Skip to content
ThuthiThuthiThuthi
Jeremiah · chapter 4 · verse 8

Jeremiah 4:8 in Kannada

ಇದಕ್ಕಾಗಿ ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಗೋಳಾಡಿರಿ; ಕರ್ತನ ಕೋಪದ ಉರಿಯು ನಮ್ಮಿಂದ ಹಿಂತಿರುಗಲಿಲ್ಲ.

Idakkaagi gonitattannu kattikolliri; pralaapisiri, golaadiri; kartana kopada uriyu namminda hintirugalilla.

Jeremiah 4:8 in English

King James Version (KJV)
For this gird you with sackcloth, lament and howl: for the fierce anger of the LORD is not turned back from us.
World English Bible (WEB)
For this, clothe yourself with sackcloth, lament and wail; for the fierce anger of the LORD hasn’t turned back from us.
American Standard Version (ASV)
For this gird you with sackcloth, lament and wail; for the fierce anger of Jehovah is not turned back from us.
Bible in Basic English (BBE)
For this put on haircloth, with weeping and loud crying: for the burning wrath of the Lord is not turned back from us.
Darby Translation (DBY)
For this, gird you with sackcloth, lament and howl! for the fierce anger of Jehovah is not turned away from us.
Webster's Bible (WBS)
For this gird you with sackcloth, lament and howl for the fierce anger of the LORD is not turned back from us.
Young's Literal Translation (YLT)
For this, gird on sackcloth, lament and howl, For the fierce anger of Jehovah hath not turned back from us.

Read in context

  1. 6ಚೀಯೋನಿನ ಕಡೆಗೆ ಧ್ವಜವನ್ನೆತ್ತಿರಿ; ಹಿಂದಕ್ಕೆ ಹೋಗಿರಿ, ನಿಲ್ಲಬೇಡಿರಿ; ನಾನು ಉತ್ತರದಿಂದ ಕೇಡನ್ನೂ ದೊಡ್ಡ ನಾಶನವನ್ನೂ ತರುತ್ತೇನೆ.
  2. 7ಸಿಂಹವು ತನ್ನ ಅಡವಿಯೊಳಗಿಂದ ಏರಿ ಬರುತ್ತದೆ, ಅನ್ಯ ಜನಾಂಗ ಗಳನ್ನು ನಾಶಮಾಡುವವನು ಹೊರಟಿದ್ದಾನೆ, ನಿನ್ನ ದೇಶವನ್ನು ಹಾಳು ಮಾಡುವದಕ್ಕೆ ತನ್ನ ಸ್ಥಳವನ್ನು ಬಿಟ್ಟಿದ್ದಾನೆ; ನಿನ್ನ ಪಟ್ಟಣಗಳು ನಿವಾಸಿ ಇಲ್ಲದೆ ಪಾಳು ಬೀಳುವದು.
  3. 8ಇದಕ್ಕಾಗಿ ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಗೋಳಾಡಿರಿ; ಕರ್ತನ ಕೋಪದ ಉರಿಯು ನಮ್ಮಿಂದ ಹಿಂತಿರುಗಲಿಲ್ಲ.
  4. 9ಆ ದಿವಸದಲ್ಲಿ ಆಗುವದೇನಂದರೆ--ಅರಸನ ಹೃದಯವೂ ಸಾಮಂ ತರ ಹೃದಯವೂ ಹಾಳಾಗುವದು. ಯಾಜಕರು ಆಶ್ಚರ್ಯಪಡುವರು; ಪ್ರವಾದಿಗಳು ಭ್ರಮೆಗೊಳ್ಳು ವರು ಎಂದು ಕರ್ತನು ಅನ್ನುತ್ತಾನೆ.
  5. 10ಆಗ ನಾನು ಹೇಳಿದ್ದೇನಂದರೆ--ಹಾ! ಕರ್ತನೇ, ದೇವರೇ, ನಿಶ್ಚಯ ವಾಗಿ ನೀನು ಈ ಜನರಿಗೂ ಯೆರೂಸಲೇಮಿಗೂ-- ನಿಮಗೆ ಸಮಾಧಾನವಾಗುವದೆಂದು ಹೇಳಿ ಬಹಳ ಮೋಸಮಾಡಿದ್ದೀ; ಕತ್ತಿಯು ಪ್ರಾಣದ ವರೆಗೂ ತಾಕುತ್ತ ದಲ್ಲವೋ?
Read all of Jeremiah 4

Cross references

Original words (Hebrew)

Jeremiah 4:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.