Skip to content
ThuthiThuthiThuthi
Jeremiah · chapter 40 · verse 11

Jeremiah 40:11 in Kannada

ಹಾಗೆಯೇ ಮೋವಾಬಿನ ಲ್ಲಿಯೂ ಅಮ್ಮೋನ್ಯನ ಮಕ್ಕಳಲ್ಲಿಯೂ ಎದೋಮ್‌ನ ಲ್ಲಿಯೂ ಸಕಲ ದೇಶಗಳಲ್ಲಿಯೂ ಇದ್ದ ಯೆಹೂದ್ಯರೆ ಲ್ಲರೂ ಬಾಬೆಲಿನ ಅರಸನು ಯೆಹೂದದ ಶೇಷವನ್ನು ಬಿಟ್ಟಿದ್ದಾನೆಂದೂ ಶಾಫಾನನ ಮಗನಾದ ಅಹೀಕಾಮನ ಮಗನಾದ

Haageye movaabina lliyoo ammonyana makkalalliyoo edomna lliyoo sakala deshagalalliyoo idda yehoodyare llaroo baabelina arasanu yehoodada sheshavannu bittiddaanendoo shaaphaanana maganaada aheekaamana maganaada

Jeremiah 40:11 in English

King James Version (KJV)
Likewise when all the Jews that [were] in Moab, and among the Ammonites, and in Edom, and that [were] in all the countries, heard that the king of Babylon had left a remnant of Judah, and that he had set over them Gedaliah the son of Ahikam the son of Shaphan;
World English Bible (WEB)
Likewise when all the Jews who were in Moab, and among the children of Ammon, and in Edom, and who were in all the countries, heard that the king of Babylon had left a remnant of Judah, and that he had set over them Gedaliah the son of Ahikam, the son of Shaphan,
American Standard Version (ASV)
Likewise when all the Jews that were in Moab, and among the children of Ammon, and in Edom, and that were in all the countries, heard that the king of Babylon had left a remnant of Judah, and that he had set over them Gedaliah the son of Ahikam, the son of Shaphan;
Bible in Basic English (BBE)
In the same way, when all the Jews who were in Moab and among the children of Ammon and in Edom and in all the countries, had news that the king of Babylon had let Judah keep some of its people and that he had put over them Gedaliah, the son of Ahikam, the son of Shaphan;
Darby Translation (DBY)
Likewise all the Jews that were in Moab, and among the children of Ammon and in Edom, and that were in all the lands, heard that the king of Babylon had left a remnant in Judah, and that he had appointed over them Gedaliah the son of Ahikam the son of Shaphan;
Webster's Bible (WBS)
Likewise when all the Jews that [were] in Moab, and among the Ammonites, and in Edom, and that [were] in all the countries, heard that the king of Babylon had left a remnant of Judah, and that he had set over them Gedaliah the son of Ahikam the son of Shaphan;
Young's Literal Translation (YLT)
And also all the Jews who [are] in Moab, and among the sons of Ammon, and in Edom, and who [are] in all the lands, have heard that the king of Babylon hath given a remnant to Judah, and that he hath appointed over them Gedaliah son of Ahikam, son of Shaphan,

Read in context

  1. 9ಆಗ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನು ಅವರಿಗೂ ಅವರ ಮನುಷ್ಯರಿಗೂ ಪ್ರಮಾಣಮಾಡಿ ಹೇಳಿದ್ದೇನಂದರೆ--ಕಸ್ದೀಯರಿಗೆ ಸೇವೆ ಮಾಡುವದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು ಬಾಬೆ ಲಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೇದಾ ಗುವದು.
  2. 10ನಾನಾದರೋ ಇಗೋ, ನಾನು ನಮ್ಮ ಬಳಿಗೆ ಬರುವ ಕಸ್ದೀಯರ ಹತ್ತಿರ ಕಾದುಕೊಳ್ಳುವದಕ್ಕೆ ಮಿಚ್ಪದಲ್ಲಿ ವಾಸಮಾಡುವೆನು; ಆದರೆ ನೀವು ದ್ರಾಕ್ಷಾ ರಸವನ್ನೂ ಹಣ್ಣುಗಳನ್ನೂ ಎಣ್ಣೆಯನ್ನೂ ಕೂಡಿಸಿ, ನಿಮ್ಮ ಪಾತ್ರೆಗಳಲ್ಲಿ ಇಟ್ಟು, ನೀವು ಹಿಡಿದಿರುವ ನಿಮ್ಮ ಪಟ್ಟಣ ಗಳಲ್ಲಿ ವಾಸವಾಗಿರಿ.
  3. 11ಹಾಗೆಯೇ ಮೋವಾಬಿನ ಲ್ಲಿಯೂ ಅಮ್ಮೋನ್ಯನ ಮಕ್ಕಳಲ್ಲಿಯೂ ಎದೋಮ್‌ನ ಲ್ಲಿಯೂ ಸಕಲ ದೇಶಗಳಲ್ಲಿಯೂ ಇದ್ದ ಯೆಹೂದ್ಯರೆ ಲ್ಲರೂ ಬಾಬೆಲಿನ ಅರಸನು ಯೆಹೂದದ ಶೇಷವನ್ನು ಬಿಟ್ಟಿದ್ದಾನೆಂದೂ ಶಾಫಾನನ ಮಗನಾದ ಅಹೀಕಾಮನ ಮಗನಾದ
  4. 12ಗೆದಲ್ಯನನ್ನು ಅವರ ಮೇಲೆ ಇಟ್ಟಿದ್ದಾ ನೆಂದು ಕೇಳಿದಾಗ ಯೆಹೂದ್ಯರೆಲ್ಲರೂ ಅವರು ಓಡಿಸ ಲ್ಪಟ್ಟ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ ಹಣ್ಣುಗಳನ್ನೂ ಕೂಡಿಸಿದರು.
  5. 13ಇದಲ್ಲದೆ ಕಾರೇಹನ ಮಗನಾದ ಯೋಹಾನಾ ನನೂ ಸೀಮೆಯಲ್ಲಿದ್ದ ಎಲ್ಲಾ ಸೈನ್ಯಾಧಿಪತಿಗಳೂ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು
Read all of Jeremiah 40

Cross references

Original words (Hebrew)

Jeremiah 40:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.