Jeremiah · chapter 4 · verse 31
Jeremiah 4:31 in Kannada
ಪ್ರಸವವೇದನೆ ಪಡುವವಳ ಸ್ವರಕ್ಕೂ ಚೊಚ್ಚಲನ್ನು ಹೆರುವವಳ ಸಂಕಟಕ್ಕೂ ಸಮಾನವಾಗಿ ರುವ ಚೀಯೋನಿನ ಮಗಳ ಸ್ವರವನ್ನು ಕೇಳಿದ್ದೇನೆ; ಆಕೆಯು ಗೋಳಾಡುತ್ತಾಳೆ, ಕೈಗಳನ್ನು ಚಾಚಿ--ನನಗೀಗ ಅಯ್ಯೋ, ಕೊಲೆಗಾರರ ನಿಮಿತ್ತ ನನ್ನ ಪ್ರಾಣವು ಬೇಸರಗೊಳ್ಳುತ್ತದೆ ಎಂದನ್ನುತ್ತಾಳೆ.
Prasavavedane paduvavala svarakkoo chochchalannu heruvavala sankatakkoo samaanavaagi ruva cheeyonina magala svaravannu keliddene; aakeyu golaaduttaale, kaigalannu chaachi--nanageega ayyo, kolegaarara nimitta nanna praanavu besaragolluttade endannuttaale.
Jeremiah 4:31 in English
- King James Version (KJV)
- For I have heard a voice as of a woman in travail, [and] the anguish as of her that bringeth forth her first child, the voice of the daughter of Zion, [that] bewaileth herself, [that] spreadeth her hands, [saying], Woe [is] me now! for my soul is wearied because of murderers.
- World English Bible (WEB)
- For I have heard a voice as of a woman in travail, the anguish as of her who gives birth to her first child, the voice of the daughter of Zion, who gasps for breath, who spreads her hands, saying, “Woe is me now! For my soul faints before the murderers.”
- American Standard Version (ASV)
- For I have heard a voice as of a woman in travail, the anguish as of her that bringeth forth her first child, the voice of the daughter of Zion, that gaspeth for breath, that spreadeth her hands, [saying], Woe is me now! for my soul fainteth before the murderers.
- Bible in Basic English (BBE)
- A voice has come to my ears like the voice of a woman in birth-pains, the pain of one giving birth to her first child, the voice of the daughter of Zion, fighting for breath, stretching out her hands, saying, Now sorrow is mine! for my strength is gone from me before the takers of life.
- Darby Translation (DBY)
- For I hear a voice, as of a woman in travail, anguish as of her that bringeth forth her first child, the voice of the daughter of Zion: she moaneth, she spreadeth forth her hands, [saying], Woe unto me! for my soul faileth because of murderers.
- Webster's Bible (WBS)
- For I have heard a voice as of a woman in travail, [and] the anguish as of her that bringeth forth her first child, the voice of the daughter of Zion, [that] bewaileth herself, [that] spreadeth her hands, [saying] , Woe [is] me now! for my soul is wearied because of murderers.
- Young's Literal Translation (YLT)
- For a voice as of a sick woman I have heard, Distress, as of one bringing forth a first-born, The voice of the daughter of Zion, She bewaileth herself, she spreadeth out her hands, 'Woe to me now, for weary is my soul of slayers!'
Read in context
- 29ರಾಹುತರ ಮತ್ತು ಬಿಲ್ಲಿನವರ ಶಬ್ದದ ನಿಮಿತ್ತ ಪಟ್ಟಣವೆಲ್ಲಾ ಓಡಿ ಹೋಗುವದು; ಅಡವಿಗಳಲ್ಲಿ ಹೊಕ್ಕು, ಬಂಡೆಗಳನ್ನು ಹತ್ತುವರು; ಪಟ್ಟಣಗಳೆಲ್ಲಾ ಬಿಡಲ್ಪಡುವವು ಅವುಗಳಲ್ಲಿ ಒಬ್ಬನಾದರೂ ವಾಸಮಾಡನು.
- 30ನೀನು ಸೂರೆ ಯಾದಾಗ ಏನು ಮಾಡುವಿ? ನೀನು ಕಡು ಕೆಂಪುಬಣ್ಣದ ವಸ್ತ್ರವನ್ನು ತೊಟ್ಟುಕೊಂಡರೇನು? ಚಿನ್ನದ ಆಭರಣ ಗಳಿಂದ ನಿನ್ನನ್ನು ಅಲಂಕರಿಸಿದರೇನು? ಮುಖಕ್ಕೆ ಬಣ್ಣ ಹಚ್ಚಿಕೊಂಡರೇನು? ವ್ಯರ್ಥವಾಗಿ ನೀನು ನಿನ್ನನ್ನು ಸೌಂದರ್ಯಳಾಗಿ ಮಾಡಿಕೊಳ್ಳುವಿ; ನಿನ್ನ ಪ್ರಿಯರು ನಿನ್ನನ್ನು ಅಸಹ್ಯಿಸುವರು; ನಿನ್ನ ಪ್ರಾಣವನ್ನು ಹುಡುಕುವರು.
- 31ಪ್ರಸವವೇದನೆ ಪಡುವವಳ ಸ್ವರಕ್ಕೂ ಚೊಚ್ಚಲನ್ನು ಹೆರುವವಳ ಸಂಕಟಕ್ಕೂ ಸಮಾನವಾಗಿ ರುವ ಚೀಯೋನಿನ ಮಗಳ ಸ್ವರವನ್ನು ಕೇಳಿದ್ದೇನೆ; ಆಕೆಯು ಗೋಳಾಡುತ್ತಾಳೆ, ಕೈಗಳನ್ನು ಚಾಚಿ--ನನಗೀಗ ಅಯ್ಯೋ, ಕೊಲೆಗಾರರ ನಿಮಿತ್ತ ನನ್ನ ಪ್ರಾಣವು ಬೇಸರಗೊಳ್ಳುತ್ತದೆ ಎಂದನ್ನುತ್ತಾಳೆ.
Cross references
- Lamentations 1:17 ಪ್ರಲಾಪಗಳು 1:17ಚೀಯೋನ್ ತನ್ನ ಕೈಗಳನ್ನು ಚಾಚುತ್ತಾಳೆ; ಅಲ್ಲಿ ಅವಳನ್ನು ಆದರಿಸುವವನು ಒಬ್ಬನೂ ಇಲ್ಲ; ಯಾಕೋಬಿಗೆ ಸಂಬಂಧಿಸಿದ ಅವನ ವೈರಿಗಳು ಅವನ ಸುತ್ತಲೂ ಇರಬೇಕೆಂದು ಕರ್ತನು ಆಜ್ಞಾಪಿಸಿದ್ದಾನೆ. ಯೆರೂಸಲೇಮು ಅವರ ಮದ್ಯದಲ್ಲಿ ಮುಟ್ಟಾದ ಹೆಂಗಸಿನ ಹಾಗೆ ಇದೆ.
- Isaiah 1:15 ಯೆಶಾಯ 1:15ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
- Jeremiah 13:21 ಯೆರೆಮೀಯ 13:21ಆತನು ನಿನ್ನನ್ನು ಶಿಕ್ಷಿಸುವಾಗ ಏನು ಹೇಳುವಿ? ನಿನ್ನ ಮೇಲೆ ಅವರು ಮುಖ್ಯ ಪ್ರಭುಗಳೂ ಮುಖ್ಯಸ್ಥರೂ ಆಗಿರುವದಕ್ಕೆ ನೀನೇ ಅವರಿಗೆ ಕಲಿಸಿದಿಯಲ್ಲಾ? ಹೆರುವ ಸ್ತ್ರೀಯ ಪ್ರಕಾರ ನಿನ್ನನ್ನು ದುಃಖಗಳು ಹಿಡಿಯುವವಲ್ಲವೋ?
- Jeremiah 49:24 ಯೆರೆಮೀಯ 49:24ದಮಸ್ಕವು ನಿತ್ರಾಣವಾಯಿತು; ಓಡಿ ಹೋಗುವದಕ್ಕೆ ತಿರುಗಿಕೊಳ್ಳುತ್ತದೆ; ಭಯವು ಅದನ್ನು ಹಿಡುಕೊಂಡಿದೆ. ಹೆರುವ ಸ್ತ್ರೀಯ ಹಾಗೆ ಸಂಕಟವೂ ವೇದನೆಗಳೂ ಅದನ್ನು ಹಿಡಿದವೆ.
- Ezekiel 23:46–47 ಯೆಹೆಜ್ಕೇಲನು 23:46–47ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನಾನು ಅವರಿಗೆ ವಿರೋಧವಾಗಿ ಸಂಘವನ್ನು ಕೂಡಿಸಿ ಅವರನ್ನು ತೆಗೆದುಹಾಕಲ್ಪಡು ವದಕ್ಕೂ ಸೂರೆಗೂ ಒಪ್ಪಿಸುವೆನು. ಆ ಸಂಘದವರು ಅವರ ಮೇಲೆ ಕಲ್ಲೆಸೆದು ತಮ್ಮ ಕತ್ತಿಗಳಿಂದ ಕೊಯ್ದು ಅವರ ಕುಮಾರರನ್ನೂ ಕುಮಾರ್ತೆಯರನ್ನೂ ಕೊಂದು ಹಾಕಿ ಬೆಂಕಿಯಿಂದ ಅವರ ಮನೆಗಳನ್ನೆಲ್ಲಾ ಸುಟ್ಟು ಬಿಡುವರು.
- Psalm 120:5 ಕೀರ್ತನೆಗಳು 120:5ಕೇದಾರಿನ ಗುಡಾರಗಳ ಬಳಿಯಲ್ಲಿ ವಾಸ ಮಾಡಿ ಮೇಷೆಕಿನಲ್ಲಿ ಪ್ರವಾಸಿಯಾಗಿರುವದರಿಂದ ನನಗೆ ಅಯ್ಯೋ!
- Jeremiah 10:19 ಯೆರೆಮೀಯ 10:19ನನ್ನ ನೋವಿನ ನಿಮಿತ್ತ ನನಗೆ ಅಯ್ಯೋ, ನನ್ನ ಗಾಯವು ಕಠಿಣವಾಗಿದೆ; ಆದರೆ ನಾನು--ನಿಶ್ಚಯ ವಾಗಿ ಇದು ಸಂತಾಪವಾಗಿದೆ; ನಾನು ತಾಳಲೇಬೇಕು ಅಂದೆನು.
- Micah 7:1 ಮೀಕ 7:1ನನಗೆ ಅಯ್ಯೋ, ಯಾಕಂದರೆ ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವ ವರ ಹಾಗೆಯೂ ದ್ರಾಕ್ಷೇ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ; ತಿನ್ನುವದಕ್ಕೆ ಗೊನೆ ಇಲ್ಲ. ನನ್ನ ಪ್ರಾಣವು ಮೊದಲು ಹಣ್ಣಾದ ಅಂಜೂರ ವನ್ನು ಅಪೇಕ್ಷಿಸಿಯದೆ.
- Job 10:1 ಯೋಬನು 10:1ನನ್ನ ಪ್ರಾಣವು ನನ್ನ ಜೀವನಕ್ಕಾಗಿ ಬೇಸರಗೊಂಡಿದೆ. ನನ್ನ ದೂರುಗಳನ್ನು ನನ್ನ ಮೇಲೆಯೇ ಬಿಡುವೆನು; ನನ್ನ ಮನೋವ್ಯಥೆ ಯಿಂದ ಮಾತನಾಡುವೆನು.
- Isaiah 42:14 ಯೆಶಾಯ 42:14ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನುಬಿಗಿಹಿಡಿದಿದ್ದೆನು. ಈಗ ನಾನು ಹೆರುವವಳಂತೆ ಕೂಗುವೆನು ನಾನು ನಾಶಮಾಡಿ ಒಂದೇ ಸಾರಿ ನುಂಗಿಬಿಡುವೆನು.
- Lamentations 1:20 ಪ್ರಲಾಪಗಳು 1:20ಓ ಕರ್ತನೇ, ನೋಡು; ನಾನು ಇಕ್ಕಟ್ಟಿನಲ್ಲಿದ್ದೇನೆ. ನನ್ನ ಕರುಳುಗಳು ನನ್ನ ಹೃದಯವು ಮಗಚಿಕೊಂಡಿದೆ. ನಾನು ಘೋರವಾಗಿ ತಿರುಗಿಬಿದ್ದಿದ್ದೇನೆ. ಹೊರಗೆ ಕತ್ತಿ ಯಿಂದ ಸಂಹಾರ, ಮನೆಯೊಳಗೆ ಮರಣ.
- Genesis 27:46 ಆದಿಕಾಂಡ 27:46ತರುವಾಯ ರೆಬೆಕ್ಕಳು ಇಸಾಕನಿಗೆ--ಹೇತನ ಕುಮಾರ್ತೆಗಳ ದೆಸೆಯಿಂದ ನನ್ನ ಜೀವ ನನಗೆ ಬೇಸರವಾಗಿದೆ; ಹೇತನ ಕುಮಾರ್ತೆಗಳಂತಿರುವ ಈ ದೇಶದ ಕುಮಾರ್ತೆಗಳಲ್ಲಿ ಒಬ್ಬಳನ್ನು ಯಾಕೋಬನು ಹೆಂಡತಿಯಾಗಿ ತಕ್ಕೊಂಡರೆ ನಾನು ಬದುಕುವದರಿಂದ ನನಗೇನು ಪ್ರಯೋಜನ ಅಂದಳು.
Original words (Hebrew)
- heard · H8085שָׁמַע shâmaʻ
- voice · H6963קוֹל qôwl
- travail · H2470חָלָה châlâh
- anguish · H6869צָרָה tsârâh
- child · H1069בָּכַר bâkar
- voice · H6963קוֹל qôwl
- daughter · H1323בַּת bath
- Zion · H6726צִיּוֹן Tsîyôwn
- bewaileth · H3306יָפַח yâphach
- spreadeth · H6566פָּרַשׂ pâras
- hands · H3709כַּף kaph
- Woe · H188אוֹי ʼôwy
- soul · H5315נֶפֶשׁ nephesh
- wearied · H5888עָיֵף ʻâyêph
- murderers · H2026הָרַג hârag