Jeremiah 40:15 in Kannada
ಆಗ ಕಾರೇಹನ ಮಗನಾದ ಯೋಹಾನಾನನು ಮಿಚ್ಪದಲ್ಲಿ ರಹಸ್ಯವಾಗಿ ಗೆದಲ್ಯನ ಸಂಗಡಮಾತನಾಡಿ ಹೇಳಿದ್ದೇನಂದರೆ-- ನನ್ನನ್ನು ಹೋಗಗೊಡಿಸು, ನಾನು ನೆತನ್ಯನ ಮಗನಾದ ಇಷ್ಮಾಯೇಲನನ್ನು ಯಾರಿಗೂ ತಿಳಿಯದ ಹಾಗೆ ಕೊಂದುಹಾಕುತ್ತೇನೆ; ಅವನು ನಿನ್ನನ್ನು ಕೊಂದರೆ ನಿನ್ನ ಬಳಿಗೆ ಕೂಡಿಕೊಳ್ಳುವ ಯೆಹೂದ್ಯರೆಲ್ಲರೂ ಚದರಿ ಹೋಗಿ ಯೆಹೂದದಲ್ಲಿ ಉಳಿದವರು ನಾಶವಾಗು ತ್ತಾರಲ್ಲಾ, ಯಾಕೆ ಹೀಗೆ ಆಗಬೇಕು ಎಂದು ವಿಜ್ಞಾಪಿಸಿ ದನು.ಆದರೆ ಅಹೀಕಾಮನ ಮಗನಾದ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ--ಈ ಕೆಲಸ ಮಾಡಬೇಡ, ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ ಅಂದನು.
Aaga kaarehana maganaada yohaanaananu michpadalli rahasyavaagi gedalyana sangadamaatanaadi heliddenandare-- nannannu hogagodisu, naanu netanyana maganaada ishmaayelanannu yaarigoo tiliyada haage konduhaakuttene; avanu ninnannu kondare ninna balige koodikolluva yehoodyarellaroo chadari hogi yehoodadalli ulidavaru naashavaagu ttaarallaa, yaake heege aagabeku endu vijnyaapisi danu.aadare aheekaamana maganaada gedalyanu kaarehana maganaada yohaanaananige--ee kelasa maadabeda, neenu ishmaayelana vishayavaagi sullaagi maatanaaduttee andanu.
Jeremiah 40:15 in English
- King James Version (KJV)
- Then Johanan the son of Kareah spake to Gedaliah in Mizpah secretly, saying, Let me go, I pray thee, and I will slay Ishmael the son of Nethaniah, and no man shall know [it:] wherefore should he slay thee, that all the Jews which are gathered unto thee should be scattered, and the remnant in Judah perish?
- World English Bible (WEB)
- Then Johanan the son of Kareah spoke to Gedaliah in Mizpah secretly, saying, “Please let me go, and I will kill Ishmael the son of Nethaniah, and no man will know it. Why should he take your life, that all the Jews who are gathered to you should be scattered, and the remnant of Judah perish?”
- American Standard Version (ASV)
- Then Johanan the son of Kareah spake to Gedaliah in Mizpah secretly, saying, Let me go, I pray thee, and I will slay Ishmael the son of Nethaniah, and no man shall know it: wherefore should he take thy life, that all the Jews that are gathered unto thee should be scattered, and the remnant of Judah perish?
- Bible in Basic English (BBE)
- Then Johanan, the son of Kareah, said to Gedaliah in Mizpah secretly, Let me now go and put Ishmael, the son of Nethaniah, to death without anyone's knowledge: why let him take your life so that all the Jews who have come together to you may be sent in flight, and the rest of the men of Judah come to an end?
- Darby Translation (DBY)
- And Johanan the son of Kareah spoke to Gedaliah in Mizpah secretly, saying, Let me go, I pray thee, and I will smite Ishmael the son of Nethaniah and no man shall know it: why should he take thy life, and all they of Judah who are gathered unto thee be scattered, and the remnant of Judah perish?
- Webster's Bible (WBS)
- Then Johanan the son of Kareah spoke to Gedaliah in Mizpah secretly, saying, Let me go, I pray thee, and I will slay Ishmael the son of Nethaniah, and no man shall know [it] : why should he slay thee, that all the Jews who are gathered to thee should be scattered, and the remnant of Judah perish?
- Young's Literal Translation (YLT)
- And Johanan son of Kareah hath spoken unto Gedaliah in secret, in Mizpah, saying, 'Let me go, I pray thee, and I smite Ishmael son of Nethaniah, and no one doth know; why doth he smite thy soul? and scattered have been all Judah who are gathered unto thee, and perished hath the remnant of Judah.'
Read in context
- 13ಇದಲ್ಲದೆ ಕಾರೇಹನ ಮಗನಾದ ಯೋಹಾನಾ ನನೂ ಸೀಮೆಯಲ್ಲಿದ್ದ ಎಲ್ಲಾ ಸೈನ್ಯಾಧಿಪತಿಗಳೂ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು
- 14ಅವನಿಗೆ ಹೇಳಿದ್ದೇ ನಂದರೆ--ಅಮ್ಮೋನ್ಯನ ಮಕ್ಕಳ ಅರಸನಾದ ಬಾಲೀ ಸನು ನಿನ್ನನ್ನು ಕೊಂದುಹಾಕುವದಕ್ಕೆ ನೆತನ್ಯನ ಮಗ ನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂದು ನಿನಗೆ ತಿಳಿದದೆಯೋ? ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
- 15ಆಗ ಕಾರೇಹನ ಮಗನಾದ ಯೋಹಾನಾನನು ಮಿಚ್ಪದಲ್ಲಿ ರಹಸ್ಯವಾಗಿ ಗೆದಲ್ಯನ ಸಂಗಡಮಾತನಾಡಿ ಹೇಳಿದ್ದೇನಂದರೆ-- ನನ್ನನ್ನು ಹೋಗಗೊಡಿಸು, ನಾನು ನೆತನ್ಯನ ಮಗನಾದ ಇಷ್ಮಾಯೇಲನನ್ನು ಯಾರಿಗೂ ತಿಳಿಯದ ಹಾಗೆ ಕೊಂದುಹಾಕುತ್ತೇನೆ; ಅವನು ನಿನ್ನನ್ನು ಕೊಂದರೆ ನಿನ್ನ ಬಳಿಗೆ ಕೂಡಿಕೊಳ್ಳುವ ಯೆಹೂದ್ಯರೆಲ್ಲರೂ ಚದರಿ ಹೋಗಿ ಯೆಹೂದದಲ್ಲಿ ಉಳಿದವರು ನಾಶವಾಗು ತ್ತಾರಲ್ಲಾ, ಯಾಕೆ ಹೀಗೆ ಆಗಬೇಕು ಎಂದು ವಿಜ್ಞಾಪಿಸಿ ದನು.ಆದರೆ ಅಹೀಕಾಮನ ಮಗನಾದ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ--ಈ ಕೆಲಸ ಮಾಡಬೇಡ, ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ ಅಂದನು.
- 16ಆದರೆ ಅಹೀಕಾಮನ ಮಗನಾದ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ--ಈ ಕೆಲಸ ಮಾಡಬೇಡ, ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ ಅಂದನು.
Cross references
- 1 Samuel 26:8 1 ಸಮುವೇಲನು 26:8ಆಗ ಅಬೀಷೈಯು ದಾವೀ ದನಿಗೆ--ಈ ಹೊತ್ತು ದೇವರು ನಿನ್ನ ಶತ್ರುವನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಈಗ ನಾನು ಅವನನ್ನು ಈಟಿಯಿಂದ ಒಂದೇ ಪೆಟ್ಟಿನಲ್ಲಿ ನೆಲಕ್ಕೆ ಹತ್ತುವಂತೆ ಹೊಡೆಯಲು ಅಪ್ಪಣೆ ಕೊಡಬೇಕು; ಎರಡು ಸಾರಿ ಹೊಡೆಯುವದಿಲ್ಲ ಅಂದನು.
- 2 Samuel 21:17 2 ಸಮುವೇಲನು 21:17ಆದರೆ ಚೆರೂಯಳ ಮಗನಾದ ಅಬೀಷೈಯು ಅವನಿಗೆ ಸಹಾಯವಾಗಿ ಬಂದು ಫಿಲಿಷ್ಟಿಯನನ್ನು ಹೊಡೆದು ಕೊಂದುಹಾಕಿ ದನು. ಆಗ ದಾವೀದನ ಜನರು ಅವನಿಗೆ--ನೀನು ಇಸ್ರಾಯೇಲಿನ ಬೆಳಕನ್ನು ಆರಿಸಿಬಿಡದ ಹಾಗೆ ಇನ್ನು ಮೇಲೆ ನಮ್ಮ ಸಂಗಡ ಯುದ್ಧಕ್ಕೆ ಹೊರಡಬೇಡ ಎಂದು ಅವನಿಗೆ ಆಣೆಯಿಟ್ಟರು.
- Ezekiel 33:24–29 ಯೆಹೆಜ್ಕೇಲನು 33:24–29ಮನುಷ್ಯಪುತ್ರನೇ, ಇಸ್ರಾಯೇಲಿನ ದೇಶದ ಹಾಳು ಪ್ರದೇಶಗಳಲ್ಲಿ ವಾಸಿಸುವರು-- ಅಬ್ರಹಾಮನೇ ಒಬ್ಬನಾಗಿದ್ದು ದೇಶವನ್ನು ಸ್ವತಂತ್ರಿಸಿ ಕೊಂಡನು, ಆದರೆ ನಾವು ಬಹಳ ಜನರಾಗಿದ್ದು ದೇಶವು ನಮಗೆ ಸ್ವಾಸ್ತ್ಯವಾಗಿ ಕೊಡಲ್ಪಟ್ಟಿದೆ ಎಂದು ಹೇಳುತ್ತಾರೆ. ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುವರ ಲ್ಲವೇ? ನಿಮ್ಮ ಕಣ್ಣುಗಳು ವಿಗ್ರಹಗಳ ಕಡೆಗೆ ಎತ್ತಿ ರಕ್ತವನ್ನು ಚೆಲ್ಲುವ ನೀವು ದೇಶವನ್ನು ಸ್ವಾಧೀನಪಡಿಸಿ ಕೊಳ್ಳುವಿರೋ? ನೀವು ನಿಮ್ಮ ಕತ್ತಿಯ ಮೇಲೆ ನಿಂತು ಅಸಹ್ಯವಾದ ಕೆಲಸಗಳನ್ನು ಮಾಡುವಿರಿ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ನೆರೆಯವನ ಹೆಂಡತಿಯನ್ನು ಕೆಡಿಸುತ್ತಾನೆ; ಹೀಗಾದರೆ ನೀವು ದೇಶವನ್ನು ಸ್ವತಂತ್ರಿಸಿ ಕೊಳ್ಳಬಹುದೋ? ನೀನು ಅವರಿಗೆ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜೀವದಾಣೆ, ನಿಶ್ಚಯವಾಗಿ ಹಾಳು ಸ್ಥಳಗಳಲ್ಲಿರುವವರು ಕತ್ತಿಯಿಂದ ಬೀಳುವರು; ಬಯಲಿ ನಲ್ಲಿರುವವರಿಗೆ ಮೃಗಗಳನ್ನು ಆಹಾರವನ್ನಾಗಿ ಕೊಡು ತ್ತೇನೆ; ಕೋಟೆಗಳಲ್ಲಿಯೂ ಗುಹೆಗಳಲ್ಲಿಯೂ ಇರುವ ವರು ವ್ಯಾಧಿಗಳಿಂದ ಸಾಯುವರು. ನಾನು ಈ ದೇಶವನ್ನು ಹಾಳುಪಾಳು ಮಾಡುವೆನು. ಅದರ ಬಲದ ಮಹತ್ತು ತೀರಿಹೋಗುವದು. ಇಸ್ರಾಯೇಲಿನ ಪರ್ವತಗಳು ಹಾದುಹೋಗುವವರಿಲ್ಲದೆ ಹಾಳಾಗು ವವು. ಆಮೇಲೆ ಅವರು ಮಾಡಿದ ಎಲ್ಲಾ ಅಸಹ್ಯಗ ಳಿಂದಾಗಿ ನಾನು ಆ ದೇಶವನ್ನು ಸಂಪೂರ್ಣವಾಗಿ ನಾಶಗೊಳಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು.
- 2 Samuel 18:3 2 ಸಮುವೇಲನು 18:3ಆದರೆ ಜನರು ಅವನಿಗೆ--ನೀನು ನಮ್ಮ ಸಂಗಡ ಬರಬೇಡ; ಯಾಕಂದರೆ ನಾವು ಓಡಿ ಹೋದರೂ ಅವರು ನಮ್ಮನ್ನು ಲಕ್ಷಿಸುವದಿಲ್ಲ; ನಮ್ಮಲ್ಲಿ ಅರ್ಧ ಜನರು ಸತ್ತುಹೋದರೂ ಅವರು ನಮ್ಮನ್ನು ಲಕ್ಷಿಸುವದಿಲ್ಲ. ನೀನಾದರೆ ನಮ್ಮಲ್ಲಿ ಹತ್ತು ಸಾವಿರ ಜನಕ್ಕೆ ಸರಿಯಾಗಿದ್ದೀ. ಈಗ ನೀನು ಪಟ್ಟಣದಲ್ಲಿದ್ದು ನಮಗೆ ಸಹಾಯವಾಗಿರುವದು ಉತ್ತಮ ಅಂದರು.
- Jeremiah 12:3–4 ಯೆರೆಮೀಯ 12:3–4ಓ ಕರ್ತನೇ, ನೀನು ನನ್ನನ್ನು ತಿಳಿದಿದ್ದೀ; ನನ್ನನ್ನು ನೋಡಿ ನನ್ನ ಹೃದಯವು ನಿನ್ನ ಕಡೆಗೆ ಶೋಧಿಸಿದ್ದೀ; ಕೊಲೆಗೆ ಕುರಿಗಳಂತೆ ಅವ ರನ್ನು ಎಳೆದುಬಿಡು, ಸಂಹಾರದ ದಿನಕ್ಕೆ ಅವರನ್ನು ಸಿದ್ಧಮಾಡು. ದೇಶವು ಅದರ ನಿವಾಸಿಗಳ ಕೆಟ್ಟತನ ಕ್ಕಾಗಿ ದುಃಖಿಸುವದೂ ಎಲ್ಲಾ ಹೊಲಗಳ ಹುಲ್ಲು ಒಣಗುವದೂ ಎಷ್ಟರ ಮಟ್ಟಿಗೆ? ಮೃಗಗಳೂ ಪಕ್ಷಿಗಳೂ ನಾಶವಾಗುತ್ತವೆ; ಅವರು--ಒಬ್ಬರೂ ನಮ್ಮ ಅಂತ್ಯವನ್ನು ನೋಡುವದಿಲ್ಲ ಎಂದು ಅಂದುಕೊಂಡಿದ್ದಾರೆ.
- 1 Samuel 24:4 1 ಸಮುವೇಲನು 24:4ದಾವೀದನ ಜನರು ಅವನಿಗೆ--ಇಗೋ, ನಾನು ನಿನ್ನ ಶತ್ರುವನ್ನು ನಿನ್ನ ಕಣ್ಣುಗಳಿಗೆ ಸರಿತೋರುವ ಹಾಗೆ ಮಾಡುವದಕ್ಕೆ ಅವನನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಡುವೆನೆಂದು ಕರ್ತನು ನಿನಗೆ ಹೇಳಿದ ದಿವಸವು ಇದೇ ಅಂದರು. ಆಗ ದಾವೀದನು ಎದ್ದು ಹೋಗಿ ಏಕಾಂತವಾಗಿ ಸೌಲನ ನಿಲುವಂಗಿಯ ಅಂಚನ್ನು ಕತ್ತರಿಸಿಕೊಂಡನು.
- John 11:50 ಯೋಹಾನನು 11:50ನಿಮಗೆ ಏನೂ ತಿಳಿಯದು; ಜನಾಂಗವೆಲ್ಲಾ ನಾಶವಾಗದ ಹಾಗೆ ಒಬ್ಬ ಮನುಷ್ಯನು ಜನರಿಗೋಸ್ಕರ ಸಾಯುವದು ನಮಗೆ ವಿಹಿತವಾಗಿದೆ ಎಂದು ನೀವು ಯೋಚಿಸುವದೂ ಇಲ್ಲ ಅಂದನು.
- Jeremiah 42:2 ಯೆರೆಮೀಯ 42:2ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ್ದೇನಂ ದರೆ--ನಮ್ಮ ವಿಜ್ಞಾಪನೆ ನಿನ್ನ ಮುಂದೆ ಬರಲಿ; ನಿನ್ನ ಕಣ್ಣುಗಳು ನಮ್ಮನ್ನು ನೋಡುವ ಪ್ರಕಾರ ನಾವು ಅನೇಕರೊಳಗಿಂದ ಕೆಲವರೇ ಉಳಿದಿದ್ದೇವಲ್ಲಾ ನಮ ಗೋಸ್ಕರವೂ ಅಂದರೆ ಈ ಸಮಸ್ತಶೇಷಕ್ಕೋಸ್ಕರವೂ
- Job 31:31 ಯೋಬನು 31:31ಅವನ ಮಾಂಸದಿಂದ ನಮಗೆ ತೃಪ್ತಿ ಕೊಡುವವನಾರು ಎಂದು, ನನ್ನ ಗುಡಾರದ ಮನುಷ್ಯರು ಹೇಳಲಿಲ್ಲವೋ?
Original words (Hebrew)
- Johanan · H3110יוֹחָנָן Yôwchânân
- son · H1121בֵּן bên
- Kareah · H7143קָרֵחַ Qârêach
- spake · H559אָמַר ʼâmar
- Gedaliah · H1436גְּדַּלְיָה Gᵉdalyâh
- Mizpah · H4709מִצְפָּה Mitspâh
- secretly · H5643סֵתֶר çêther
- saying · H559אָמַר ʼâmar
- go · H3212יָלַךְ yâlak
- slay · H5221נָכָה nâkâh
- Ishmael · H3458יִשְׁמָעֵאל Yishmâʻêʼl
- son · H1121בֵּן bên
- Nethaniah · H5418נְתַנְיָה Nᵉthanyâh
- man · H376אִישׁ ʼîysh
- know · H3045יָדַע yâdaʻ
- slay · H5221נָכָה nâkâh
- Jews · H3064יְהוּדִי Yᵉhûwdîy
- gathered · H6908קָבַץ qâbats
- scattered · H6327פּוּץ pûwts
- remnant · H7611שְׁאֵרִית shᵉʼêrîyth
- Judah · H3063יְהוּדָה Yᵉhûwdâh
- perish · H6אָבַד ʼâbad