Skip to content
ThuthiThuthiThuthi
Jeremiah · chapter 40 · verse 2

Jeremiah 40:2 in Kannada

ಕಾವಲಿನವರ ಅಧಿಪ ತಿಯು ಯೆರೆವಿಾಯನನ್ನು ಕರೆಯಿಸಿ ಅವನಿಗೆ ಹೇಳಿ ದ್ದೇನಂದರೆ--ನಿನ್ನ ದೇವರಾದ ಕರ್ತನು ಈ ಸ್ಥಳಕ್ಕೆ ಈ ಕೇಡನ್ನು ಪ್ರಕಟಿಸಿದ್ದಾನೆ. ತಾನು ಹೇಳಿದ ಪ್ರಕಾರವೇ ಕರ್ತನು ಅದನ್ನು ಬರಮಾಡಿದ್ದಾನೆ.

Kaavalinavara adhipa tiyu yereviాyanannu kareyisi avanige heli ddenandare--ninna devaraada kartanu ee sthalakke ee kedannu prakatisiddaane. Taanu helida prakaarave kartanu adannu baramaadiddaane.

Jeremiah 40:2 in English

King James Version (KJV)
And the captain of the guard took Jeremiah, and said unto him, The LORD thy God hath pronounced this evil upon this place.
World English Bible (WEB)
The captain of the guard took Jeremiah and said to him, “The LORD your God pronounced this evil on this place;
American Standard Version (ASV)
And the captain of the guard took Jeremiah, and said unto him, Jehovah thy God pronounced this evil upon this place;
Bible in Basic English (BBE)
And the captain of the armed men took Jeremiah and said to him, The Lord your God gave word of the evil which was to come on this place:
Darby Translation (DBY)
And the captain of the body-guard took Jeremiah, and said unto him, Jehovah thy God pronounced this evil upon this place,
Webster's Bible (WBS)
And the captain of the guard took Jeremiah, and said to him, The LORD thy God hath pronounced this evil upon this place.
Young's Literal Translation (YLT)
And the chief of the executioners taketh Jeremiah, and saith unto him, 'Jehovah thy God hath spoken this evil concerning this place,

Read in context

  1. 1ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆರೆವಿಾಯನನ್ನು ಸಂಕೋಲೆ ಗಳಿಂದ ಕಟ್ಟಿಸಿ ಬಾಬೆಲಿಗೆ ಒಯ್ಯುವ ಯೆರೂಸಲೇಮಿನ ಮತ್ತು ಯೆಹೂದದ ಸೆರೆಯವರೆಲ್ಲರ ಮಧ್ಯದಲ್ಲಿ ತಕ್ಕೊಂಡುಹೋಗಿ ರಾಮದಲ್ಲಿ ಅವನನ್ನು ಬಿಡಿಸಿ ಅಲ್ಲಿಂದ ಕಳುಹಿಸಿದ ಮೇಲೆ ಯೆರೆವಿಾಯನಿಗೆ ಕರ್ತ ನಿಂದ ಉಂಟಾದ ವಾಕ್ಯವು.
  2. 2ಕಾವಲಿನವರ ಅಧಿಪ ತಿಯು ಯೆರೆವಿಾಯನನ್ನು ಕರೆಯಿಸಿ ಅವನಿಗೆ ಹೇಳಿ ದ್ದೇನಂದರೆ--ನಿನ್ನ ದೇವರಾದ ಕರ್ತನು ಈ ಸ್ಥಳಕ್ಕೆ ಈ ಕೇಡನ್ನು ಪ್ರಕಟಿಸಿದ್ದಾನೆ. ತಾನು ಹೇಳಿದ ಪ್ರಕಾರವೇ ಕರ್ತನು ಅದನ್ನು ಬರಮಾಡಿದ್ದಾನೆ.
  3. 3ನೀವು ಕರ್ತನಿಗೆ ವಿರೋಧವಾಗಿ ಪಾಪಮಾಡಿ ಆತನ ಶಬ್ದವನ್ನು ಕೇಳದೆ ಹೋದದರಿಂದಲೇ ಈ ಕಾರ್ಯವು ನಿಮಗೆ ಸಂಭವಿ ಸಿದೆ.
  4. 4ಈಗ ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಒಳ್ಳೇದೆಂದು ತೋಚಿದರೆ ಬಾ. ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುವೆನು; ಆದರೆ ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಕೆಟ್ಟದ್ದೆಂದು ತೋಚಿದರೆ ಅದನ್ನು ಬಿಡು. ಇಗೋ ದೇಶವೆಲ್ಲಾ ನಿನ್ನ ಮುಂದೆ ಅದೆ; ಎಲ್ಲಿ ಹೋಗುವದಕ್ಕೆ ನಿನಗೆ ಒಳ್ಳೆಯದೆಂದೂ ಸರಿಯೆಂದೂ ಕಾಣುತ್ತದೋ ಅಲ್ಲಿಗೆ ಹೋಗು ಅಂದನು.
Read all of Jeremiah 40

Cross references

Original words (Hebrew)

Jeremiah 40:2 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.