Jeremiah · chapter 4 · verse 5
Jeremiah 4:5 in Kannada
ಯೆಹೂದದಲ್ಲಿ ಪ್ರಚಾರಪಡಿಸಿರಿ, ಯೆರೂಸ ಲೇಮಿನಲ್ಲಿ ಪ್ರಕಟಿಸಿರಿ, ದೇಶದಲ್ಲಿ ತುತೂರಿ ಊದಿ ರೆಂದು ಹೇಳಿರಿ; ಗಟ್ಟಿಯಾಗಿ ಕೂಗಿರಿ; ಕೂಡಿಕೊಂಡು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ ಎಂದು ಹೇಳಿರಿ.
Yehoodadalli prachaarapadisiri, yeroosa leminalli prakatisiri, deshadalli tutoori oodi rendu heliri; gattiyaagi koogiri; koodikondu koteyulla pattanagalalli praveshisona endu heliri.
Jeremiah 4:5 in English
- King James Version (KJV)
- Declare ye in Judah, and publish in Jerusalem; and say, Blow ye the trumpet in the land: cry, gather together, and say, Assemble yourselves, and let us go into the defenced cities.
- World English Bible (WEB)
- Declare in Judah, and publish in Jerusalem; and say, ‘Blow the trumpet in the land!’ Cry aloud and say, ‘Assemble yourselves! Let’s go into the fortified cities!’
- American Standard Version (ASV)
- Declare ye in Judah, and publish in Jerusalem; and say, Blow ye the trumpet in the land: cry aloud and say, Assemble yourselves, and let us go into the fortified cities.
- Bible in Basic English (BBE)
- Say openly in Judah, give it out in Jerusalem, and say, Let the horn be sounded in the land: crying out in a loud voice, Come together, and let us go into the walled towns.
- Darby Translation (DBY)
- Declare ye in Judah, and cause it to be heard in Jerusalem, and say, ...and blow the trumpet in the land, cry aloud and say, Assemble yourselves, and let us enter into the fenced cities.
- Webster's Bible (WBS)
- Declare ye in Judah, and publish in Jerusalem; and say, Blow ye the trumpet in the land: cry, Gather together, and say, Assemble yourselves, and let us go into the fortified cities.
- Young's Literal Translation (YLT)
- Declare in Judah, and in Jerusalem sound, And say ye, 'Blow a trumpet in the land,' Call ye fully, and say ye: 'Be gathered, and we go in to the fenced city.'
Read in context
- 3ಕರ್ತನು ಯೆಹೂದದವರಿಗೂ ಯೆರೂಸಲೇಮಿ ನವರಿಗೂ ಹೀಗೆ ಹೇಳುತ್ತಾನೆ--ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಮನುಷ್ಯರೇ, ನಿಮ್ಮ ಬಂಜರು ಭೂಮಿಯನ್ನು ಉಳಿರಿ; ಮುಳ್ಳುಗಳಲ್ಲಿ ಬೀಜ ಬಿತ್ತಬೇಡಿರಿ.
- 4ಕರ್ತನಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ, ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸ ಕೂಡದ ಹಾಗೆ ಉರಿಯುವದು.
- 5ಯೆಹೂದದಲ್ಲಿ ಪ್ರಚಾರಪಡಿಸಿರಿ, ಯೆರೂಸ ಲೇಮಿನಲ್ಲಿ ಪ್ರಕಟಿಸಿರಿ, ದೇಶದಲ್ಲಿ ತುತೂರಿ ಊದಿ ರೆಂದು ಹೇಳಿರಿ; ಗಟ್ಟಿಯಾಗಿ ಕೂಗಿರಿ; ಕೂಡಿಕೊಂಡು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ ಎಂದು ಹೇಳಿರಿ.
- 6ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ; ಹಿಂದಕ್ಕೆ ಹೋಗಿರಿ, ನಿಲ್ಲಬೇಡಿರಿ; ನಾನು ಉತ್ತರದಿಂದ ಕೇಡನ್ನೂ ದೊಡ್ಡ ನಾಶನವನ್ನೂ ತರುತ್ತೇನೆ.
- 7ಸಿಂಹವು ತನ್ನ ಅಡವಿಯೊಳಗಿಂದ ಏರಿ ಬರುತ್ತದೆ, ಅನ್ಯ ಜನಾಂಗ ಗಳನ್ನು ನಾಶಮಾಡುವವನು ಹೊರಟಿದ್ದಾನೆ, ನಿನ್ನ ದೇಶವನ್ನು ಹಾಳು ಮಾಡುವದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ; ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವದು.
Cross references
- Jeremiah 8:14 ಯೆರೆಮೀಯ 8:14ನಾವು ಯಾಕೆ ಸುಮ್ಮನೆ ಕೂತುಕೊಳ್ಳುವದು? ನೀವು ಕೂಡಿಕೊಳ್ಳಿರಿ, ನಾವು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ, ಅಲ್ಲಿ ಮೌನವಾಗಿರೋಣ. ನಾವು ನಮ್ಮ ಕರ್ತನಿಗೆ ವಿರೋಧ ವಾಗಿ ಪಾಪಮಾಡಿದ ಕಾರಣ ನಮ್ಮ ದೇವರಾದ ಕರ್ತನು ನಮ್ಮನ್ನು ಮೌನವಾಗಿ ಮಾಡಿ ನಮಗೆ ವಿಷದ ನೀರನ್ನು ಕುಡಿಯಕೊಟ್ಟಿದ್ದಾನೆ.
- Jeremiah 6:1 ಯೆರೆಮೀಯ 6:1ಓ ಬೆನ್ಯಾವಿಾನನ ಮಕ್ಕಳೇ! ಯೆರೂಸಲೇಮಿನೊಳಗಿಂದ ಓಡಿಹೋಗುವದಕ್ಕೆ ನೀವು ಕೂಡಿಕೊಳ್ಳಿರಿ, ತೆಕೋವದಲ್ಲಿ ತುತೂರಿ ಊದಿರಿ; ಬೇತ್ಹಕ್ಕೆರೆಮಿನಲ್ಲಿ ಬೆಂಕಿಯ ಗುರುತನ್ನು ಹಚ್ಚಿರಿ; ಯಾಕಂದರೆ ಕೇಡೂ ದೊಡ್ಡ ನಾಶನವೂ ಉತ್ತರದ ಕಡೆಯಿಂದ ತೋರುತ್ತವೆ.
- Joshua 10:20 ಯೆಹೋಶುವ 10:20ಯೆಹೋಶುವನೂ ಇಸ್ರಾಯೇಲ್ ಮಕ್ಕಳೂ ಅವರನ್ನು ಕೊಲ್ಲುವ ವರೆಗೂ ದೊಡ್ಡ ಸಂಹಾರದಿಂದ ಸಂಹರಿಸಿಬಿಟ್ಟ ತರುವಾಯ ಅವರಲ್ಲಿ ಉಳಿದವರು ಕೋಟೆಗಳುಳ್ಳ ಪಟ್ಟಣಗಳಲ್ಲಿ ಸೇರಿದರು.
- Hosea 8:1 ಹೋಶೇಯ 8:1ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ, ಅವರು ನನ್ನ ಒಡಂಬಡಿಕೆಯನ್ನು ವಿಾರಿ ನನ್ನ ನ್ಯಾಯಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ ಅವನು ಹದ್ದಿನ ಹಾಗೆ ಕರ್ತನ ಆಲಯಕ್ಕೆ ವಿರುದ್ಧವಾಗಿ ಬರುತ್ತಾನೆ.
- Amos 3:6 ಆಮೋಸ 3:6ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವದಿಲ್ಲವೇ? ಪಟ್ಟಣದಲ್ಲಿ ಕೇಡು ಇರು ವದಾದರೆ ಅದು ಕರ್ತನಿಂದ ಅಲ್ಲವೇ?
- Jeremiah 35:11 ಯೆರೆಮೀಯ 35:11ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ದೇಶದಲ್ಲಿ ಬಂದಾಗ ನಾವು--ಬನ್ನಿ, ಕಸ್ದೀಯರ ದಂಡಿಗೂ ಅರಾಮಿನ ದಂಡಿಗೂ ಎಡೆಯಾಗಿ ಯೆರೂಸ ಲೇಮಿಗೆ ಹೋಗೋಣ ಅಂದೆವು. ಹೀಗೆ ಯೆರೂಸ ಲೇಮಿನಲ್ಲಿ ವಾಸಮಾಡುತ್ತೇವೆ ಅಂದರು.
- Jeremiah 9:12 ಯೆರೆಮೀಯ 9:12ಇದನ್ನು ಗ್ರಹಿಸುವ ಜ್ಞಾನಿ ಯಾದ ಮನುಷ್ಯನು ಯಾರು? ಇದನ್ನು ತಿಳಿಸುವ ಹಾಗೆ ಕರ್ತನ ಬಾಯಿ ಯಾರ ಸಂಗಡ ಮಾತನಾಡಿತ್ತು? ದೇಶವು ಯಾವದಕ್ಕಾಗಿ ನಾಶವಾಗಿ ಹಾದು ಹೋಗುವ ವನಿಲ್ಲದೆ ಅರಣ್ಯದ ಹಾಗೆ ಹಾಳಾಯಿತು?
- Amos 3:8 ಆಮೋಸ 3:8ಸಿಂಹವು ಗರ್ಜಿಸಿದರೆ ಭಯಪಡದೆ ಇರುವ ವರು ಯಾರು? ಕರ್ತನಾದ ದೇವರು ಮಾತನಾಡಿದರೆ ಅದನ್ನು ಪ್ರವಾದಿಸದೆ ಇರುವವರು ಯಾರು?
- Jeremiah 5:20 ಯೆರೆಮೀಯ 5:20ಯಾಕೋಬನ ಮನೆತನದಲ್ಲಿ ಇದನ್ನು ತಿಳಿಸಿರಿ. ಯೆಹೂದದಲ್ಲಿ ಪ್ರಕಟಿಸಿರಿ, ಏನಂದರೆ
- Ezekiel 33:2–6 ಯೆಹೆಜ್ಕೇಲನು 33:2–6ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳೊಂದಿಗೆ ಮಾತನಾಡು ಮತ್ತು ಅವ ರಿಗೆ--ನಾನು ಒಂದು ದೇಶದ ಮೇಲೆ ಯಾವಾಗ ಕತ್ತಿಯನ್ನು ತರುವೆನೋ ಆಗ ಆ ದೇಶದ ಜನರು ತಮ್ಮ ಪ್ರಾಂತ್ಯದ ಒಬ್ಬ ಮನುಷ್ಯನನ್ನು ಆರಿಸಿ ತಮಗೆ ಕಾವಲುಗಾರನನ್ನಾಗಿ ಇಟ್ಟರೆ, ಅವನ ಕತ್ತಿಯು ದೇಶದ ಮೇಲೆ ಬರುವದನ್ನು ನೋಡಿ, ಕಹಳೆಯನ್ನೂದಿ ಜನರನ್ನು ಎಚ್ಚರಿಸಿದಾಗ, ಯಾವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರವಾಗುವದಿಲ್ಲವೋ? ಆಗ ಕತ್ತಿಯು ಬಂದು ಅವನನ್ನು ತೆಗೆದುಕೊಂಡರೆ ಅವನ ರಕ್ತವು ಅವನ ತಲೆಯ ಮೇಲೆಯೇ ಇರುವದು. ಅವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರಗೊಳ್ಳಲಿಲ್ಲ; ಅವನ ರಕ್ತವು ಅವನ ಮೇಲೆ ಇರುವದು. ಆದರೆ ಎಚ್ಚರಿಕೆಯಾಗುವವನು ತನ್ನ ಪ್ರಾಣವನ್ನು ಉಳಿಸಿಕೊ ಳ್ಳುವನು. ಆದರೆ ಕಾವಲುಗಾರನು ಕತ್ತಿಯನ್ನು ನೋಡಿ, ಒಂದು ವೇಳೆ ಕಹಳೆಯನ್ನು ಊದದೆ ಜನರನ್ನೂ ಎಚ್ಚರಿಸದಿದ್ದರೆ, ಆಗ ಕತ್ತಿಯು ಬಂದು ಅವರೊಳಗಿಂದ ಯಾರೊಬ್ಬನನ್ನಾದರೂ ತೆಗೆದುಕೊಂಡರೆ ಅವನು ತನ್ನ ಅಕ್ರಮದಲ್ಲಿ ತೆಗೆಯಲ್ಪಡುತ್ತಾನೆ. ಆದರೆ ನಾನು ಅವನ ರಕ್ತವನ್ನು ಕಾವಲುಗಾರನ ಕೈಯಿಂದ ವಿಚಾರಿಸುವೆನು.
- Jeremiah 11:2 ಯೆರೆಮೀಯ 11:2ಯೆಹೂದದ ಮನುಷ್ಯರ ಸಂಗಡಲೂ ಯೆರೂಸಲೇಮಿನ ನಿವಾಸಿಗಳ ಸಂಗ ಡಲೂ ಮಾತನಾಡಿ ಅವರಿಗೆ ನೀನು ಹೇಳಬೇಕಾದ ದ್ದೇನಂದರೆ--
Original words (Hebrew)
- Declare · H5046נָגַד nâgad
- Judah · H3063יְהוּדָה Yᵉhûwdâh
- publish · H8085שָׁמַע shâmaʻ
- Jerusalem · H3389יְרוּשָׁלַ͏ִם Yᵉrûwshâlaim
- say · H559אָמַר ʼâmar
- Blow · H8628תָּקַע tâqaʻ
- trumpet · H7782שׁוֹפָר shôwphâr
- land · H776אֶרֶץ ʼerets
- cry · H7121קָרָא qârâʼ
- together · H4390מָלֵא mâlêʼ
- say · H559אָמַר ʼâmar
- Assemble · H622אָסַף ʼâçaph
- go · H935בּוֹא bôwʼ
- defenced · H4013מִבְצָר mibtsâr
- cities · H5892עִיר ʻîyr