Skip to content
ThuthiThuthiThuthi
Jeremiah · chapter 40 · verse 13

Jeremiah 40:13 in Kannada

ಇದಲ್ಲದೆ ಕಾರೇಹನ ಮಗನಾದ ಯೋಹಾನಾ ನನೂ ಸೀಮೆಯಲ್ಲಿದ್ದ ಎಲ್ಲಾ ಸೈನ್ಯಾಧಿಪತಿಗಳೂ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು

Idallade kaarehana maganaada yohaanaa nanoo seemeyallidda ellaa sainyaadhipatigaloo gedalyana balige michpakke bandu

Jeremiah 40:13 in English

King James Version (KJV)
Moreover Johanan the son of Kareah, and all the captains of the forces that [were] in the fields, came to Gedaliah to Mizpah,
World English Bible (WEB)
Moreover Johanan the son of Kareah, and all the captains of the forces who were in the fields, came to Gedaliah to Mizpah,
American Standard Version (ASV)
Moreover Johanan the son of Kareah, and all the captains of the forces that were in the fields, came to Gedaliah to Mizpah,
Bible in Basic English (BBE)
Now Johanan, the son of Kareah, and all the captains of the forces which were in the field, came to Gedaliah in Mizpah,
Darby Translation (DBY)
And Johanan the son of Kareah, and all the captains of the forces that were in the fields, came to Gedaliah unto Mizpah,
Webster's Bible (WBS)
Moreover Johanan the son of Kareah, and all the captains of the forces, that [were] in the fields, came to Gedaliah to Mizpah,
Young's Literal Translation (YLT)
And Johanan son of Kareah, and all the heads of the forces that [are] in the field, have come in unto Gedaliah to Mizpah,

Read in context

  1. 11ಹಾಗೆಯೇ ಮೋವಾಬಿನ ಲ್ಲಿಯೂ ಅಮ್ಮೋನ್ಯನ ಮಕ್ಕಳಲ್ಲಿಯೂ ಎದೋಮ್‌ನ ಲ್ಲಿಯೂ ಸಕಲ ದೇಶಗಳಲ್ಲಿಯೂ ಇದ್ದ ಯೆಹೂದ್ಯರೆ ಲ್ಲರೂ ಬಾಬೆಲಿನ ಅರಸನು ಯೆಹೂದದ ಶೇಷವನ್ನು ಬಿಟ್ಟಿದ್ದಾನೆಂದೂ ಶಾಫಾನನ ಮಗನಾದ ಅಹೀಕಾಮನ ಮಗನಾದ
  2. 12ಗೆದಲ್ಯನನ್ನು ಅವರ ಮೇಲೆ ಇಟ್ಟಿದ್ದಾ ನೆಂದು ಕೇಳಿದಾಗ ಯೆಹೂದ್ಯರೆಲ್ಲರೂ ಅವರು ಓಡಿಸ ಲ್ಪಟ್ಟ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ ಹಣ್ಣುಗಳನ್ನೂ ಕೂಡಿಸಿದರು.
  3. 13ಇದಲ್ಲದೆ ಕಾರೇಹನ ಮಗನಾದ ಯೋಹಾನಾ ನನೂ ಸೀಮೆಯಲ್ಲಿದ್ದ ಎಲ್ಲಾ ಸೈನ್ಯಾಧಿಪತಿಗಳೂ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು
  4. 14ಅವನಿಗೆ ಹೇಳಿದ್ದೇ ನಂದರೆ--ಅಮ್ಮೋನ್ಯನ ಮಕ್ಕಳ ಅರಸನಾದ ಬಾಲೀ ಸನು ನಿನ್ನನ್ನು ಕೊಂದುಹಾಕುವದಕ್ಕೆ ನೆತನ್ಯನ ಮಗ ನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂದು ನಿನಗೆ ತಿಳಿದದೆಯೋ? ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
  5. 15ಆಗ ಕಾರೇಹನ ಮಗನಾದ ಯೋಹಾನಾನನು ಮಿಚ್ಪದಲ್ಲಿ ರಹಸ್ಯವಾಗಿ ಗೆದಲ್ಯನ ಸಂಗಡಮಾತನಾಡಿ ಹೇಳಿದ್ದೇನಂದರೆ-- ನನ್ನನ್ನು ಹೋಗಗೊಡಿಸು, ನಾನು ನೆತನ್ಯನ ಮಗನಾದ ಇಷ್ಮಾಯೇಲನನ್ನು ಯಾರಿಗೂ ತಿಳಿಯದ ಹಾಗೆ ಕೊಂದುಹಾಕುತ್ತೇನೆ; ಅವನು ನಿನ್ನನ್ನು ಕೊಂದರೆ ನಿನ್ನ ಬಳಿಗೆ ಕೂಡಿಕೊಳ್ಳುವ ಯೆಹೂದ್ಯರೆಲ್ಲರೂ ಚದರಿ ಹೋಗಿ ಯೆಹೂದದಲ್ಲಿ ಉಳಿದವರು ನಾಶವಾಗು ತ್ತಾರಲ್ಲಾ, ಯಾಕೆ ಹೀಗೆ ಆಗಬೇಕು ಎಂದು ವಿಜ್ಞಾಪಿಸಿ ದನು.ಆದರೆ ಅಹೀಕಾಮನ ಮಗನಾದ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ--ಈ ಕೆಲಸ ಮಾಡಬೇಡ, ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ ಅಂದನು.
Read all of Jeremiah 40

Cross references

Original words (Hebrew)

Jeremiah 40:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.