Jeremiah · chapter 40 · verse 1
Jeremiah 40:1 in Kannada
ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆರೆವಿಾಯನನ್ನು ಸಂಕೋಲೆ ಗಳಿಂದ ಕಟ್ಟಿಸಿ ಬಾಬೆಲಿಗೆ ಒಯ್ಯುವ ಯೆರೂಸಲೇಮಿನ ಮತ್ತು ಯೆಹೂದದ ಸೆರೆಯವರೆಲ್ಲರ ಮಧ್ಯದಲ್ಲಿ ತಕ್ಕೊಂಡುಹೋಗಿ ರಾಮದಲ್ಲಿ ಅವನನ್ನು ಬಿಡಿಸಿ ಅಲ್ಲಿಂದ ಕಳುಹಿಸಿದ ಮೇಲೆ ಯೆರೆವಿಾಯನಿಗೆ ಕರ್ತ ನಿಂದ ಉಂಟಾದ ವಾಕ್ಯವು.
Kaavalinavara adhipatiyaada neboojaradaananu yereviాyanannu sankole galinda kattisi baabelige oyyuva yeroosalemina mattu yehoodada sereyavarellara madhyadalli takkonduhogi raamadalli avanannu bidisi allinda kaluhisida mele yereviాyanige karta ninda untaada vaakyavu.
Jeremiah 40:1 in English
- King James Version (KJV)
- The word that came to Jeremiah from the LORD, after that Nebuzar-adan the captain of the guard had let him go from Ramah, when he had taken him being bound in chains among all that were carried away captive of Jerusalem and Judah, which were carried away captive unto Babylon.
- World English Bible (WEB)
- The word which came to Jeremiah from the LORD, after Nebuzaradan the captain of the guard had let him go from Ramah, when he had taken him being bound in chains among all the captives of Jerusalem and Judah who were carried away captive to Babylon.
- American Standard Version (ASV)
- The word which came to Jeremiah from Jehovah, after that Nebuzaradan the captain of the guard had let him go from Ramah, when he had taken him being bound in chains among all the captives of Jerusalem and Judah, that were carried away captive unto Babylon.
- Bible in Basic English (BBE)
- The word which came to Jeremiah from the Lord, after Nebuzaradan, the captain of the armed men, had let him go from Ramah, when he had taken him; for he had been put in chains, among all the prisoners of Jerusalem and Judah who were taken away prisoners to Babylon.
- Darby Translation (DBY)
- The word that came to Jeremiah from Jehovah, after that Nebuzar-adan the captain of the body-guard had let him go from Ramah, when he had taken him, being bound in chains, among all the captivity of Jerusalem and Judah, that were carried away captive to Babylon.
- Webster's Bible (WBS)
- The word which came to Jeremiah from the LORD, after that Nebuzar-adan the captain of the guard had let him go from Ramah, when he had taken him being bound in chains among all that were carried away captive of Jerusalem and Judah, who were carried away captive to Babylon.
- Young's Literal Translation (YLT)
- The word that hath been unto Jeremiah from Jehovah, after Nebuzar-Adan, chief of the executioners, hath sent him from Ramah, in his taking him — and he a prisoner in chains — in the midst of all the removal of Jerusalem and of Judah, who are removed to Babylon.
Read in context
- 1ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆರೆವಿಾಯನನ್ನು ಸಂಕೋಲೆ ಗಳಿಂದ ಕಟ್ಟಿಸಿ ಬಾಬೆಲಿಗೆ ಒಯ್ಯುವ ಯೆರೂಸಲೇಮಿನ ಮತ್ತು ಯೆಹೂದದ ಸೆರೆಯವರೆಲ್ಲರ ಮಧ್ಯದಲ್ಲಿ ತಕ್ಕೊಂಡುಹೋಗಿ ರಾಮದಲ್ಲಿ ಅವನನ್ನು ಬಿಡಿಸಿ ಅಲ್ಲಿಂದ ಕಳುಹಿಸಿದ ಮೇಲೆ ಯೆರೆವಿಾಯನಿಗೆ ಕರ್ತ ನಿಂದ ಉಂಟಾದ ವಾಕ್ಯವು.
- 2ಕಾವಲಿನವರ ಅಧಿಪ ತಿಯು ಯೆರೆವಿಾಯನನ್ನು ಕರೆಯಿಸಿ ಅವನಿಗೆ ಹೇಳಿ ದ್ದೇನಂದರೆ--ನಿನ್ನ ದೇವರಾದ ಕರ್ತನು ಈ ಸ್ಥಳಕ್ಕೆ ಈ ಕೇಡನ್ನು ಪ್ರಕಟಿಸಿದ್ದಾನೆ. ತಾನು ಹೇಳಿದ ಪ್ರಕಾರವೇ ಕರ್ತನು ಅದನ್ನು ಬರಮಾಡಿದ್ದಾನೆ.
- 3ನೀವು ಕರ್ತನಿಗೆ ವಿರೋಧವಾಗಿ ಪಾಪಮಾಡಿ ಆತನ ಶಬ್ದವನ್ನು ಕೇಳದೆ ಹೋದದರಿಂದಲೇ ಈ ಕಾರ್ಯವು ನಿಮಗೆ ಸಂಭವಿ ಸಿದೆ.
Cross references
- Jeremiah 31:15 ಯೆರೆಮೀಯ 31:15ಕರ್ತನು ಹೀಗೆ ಹೇಳುತ್ತಾನೆ; ರಾಮದಲ್ಲಿ ಸ್ವರವೂ ಗೋಳಾಟವೂ ಅಘೋರವಾದ ಅಳುವಿಕೆಯೂ ಕೇಳಲ್ಪ ಟ್ಟಿತು; ರಾಹೇಲಳು ತನ್ನ ಮಕ್ಕಳಿಲ್ಲದ್ದರಿಂದ ಆದರಣೆ ಹೊಂದಲೊಲ್ಲದೆ ಅಳುತ್ತಾಳೆ;
- Ephesians 6:20 ಎಫೆಸದವರಿಗೆ 6:20ಆ ಸುವಾರ್ತೆಯ ಮರ್ಮದ ನಿಮಿತ್ತವೇ ರಾಯಭಾರಿಯಾದ ನಾನು ಬೇಡಿಯಲ್ಲಿ ಬಿದ್ದಿದ್ದೇನಲ್ಲಾ; ಮಾತನಾಡಬೇಕಾದ ರೀತಿಯಲ್ಲಿ ನಾನು ಧೈರ್ಯವಾಗಿ ಮಾತನಾಡುವ ಹಂಗಿನಲ್ಲಿದ್ದೇನೆ.
- Acts 21:13 ಅಪೊಸ್ತಲರ ಕೃತ್ಯಗಳು 21:13ಅದಕ್ಕೆ ಪೌಲನು ಪ್ರತ್ಯುತ್ತರ ವಾಗಿ--ನೀವು ಅತ್ತು ನನ್ನ ಹೃದಯವನ್ನು ಒಡೆಯುವ ದೇನು? ಕರ್ತನಾದ ಯೇಸು ಕ್ರಿಸ್ತನ ಹೆಸರಿನ ನಿಮಿತ್ತವಾಗಿ ಬಂಧಿಸಲ್ಪಡುವದಕ್ಕೆ ಮಾತ್ರವಲ್ಲದೆ ಯೆರೂಸಲೇಮಿನಲ್ಲಿ ಸಾಯುವದಕ್ಕೂ ನಾನು ಸಿದ್ಧ ನಾಗಿದ್ದೇನೆ ಎಂದು ಹೇಳಿದನು.
- Joshua 18:25 ಯೆಹೋಶುವ 18:25ಗಿಬ್ಯೋನ್, ರಾಮಾ; ಬೇರೋತ್,
- Acts 12:6–7 ಅಪೊಸ್ತಲರ ಕೃತ್ಯಗಳು 12:6–7ಹೆರೋದನು ಪೇತ್ರನನ್ನು ಹೊರಗೆ ತರಬೇಕೆಂದಿದ್ದ ಅದೇ ರಾತ್ರಿಯಲ್ಲಿ ಅವನು ಎರಡು ಸರಪಣಿಗಳಿಂದ ಕಟ್ಟಲ್ಪಟ್ಟು ಇಬ್ಬರು ಸೈನಿಕರ ಮಧ್ಯದಲ್ಲಿ ನಿದ್ರೆಮಾಡುತ್ತಿದ್ದನು; ಕಾವಲುಗಾರರು ಬಾಗಿಲ ಮುಂದೆ ನಿಂತು ಸೆರೆಮನೆಯನ್ನು ಕಾಯು ತ್ತಿದ್ದರು. ಆಗ ಇಗೋ, ಕರ್ತನ ದೂತನು ಪೇತ್ರನ ಬಳಿಗೆ ಬಂದಾಗ ಅವನಿದ್ದ ಸೆರೆಮನೆಯಲ್ಲಿ ಬೆಳಕು ಹೊಳೆಯಿತು. ಅವನು ಪೇತ್ರನನ್ನು ಪಕ್ಕೆ ತಟ್ಟಿ ಎಬ್ಬಿಸಿ--ತಟ್ಟನೆ ಏಳು ಅಂದನು. ಆಗಲೇ ಅವನ ಕೈಗಳಿಂದ ಸರಪಣಿಗಳು ಕಳಚಿಬಿದ್ದವು.
- Psalm 68:6 ಕೀರ್ತನೆಗಳು 68:6ದೇವರು ಒಬ್ಬೊಂಟಿಗರನ್ನು ಕುಟುಂಬಸ್ತರನ್ನಾಗಿ ಮಾಡುತ್ತಾನೆ; ಸರಪಣಿಗಳಿಂದ ಬಂಧಿಸಲ್ಪಟ್ಟವರನ್ನು ಹೊರಗೆ ಬರಮಾಡುತ್ತಾನೆ; ಆದರೆ ಎದುರು ಬೀಳು ವವರು ಒಣಭೂಮಿಯಲ್ಲಿ ವಾಸಮಾಡುತ್ತಾರೆ.
- Jeremiah 39:11–14 ಯೆರೆಮೀಯ 39:11–14ಇದಲ್ಲದೆ ಯೆರೆವಿಾಯನ ವಿಷಯವಾಗಿ ಬಾಬೆ ಲಿನ ಅರಸನಾದ ನೆಬೂಕದ್ನೆಚ್ಚರನು ಕಾವಲು ದಂಡಿನ ಅಧಿಪತಿಯಾದ ನೆಬೂಜರದಾನನಿಗೆ ಆಜ್ಞಾಪಿಸಿದ್ದೇ ನಂದರೆ-- ಅವನನ್ನು ತಕ್ಕೋ; ಅವನನ್ನು ಚೆನ್ನಾಗಿ ನೋಡಿಕೋ, ಕೆಟ್ಟದ್ದೇನೂ ಮಾಡಬೇಡ; ಆದರೆ ಅವನು ನಿನಗೆ ಏನು ಹೇಳುವನೋ ಹಾಗೆಯೇ ಅವನಿಗೆ ಮಾಡು. ಹೀಗೆ ಕಾವಲು ದಂಡಿನ ಅಧಿಪತಿ ಯಾದ ನೆಬೂಜರದಾನನನ್ನೂ ನೆಬೂಷಜ್ಬಾನನನ್ನೂ ರಬ್ಶೇರಿಸ್ನನ್ನೂ ನೇರ್ಗಲ್ಸರೇಚರನನ್ನೂ ರಬ್ಮಾಗ ನನ್ನೂ ಬಾಬೆಲಿನ ಅರಸನ ಪ್ರಧಾನರೆಲ್ಲರನ್ನೂ ಕಳುಹಿಸಿದನು. ಅವರು ಕಳುಹಿಸಿ ಯೆರೆವಿಾಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ ಮನೆಗೆ ಕರಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು.
- Acts 28:20 ಅಪೊಸ್ತಲರ ಕೃತ್ಯಗಳು 28:20ಈ ಕಾರಣ ದಿಂದಲೇ ನಿಮ್ಮನ್ನು ನೋಡುವದಕ್ಕೂ ನಿಮ್ಮೊಂದಿಗೆ ಮಾತನಾಡುವದಕ್ಕೂ ನಾನು ನಿಮ್ಮನ್ನು ಕರೆಯಿಸಿದೆನು; ಇಸ್ರಾಯೇಲ್ಯರ ನಿರೀಕ್ಷೆಯ ನಿಮಿತ್ತವಾಗಿ ನಾನು ಈ ಸರಪಣಿಯಿಂದ ಕಟ್ಟಲ್ಪಟ್ಟಿದ್ದೇನೆ ಎಂದು ಹೇಳಿದನು.
- Psalm 107:16 ಕೀರ್ತನೆಗಳು 107:16ಆತನು ಹಿತ್ತಾಳೆಯ ಕದ ಗಳನ್ನು ಮುರಿದು ಕಬ್ಬಿಣದ ಅಗುಳಿಗಳನ್ನು ಕಡಿದು ಬಿಟ್ಟಿದ್ದಾನೆ.
- 1 Samuel 7:17 1 ಸಮುವೇಲನು 7:17ಅವನು ರಾಮಕ್ಕೆ ತಿರಿಗಿ ಬರುತ್ತಿದ್ದನು. ಯಾಕಂದರೆ ಅಲ್ಲಿ ಅವನ ಮನೆ ಇತ್ತು; ಅಲ್ಲಿ ಇಸ್ರಾಯೇಲಿಗೆ ನ್ಯಾಯ ತೀರಿಸಿ ದನು; ಕರ್ತನಿಗೆ ಅಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸಿದನು.
Original words (Hebrew)
- word · H1697דָּבָר dâbâr
- Jeremiah · H3414יִרְמְיָה Yirmᵉyâh
- after · H310אַחַר ʼachar
- Nebuzar-adan · H5018נְבוּזַרְאֲדָן Nᵉbûwzarʼădân
- captain · H7227רַב rab
- guard · H2876טַבָּח ṭabbâch
- go · H7971שָׁלַח shâlach
- Ramah · H7414רָמָה Râmâh
- taken · H3947לָקַח lâqach
- bound · H631אָסַר ʼâçar
- chains · H246אֲזִקִּים ʼăziqqîym
- among · H8432תָּוֶךְ tâvek
- captive · H1546גָּלוּת gâlûwth
- Jerusalem · H3389יְרוּשָׁלַ͏ִם Yᵉrûwshâlaim
- Judah · H3063יְהוּדָה Yᵉhûwdâh
- captive · H1540גָּלָה gâlâh
- Babylon · H894בָּבֶל Bâbel