Jeremiah · chapter 40 · verse 7
Jeremiah 40:7 in Kannada
ಆಗ ಸೀಮೆಯಲ್ಲಿರುವ ಸೈನ್ಯಾಧಿಪತಿಗಳೆಲಾ ಅವರೂ ತಮ್ಮ ಮನುಷ್ಯರೂ ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶದ ಮೇಲೆ ನೇಮಿಸಿದನೆಂದು ಬಾಬೆಲಿಗೆ ಒಯ್ಯಲ್ಪಡದೆ ಇದ್ದ ಗಂಡ ಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ದೇಶದ ಬಡವ ರನ್ನೂ ಅವನಿಗೆ ಒಪ್ಪಿಸಿದ್ದನೆಂದು ಕೇಳಿದಾಗ;
Aaga seemeyalliruva sainyaadhipatigalelaa avaroo tamma manushyaroo baabelina arasanu aheekaamana maganaada gedalyanannu deshada mele nemisidanendu baabelige oyyalpadade idda ganda sarannoo hengasarannoo makkalannoo deshada badava rannoo avanige oppisiddanendu kelidaaga;
Jeremiah 40:7 in English
- King James Version (KJV)
- Now when all the captains of the forces which [were] in the fields, [even] they and their men, heard that the king of Babylon had made Gedaliah the son of Ahikam governor in the land, and had committed unto him men, and women, and children, and of the poor of the land, of them that were not carried away captive to Babylon;
- World English Bible (WEB)
- Now when all the captains of the forces who were in the fields, even they and their men, heard that the king of Babylon had made Gedaliah the son of Ahikam governor in the land, and had committed to him men, women, children, and of the poorest of the land, of those who were not carried away captive to Babylon,
- American Standard Version (ASV)
- Now when all the captains of the forces that were in the fields, even they and their men, heard that the king of Babylon had made Gedaliah the son of Ahikam governor in the land, and had committed unto him men, and women, and children, and of the poorest of the land, of them that were not carried away captive to Babylon;
- Bible in Basic English (BBE)
- Now when it came to the ears of all the captains of the forces who were in the field, and their men, that the king of Babylon had made Gedaliah, the son of Ahikam, ruler in the land, and had put under his care the men and women and children, all the poorest of the land, those who had not been taken away to Babylon;
- Darby Translation (DBY)
- And all the captains of the forces that were in the fields, they and their men, heard that the king of Babylon had appointed Gedaliah the son of Ahikam over the land, and had committed unto him men, and women, and children, and of the poor of the land, of them that had not been carried away captive to Babylon.
- Webster's Bible (WBS)
- Now when all the captains of the forces who [were] in the fields, [even] they and their men, heard that the king of Babylon had made Gedaliah the son of Ahikam governor in the land, and had committed to him men, and women, and children, and of the poor of the land, of them that were not carried away captive to Babylon;
- Young's Literal Translation (YLT)
- And all the heads of the forces that [are] in the field hear, they and their men, that the king of Babylon hath appointed Gedaliah son of Ahikam over the land, and that he hath charged him [with] men, and women, and infants, and of the poor of the land, of those who have not been removed to Babylon;
Read in context
- 5ಯೆರೆವಿಾಯನು ಇನ್ನು ಹಿಂತಿ ರುಗದೆ ಇರುವಾಗ ನೆಬೂಜರದಾನನು ಹೇಳಿದ್ದೇ ನಂದರೆ--ಬಾಬೆಲಿನ ಅರಸನು ಯೆಹೂದದ ಪಟ್ಟಣ ಗಳ ಮೇಲೆ ಅಧಿಕಾರಿಯಾಗಿ ಇಟ್ಟ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ತಿರುಗಿಕೋ, ಅವನ ಸಂಗಡ ಜನರೊಳಗೆ ವಾಸ ಮಾಡು; ಇಲ್ಲವೆ ಎಲ್ಲಿ ಹೋಗುವದಕ್ಕೆ ನಿನಗೆ ಸರಿಯಾಗಿ ಕಾಣುತ್ತದೋ ಅಲ್ಲಿಗೆ ಹೋಗು ಅಂದನು. ಆಗ ಕಾವಲಿನವರ ಅಧಿಪತಿಯು ಅವನಿಗೆ ಆಹಾರವನ್ನೂ ಬಹುಮಾನವನ್ನೂ ಕೊಟ್ಟು ಕಳುಹಿಸಿಬಿಟ್ಟನು.
- 6ಯೆರೆ ವಿಾಯನು ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಸಂಗಡ ಅವನ ಬಳಿಯಲ್ಲಿ ವಾಸಮಾಡಿದನು.
- 7ಆಗ ಸೀಮೆಯಲ್ಲಿರುವ ಸೈನ್ಯಾಧಿಪತಿಗಳೆಲಾ ಅವರೂ ತಮ್ಮ ಮನುಷ್ಯರೂ ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶದ ಮೇಲೆ ನೇಮಿಸಿದನೆಂದು ಬಾಬೆಲಿಗೆ ಒಯ್ಯಲ್ಪಡದೆ ಇದ್ದ ಗಂಡ ಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ದೇಶದ ಬಡವ ರನ್ನೂ ಅವನಿಗೆ ಒಪ್ಪಿಸಿದ್ದನೆಂದು ಕೇಳಿದಾಗ;
- 8ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಕುಮಾರ ರಾದ ಯೋಹಾನಾನನೂ ಯೋನಾಥಾನನೂ ತನ್ಹುಮೆ ತನ ಮಗನಾದ ಸೆರಾಯನೂ ನೆಟೋಫದವನಾದ ಏಫಯನ ಕುಮಾರರೂ ಮಾಕಾನ ಮಗನಾದ ಯೆಜನ್ಯ ನೀಯನೂ ಇವರೆಲ್ಲರು ತಮ್ಮ ಮನುಷ್ಯರ ಸಹಿತವಾಗಿ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು.
- 9ಆಗ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನು ಅವರಿಗೂ ಅವರ ಮನುಷ್ಯರಿಗೂ ಪ್ರಮಾಣಮಾಡಿ ಹೇಳಿದ್ದೇನಂದರೆ--ಕಸ್ದೀಯರಿಗೆ ಸೇವೆ ಮಾಡುವದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು ಬಾಬೆ ಲಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೇದಾ ಗುವದು.
Cross references
- Jeremiah 39:10 ಯೆರೆಮೀಯ 39:10ಆದರೆ ಜನರೊಳಗೆ ಏನೂ ಇಲ್ಲದವರಾದ ಬಡವರಲ್ಲಿ ಕೆಲವರನ್ನು ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆಹೂದ ದೇಶ ದಲ್ಲಿ ಬಿಟ್ಟು ಅವರಿಗೆ ಆಗಲೇ ದ್ರಾಕ್ಷೇ ತೋಟಗಳನ್ನೂ ಹೊಲಗಳನ್ನೂ ಕೊಟ್ಟನು.
- 2 Kings 25:22–26 2 ಅರಸುಗಳು 25:22–26ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಶಾಫಾನನ ಮೊಮ್ಮಗನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ಅಧಿಪತಿಯಾಗಿ ಮಾಡಿದನು. ಆದರೆ ಬಾಬೆಲಿನ ಅರಸನು ಗೆದಲ್ಯನನ್ನು ಅಧಿಪತಿ ಯಾಗಿ ಮಾಡಿದ್ದಾನೆಂದು ದಂಡುಗಳ ಅಧಿಪತಿಗಳೂ ಅವರ ಜನರೂ ಕೇಳಿದ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಮಗನಾದ ಯೋಹಾ ನನೂ ನೆಟೋಫದವನಾದ ತನ್ಹುಮೆತನ ಮಗನಾದ ಸೆರಾಯನೂ ಮಾಕಾತ್ಯರಲ್ಲಿ ಒಬ್ಬನ ಮಗನಾದ ಯಾಜನ್ಯನೂ ಅವರ ಜನರೂ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು. ಆಗ ಗೆದಲ್ಯನು ಅವರಿಗೂ ಅವರ ಜನರಿಗೂ ಆಣೆಯನ್ನಿಟ್ಟು--ನೀವು ಕಸ್ದೀಯರನ್ನು ಸೇವಿಸಲು ಭಯಪಡಬೇಡಿರಿ; ದೇಶದಲ್ಲಿ ವಾಸವಾ ಗಿದ್ದು ಬಾಬೆಲಿನ ಅರಸನನ್ನು ಸೇವಿಸಿರಿ; ಆಗ ನಿಮಗೆ ಒಳ್ಳೇದಾಗಿರುವದು ಅಂದನು. ಆದರೆ ಏಳನೇ ತಿಂಗಳಲ್ಲಿ ರಾಜ ಸಂತಾನದವನಾದ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇ ಲನು ಅವನ ಸಂಗಡ ಹತ್ತು ಮಂದಿ ಬಂದು ಗೆದಲ್ಯ ನನ್ನೂ ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ ಕಸ್ದೀಯರನ್ನೂ ಹೊಡೆದು ಕೊಂದುಹಾಕಿದರು. ಆಗ ಹಿರಿ ಕಿರಿಯರಾದ ಎಲ್ಲಾ ಜನರೂ ದಂಡುಗಳ ಅಧಿ ಪತಿಗಳೂ ಎದ್ದು ಐಗುಪ್ತಕ್ಕೆ ಹೋದರು; ಯಾಕಂದರೆ ಕಸ್ದೀಯರಿಗೆ ಭಯಪಟ್ಟರು.
- Ezekiel 45:16 ಯೆಹೆಜ್ಕೇಲನು 45:16ದೇಶದಲ್ಲಿರುವ ಜನ ರೆಲ್ಲರೂ ಈ ಕಾಣಿಕೆಯನ್ನು ಇಸ್ರಾಯೇಲನ ಪ್ರಭು ವಿಗಾಗಿ ಕೊಡಬೇಕು.
- Jeremiah 39:4 ಯೆರೆಮೀಯ 39:4ಆಗ ಆದದ್ದೇನಂದರೆ--ಯೆಹೂ ದದ ಅರಸನಾದ ಚಿದ್ಕೀಯನೂ ಯುದ್ಧಸ್ಥರೆಲ್ಲರೂ ಅವರನ್ನು ನೋಡಿದಾಗ ಓಡಿಹೋಗಿ ರಾತ್ರಿಯಲ್ಲಿ ಪಟ್ಟಣವನ್ನು ಅರಸನ ತೋಟದ ಮಾರ್ಗದಿಂದ ಬಿಟ್ಟು ಎರಡು ಗೋಡೆಗಳ ಮಧ್ಯದಲ್ಲಿರುವ ಬಾಗಲಿನಿಂದ ಹೊರಟರು;
- Ezekiel 33:24–29 ಯೆಹೆಜ್ಕೇಲನು 33:24–29ಮನುಷ್ಯಪುತ್ರನೇ, ಇಸ್ರಾಯೇಲಿನ ದೇಶದ ಹಾಳು ಪ್ರದೇಶಗಳಲ್ಲಿ ವಾಸಿಸುವರು-- ಅಬ್ರಹಾಮನೇ ಒಬ್ಬನಾಗಿದ್ದು ದೇಶವನ್ನು ಸ್ವತಂತ್ರಿಸಿ ಕೊಂಡನು, ಆದರೆ ನಾವು ಬಹಳ ಜನರಾಗಿದ್ದು ದೇಶವು ನಮಗೆ ಸ್ವಾಸ್ತ್ಯವಾಗಿ ಕೊಡಲ್ಪಟ್ಟಿದೆ ಎಂದು ಹೇಳುತ್ತಾರೆ. ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ರಕ್ತದಿಂದ ಕೂಡಿದ ಮಾಂಸವನ್ನು ತಿನ್ನುವರ ಲ್ಲವೇ? ನಿಮ್ಮ ಕಣ್ಣುಗಳು ವಿಗ್ರಹಗಳ ಕಡೆಗೆ ಎತ್ತಿ ರಕ್ತವನ್ನು ಚೆಲ್ಲುವ ನೀವು ದೇಶವನ್ನು ಸ್ವಾಧೀನಪಡಿಸಿ ಕೊಳ್ಳುವಿರೋ? ನೀವು ನಿಮ್ಮ ಕತ್ತಿಯ ಮೇಲೆ ನಿಂತು ಅಸಹ್ಯವಾದ ಕೆಲಸಗಳನ್ನು ಮಾಡುವಿರಿ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ನೆರೆಯವನ ಹೆಂಡತಿಯನ್ನು ಕೆಡಿಸುತ್ತಾನೆ; ಹೀಗಾದರೆ ನೀವು ದೇಶವನ್ನು ಸ್ವತಂತ್ರಿಸಿ ಕೊಳ್ಳಬಹುದೋ? ನೀನು ಅವರಿಗೆ ಹೇಳಬೇಕಾದ ದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನನ್ನ ಜೀವದಾಣೆ, ನಿಶ್ಚಯವಾಗಿ ಹಾಳು ಸ್ಥಳಗಳಲ್ಲಿರುವವರು ಕತ್ತಿಯಿಂದ ಬೀಳುವರು; ಬಯಲಿ ನಲ್ಲಿರುವವರಿಗೆ ಮೃಗಗಳನ್ನು ಆಹಾರವನ್ನಾಗಿ ಕೊಡು ತ್ತೇನೆ; ಕೋಟೆಗಳಲ್ಲಿಯೂ ಗುಹೆಗಳಲ್ಲಿಯೂ ಇರುವ ವರು ವ್ಯಾಧಿಗಳಿಂದ ಸಾಯುವರು. ನಾನು ಈ ದೇಶವನ್ನು ಹಾಳುಪಾಳು ಮಾಡುವೆನು. ಅದರ ಬಲದ ಮಹತ್ತು ತೀರಿಹೋಗುವದು. ಇಸ್ರಾಯೇಲಿನ ಪರ್ವತಗಳು ಹಾದುಹೋಗುವವರಿಲ್ಲದೆ ಹಾಳಾಗು ವವು. ಆಮೇಲೆ ಅವರು ಮಾಡಿದ ಎಲ್ಲಾ ಅಸಹ್ಯಗ ಳಿಂದಾಗಿ ನಾನು ಆ ದೇಶವನ್ನು ಸಂಪೂರ್ಣವಾಗಿ ನಾಶಗೊಳಿಸಿದಾಗ ನಾನೇ ಕರ್ತನೆಂದು ಅವರು ತಿಳಿಯುವರು.
- 2 Kings 25:4 2 ಅರಸುಗಳು 25:4ಪಟ್ಟಣವು ವಿಭಾಗಿಸಲ್ಪಟ್ಟಿದ್ದರಿಂದ ಸೈನ್ಯದ ಜನರೆಲ್ಲರೂ ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಬಾಗಲ ಮಾರ್ಗವಾಗಿ ಓಡಿಹೋದರು; ಆದರೆ ಅರಸನು ಬಯಲು ಮಾರ್ಗ ವಾಗಿ ಹೋದನು.
Original words (Hebrew)
- captains · H8269שַׂר sar
- forces · H2428חַיִל chayil
- fields · H7704שָׂדֶה sâdeh
- men · H582אֱנוֹשׁ ʼĕnôwsh
- heard · H8085שָׁמַע shâmaʻ
- king · H4428מֶלֶךְ melek
- Babylon · H894בָּבֶל Bâbel
- Gedaliah · H1436גְּדַּלְיָה Gᵉdalyâh
- son · H1121בֵּן bên
- Ahikam · H296אֲחִיקָם ʼĂchîyqâm
- governor · H6485פָּקַד pâqad
- land · H776אֶרֶץ ʼerets
- committed · H6485פָּקַד pâqad
- men · H582אֱנוֹשׁ ʼĕnôwsh
- women · H802אִשָּׁה ʼishshâh
- children · H2945טַף ṭaph
- poor · H1803דַּלָּה dallâh
- land · H776אֶרֶץ ʼerets
- captive · H1540גָּלָה gâlâh
- Babylon · H894בָּבֶל Bâbel