕಳನ್ನೂ ತೆಗೆದುಕೊಂಡು ಖಡ್ಗದಿಂದ ಕೊಂದುಹಾಕಿದರು; ಸ್ತ್ರೀಯರಲ್ಲಿ (ಕೆಟ್ಟತನಕ್ಕೆ) ಹೆಸರುಗೊಂಡಳು; ಅವಳಲ್ಲಿ ನ್ಯಾಯ ತೀರ್ಪುಮಾಡಿದರು.
- Ezekiel 16:36–41 ಯೆಹೆಜ್ಕೇಲನು 16:36–41ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಅಸಹ್ಯವು ಸುರಿಯಲ್ಪಟ್ಟ ಕಾರಣ ದಿಂದಲೂ ನಿನ್ನ ಬೆತ್ತಲೆತನವು ಪ್ರಕಟವಾಗುವಂತೆ ನಿನ್ನ ಪ್ರಿಯರ ಸಂಗಡ ಮಾಡಿದ ವ್ಯಭಿಚಾರದಿಂದಲೂ ನಿನ್ನ ಎಲ್ಲಾ ಅಸಹ್ಯವಾದ ವಿಗ್ರಹಗಳಿಂದಲೂ ನೀನು ಅವರಿಗೆ ಕೊಟ್ಟ ನಿನ್ನ ಮಕ್ಕಳ ರಕ್ತದಿಂದಲೂ ಇಗೋ, ನೀನು ಆನಂದ ಪಟ್ಟವರೊಂದಿಗೆ ಪ್ರೀತಿ ಮಾಡಿದವರೆ ಲ್ಲರನ್ನೂ ಹಗೆಮಾಡಿದವರೆಲ್ಲರನ್ನೂ ಸಹ ಕೂಡಿಸು ವೆನು; ನಾನು ಅವರನ್ನು ನಿನಗೆ ವಿರುದ್ಧವಾಗಿ ಸುತ್ತಲೂ ಕೂಡಿಸಿ ಅವರಿಗೆ ನಿನ್ನ ಬೆತ್ತಲೆಯನ್ನು ಪ್ರಕಟಪಡಿಸು ವೆನು. ಆಗ ಅವರು ನಿನ್ನ ಬೆತ್ತಲೆಯನ್ನು ನೋಡುವರು. ದಾಂಪತ್ಯವನ್ನು ಮುರಿದು ರಕ್ತ ಸುರಿಸುವಂಥ ಹೆಂಗಸರಿಗೆ ವಿಧಿಸುವಂಥ ತಕ್ಕ ದಂಡನೆಗಳನ್ನು ನಿನಗೂ ವಿಧಿಸಿ, ಕೋಪೋದ್ರೇಕದಿಂದಲೂ ರೋಷಾವೇಶ ದಿಂದಲೂ ನಿನಗೆ ರಕ್ತವನ್ನು ಸುರಿಸುವೆನು. ಇದಲ್ಲದೆ ನಿನ್ನನ್ನು ಅವರ ಕೈಗಳಲ್ಲಿ ಒಪ್ಪಿಸುವೆನು. ಅವರು ನಿನ್ನ ಎತ್ತರ ಸ್ಥಳಗಳನ್ನೆಲ್ಲಾ ಕೆಡವಿಹಾಕಿ ನಿನ್ನ ಉನ್ನತ ಸ್ಥಾನ ಗಳನ್ನು ಒಡೆದು ಬಿಡುವರು; ಅವರು ನಿನ್ನ ವಸ್ತ್ರಗಳನ್ನು ತೆಗೆದುಹಾಕಿ ನಿನ್ನ ಸೌಂದರ್ಯವುಳ್ಳ ಆಭರಣಗಳನ್ನು ಕಸಿದುಕೊಂಡು ನಿನ್ನನ್ನು ಬರೀ ಬೆತ್ತಲೆಯನ್ನಾಗಿ ಮಾಡಿ ಬಿಟ್ಟು ಹೋಗುವರು. ಅವರು ನಿನಗೆ ವಿರುದ್ಧವಾಗಿ ಒಂದು ಕೂಟವನ್ನು ಕರಕೊಂಡು ಬಂದು ಕಲ್ಲುಗಳನ್ನು ನಿನ್ನ ಮೇಲೆ ಎಸೆದು, ತಮ್ಮ ಕತ್ತಿಗಳಿಂದ ನಿನ್ನನ್ನು ತಿವಿಯುವರು. ಅವರು ನಿನ್ನ ಮನೆಗಳನ್ನು ಸುಟ್ಟು ಬಹಳ ಸ್ತ್ರೀಯರ ಕಣ್ಣುಗಳ ಮುಂದೆ ನಿನಗೆ ನ್ಯಾಯ ತೀರಿಸುವರು; ನೀನು ವ್ಯಭಿಚಾರ ಮಾಡುವದನ್ನು ನಾನು ನಿಲ್ಲಿಸುವೆನು; ಆಗ ನೀನು ಕೂಲಿ ಸಹ ಕೊಡುವದನ್ನು ನಿಲ್ಲಿಸುವೆನು;
- Jeremiah 13:21 ಯೆರೆಮೀಯ 13:21ಆತನು ನಿನ್ನನ್ನು ಶಿಕ್ಷಿಸುವಾಗ ಏನು ಹೇಳುವಿ? ನಿನ್ನ ಮೇಲೆ ಅವರು ಮುಖ್ಯ ಪ್ರಭುಗಳೂ ಮುಖ್ಯಸ್ಥರೂ ಆಗಿರುವದಕ್ಕೆ ನೀನೇ ಅವರಿಗೆ ಕಲಿಸಿದಿಯಲ್ಲಾ? ಹೆರುವ ಸ್ತ್ರೀಯ ಪ್ರಕಾರ ನಿನ್ನನ್ನು ದುಃಖಗಳು ಹಿಡಿಯುವವಲ್ಲವೋ?
- Ezekiel 28:13 ಯೆಹೆಜ್ಕೇಲನು 28:13ದೇವರ ತೋಟ ವಾದ ಏದೆನಿನಲ್ಲಿ ನೀನಿದ್ದಿ. ಮಾಣಿಕ್ಯ, ಪುಷ್ಯರಾಗ, ಪಚ್ಚೆ, ಪೀತರತ್ನ, ವಜ್ರ, ವೈಡೂರ್ಯ, ನೀಲ ಗೋಮೇ ಧಿಕ, ಕೆಂಪು, ಸ್ಪಟಿಕ, ಚಿನ್ನ ಈ ಅಮೂಲ್ಯವಾದವು ಗಳಿಂದ ಭೂಷಿತವಾಗಿದ್ದಿ. ನಿನ್ನಲ್ಲಿದ್ದ ದಮ್ಮಡಿಗಳೂ ಕೊಳಲುಗಳೂ ಇವುಗಳ ಕೆಲಸವು ನಿನ್ನಲ್ಲಿದ್ದು ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.
- Ezekiel 23:22–24 ಯೆಹೆಜ್ಕೇಲನು 23:22–24ಆದದರಿಂದ ಒಹೊಲೀಬಳೇ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ಯಾರಿಂದ ನಿನ್ನ ಮನಸ್ಸು ಅಗಲಿಹೋಯಿತೋ ಆ ನಿನ್ನ ಪ್ರಿಯನನ್ನು ನಾನು ನಿನಗೆ ವಿರೋಧವಾಗಿ ಎಬ್ಬಿಸುತ್ತೇನೆ, ನಾನು ಅವರನ್ನು ಪ್ರತಿಯೊಂದು ಕಡೆಗೂ ವಿರೋಧವಾಗಿ ತರುತ್ತೇನೆ. ಬಾಬೆಲಿನವರು, ಎಲ್ಲಾ ಕಸ್ದೀಯರು, ಪೆಕೋದಿನವರು, ಷೋಯದವರು ಕೋಯದವರು, ಮತ್ತು ಎಲ್ಲಾ ಅಶ್ಶೂರ್ಯರ ಜೊತೆಗೆ ಅವರೆಲ್ಲಾ ಅಪೇಕ್ಷಿಸುವಂತಹ ಯೌವನಸ್ಥರೂ ಸೈನ್ಯಾಧಿಪತಿಗಳೂ ಅಧಿಕಾರಸ್ಥರೂ ಯುದ್ಧಶಾಲಿಗಳೂ ಖ್ಯಾತಿಹೊಂದಿ ದವರೂ ಎಲ್ಲರೂ ಕುದುರೆಗಳ ಮೇಲೆ ಸವಾರಿಮಾಡಿ ದವರೇ. ಅವರೆಲ್ಲರೂ ರಥಗಳ ಸಂಗಡಲೂ ಬಂಡಿ ಗಳ ಸಂಗಡಲೂ ಜನಗಳ ಸಮೂಹದ ಸಂಗಡಲೂ ಬಲವುಳ್ಳವರಾಗಿ ನಿನಗೆ ವಿರುದ್ಧವಾಗಿ ಬರುವರು. ಸುತ್ತಲೂ ಖೇಡ್ಯವನ್ನೂ ಗುರಾಣಿಯನ್ನೂ ಶಿರಸ್ತ್ರಾಣ ವನ್ನೂ ನಿನಗೆ ವಿರುದ್ಧವಾಗಿರಿಸುವೆನು. ಇದಲ್ಲದೆ ನಾನು ಅವರ ಮುಂದೆ ನ್ಯಾಯವನ್ನು ಇಡುವೆನು; ಅವರು ತಮ್ಮ ನ್ಯಾಯಗಳ ಪ್ರಕಾರ ನಿನಗೆ ನ್ಯಾಯತೀರಿಸುವರು.
- Isaiah 20:6 ಯೆಶಾಯ 20:6ಆ ದಿವಸದಲ್ಲಿ ಈ ತೀರದ ನಿವಾಸಿಗಳು ಹೇಳುವದೇನಂದರೆ--ಇಗೋ, ಅಶ್ಶೂರದ ಅರಸ ರಿಂದ ಬಿಡುಗಡೆಯಾಗಬೇಕೆಂದು ನಾವು ಯಾರನ್ನು ಶರಣಾಗತರಾಗಿ ಆಶ್ರಯಿಸಿ ನಿರೀಕ್ಷಿಸಿದ್ದೇವೋ ಅವ ರಿಗೆ ಈ ಗತಿ ಬಂತಲ್ಲಾ ನಾವು ತಪ್ಪಿಸಿಕೊಳ್ಳುವದು ಹೇಗೆ ಅನ್ನುವರು.
- Ezekiel 28:9 ಯೆಹೆಜ್ಕೇಲನು 28:9ನಿನ್ನನ್ನು ಕೊಲ್ಲಲು ಬರುವವನ ಮುಂದೆ ಇನ್ನು ನಾನು ದೇವರೆಂದು ಹೇಳುವಿಯೋ? ನಿನ್ನನ್ನು ಕೊಲ್ಲುವವನ ಕೈಯಲ್ಲಿ ನೀನು ದೇವರಲ್ಲ ನರ ಪ್ರಾಣಿಯೇ;
- Revelation 17:13 ಪ್ರಕಟನೆ 17:13ಅವರು ಒಂದೇ ಮನಸ್ಸುಳ್ಳವರಾಗಿದ್ದು ತಮ್ಮ ಅಧಿಕಾರವನ್ನೂ ಶಕ್ತಿಯನ್ನೂ ಮೃಗಕ್ಕೆ ಕೊಡುತ್ತಾರೆ.
Original words (Hebrew)
- spoiled · H7703שָׁדַד shâdad
- do · H6213עָשָׂה ʻâsâh
- clothest · H3847לָבַשׁ lâbash
- crimson · H8144שָׁנִי shânîy
- deckest · H5710עָדָה ʻâdâh
- ornaments · H5716עֲדִי ʻădîy
- gold · H2091זָהָב zâhâb
- rentest · H7167קָרַע qâraʻ
- face · H5869עַיִן ʻayin
- painting · H6320פּוּךְ pûwk
- vain · H7723שָׁוְא shâvᵉʼ
- fair · H3302יָפָה yâphâh
- lovers · H5689עֲגַב ʻăgab
- despise · H3988מָאַס mâʼaç
- seek · H1245בָּקַשׁ bâqash
- life · H5315נֶפֶשׁ nephesh