Jeremiah · chapter 40 · verse 6
Jeremiah 40:6 in Kannada
ಯೆರೆ ವಿಾಯನು ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಸಂಗಡ ಅವನ ಬಳಿಯಲ್ಲಿ ವಾಸಮಾಡಿದನು.
Yere viాyanu aheekaamana maganaada gedalyana balige michpakke hogi deshadalli ulida janara sangada avana baliyalli vaasamaadidanu.
Jeremiah 40:6 in English
- King James Version (KJV)
- Then went Jeremiah unto Gedaliah the son of Ahikam to Mizpah; and dwelt with him among the people that were left in the land.
- World English Bible (WEB)
- Then Jeremiah went to Gedaliah the son of Ahikam to Mizpah, and lived with him among the people who were left in the land.
- American Standard Version (ASV)
- Then went Jeremiah unto Gedaliah the son of Ahikam to Mizpah, and dwelt with him among the people that were left in the land.
- Bible in Basic English (BBE)
- So Jeremiah went to Gedaliah, the son of Ahikam, in Mizpah, and was living with him among the people who were still in the land.
- Darby Translation (DBY)
- And Jeremiah came unto Gedaliah the son of Ahikam to Mizpah, and abode with him among the people that remained in the land.
- Webster's Bible (WBS)
- Then Jeremiah went to Gedaliah the son of Ahikam to Mizpah; and dwelt with him among the people that were left in the land.
- Young's Literal Translation (YLT)
- and Jeremiah cometh in unto Gedaliah son of Ahikam, to Mizpah, and dwelleth with him, in the midst of the people who are left in the land.
Read in context
- 4ಈಗ ಇಗೋ, ನಿನ್ನ ಕೈಗೆ ಹಾಕಿದ ಬೇಡಿಗಳನ್ನು ಈ ದಿವಸ ತೆಗೆಸಿದ್ದೇನೆ. ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಒಳ್ಳೇದೆಂದು ತೋಚಿದರೆ ಬಾ. ನಾನು ನಿನ್ನನ್ನು ಚೆನ್ನಾಗಿ ನೋಡಿಕೊಳ್ಳುವೆನು; ಆದರೆ ನನ್ನ ಸಂಗಡ ಬಾಬೆಲಿಗೆ ಬರುವದಕ್ಕೆ ನಿನಗೆ ಕೆಟ್ಟದ್ದೆಂದು ತೋಚಿದರೆ ಅದನ್ನು ಬಿಡು. ಇಗೋ ದೇಶವೆಲ್ಲಾ ನಿನ್ನ ಮುಂದೆ ಅದೆ; ಎಲ್ಲಿ ಹೋಗುವದಕ್ಕೆ ನಿನಗೆ ಒಳ್ಳೆಯದೆಂದೂ ಸರಿಯೆಂದೂ ಕಾಣುತ್ತದೋ ಅಲ್ಲಿಗೆ ಹೋಗು ಅಂದನು.
- 5ಯೆರೆವಿಾಯನು ಇನ್ನು ಹಿಂತಿ ರುಗದೆ ಇರುವಾಗ ನೆಬೂಜರದಾನನು ಹೇಳಿದ್ದೇ ನಂದರೆ--ಬಾಬೆಲಿನ ಅರಸನು ಯೆಹೂದದ ಪಟ್ಟಣ ಗಳ ಮೇಲೆ ಅಧಿಕಾರಿಯಾಗಿ ಇಟ್ಟ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ತಿರುಗಿಕೋ, ಅವನ ಸಂಗಡ ಜನರೊಳಗೆ ವಾಸ ಮಾಡು; ಇಲ್ಲವೆ ಎಲ್ಲಿ ಹೋಗುವದಕ್ಕೆ ನಿನಗೆ ಸರಿಯಾಗಿ ಕಾಣುತ್ತದೋ ಅಲ್ಲಿಗೆ ಹೋಗು ಅಂದನು. ಆಗ ಕಾವಲಿನವರ ಅಧಿಪತಿಯು ಅವನಿಗೆ ಆಹಾರವನ್ನೂ ಬಹುಮಾನವನ್ನೂ ಕೊಟ್ಟು ಕಳುಹಿಸಿಬಿಟ್ಟನು.
- 6ಯೆರೆ ವಿಾಯನು ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಸಂಗಡ ಅವನ ಬಳಿಯಲ್ಲಿ ವಾಸಮಾಡಿದನು.
- 7ಆಗ ಸೀಮೆಯಲ್ಲಿರುವ ಸೈನ್ಯಾಧಿಪತಿಗಳೆಲಾ ಅವರೂ ತಮ್ಮ ಮನುಷ್ಯರೂ ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶದ ಮೇಲೆ ನೇಮಿಸಿದನೆಂದು ಬಾಬೆಲಿಗೆ ಒಯ್ಯಲ್ಪಡದೆ ಇದ್ದ ಗಂಡ ಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ದೇಶದ ಬಡವ ರನ್ನೂ ಅವನಿಗೆ ಒಪ್ಪಿಸಿದ್ದನೆಂದು ಕೇಳಿದಾಗ;
- 8ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಕುಮಾರ ರಾದ ಯೋಹಾನಾನನೂ ಯೋನಾಥಾನನೂ ತನ್ಹುಮೆ ತನ ಮಗನಾದ ಸೆರಾಯನೂ ನೆಟೋಫದವನಾದ ಏಫಯನ ಕುಮಾರರೂ ಮಾಕಾನ ಮಗನಾದ ಯೆಜನ್ಯ ನೀಯನೂ ಇವರೆಲ್ಲರು ತಮ್ಮ ಮನುಷ್ಯರ ಸಹಿತವಾಗಿ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು.
Cross references
- Judges 20:1 ನ್ಯಾಯಸ್ಥಾಪಕರು 20:1ಆಗ ಇಸ್ರಾಯೇಲ್ ಮಕ್ಕಳೆಲ್ಲರು ಹೊರಟು ಗಿಲ್ಯಾದು ಸಹಿತವಾಗಿ ದಾನ್ ಪಟ್ಟಣವು ಮೊದಲುಗೊಂಡು ಬೇರ್ಷೆಬದ ಮಟ್ಟಿಗೂ ಸಭೆಯು ಒಬ್ಬ ಮನುಷ್ಯನ ಹಾಗೆ ಮಿಚ್ಪೆಯಲ್ಲಿ ಕರ್ತನ ಮುಂದೆ ಕೂಡಿಕೊಂಡಿತು.
- Jeremiah 39:14 ಯೆರೆಮೀಯ 39:14ಅವರು ಕಳುಹಿಸಿ ಯೆರೆವಿಾಯನನ್ನು ಸೆರೆಮನೆಯ ಅಂಗಳದಿಂದ ತೆಗೆಸಿ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿ ಮನೆಗೆ ಕರಕೊಂಡು ಹೋಗಬೇಕೆಂದು ಅಪ್ಪಣೆ ಕೊಟ್ಟರು. ಹಾಗೆ ಅವನು ಜನರ ಮಧ್ಯದಲ್ಲಿ ವಾಸವಾಗಿದ್ದನು.
- Judges 21:1 ನ್ಯಾಯಸ್ಥಾಪಕರು 21:1ಆದರೆ ಇಸ್ರಾಯೇಲ್ಯರು ತಮ್ಮಲ್ಲಿ ಯಾವನೂ ತನ್ನ ಮಗಳನ್ನು ಬೆನ್ಯಾವಿಾನ್ಯ ರಿಗೆ ಮದುವೆಮಾಡಿಕೊಡುವದಿಲ್ಲ ಎಂದು ಮಿಚ್ಪೆಯಲ್ಲಿ ಆಣೆಇಟ್ಟರು.
- 1 Samuel 7:5–6 1 ಸಮುವೇಲನು 7:5–6ಸಮುವೇಲನು--ನಾನು ನಿಮಗೋಸ್ಕರವಾಗಿ ಕರ್ತನನ್ನು ಪ್ರಾರ್ಥಿಸುವ ಹಾಗೆ ಇಸ್ರಾಯೇಲನ್ನೆಲ್ಲಾ ಮಿಚ್ಪೆಯಲ್ಲಿ ಕೂಡಿಸಿಕೊಳ್ಳಿರಿ ಅಂದನು. ಅವರೆಲ್ಲರು ಮಿಚ್ಪೆಯಲ್ಲಿ ಒಟ್ಟುಕೂಡಿ ಬಂದು ಕರ್ತನ ಮುಂದೆ ನೀರು ತಂದು ಹೊಯ್ದು ಆ ದಿವಸದಲ್ಲಿ ಉಪವಾಸಮಾಡಿ-- ಕರ್ತನಿಗೆ ವಿರೋಧವಾಗಿ ಪಾಪ ಮಾಡಿದ್ದೇವೆ ಎಂದು ಅಲ್ಲಿ ಹೇಳಿದರು. ಸಮುವೇಲನು ಇಸ್ರಾಯೇಲ್ ಮಕ್ಕಳಿಗೆ ಮಿಚ್ಪೆಯಲ್ಲಿ ನ್ಯಾಯ ತೀರಿಸುತ್ತಿದ್ದನು.
- Joshua 15:38 ಯೆಹೋಶುವ 15:38ದಿಲಾನ್, ಮಿಚ್ವೆ, ಯೊಕ್ತೇಲ್,