Jeremiah · chapter 40 · verse 8
Jeremiah 40:8 in Kannada
ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಕುಮಾರ ರಾದ ಯೋಹಾನಾನನೂ ಯೋನಾಥಾನನೂ ತನ್ಹುಮೆ ತನ ಮಗನಾದ ಸೆರಾಯನೂ ನೆಟೋಫದವನಾದ ಏಫಯನ ಕುಮಾರರೂ ಮಾಕಾನ ಮಗನಾದ ಯೆಜನ್ಯ ನೀಯನೂ ಇವರೆಲ್ಲರು ತಮ್ಮ ಮನುಷ್ಯರ ಸಹಿತವಾಗಿ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು.
Netanyana maganaada ishmaayelanoo kaarehana kumaara raada yohaanaananoo yonaathaananoo tanhume tana maganaada seraayanoo netophadavanaada ephayana kumaararoo maakaana maganaada yejanya neeyanoo ivarellaru tamma manushyara sahitavaagi gedalyana balige michpakke bandaru.
Jeremiah 40:8 in English
- King James Version (KJV)
- Then they came to Gedaliah to Mizpah, even Ishmael the son of Nethaniah, and Johanan and Jonathan the sons of Kareah, and Seraiah the son of Tanhumeth, and the sons of Ephai the Netophathite, and Jezaniah the son of a Maachathite, they and their men.
- World English Bible (WEB)
- then Ishmael the son of Nethaniah, and Johanan and Jonathan the sons of Kareah, and Seraiah the son of Tanhumeth, and the sons of Ephai the Netophathite, and Jezaniah the son of the Maacathite, they and their men came to Gedaliah to Mizpah.
- American Standard Version (ASV)
- then they came to Gedaliah to Mizpah, [to wit], Ishmael the son of Nethaniah, and Johanan and Jonathan the sons of Kareah, and Seraiah the son of Tanhumeth, and the sons of Ephai the Netophathite, and Jezaniah the son of the Maacathite, they and their men.
- Bible in Basic English (BBE)
- Then they came to Gedaliah in Mizpah, even Ishmael, the son of Nethaniah, and Johanan, the son of Kareah, and Seraiah, the son of Tanhumeth, and the sons of Ephai the Netophathite, and Jezaniah, the son of the Maacathite, they and their men.
- Darby Translation (DBY)
- And they came to Gedaliah to Mizpah; even Ishmael the son of Nethaniah, and Johanan and Jonathan the sons of Kareah, and Seraiah the son of Tanhumeth, and the sons of Ephai the Netophathite, and Jezaniah the son of a Maachathite, they and their men.
- Webster's Bible (WBS)
- Then they came to Gedaliah to Mizpah, even Ishmael the son of Nethaniah, and Johanan and Jonathan the sons of Kareah, and Seraiah the son of Tanhumeth, and the sons of Ephai the Netophathite, and Jezaniah the son of a Maachathite, they and their men.
- Young's Literal Translation (YLT)
- and they come in unto Gedaliah to Mizpah, even Ishmael son of Nethaniah, and Johanan and Jonathan sons of Kareah, and Seraiah son of Tanhumeth, and the sons of Ephai the Netophathite, and Jezaniah son of the Maachathite, they and their men.
Read in context
- 6ಯೆರೆ ವಿಾಯನು ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಸಂಗಡ ಅವನ ಬಳಿಯಲ್ಲಿ ವಾಸಮಾಡಿದನು.
- 7ಆಗ ಸೀಮೆಯಲ್ಲಿರುವ ಸೈನ್ಯಾಧಿಪತಿಗಳೆಲಾ ಅವರೂ ತಮ್ಮ ಮನುಷ್ಯರೂ ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶದ ಮೇಲೆ ನೇಮಿಸಿದನೆಂದು ಬಾಬೆಲಿಗೆ ಒಯ್ಯಲ್ಪಡದೆ ಇದ್ದ ಗಂಡ ಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ದೇಶದ ಬಡವ ರನ್ನೂ ಅವನಿಗೆ ಒಪ್ಪಿಸಿದ್ದನೆಂದು ಕೇಳಿದಾಗ;
- 8ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಕುಮಾರ ರಾದ ಯೋಹಾನಾನನೂ ಯೋನಾಥಾನನೂ ತನ್ಹುಮೆ ತನ ಮಗನಾದ ಸೆರಾಯನೂ ನೆಟೋಫದವನಾದ ಏಫಯನ ಕುಮಾರರೂ ಮಾಕಾನ ಮಗನಾದ ಯೆಜನ್ಯ ನೀಯನೂ ಇವರೆಲ್ಲರು ತಮ್ಮ ಮನುಷ್ಯರ ಸಹಿತವಾಗಿ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು.
- 9ಆಗ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನು ಅವರಿಗೂ ಅವರ ಮನುಷ್ಯರಿಗೂ ಪ್ರಮಾಣಮಾಡಿ ಹೇಳಿದ್ದೇನಂದರೆ--ಕಸ್ದೀಯರಿಗೆ ಸೇವೆ ಮಾಡುವದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು ಬಾಬೆ ಲಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೇದಾ ಗುವದು.
- 10ನಾನಾದರೋ ಇಗೋ, ನಾನು ನಮ್ಮ ಬಳಿಗೆ ಬರುವ ಕಸ್ದೀಯರ ಹತ್ತಿರ ಕಾದುಕೊಳ್ಳುವದಕ್ಕೆ ಮಿಚ್ಪದಲ್ಲಿ ವಾಸಮಾಡುವೆನು; ಆದರೆ ನೀವು ದ್ರಾಕ್ಷಾ ರಸವನ್ನೂ ಹಣ್ಣುಗಳನ್ನೂ ಎಣ್ಣೆಯನ್ನೂ ಕೂಡಿಸಿ, ನಿಮ್ಮ ಪಾತ್ರೆಗಳಲ್ಲಿ ಇಟ್ಟು, ನೀವು ಹಿಡಿದಿರುವ ನಿಮ್ಮ ಪಟ್ಟಣ ಗಳಲ್ಲಿ ವಾಸವಾಗಿರಿ.
Cross references
- Jeremiah 42:1 ಯೆರೆಮೀಯ 42:1ಆಗ ಸೈನ್ಯಾಧಿಪತಿಗಳೆಲ್ಲರೂ ಕಾರೇಹನ ಮಗನಾದ ಯೋಹಾನಾನನೂ ಹೋಷಾ ಯನ ಮಗನಾದ ಯೆಜನ್ಯನೂ ಕಿರಿಯರು ಮೊದಲು ಗೊಂಡು ಹಿರಿಯರ ವರೆಗೆ ಜನರೆಲ್ಲರೂ ಹತ್ತಿರ ಬಂದು
- Deuteronomy 3:14 ಧರ್ಮೋಪದೇಶಕಾಂಡ 3:14ಮನಸ್ಸೆಯ ಮಗನಾದ ಯಾಯಾರನು ಅರ್ಗೋ ಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯ ವರೆಗೆ ತಕ್ಕೊಂಡು ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನ ವರೆಗೆ ಹವ್ವೊತ್ ಯಾಯಾ ರೆಂದು ಹೆಸರಿಟ್ಟನು.
- 2 Samuel 10:8 2 ಸಮುವೇಲನು 10:8ಆಗ ಅಮ್ಮೋನನ ಮಕ್ಕಳು ಹೊರಟು ಪಟ್ಟಣದ ಬಾಗಲ ಮುಂದೆ ವ್ಯೂಹಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬ್ನಿಂದಲೂ ಇಷ್ಟೋಬ್ ನಿಂದಲೂ ಮಾಕನಿಂದಲೂ ಬಂದ ಅರಾಮ್ಯರು ಹೊರಗೆ ಬೈಲಿನಲ್ಲಿ ಬೇರೆ ಇಳಿದಿದ್ದರು.
- 2 Samuel 10:6 2 ಸಮುವೇಲನು 10:6ಅಮ್ಮೋನನ ಮಕ್ಕಳು ತಾವು ದಾವೀದನಿಗೆ ಅಸಹ್ಯ ವಾದೆವೆಂದು ತಿಳುಕೊಂಡಾಗ ಅವರು (ದೂತರನ್ನು) ಕಳುಹಿಸಿ ಬೇತ್ರೆಹೋಬ್ನಲ್ಲಿಯೂ ಚೋಬಾದ ಲ್ಲಿಯೂ ಇರುವ ಇಪ್ತತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ ಅರಸನಾದ ಮಾಕನ ಬಳಿಯಿಂದ ಸಾವಿರ ಜನರನ್ನೂ ಇಷ್ಟೋಬ್ನಿಂದ ಹನ್ನೆರಡು ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.
- 2 Samuel 23:28–29 2 ಸಮುವೇಲನು 23:28–29ನೆಟೋಫದ ವನಾದ ಮಹರೈ, ನೆಟೋಫದವನಾದ ಬಾಣನ ಮಗ ಹೆಲೇಬ್,
- Joshua 12:5 ಯೆಹೋಶುವ 12:5ಹೆರ್ಮೋನ್ ಬೆಟ್ಟವನ್ನೂ ಸಲ್ಕಾವನ್ನೂ ಗೆಷೂರ್ಯರ ಮಾಕತೀಯರ ಮೇರೆಯ ವರೆಗೂ ಹೆಷ್ಬೋನಿನ ಅರಸನಾದ ಸೀಹೋನನ ಮೇರೆಯಾಗಿದ್ದ ಗಿಲ್ಯಾದಿನ ಅರ್ಧದ ವರೆಗೂ ಇರುವ ಬಾಷಾನೆಲ್ಲಾ ಆಳಿಕೊಂಡಿದ್ದ ರಾಕ್ಷಸರಲ್ಲಿ ಮಿಕ್ಕ ಬಾಷಾನಿನ ಅರಸನಾದ ಓಗನೂ ಇವರೇ.
- Nehemiah 7:26 ನೆಹೆಮೀಯ 7:26ಬೇತ್ಲೆಹೇಮಿನವರೂ ನೆಟೋಫದವರೂ ನೂರ ಎಂಭತ್ತೆಂಟು ಮಂದಿಯು.
- Jeremiah 43:2 ಯೆರೆಮೀಯ 43:2ಹೋಷಾಯನ ಮಗನಾದ ಅಜರ್ಯನೂ ಕಾರೇಹನ ಮಗನಾದ ಯೋಹಾನಾನನೂ ಗರ್ವಿಷ್ಠ ಮನುಷ್ಯ ರೆಲ್ಲರೂ ಮಾತನಾಡಿ ಯೆರೆವಿಾಯನಿಗೆ ಹೇಳಿದ್ದೇ ನಂದರೆ-ನೀನು ಸುಳ್ಳು ಹೇಳುತ್ತೀ, ಅಲ್ಲಿ ಪ್ರವಾಸಿಯಾ ಗಿರುವದಕ್ಕೆ ಐಗುಪ್ತಕ್ಕೆ ಹೋಗಬಾರದೆಂದು ಹೇಳುವದಕ್ಕೆ ನಮ್ಮ ದೇವರಾದ ಕರ್ತನು ನಿನ್ನನ್ನು ಕಳುಹಿಸಲಿಲ್ಲ.
- Jeremiah 42:8 ಯೆರೆಮೀಯ 42:8ಆಗ ಅವನು ಕಾರೇಹನ ಮಗನಾದ ಯೋಹಾನಾನನ್ನೂ ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರನ್ನೂ ಕಿರಿಯರು ಮೊದಲುಗೊಂಡು ಹಿರಿಯರ ವರೆಗೆ ಜನರೆಲ್ಲರನ್ನೂ
- Ezra 2:22 ಎಜ್ರನು 2:22ನೆಟೋಫದ ಮನು ಷ್ಯರು--ಐವತ್ತಾರು ಮಂದಿಯು.
- Jeremiah 40:6 ಯೆರೆಮೀಯ 40:6ಯೆರೆ ವಿಾಯನು ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಹೋಗಿ ದೇಶದಲ್ಲಿ ಉಳಿದ ಜನರ ಸಂಗಡ ಅವನ ಬಳಿಯಲ್ಲಿ ವಾಸಮಾಡಿದನು.
- Jeremiah 40:11–16 ಯೆರೆಮೀಯ 40:11–16ಹಾಗೆಯೇ ಮೋವಾಬಿನ ಲ್ಲಿಯೂ ಅಮ್ಮೋನ್ಯನ ಮಕ್ಕಳಲ್ಲಿಯೂ ಎದೋಮ್ನ ಲ್ಲಿಯೂ ಸಕಲ ದೇಶಗಳಲ್ಲಿಯೂ ಇದ್ದ ಯೆಹೂದ್ಯರೆ ಲ್ಲರೂ ಬಾಬೆಲಿನ ಅರಸನು ಯೆಹೂದದ ಶೇಷವನ್ನು ಬಿಟ್ಟಿದ್ದಾನೆಂದೂ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನನ್ನು ಅವರ ಮೇಲೆ ಇಟ್ಟಿದ್ದಾ ನೆಂದು ಕೇಳಿದಾಗ ಯೆಹೂದ್ಯರೆಲ್ಲರೂ ಅವರು ಓಡಿಸ ಲ್ಪಟ್ಟ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ ಹಣ್ಣುಗಳನ್ನೂ ಕೂಡಿಸಿದರು. ಇದಲ್ಲದೆ ಕಾರೇಹನ ಮಗನಾದ ಯೋಹಾನಾ ನನೂ ಸೀಮೆಯಲ್ಲಿದ್ದ ಎಲ್ಲಾ ಸೈನ್ಯಾಧಿಪತಿಗಳೂ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು ಅವನಿಗೆ ಹೇಳಿದ್ದೇ ನಂದರೆ--ಅಮ್ಮೋನ್ಯನ ಮಕ್ಕಳ ಅರಸನಾದ ಬಾಲೀ ಸನು ನಿನ್ನನ್ನು ಕೊಂದುಹಾಕುವದಕ್ಕೆ ನೆತನ್ಯನ ಮಗ ನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂದು ನಿನಗೆ ತಿಳಿದದೆಯೋ? ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ. ಆಗ ಕಾರೇಹನ ಮಗನಾದ ಯೋಹಾನಾನನು ಮಿಚ್ಪದಲ್ಲಿ ರಹಸ್ಯವಾಗಿ ಗೆದಲ್ಯನ ಸಂಗಡಮಾತನಾಡಿ ಹೇಳಿದ್ದೇನಂದರೆ-- ನನ್ನನ್ನು ಹೋಗಗೊಡಿಸು, ನಾನು ನೆತನ್ಯನ ಮಗನಾದ ಇಷ್ಮಾಯೇಲನನ್ನು ಯಾರಿಗೂ ತಿಳಿಯದ ಹಾಗೆ ಕೊಂದುಹಾಕುತ್ತೇನೆ; ಅವನು ನಿನ್ನನ್ನು ಕೊಂದರೆ ನಿನ್ನ ಬಳಿಗೆ ಕೂಡಿಕೊಳ್ಳುವ ಯೆಹೂದ್ಯರೆಲ್ಲರೂ ಚದರಿ ಹೋಗಿ ಯೆಹೂದದಲ್ಲಿ ಉಳಿದವರು ನಾಶವಾಗು ತ್ತಾರಲ್ಲಾ, ಯಾಕೆ ಹೀಗೆ ಆಗಬೇಕು ಎಂದು ವಿಜ್ಞಾಪಿಸಿ ದನು.ಆದರೆ ಅಹೀಕಾಮನ ಮಗನಾದ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ--ಈ ಕೆಲಸ ಮಾಡಬೇಡ, ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ ಅಂದನು. ಆದರೆ ಅಹೀಕಾಮನ ಮಗನಾದ ಗೆದಲ್ಯನು ಕಾರೇಹನ ಮಗನಾದ ಯೋಹಾನಾನನಿಗೆ--ಈ ಕೆಲಸ ಮಾಡಬೇಡ, ನೀನು ಇಷ್ಮಾಯೇಲನ ವಿಷಯವಾಗಿ ಸುಳ್ಳಾಗಿ ಮಾತನಾಡುತ್ತೀ ಅಂದನು.
Original words (Hebrew)
- came · H935בּוֹא bôwʼ
- Gedaliah · H1436גְּדַּלְיָה Gᵉdalyâh
- Mizpah · H4708מִצְפֶּה Mitspeh
- Ishmael · H3458יִשְׁמָעֵאל Yishmâʻêʼl
- son · H1121בֵּן bên
- Nethaniah · H5418נְתַנְיָה Nᵉthanyâh
- Johanan · H3110יוֹחָנָן Yôwchânân
- Jonathan · H3129יוֹנָתָן Yôwnâthân
- sons · H1121בֵּן bên
- Kareah · H7143קָרֵחַ Qârêach
- Seraiah · H8304שְׂרָיָה Sᵉrâyâh
- son · H1121בֵּן bên
- Tanhumeth · H8576תַּנְחֻמֶת Tanchumeth
- sons · H1121בֵּן bên
- Ephai · H5778עוֹפַי ʻÔwphay
- Netophathite · H5200נְטֹפָתִי Nᵉṭôphâthîy
- Jezaniah · H3153יְזַנְיָה Yᵉzanyâh
- son · H1121בֵּן bên
- Maachathite · H4602מַעֲכָתִי Maʻăkâthîy
- men · H582אֱנוֹשׁ ʼĕnôwsh