Skip to content
ThuthiThuthiThuthi
Jeremiah · chapter 40 · verse 10

Jeremiah 40:10 in Kannada

ನಾನಾದರೋ ಇಗೋ, ನಾನು ನಮ್ಮ ಬಳಿಗೆ ಬರುವ ಕಸ್ದೀಯರ ಹತ್ತಿರ ಕಾದುಕೊಳ್ಳುವದಕ್ಕೆ ಮಿಚ್ಪದಲ್ಲಿ ವಾಸಮಾಡುವೆನು; ಆದರೆ ನೀವು ದ್ರಾಕ್ಷಾ ರಸವನ್ನೂ ಹಣ್ಣುಗಳನ್ನೂ ಎಣ್ಣೆಯನ್ನೂ ಕೂಡಿಸಿ, ನಿಮ್ಮ ಪಾತ್ರೆಗಳಲ್ಲಿ ಇಟ್ಟು, ನೀವು ಹಿಡಿದಿರುವ ನಿಮ್ಮ ಪಟ್ಟಣ ಗಳಲ್ಲಿ ವಾಸವಾಗಿರಿ.

Naanaadaro igo, naanu namma balige baruva kasdeeyara hattira kaadukolluvadakke michpadalli vaasamaaduvenu; aadare neevu draakshaa rasavannoo hannugalannoo enneyannoo koodisi, nimma paatregalalli ittu, neevu hididiruva nimma pattana galalli vaasavaagiri.

Jeremiah 40:10 in English

King James Version (KJV)
As for me, behold, I will dwell at Mizpah to serve the Chaldeans, which will come unto us: but ye, gather ye wine, and summer fruits, and oil, and put [them] in your vessels, and dwell in your cities that ye have taken.
World English Bible (WEB)
As for me, behold, I will dwell at Mizpah, to stand before the Chaldeans who will come to us; but you, gather wine and summer fruits and oil, and put them in your vessels, and dwell in your cities that you have taken.”
American Standard Version (ASV)
As for me, behold, I will dwell at Mizpah, to stand before the Chaldeans that shall come unto us: but ye, gather ye wine and summer fruits and oil, and put them in your vessels, and dwell in your cities that ye have taken.
Bible in Basic English (BBE)
As for me, I will be living in Mizpah as your representative before the Chaldaeans who come to us: but you are to get in your wine and summer fruits and oil and put them in your vessels, and make living-places for yourselves in the towns which you have taken.
Darby Translation (DBY)
And as for me, behold, I dwell at Mizpah, to stand before the Chaldeans, who will come unto us; and ye, gather wine, and summer fruits, and oil, and put [them] in your vessels, and dwell in your cities which ye have taken.
Webster's Bible (WBS)
As for me, behold, I will dwell at Mizpah, to serve the Chaldeans, who will come to us: but ye, gather ye wine, and summer fruits, and oil, and put [them] in your vessels, and dwell in your cities that ye have taken.
Young's Literal Translation (YLT)
and I, lo, I am dwelling in Mizpah, to stand before the Chaldeans who are come in unto us, and ye, gather ye wine, and summer fruit, and oil, and put in your vessels, and dwell in your cities that ye have taken.'

Read in context

  1. 8ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಕುಮಾರ ರಾದ ಯೋಹಾನಾನನೂ ಯೋನಾಥಾನನೂ ತನ್ಹುಮೆ ತನ ಮಗನಾದ ಸೆರಾಯನೂ ನೆಟೋಫದವನಾದ ಏಫಯನ ಕುಮಾರರೂ ಮಾಕಾನ ಮಗನಾದ ಯೆಜನ್ಯ ನೀಯನೂ ಇವರೆಲ್ಲರು ತಮ್ಮ ಮನುಷ್ಯರ ಸಹಿತವಾಗಿ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು.
  2. 9ಆಗ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನು ಅವರಿಗೂ ಅವರ ಮನುಷ್ಯರಿಗೂ ಪ್ರಮಾಣಮಾಡಿ ಹೇಳಿದ್ದೇನಂದರೆ--ಕಸ್ದೀಯರಿಗೆ ಸೇವೆ ಮಾಡುವದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು ಬಾಬೆ ಲಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೇದಾ ಗುವದು.
  3. 10ನಾನಾದರೋ ಇಗೋ, ನಾನು ನಮ್ಮ ಬಳಿಗೆ ಬರುವ ಕಸ್ದೀಯರ ಹತ್ತಿರ ಕಾದುಕೊಳ್ಳುವದಕ್ಕೆ ಮಿಚ್ಪದಲ್ಲಿ ವಾಸಮಾಡುವೆನು; ಆದರೆ ನೀವು ದ್ರಾಕ್ಷಾ ರಸವನ್ನೂ ಹಣ್ಣುಗಳನ್ನೂ ಎಣ್ಣೆಯನ್ನೂ ಕೂಡಿಸಿ, ನಿಮ್ಮ ಪಾತ್ರೆಗಳಲ್ಲಿ ಇಟ್ಟು, ನೀವು ಹಿಡಿದಿರುವ ನಿಮ್ಮ ಪಟ್ಟಣ ಗಳಲ್ಲಿ ವಾಸವಾಗಿರಿ.
  4. 11ಹಾಗೆಯೇ ಮೋವಾಬಿನ ಲ್ಲಿಯೂ ಅಮ್ಮೋನ್ಯನ ಮಕ್ಕಳಲ್ಲಿಯೂ ಎದೋಮ್‌ನ ಲ್ಲಿಯೂ ಸಕಲ ದೇಶಗಳಲ್ಲಿಯೂ ಇದ್ದ ಯೆಹೂದ್ಯರೆ ಲ್ಲರೂ ಬಾಬೆಲಿನ ಅರಸನು ಯೆಹೂದದ ಶೇಷವನ್ನು ಬಿಟ್ಟಿದ್ದಾನೆಂದೂ ಶಾಫಾನನ ಮಗನಾದ ಅಹೀಕಾಮನ ಮಗನಾದ
  5. 12ಗೆದಲ್ಯನನ್ನು ಅವರ ಮೇಲೆ ಇಟ್ಟಿದ್ದಾ ನೆಂದು ಕೇಳಿದಾಗ ಯೆಹೂದ್ಯರೆಲ್ಲರೂ ಅವರು ಓಡಿಸ ಲ್ಪಟ್ಟ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ ಹಣ್ಣುಗಳನ್ನೂ ಕೂಡಿಸಿದರು.
Read all of Jeremiah 40

Cross references

Original words (Hebrew)

Jeremiah 40:10 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.