Jeremiah · chapter 4 · verse 7
Jeremiah 4:7 in Kannada
ಸಿಂಹವು ತನ್ನ ಅಡವಿಯೊಳಗಿಂದ ಏರಿ ಬರುತ್ತದೆ, ಅನ್ಯ ಜನಾಂಗ ಗಳನ್ನು ನಾಶಮಾಡುವವನು ಹೊರಟಿದ್ದಾನೆ, ನಿನ್ನ ದೇಶವನ್ನು ಹಾಳು ಮಾಡುವದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ; ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವದು.
Sinhavu tanna adaviyolaginda eri baruttade, anya janaanga galannu naashamaaduvavanu horatiddaane, ninna deshavannu haalu maaduvadakke tanna sthalavannu bittiddaane; ninna pattanagalu nivaasi illade paalu beeluvadu.
Jeremiah 4:7 in English
- King James Version (KJV)
- The lion is come up from his thicket, and the destroyer of the Gentiles is on his way; he is gone forth from his place to make thy land desolate; [and] thy cities shall be laid waste, without an inhabitant.
- World English Bible (WEB)
- A lion has gone up from his thicket, and a destroyer of nations. He is on his way. He has gone out from his place, to make your land desolate, that your cities be laid waste, without inhabitant.
- American Standard Version (ASV)
- A lion is gone up from his thicket, and a destroyer of nations; he is on his way, he is gone forth from his place, to make thy land desolate, that thy cities be laid waste, without inhabitant.
- Bible in Basic English (BBE)
- A lion has gone up from his secret place in the woods, and one who makes waste the nations is on his way; he has gone out from his place, to make your land unpeopled, so that your towns will be made waste, with no man living in them.
- Darby Translation (DBY)
- The lion is come up from his thicket, the destroyer of the nations is on his way; he is gone forth from his place, to make thy land desolate; thy cities shall be laid waste, without inhabitant.
- Webster's Bible (WBS)
- The lion is come up from his thicket, and the destroyer of the Gentiles is on his way; he is gone forth from his place to make thy land desolate; thy cities shall be laid waste, without an inhabitant.
- Young's Literal Translation (YLT)
- Gone up hath a lion from his thicket, And a destroyer of nations hath journeyed, He hath come forth from his place To make thy land become a desolation, Thy cities are laid waste, without inhabitant.
Read in context
- 5ಯೆಹೂದದಲ್ಲಿ ಪ್ರಚಾರಪಡಿಸಿರಿ, ಯೆರೂಸ ಲೇಮಿನಲ್ಲಿ ಪ್ರಕಟಿಸಿರಿ, ದೇಶದಲ್ಲಿ ತುತೂರಿ ಊದಿ ರೆಂದು ಹೇಳಿರಿ; ಗಟ್ಟಿಯಾಗಿ ಕೂಗಿರಿ; ಕೂಡಿಕೊಂಡು ಕೋಟೆಯುಳ್ಳ ಪಟ್ಟಣಗಳಲ್ಲಿ ಪ್ರವೇಶಿಸೋಣ ಎಂದು ಹೇಳಿರಿ.
- 6ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ; ಹಿಂದಕ್ಕೆ ಹೋಗಿರಿ, ನಿಲ್ಲಬೇಡಿರಿ; ನಾನು ಉತ್ತರದಿಂದ ಕೇಡನ್ನೂ ದೊಡ್ಡ ನಾಶನವನ್ನೂ ತರುತ್ತೇನೆ.
- 7ಸಿಂಹವು ತನ್ನ ಅಡವಿಯೊಳಗಿಂದ ಏರಿ ಬರುತ್ತದೆ, ಅನ್ಯ ಜನಾಂಗ ಗಳನ್ನು ನಾಶಮಾಡುವವನು ಹೊರಟಿದ್ದಾನೆ, ನಿನ್ನ ದೇಶವನ್ನು ಹಾಳು ಮಾಡುವದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ; ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವದು.
- 8ಇದಕ್ಕಾಗಿ ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಗೋಳಾಡಿರಿ; ಕರ್ತನ ಕೋಪದ ಉರಿಯು ನಮ್ಮಿಂದ ಹಿಂತಿರುಗಲಿಲ್ಲ.
- 9ಆ ದಿವಸದಲ್ಲಿ ಆಗುವದೇನಂದರೆ--ಅರಸನ ಹೃದಯವೂ ಸಾಮಂ ತರ ಹೃದಯವೂ ಹಾಳಾಗುವದು. ಯಾಜಕರು ಆಶ್ಚರ್ಯಪಡುವರು; ಪ್ರವಾದಿಗಳು ಭ್ರಮೆಗೊಳ್ಳು ವರು ಎಂದು ಕರ್ತನು ಅನ್ನುತ್ತಾನೆ.
Cross references
- Isaiah 1:7 ಯೆಶಾಯ 1:7ನಿಮ್ಮ ದೇಶವು ಹಾಳಾಗಿದೆ; ನಿಮ್ಮ ಪಟ್ಟಣಗಳು ಬೆಂಕಿಯಿಂದ ಸುಟ್ಟುಹೋಗಿವೆ; ನಿಮ್ಮ ಭೂಮಿಯನ್ನು ಅನ್ಯರು ನಿಮ್ಮೆದುರಿಗೆ ನುಂಗಿ ಬಿಡು ತ್ತಿದ್ದಾರೆ. ಅದು ಅನ್ಯರಿಂದ ಕೆಡವಲ್ಪಟ್ಟಂತೆ ಹಾಳಾ ಗಿದೆ.
- Jeremiah 2:15 ಯೆರೆಮೀಯ 2:15ಪ್ರಾಯದ ಸಿಂಹಗಳು ಅವನಿಗೆ ವಿರೋಧವಾಗಿ ಘರ್ಜಿಸಿ, ಅಬ್ಬ ರಿಸುತ್ತವೆ. ಅವನ ದೇಶವನ್ನು ಹಾಳುಮಾಡುತ್ತವೆ; ಅವನ ಪಟ್ಟಣಗಳು ನಿವಾಸವಿಲ್ಲದೆ ಸುಟ್ಟುಹೋಗಿವೆ.
- Isaiah 6:11 ಯೆಶಾಯ 6:11ಆಗ ನಾನು ಕರ್ತನೇ, ಇದು ಎಷ್ಟರ ವರೆಗೆ ಅಂದೆನು. ಅದಕ್ಕೆ ಆತನು--ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಮನುಷ್ಯ ನಿಲ್ಲದೆ ದೇಶವು ಸಂಪೂರ್ಣವಾಗಿ ಹಾಳಾಗುವ ವರೆಗೆ
- Ezekiel 26:7–10 ಯೆಹೆಜ್ಕೇಲನು 26:7–10ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ಇಗೋ, ಉತ್ತರದ ರಾಜಾಧಿರಾಜನೂ ಬಾಬೆಲಿನ ಅರಸನೂ ಆದ ನೆಬೂಕದ್ನೆಚ್ಚರನನ್ನು ಕುದುರೆಗಳ ಸಂಗಡಲೂ ಸವಾರರ ಸಂಗಡಲೂ ರಥಗಳ ಸಂಗಡಲೂ ಬಹು ಜನರ ಸಂಗಡಲೂ ತೂರಿನ ಮೇಲೆ ತರುತ್ತೇನೆ. ಅವನು ಬಯಲು ಭೂಮಿಯಲ್ಲಿನ ನಿನ್ನ ಕುಮಾರ್ತೆಯರನ್ನು ಖಡ್ಗದಿಂದ ಕೊಂದು ನಿನಗೆ ವಿರೋಧವಾಗಿ ಕೋಟೆಯನ್ನು ಕಟ್ಟಿ ದಿಬ್ಬ ಹಾಕಿ ನಿನಗೆ ವಿರೋಧವಾಗಿ ಖೇಡ್ಯವನ್ನು ಎತ್ತುವನು; ತನ್ನ ಯುದ್ಧಯಂತ್ರಗಳನ್ನು ನಿನ್ನ ಗೋಡೆಗಳಿಗೆ ವಿರೋಧ ವಾಗಿ ತಾಕಿಸುವೆನು ನಿನ್ನ ಗೋಪುರಗಳನ್ನು ತನ್ನ ಕೊಡಲಿಗಳಿಂದ ಒಡೆದು ಬಿಡುವನು. ಅವನ ಲೆಕ್ಕವಿಲ್ಲದ ಕುದುರೆಗಳಿಂದ ಎದ್ದ ಧೂಳು ನಿನ್ನನ್ನು ಮುಚ್ಚುವದು; ಗೋಡೆಯಿಲ್ಲದ ಕೋಟೆಯೊಳಗೆ ಶತ್ರು ಗಳು ಪ್ರವೇಶಿಸುವ ಪ್ರಕಾರ ಅವರು ನಿನ್ನ ಬಾಗಿಲು ಗಳಲ್ಲಿ ಪ್ರವೇಶಿಸುವಾಗ ಸವಾರರ, ರಥಗಳ, ಚಕ್ರಗಳ ಶಬ್ದದಿಂದ ನಿನ್ನ ಗೋಡೆಗಳು ಕದಲುವವು.
- Jeremiah 5:6 ಯೆರೆಮೀಯ 5:6ಹೀಗಿರುವದರಿಂದ ಅಡವಿಯ ಸಿಂಹವು ಅವರನ್ನು ಕೊಲ್ಲುವದು; ಸಂಜೆಯ ತೋಳವು ಅವರನ್ನು ಸೂರೆ ಮಾಡುವದು; ಚಿರತೆ ಅವರ ಪಟ್ಟಣಗಳ ಮೇಲೆ ಕಾವಲಾಗಿರುವದು; ಅಲ್ಲಿಂದ ಹೊರಗೆ ಬರುವವ ರೆಲ್ಲರೂ ಸೀಳಲ್ಪಡುವರು; ಅವರ ದ್ರೋಹಗಳು ಬಹಳವಾಗಿವೆ; ಅವರ ಹಿಂತಿರುಗುವಿಕೆಯು ಹೆಚ್ಚಾಗಿದೆ.
- Jeremiah 25:9 ಯೆರೆಮೀಯ 25:9ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
- Daniel 7:4 ದಾನಿಯೇಲನು 7:4ಮೊದಲನೆಯದು ಸಿಂಹದ ಹಾಗಿದ್ದು ಹದ್ದಿನ ರೆಕ್ಕೆಗಳುಳ್ಳದ್ದಾಗಿತ್ತು. ಅದರ ರೆಕ್ಕೆಗಳು ಕೀಳಲ್ಪಟ್ಟು ಅದು ಭೂಮಿಯಿಂದ ಎತ್ತಲ್ಪಟ್ಟು ಮನುಷ್ಯನಂತೆ ಕಾಲೂರಿ ನಿಲ್ಲಿಸಲ್ಪಟ್ಟಿತ್ತು. ಅದಕ್ಕೆ ಮನುಷ್ಯನ ಹೃದಯವು ಕೊಡಲ್ಪಟ್ಟದ್ದನ್ನು ನಾನು ನೋಡಿದೆನು.
- Jeremiah 50:17 ಯೆರೆಮೀಯ 50:17ಇಸ್ರಾಯೇಲನು ಚದರಿಹೋದ ಕುರಿಯಾಗಿ ದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಶ್ಶೂರಿನ ಅರಸನು ಅವನನ್ನು ನುಂಗಿಬಿಟ್ಟನು. ಕಡೆಯಲ್ಲಿ ಬಾಬೆಲಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.
- 2 Kings 24:1 2 ಅರಸುಗಳು 24:1ಅವನ ದಿವಸಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚರನು ಬಂದನು. ಯೆಹೋಯಾಕೀಮನು ಮೂರು ವರುಷ ಅವನ ಸೇವಕನಾಗಿದ್ದು ತರುವಾಯ ಅವನ ಮೇಲೆ ತಿರುಗಿ ಬಿದ್ದನು.
- Jeremiah 34:22 ಯೆರೆಮೀಯ 34:22ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.
- Jeremiah 33:10 ಯೆರೆಮೀಯ 33:10ಕರ್ತನು ಹೇಳುವದೇನಂದರೆ-- ಮನುಷ್ಯರೂ ಪಶುಗಳೂ ಇಲ್ಲದೆ ಹಾಳಾಯಿತೆಂದು ನೀವು ಹೇಳುವ ಈ ಸ್ಥಳದಲ್ಲಿಯೂ ಮನುಷ್ಯರೂ ನಿವಾಸಿಗಳೂ ಪಶುಗಳೂ ಇಲ್ಲದೆ ನಾಶವಾದ ಯೆಹೂ ದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನ ಬೀದಿ ಗಳಲ್ಲಿಯೂ
- Jeremiah 25:38 ಯೆರೆಮೀಯ 25:38ಆತನು ಸಿಂಹದಂತೆ ತನ್ನ ಮರೆಯನ್ನು ತೊರೆದು ಬಿಟ್ಟಿದ್ದಾನೆ; ಉಪದ್ರಪಡಿಸುವವನ ಉರಿಯ ನಿಮಿ ತ್ತವೂ ಆತನ ಕೋಪದ ಉರಿಯ ನಿಮಿತ್ತವೂ ಅವರ ದೇಶವು ಹಾಳಾಯಿತು.
Original words (Hebrew)
- lion · H738אֲרִי ʼărîy
- up · H5927עָלָה ʻâlâh
- thicket · H5441סֹבֶךְ çôbek
- destroyer · H7843שָׁחַת shâchath
- Gentiles · H1471גּוֹי gôwy
- way · H5265נָסַע nâçaʻ
- forth · H3318יָצָא yâtsâʼ
- place · H4725מָקוֹם mâqôwm
- make · H7760שׂוּם sûwm
- land · H776אֶרֶץ ʼerets
- desolate · H8047שַׁמָּה shammâh
- cities · H5892עִיר ʻîyr
- waste · H5327נָצָה nâtsâh
- inhabitant · H3427יָשַׁב yâshab