Jeremiah · chapter 40 · verse 14
Jeremiah 40:14 in Kannada
ಅವನಿಗೆ ಹೇಳಿದ್ದೇ ನಂದರೆ--ಅಮ್ಮೋನ್ಯನ ಮಕ್ಕಳ ಅರಸನಾದ ಬಾಲೀ ಸನು ನಿನ್ನನ್ನು ಕೊಂದುಹಾಕುವದಕ್ಕೆ ನೆತನ್ಯನ ಮಗ ನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂದು ನಿನಗೆ ತಿಳಿದದೆಯೋ? ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
Avanige helidde nandare--ammonyana makkala arasanaada baalee sanu ninnannu konduhaakuvadakke netanyana maga naada ishmaayelanannu kaluhisiddaanendu ninage tilidadeyo? Aadare aheekaamana maganaada gedalyanu avarannu nambalilla.
Jeremiah 40:14 in English
- King James Version (KJV)
- And said unto him, Dost thou certainly know that Baalis the king of the Ammonites hath sent Ishmael the son of Nethaniah to slay thee? But Gedaliah the son of Ahikam believed them not.
- World English Bible (WEB)
- and said to him, “Do you know that Baalis the king of the children of Ammon has sent Ishmael the son of Nethaniah to take your life?” But Gedaliah the son of Ahikam didn’t believe them.
- American Standard Version (ASV)
- and said unto him, Dost thou know that Baalis the king of the children of Ammon hath sent Ishmael the son of Nethaniah to take thy life? But Gedaliah the son of Ahikam believed them not.
- Bible in Basic English (BBE)
- And said to him, Has it come to your knowledge that Baalis, the king of the children of Ammon, has sent Ishmael, the son of Nethaniah, to take your life? But Gedaliah, the son of Ahikam, put no faith in what they said.
- Darby Translation (DBY)
- and said unto him, Dost thou indeed know that Baalis the king of the children of Ammon hath sent Ishmael the son of Nethaniah to smite thee to death? But Gedaliah the son of Ahikam believed them not.
- Webster's Bible (WBS)
- And said to him, Dost thou certainly know that Baalis the king of the Ammonites hath sent Ishmael the son of Nethaniah to slay thee? But Gedaliah the son of Ahikam believed them not.
- Young's Literal Translation (YLT)
- and they say unto him, 'Dost thou really know that Baalis king of the sons of Ammon hath sent Ishmael son of Nethaniah to smite thy soul?' And Gedaliah son of Ahikam hath not given to them credence.
Read in context
- 12ಗೆದಲ್ಯನನ್ನು ಅವರ ಮೇಲೆ ಇಟ್ಟಿದ್ದಾ ನೆಂದು ಕೇಳಿದಾಗ ಯೆಹೂದ್ಯರೆಲ್ಲರೂ ಅವರು ಓಡಿಸ ಲ್ಪಟ್ಟ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ ಹಣ್ಣುಗಳನ್ನೂ ಕೂಡಿಸಿದರು.
- 13ಇದಲ್ಲದೆ ಕಾರೇಹನ ಮಗನಾದ ಯೋಹಾನಾ ನನೂ ಸೀಮೆಯಲ್ಲಿದ್ದ ಎಲ್ಲಾ ಸೈನ್ಯಾಧಿಪತಿಗಳೂ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು
- 14ಅವನಿಗೆ ಹೇಳಿದ್ದೇ ನಂದರೆ--ಅಮ್ಮೋನ್ಯನ ಮಕ್ಕಳ ಅರಸನಾದ ಬಾಲೀ ಸನು ನಿನ್ನನ್ನು ಕೊಂದುಹಾಕುವದಕ್ಕೆ ನೆತನ್ಯನ ಮಗ ನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂದು ನಿನಗೆ ತಿಳಿದದೆಯೋ? ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
- 15ಆಗ ಕಾರೇಹನ ಮಗನಾದ ಯೋಹಾನಾನನು ಮಿಚ್ಪದಲ್ಲಿ ರಹಸ್ಯವಾಗಿ ಗೆದಲ್ಯನ ಸಂಗಡಮಾತನಾಡಿ ಹೇಳಿದ್ದೇನಂದರೆ-- ನನ್ನನ್ನು ಹೋಗಗೊಡಿಸು, ನಾನು ನೆತನ್ಯನ ಮಗನಾದ ಇಷ್ಮಾಯೇಲನನ್ನು ಯಾರಿಗೂ ತಿಳಿಯದ ಹಾಗೆ ಕೊಂದುಹಾಕುತ್ತೇನೆ; ಅವನು ನಿನ್ನನ್ನು ಕೊಂದರೆ ನಿನ್ನ ಬಳಿಗೆ ಕೂಡಿಕೊಳ್ಳುವ ಯೆಹೂದ್ಯರೆಲ್ಲರೂ ಚದರಿ ಹೋಗಿ ಯೆಹೂದದಲ್ಲಿ ಉಳಿದವರು ನಾಶವಾಗು ತ್ತಾರಲ್ಲಾ, ಯಾಕೆ ಹೀಗೆ ಆಗಬೇಕು ಎಂದು ವಿಜ್ಞಾಪಿಸಿ ದನು.ಆದರೆ ಅಹೀಕಾಮನ ಮಗನಾದ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ--ಈ ಕೆಲಸ ಮಾಡಬೇಡ, ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ ಅಂದನು.
- 16ಆದರೆ ಅಹೀಕಾಮನ ಮಗನಾದ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ--ಈ ಕೆಲಸ ಮಾಡಬೇಡ, ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ ಅಂದನು.
Cross references
- Jeremiah 41:10 ಯೆರೆಮೀಯ 41:10ಇಷ್ಮಾಯೇಲನು ಮಿಚ್ಪದ ಲ್ಲಿದ್ದ ಉಳಿದವರನ್ನೆಲ್ಲಾ ಅರಸನ ಕುಮಾರ್ತೆಯರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿಕೊಟ್ಟ ಉಳಿದ ಜನರೆಲ್ಲರನ್ನೂ ಸೆರೆಯಾಗಿ ಒಯ್ದನು; ನೆತನ್ಯನ ಮಗನಾದ ಇಷ್ಮಾಯೇಲನು ಅವರನ್ನು ಸೆರೆಯಾಗಿ ಒಯ್ದು ಅಮ್ಮೋನ್ಯನ ಮಕ್ಕಳ ಬಳಿಗೆ ದಾಟಿ ಹೋಗು ವದಕ್ಕೆ ಹೊರಟನು.
- Jeremiah 25:21 ಯೆರೆಮೀಯ 25:21ಎದೋಮಿಗೂ ಮೋವಾ ಬಿಗೂ ಅಮ್ಮೋನನ ಮಕ್ಕಳಿಗೂ
- 2 Samuel 10:1–6 2 ಸಮುವೇಲನು 10:1–6ಇದರ ತರುವಾಯ ಏನಾಯಿತಂದರೆ, ಅಮ್ಮೋನನ ಮಕ್ಕಳ ಅರಸನು ಸತ್ತನು; ಅವನ ಮಗನಾದ ಹಾನೂನನು ಅವನಿಗೆ ಬದಲಾಗಿ ಅರಸನಾದನು. ದಾವೀದನು--ಹಾನೂನನ ತಂದೆಯಾದ ನಾಹಾಷನು ನನಗೆ ದಯೆತೋರಿಸಿದ ಹಾಗೆಯೇ ನಾನೂ ಅವನ ಮಗನಾದ ಹಾನೂನನಿಗೆ ದಯೆತೋರಿಸುವೆನು ಅಂದನು. ದಾವೀದನು ಅವನ ತಂದೆಗೋಸ್ಕರ ಅವನಿಗೆ ಆದರಣೆ ಹೇಳುವದಕ್ಕೆ ತನ್ನ ಸೇವಕರನ್ನು ಕಳುಹಿಸಿದನು. ದಾವೀದನ ಸೇವಕರು ಅಮ್ಮೋನನ ಮಕ್ಕಳ ದೇಶಕ್ಕೆ ಬಂದಾಗ ಅಮ್ಮೋನನ ಮಕ್ಕಳ ಪ್ರಧಾನರು ತಮ್ಮ ಯಜಮಾನನಾದ ಹಾನೂನ ನಿಗೆ--ದಾವೀದನು ಆದರಣೆ ಹೇಳುವವರನ್ನು ನಿನ್ನ ಬಳಿಗೆ ಕಳುಹಿಸಿದ್ದರಿಂದ ನಿನ್ನ ತಂದೆಯನ್ನು ಘನ ಪಡಿಸುತ್ತಾನೆಂದು ಯೋಚಿಸುತ್ತೀಯೋ? ಈ ಪಟ್ಟಣ ವನ್ನು ಶೋಧಿಸುವದಕ್ಕೂ ಪಾಳತಿನೋಡುವದಕ್ಕೂ ಅದನ್ನು ಕೆಡವಿಹಾಕುವದಕ್ಕೂ ದಾವೀದನು ತನ್ನ ಸೇವಕರನ್ನು ನಿನ್ನ ಬಳಿಗೆ ಕಳುಹಿಸಿದ್ದಲ್ಲವೋ ಅಂದರು. ಆದದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿದು ಅವರ ಅರ್ಧ ಗಡ್ಡವನ್ನು ಬೋಳಿಸಿ ಅವರ ವಸ್ತ್ರಗಳನ್ನು ಮಧ್ಯದಲ್ಲಿ ಕುಂಡಿಯ ವರೆಗೆ ಕತ್ತರಿಸಿ ಅವರನ್ನು ಕಳುಹಿಸಿದನು. ಅವರು ಅದನ್ನು ದಾವೀದ ನಿಗೆ ತಿಳಿಸಿದಾಗ ಆ ಜನರು ಬಹಳ ನಾಚಿಕೆಪಟ್ಟದ್ದ ರಿಂದ ದಾವೀದನು ಕೆಲವರನ್ನು ಅವರಿಗೆದುರಾಗಿ ಕಳು ಹಿಸಿ--ನಿಮ್ಮ ಗಡ್ಡಗಳು ಬೆಳೆಯುವವರೆಗೆ ನೀವು ಯೆರಿಕೋವಿನಲ್ಲಿ ಕಾದಿದ್ದು ತರುವಾಯ ಬನ್ನಿರಿ ಎಂದು ಹೇಳಿದನು. ಅಮ್ಮೋನನ ಮಕ್ಕಳು ತಾವು ದಾವೀದನಿಗೆ ಅಸಹ್ಯ ವಾದೆವೆಂದು ತಿಳುಕೊಂಡಾಗ ಅವರು (ದೂತರನ್ನು) ಕಳುಹಿಸಿ ಬೇತ್ರೆಹೋಬ್ನಲ್ಲಿಯೂ ಚೋಬಾದ ಲ್ಲಿಯೂ ಇರುವ ಇಪ್ತತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ ಅರಸನಾದ ಮಾಕನ ಬಳಿಯಿಂದ ಸಾವಿರ ಜನರನ್ನೂ ಇಷ್ಟೋಬ್ನಿಂದ ಹನ್ನೆರಡು ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.
- 1 Samuel 11:1–3 1 ಸಮುವೇಲನು 11:1–3ಅಮ್ಮೋನಿಯನಾದ ನಾಹಾಷನು ಬಂದು ಗಿಲ್ಯಾದಿನಲ್ಲಿರುವ ಯಾಬೇಷಿಗೆ ವಿರೋಧ ವಾಗಿ ದಂಡು ಇರಿಸಿದನು. ಆಗ ಯಾಬೇಷಿನ ಜನರೆ ಲ್ಲರು ನಾಹಾಷನಿಗೆ--ನೀನು ನಮ್ಮ ಸಂಗಡ ಒಡಂಬ ಡಿಕೆ ಮಾಡಿದರೆ ನಾವು ನಿನ್ನನ್ನು ಸೇವಿಸುವೆವು ಅಂದರು. ಅಮ್ಮೋನ್ಯನಾದ ನಾಹಾಷನು ಅವರಿಗೆ--ಇಸ್ರಾಯೇ ಲ್ಯರನ್ನು ಅವಮಾನ ಪಡಿಸುವದಕ್ಕಾಗಿ ನಿಮ್ಮೆಲ್ಲರ ಬಲ ಕಣ್ಣುಗಳನ್ನು ಕಿತ್ತುಹಾಕಿ ನಿಮ್ಮ ಸಂಗಡ ಒಡಂಬಡಿಕೆ ಮಾಡುತ್ತೇನೆ ಅಂದನು. ಅದಕ್ಕೆ ಯಾಬೇಷಿನ ಹಿರಿಯರು ಅವನಿಗೆ--ನಾವು ಇಸ್ರಾಯೇಲಿನ ಸಮಸ್ತ ಮೇರೆಗಳಿಗೆ ದೂತರನ್ನು ಕಳುಹಿಸುವ ಹಾಗೆ ನಮಗೆ ಏಳು ದಿವಸಗಳ ಗಡುವನ್ನು ಕೊಡು. ನಮ್ಮನ್ನು ರಕ್ಷಿಸು ವವರು ಯಾರೂ ಇಲ್ಲದೆ ಹೋದರೆ ಆಗ ನಾವು ನಿನ್ನ ಬಳಿಗೆ ಹೊರಟು ಬರುವೆವು ಅಂದರು.
- Jeremiah 40:8 ಯೆರೆಮೀಯ 40:8ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಕುಮಾರ ರಾದ ಯೋಹಾನಾನನೂ ಯೋನಾಥಾನನೂ ತನ್ಹುಮೆ ತನ ಮಗನಾದ ಸೆರಾಯನೂ ನೆಟೋಫದವನಾದ ಏಫಯನ ಕುಮಾರರೂ ಮಾಕಾನ ಮಗನಾದ ಯೆಜನ್ಯ ನೀಯನೂ ಇವರೆಲ್ಲರು ತಮ್ಮ ಮನುಷ್ಯರ ಸಹಿತವಾಗಿ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು.
- Amos 1:13–15 ಆಮೋಸ 1:13–15ಕರ್ತನು ಹೀಗೆ ಹೇಳುತ್ತಾನೆ--ಅಮ್ಮೋನಿನ ಮಕ್ಕಳ ಮೂರು ಮತ್ತು ನಾಲ್ಕರ ಅಪರಾಧಗಳ ನಿಮಿತ್ತ ವಾಗಿ ಅದಕ್ಕಾಗುವ ದಂಡನೆಯನ್ನು ನಾನು ತಪ್ಪಿಸುವ ದಿಲ್ಲ; ತಮ್ಮ ಮೇರೆಯನ್ನು ವಿಸ್ತಾರ ಮಾಡುವದಕ್ಕಾಗಿ ಗಿಲ್ಯಾದಿನ ಗರ್ಭಿಣಿಯರನ್ನು ಸೀಳಿದ್ದಾರೆ. ಆದರೆ ನಾನು ರಬ್ಬದ ಗೋಡೆಯಲ್ಲಿ ಬೆಂಕಿಯನ್ನು ಹತ್ತಿಸುವೆನು; ಅದು ಯುದ್ಧದ ದಿನದಲ್ಲಿ ಆರ್ಭಟದ ಸಂಗಡವೂ ಬಿರುಗಾಳಿಯ ದಿನದಲ್ಲಿ ಸುಳಿಗಾಳಿಯ ಸಂಗಡವೂ ಅಲ್ಲಿಯ ಅರಮನೆಗಳನ್ನು ನುಂಗಿಬಿಡುವದು.ಅವರ ಅರಸನು ತಾನು ತನ್ನ ರಾಜಕುಮಾರರ ಸಂಗಡ ಸೆರೆಗೆ ಹೋಗುವನೆಂದು ಕರ್ತನು ಹೇಳುತ್ತಾನೆ. ಅವರ ಅರಸನು ತಾನು ತನ್ನ ರಾಜಕುಮಾರರ ಸಂಗಡ ಸೆರೆಗೆ ಹೋಗುವನೆಂದು ಕರ್ತನು ಹೇಳುತ್ತಾನೆ.
- 1 Corinthians 13:5–7 1 ಕೊರಿಂಥದವರಿಗೆ 13:5–7ಮರ್ಯಾದೆ ಗೆಟ್ಟು ನಡೆಯುವದಿಲ್ಲ, ಸ್ವಾರ್ಥತೆಯನ್ನು ಬಯಸು ವದಿಲ್ಲ, ಬೇಗನೆ ಕೋಪಗೊಳ್ಳುವದಿಲ್ಲ, ಕೆಟ್ಟದ್ದನ್ನು ಯೋಚಿಸುವದಿಲ್ಲ. ಅನ್ಯಾಯದಲ್ಲಿ ಸಂತೋಷಪಡದೆ ಸತ್ಯದಲ್ಲಿಯೇ ಸಂತೋಷಪಡುತ್ತದೆ. ಎಲ್ಲವನ್ನೂ ಸಹಿಸಿಕೊಳ್ಳುತ್ತದೆ, ಎಲ್ಲವನ್ನೂ ನಂಬುತ್ತದೆ, ಎಲ್ಲವನ್ನೂ ನಿರೀಕ್ಷಿಸುತ್ತದೆ, ಎಲ್ಲವನ್ನೂ ತಾಳಿಕೊಳ್ಳುತ್ತದೆ.
- Jeremiah 41:2 ಯೆರೆಮೀಯ 41:2ಆಗ ನೆತನ್ಯನ ಮಗನಾದ ಇಷ್ಮಾಯೇಲನು ತನ್ನ ಸಂಗಡ ಇದ್ದ ಹತ್ತು ಮಂದಿ ಮನುಷ್ಯರ ಸಹಿತವಾಗಿ ಎದ್ದು ಬಾಬೆಲಿನ ಅರಸನು ದೇಶದ ಮೇಲೆ ನೇಮಿಸಿದ್ದ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದುಹಾಕಿ ದರು.
- Ezekiel 25:2–6 ಯೆಹೆಜ್ಕೇಲನು 25:2–6ಮನುಷ್ಯಪುತ್ರನೇ, ನೀನು ಅಮ್ಮೋನನ ಕುಮಾರರಿಗೆ ಅಭಿಮುಖನಾಗಿ ಅವರಿಗೆ ವಿರೋಧವಾಗಿ ಪ್ರವಾದಿಸು; ಅಮ್ಮೋನನ ಕುಮಾರರಿಗೆ ಹೇಳು, ದೇವರಾದ ಕರ್ತನ ವಾಕ್ಯವನ್ನು ಕೇಳಿರಿ; ದೇವರಾದ ಕರ್ತನು ಹೇಳುವದೇನಂದರೆ --ನೀನು ನನ್ನ ಪರಿಶುದ್ದಸ್ಥಳವನ್ನು ಅಪವಿತ್ರಪಡಿಸಿದಾ ಗಲೂ ಇಸ್ರಾಯೇಲಿನ ದೇಶವು ಹಾಳಾದಾಗಲೂ ಯೆಹೂದನ ಮನೆತನದವರು ಸೆರೆಯಲ್ಲಿದ್ದಾಗಲೂ ಅಹಾ, ಅಂದವಾದದರಿಂದ ನಿನ್ನನ್ನು ಹೆಚ್ಚಿಸಿಕೊಂಡದ್ದ ರಿಂದ ಇಗೋ, ನಾನು ನಿನ್ನನ್ನು ಮೂಡಣದವರಿಗೆ ಸ್ವಾಸ್ತ್ಯವಾಗಿ ಕೊಡುತ್ತೇನೆ, ಅವರು ತಮ್ಮ ಭವನಗಳನ್ನು ನಿನ್ನಲ್ಲಿ ಇರಿಸುವರು, ತಮ್ಮ ನಿವಾಸಗಳನ್ನು ನಿನ್ನಲ್ಲಿ ಮಾಡಿಕೊಳ್ಳುವರು, ಅವರು ನಿನ್ನ ಫಲವನ್ನು ತಿಂದು ನಿನ್ನ ಹಾಲನ್ನೇ ಕುಡಿಯುವರು. ನಾನು ರಬ್ಬಾವನ್ನು ಒಂಟೆಗಳ ನಿವಾಸಸ್ಥಳವಾಗಿಯೂ ಅಮ್ಮೋನ್ಯರ ಮಂದೆ ಗಳು ಮಲಗುವ ಸ್ಥಳವನ್ನಾಗಿಯೂ ಮಾಡುವೆನು. ಆಗ ನಾನೇ ಕರ್ತನೆಂದು ನೀವು ತಿಳಿಯುವಿರಿ. ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ಕೈತಟ್ಟಿ ಕಾಲಿನಿಂದ ತುಳಿದು ಇಸ್ರಾಯೇಲ್ ದೇಶವನ್ನು ಮನಃ ಪೂರ್ವಕವಾಗಿ ತಿರಸ್ಕರಿಸಿ ಅದರ ಆ ಸ್ಥಿತಿಗೆ ಸಂತೋಷ ಪಟ್ಟದ್ದರಿಂದ
- Jeremiah 49:1–6 ಯೆರೆಮೀಯ 49:1–6ಅಮ್ಮೋನ್ಯರ ವಿಷಯವಾಗಿ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾಯೇಲಿಗೆ ಕುಮಾರರಿ ಲ್ಲವೋ? ಅವನಿಗೆ ಬಾಧ್ಯನಿಲ್ಲವೋ? ಅವರ ಅರಸನು ಗಾದನ್ನು ಬಾಧ್ಯವಾಗಿ ತಕ್ಕೊಳ್ಳುವದು ಯಾಕೆ? ಅವನ ಜನರು ಅದರ ಪಟ್ಟಣಗಳಲ್ಲಿ ವಾಸಮಾಡುವದು ಯಾಕೆ? ಆದದರಿಂದ ಇಗೋ, ದಿನಗಳು ಬರುವ ವೆಂದು ಕರ್ತನು ಅನ್ನುತ್ತಾನೆ; ಆಗ ಅಮ್ಮೋನನ ಮಕ್ಕಳು ರಬ್ಬಾದಲ್ಲಿ ಯುದ್ಧದ ಆರ್ಭಟವನ್ನು ಕೇಳುವಂತೆ ನಾನು ಮಾಡುವೆನು; ಅದು ಹಾಳು ದಿಬ್ಬೆಯಾಗುವದು; ಅದರ ಕುಮಾರ್ತೆಯರು ಸಹ ಬೆಂಕಿಯಿಂದ ಸುಡಲ್ಪಡು ವರು; ಆಗ ಇಸ್ರಾಯೇಲು ತನ್ನ ಬಾಧ್ಯಸ್ಥರ ಬಾಧ್ಯ ವನ್ನು ಹೊಂದುವದೆಂದು ಕರ್ತನು ಹೇಳುತ್ತಾನೆ. ಹೆಷ್ಬೋನೇ, ಗೋಳಾಡು; ಆಯಿ ಹಾಳಾಯಿತು; ರಬ್ಬಾದ ಕುಮಾರ್ತೆಯರೇ ಕೂಗಿರಿ; ಗೋಣಿತಟ್ಟನ್ನು ಕಟ್ಟಿಕೊಳ್ಳಿರಿ; ಪ್ರಲಾಪಿಸಿರಿ, ಬೇಲಿಗಳ ಬಳಿಯಲ್ಲಿ ಅತ್ತಿತ್ತ ಓಡಾಡಿರಿ; ಅವರ ಅರಸನೂ ಅವನ ಯಾಜಕರೂ ಅವನ ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು. ಹಿಂತಿರುಗು, ಹಿಂಜರಿದು ಹೋದ ಮಗಳೇ, ನನ್ನ ಬಳಿಗೆ ಬರುವವರು ಯಾರೆಂದು ಹೇಳಿ ನಿನ್ನ ಬೊಕ್ಕಸ ಗಳಲ್ಲಿ ನಂಬಿಕೆ ಇಟ್ಟವಳೇ, ನಿನ್ನ ತಗ್ಗು ಹರಿದು ಹೋಗುತ್ತದಲ್ಲಾ? ತಗ್ಗುಗಳ ವಿಷಯ ಯಾಕೆ ಹೆಚ್ಚಳ ಪಡುತ್ತೀ? ಇಗೋ, ನಾನು ನಿನ್ನ ಸುತ್ತಲಿರುವ ವರೆಲ್ಲರಿಂದ ನಿನ್ನ ಮೇಲೆ ಭಯವನ್ನು ಬರಮಾಡು ವೆನೆಂದು ಸೈನ್ಯಗಳ ಕರ್ತನಾದ ದೇವರು ಅನ್ನುತ್ತಾನೆ. ಆಗ ನಿಮ್ಮಲ್ಲಿ ಒಬ್ಬೊಬ್ಬನು ಮುಂದಕ್ಕೆ ಓಡಿಸಲ್ಪಡುವನು; ಅಲೆದಾಡುವವನನ್ನು ಕೂಡಿಸುವವನೂ ಒಬ್ಬನೂ ಇರುವದಿಲ್ಲ. ಆದರೆ ತರುವಾಯ ಅಮ್ಮೋನನ ಮಕ್ಕಳನ್ನು ಸೆರೆಯಿಂದ ತಿರುಗಿ ತರುವೆನೆಂದು ಕರ್ತನು ಅನ್ನುತ್ತಾನೆ.
- Isaiah 26:10 ಯೆಶಾಯ 26:10ದುಷ್ಟನಿಗೆ ಕನಿಕರ ತೋರಿಸಿದಾಗ್ಯೂ ನೀತಿಯನ್ನು ಅವನು ಕಲಿಯಲಾರನು. ಯಥಾರ್ಥವಂತನ ದೇಶದಲ್ಲಿ ಅವನು ಅನ್ಯಾ ಯವನ್ನಾಚರಿಸುವನು ಮತ್ತು ಕರ್ತನ ಮಹತ್ವವನ್ನು ಲಕ್ಷಿಸುವದಿಲ್ಲ.
- Proverbs 26:23–26 ಜ್ಞಾನೋಕ್ತಿಗಳು 26:23–26ಉರಿಯುವ ತುಟಿ ಗಳೂ ಕೆಟ್ಟಹೃದಯವೂ ಬೆಳ್ಳಿಯ ಕಿಟ್ಟದಿಂದ ಮುಚ್ಚ ಲ್ಪಟ್ಟ ಬೋಕಿಯಂತೆ ಇದೆ. ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ. ಸವಿ ಮಾತನ್ನಾಡಿದರೆ ಅವನನ್ನು ನಂಬಬೇಡ; ಅವನ ಹೃದಯದಲ್ಲಿ ಏಳು ಅಸಹ್ಯಗಳಿವೆ. ಯಾವನ ಹಗೆ ತನವು ಮೋಸದಿಂದ ಮುಚ್ಚಲ್ಪಟ್ಟಿದೆಯೋ ಅವನ ಕೆಟ್ಟತನವು ಸಭೆಯಲ್ಲಿ ಬಯಲಾಗುವದು.
Original words (Hebrew)
- said · H559אָמַר ʼâmar
- certainly · H3045יָדַע yâdaʻ
- know · H3045יָדַע yâdaʻ
- Baalis · H1185בַּעֲלִיס Baʻălîyç
- king · H4428מֶלֶךְ melek
- Ammonites · H1121בֵּן bên
- sent · H7971שָׁלַח shâlach
- Ishmael · H3458יִשְׁמָעֵאל Yishmâʻêʼl
- son · H1121בֵּן bên
- Nethaniah · H5418נְתַנְיָה Nᵉthanyâh
- slay · H5221נָכָה nâkâh
- Gedaliah · H1436גְּדַּלְיָה Gᵉdalyâh
- son · H1121בֵּן bên
- Ahikam · H296אֲחִיקָם ʼĂchîyqâm
- believed · H539אָמַן ʼâman