Skip to content
ThuthiThuthiThuthi
Jeremiah · chapter 4 · verse 6

Jeremiah 4:6 in Kannada

ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ; ಹಿಂದಕ್ಕೆ ಹೋಗಿರಿ, ನಿಲ್ಲಬೇಡಿರಿ; ನಾನು ಉತ್ತರದಿಂದ ಕೇಡನ್ನೂ ದೊಡ್ಡ ನಾಶನವನ್ನೂ ತರುತ್ತೇನೆ.

Cheeyonina kadege dhvajavannettiri; hindakke hogiri, nillabediri; naanu uttaradinda kedannoo dodda naashanavannoo taruttene.

Jeremiah 4:6 in English

King James Version (KJV)
Set up the standard toward Zion: retire, stay not: for I will bring evil from the north, and a great destruction.
World English Bible (WEB)
Set up a standard toward Zion. Flee for safety! Don’t wait; for I will bring evil from the north, and a great destruction.”
American Standard Version (ASV)
Set up a standard toward Zion: flee for safety, stay not; for I will bring evil from the north, and a great destruction.
Bible in Basic English (BBE)
Put up a flag for a sign to Zion: go in flight so that you may be safe, waiting no longer: for I will send evil from the north, and a great destruction.
Darby Translation (DBY)
Set up a banner toward Zion; take to flight, stay not! For I am bringing evil from the north, and a great destruction.
Webster's Bible (WBS)
Set up the standard towards Zion: retire, stay not: for I will bring evil from the north, and a great destruction.
Young's Literal Translation (YLT)
Lift up an ensign Zionward, Strengthen yourselves, stand not still, For evil I am bringing in from the north, And a great destruction.

Read in context

  1. 4ಕರ್ತನಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ, ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸ ಕೂಡದ ಹಾಗೆ ಉರಿಯುವದು.
  2. 5ಯೆಹೂದದಲ್ಲಿ ಪ್ರಚಾರಪಡಿಸಿರಿ, ಯೆರೂಸ ಲೇಮಿನಲ್ಲಿ ಪ್ರಕಟಿಸಿರಿ, ದೇಶದಲ್ಲಿ ತುತೂರಿ ಊದಿ ರೆಂದು ಹೇಳಿರಿ; ಗಟ್ಟಿಯಾಗಿ ಕೂಗಿರಿ; ಕೂಡಿಕೊಂಡು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ ಎಂದು ಹೇಳಿರಿ.
  3. 6ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ; ಹಿಂದಕ್ಕೆ ಹೋಗಿರಿ, ನಿಲ್ಲಬೇಡಿರಿ; ನಾನು ಉತ್ತರದಿಂದ ಕೇಡನ್ನೂ ದೊಡ್ಡ ನಾಶನವನ್ನೂ ತರುತ್ತೇನೆ.
  4. 7ಸಿಂಹವು ತನ್ನ ಅಡವಿಯೊಳಗಿಂದ ಏರಿ ಬರುತ್ತದೆ, ಅನ್ಯ ಜನಾಂಗ ಗಳನ್ನು ನಾಶಮಾಡುವವನು ಹೊರಟಿದ್ದಾನೆ, ನಿನ್ನ ದೇಶವನ್ನು ಹಾಳು ಮಾಡುವದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ; ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವದು.
  5. 8ಇದಕ್ಕಾಗಿ ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಗೋಳಾಡಿರಿ; ಕರ್ತನ ಕೋಪದ ಉರಿಯು ನಮ್ಮಿಂದ ಹಿಂತಿರುಗಲಿಲ್ಲ.
Read all of Jeremiah 4

Cross references

Original words (Hebrew)

Jeremiah 4:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.