Jeremiah · chapter 40 · verse 9
Jeremiah 40:9 in Kannada
ಆಗ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನು ಅವರಿಗೂ ಅವರ ಮನುಷ್ಯರಿಗೂ ಪ್ರಮಾಣಮಾಡಿ ಹೇಳಿದ್ದೇನಂದರೆ--ಕಸ್ದೀಯರಿಗೆ ಸೇವೆ ಮಾಡುವದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು ಬಾಬೆ ಲಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೇದಾ ಗುವದು.
Aaga shaaphaanana maganaada aheekaamana maganaada gedalyanu avarigoo avara manushyarigoo pramaanamaadi heliddenandare--kasdeeyarige seve maaduvadakke bhayapadabediri; deshadalli vaasavaagiddu baabe lina arasanige sevemaadiri; aaga nimage olledaa guvadu.
Jeremiah 40:9 in English
- King James Version (KJV)
- And Gedaliah the son of Ahikam the son of Shaphan sware unto them and to their men, saying, Fear not to serve the Chaldeans: dwell in the land, and serve the king of Babylon, and it shall be well with you.
- World English Bible (WEB)
- Gedaliah the son of Ahikam the son of Shaphan swore to them and to their men, saying, “Don’t be afraid to serve the Chaldeans. Dwell in the land, and serve the king of Babylon, and it will be well with you.
- American Standard Version (ASV)
- And Gedaliah the son of Ahikam the son of Shaphan sware unto them and to their men, saying, Fear not to serve the Chaldeans: dwell in the land, and serve the king of Babylon, and it shall be well with you.
- Bible in Basic English (BBE)
- And Gedaliah, the son of Ahikam, the son of Shaphan, took an oath to them and their men, saying, Have no fear of the servants of the Chaldaeans: go on living in the land, and become the servants of the king of Babylon, and all will be well.
- Darby Translation (DBY)
- And Gedaliah the son of Ahikam the son of Shaphan swore unto them and to their men, saying, Fear not to serve the Chaldeans: dwell in the land, and serve the king of Babylon, and it shall be well with you.
- Webster's Bible (WBS)
- And Gedaliah the son of Ahikam the son of Shaphan, swore to them and to their men, saying, Fear not to serve the Chaldeans: dwell in the land, and serve the king of Babylon, and it shall be well with you.
- Young's Literal Translation (YLT)
- And swear to them doth Gedaliah son of Ahikam, son of Shaphan, and to their men, saying, 'Be not afraid of serving the Chaldeans, abide in the land, and serve the king of Babylon, and it is well for you;
Read in context
- 7ಆಗ ಸೀಮೆಯಲ್ಲಿರುವ ಸೈನ್ಯಾಧಿಪತಿಗಳೆಲಾ ಅವರೂ ತಮ್ಮ ಮನುಷ್ಯರೂ ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶದ ಮೇಲೆ ನೇಮಿಸಿದನೆಂದು ಬಾಬೆಲಿಗೆ ಒಯ್ಯಲ್ಪಡದೆ ಇದ್ದ ಗಂಡ ಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ದೇಶದ ಬಡವ ರನ್ನೂ ಅವನಿಗೆ ಒಪ್ಪಿಸಿದ್ದನೆಂದು ಕೇಳಿದಾಗ;
- 8ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಕುಮಾರ ರಾದ ಯೋಹಾನಾನನೂ ಯೋನಾಥಾನನೂ ತನ್ಹುಮೆ ತನ ಮಗನಾದ ಸೆರಾಯನೂ ನೆಟೋಫದವನಾದ ಏಫಯನ ಕುಮಾರರೂ ಮಾಕಾನ ಮಗನಾದ ಯೆಜನ್ಯ ನೀಯನೂ ಇವರೆಲ್ಲರು ತಮ್ಮ ಮನುಷ್ಯರ ಸಹಿತವಾಗಿ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು.
- 9ಆಗ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನು ಅವರಿಗೂ ಅವರ ಮನುಷ್ಯರಿಗೂ ಪ್ರಮಾಣಮಾಡಿ ಹೇಳಿದ್ದೇನಂದರೆ--ಕಸ್ದೀಯರಿಗೆ ಸೇವೆ ಮಾಡುವದಕ್ಕೆ ಭಯಪಡಬೇಡಿರಿ; ದೇಶದಲ್ಲಿ ವಾಸವಾಗಿದ್ದು ಬಾಬೆ ಲಿನ ಅರಸನಿಗೆ ಸೇವೆಮಾಡಿರಿ; ಆಗ ನಿಮಗೆ ಒಳ್ಳೇದಾ ಗುವದು.
- 10ನಾನಾದರೋ ಇಗೋ, ನಾನು ನಮ್ಮ ಬಳಿಗೆ ಬರುವ ಕಸ್ದೀಯರ ಹತ್ತಿರ ಕಾದುಕೊಳ್ಳುವದಕ್ಕೆ ಮಿಚ್ಪದಲ್ಲಿ ವಾಸಮಾಡುವೆನು; ಆದರೆ ನೀವು ದ್ರಾಕ್ಷಾ ರಸವನ್ನೂ ಹಣ್ಣುಗಳನ್ನೂ ಎಣ್ಣೆಯನ್ನೂ ಕೂಡಿಸಿ, ನಿಮ್ಮ ಪಾತ್ರೆಗಳಲ್ಲಿ ಇಟ್ಟು, ನೀವು ಹಿಡಿದಿರುವ ನಿಮ್ಮ ಪಟ್ಟಣ ಗಳಲ್ಲಿ ವಾಸವಾಗಿರಿ.
- 11ಹಾಗೆಯೇ ಮೋವಾಬಿನ ಲ್ಲಿಯೂ ಅಮ್ಮೋನ್ಯನ ಮಕ್ಕಳಲ್ಲಿಯೂ ಎದೋಮ್ನ ಲ್ಲಿಯೂ ಸಕಲ ದೇಶಗಳಲ್ಲಿಯೂ ಇದ್ದ ಯೆಹೂದ್ಯರೆ ಲ್ಲರೂ ಬಾಬೆಲಿನ ಅರಸನು ಯೆಹೂದದ ಶೇಷವನ್ನು ಬಿಟ್ಟಿದ್ದಾನೆಂದೂ ಶಾಫಾನನ ಮಗನಾದ ಅಹೀಕಾಮನ ಮಗನಾದ
Cross references
- Jeremiah 27:11 ಯೆರೆಮೀಯ 27:11ಆದರೆ ಬಾಬೆಲಿನ ಅರಸನ ನೊಗದಲ್ಲಿ ತನ್ನ ಕುತ್ತಿಗೆಯನ್ನು ಸೇರಿಸಿ ಅವನಿಗೆ ಸೇವೆ ಮಾಡುವ ಜನಾಂಗವು ಯಾವದೋ ಅದನ್ನು ಸ್ವಂತ ದೇಶದಲ್ಲಿ ನಿಲ್ಲಗೊಡಿಸುತ್ತೇನೆಂದು ಕರ್ತನು ಅನ್ನುತ್ತಾನೆ; ಅವರು ಅದನ್ನು ಬೇಸಾಯಮಾಡಿ ಅದರಲ್ಲಿ ವಾಸಮಾಡುವರು.
- 2 Kings 25:24 2 ಅರಸುಗಳು 25:24ಆಗ ಗೆದಲ್ಯನು ಅವರಿಗೂ ಅವರ ಜನರಿಗೂ ಆಣೆಯನ್ನಿಟ್ಟು--ನೀವು ಕಸ್ದೀಯರನ್ನು ಸೇವಿಸಲು ಭಯಪಡಬೇಡಿರಿ; ದೇಶದಲ್ಲಿ ವಾಸವಾ ಗಿದ್ದು ಬಾಬೆಲಿನ ಅರಸನನ್ನು ಸೇವಿಸಿರಿ; ಆಗ ನಿಮಗೆ ಒಳ್ಳೇದಾಗಿರುವದು ಅಂದನು.
- 1 Samuel 20:16–17 1 ಸಮುವೇಲನು 20:16–17ಹೀಗೆಯೇ ಯೋನಾತಾನನು ದಾವೀದನ ಮನೆಯ ಸಂಗಡ ಒಡಂಬಡಿಕೆಯನ್ನು ಮಾಡಿಕೊಂಡು ದಾವೀದನ ಶತ್ರುಗಳಿಂದ ಕರ್ತನು ಅವಶ್ಯವಾಗಿ ಕೇಳಲಿ ಅಂದನು. ಯೋನಾತಾನನು ದಾವೀದನನ್ನು ಪ್ರೀತಿ ಮಾಡಿದ್ದರಿಂದ ತಿರಿಗಿ ಅವನಿಂದ ಪ್ರಮಾಣ ತೆಗೆದುಕೊಂಡನು; ಅವನು ತನ್ನ ಪ್ರಾಣವನ್ನು ಪ್ರೀತಿ ಮಾಡಿದ ಹಾಗೆಯೇ ಅವನನ್ನು ಪ್ರೀತಿ ಮಾಡಿದನು.
- Jeremiah 38:17–20 ಯೆರೆಮೀಯ 38:17–20ಆಗ ಯೆರೆವಿಾಯನು ಚಿದ್ಕೀಯನಿಗೆ ಹೇಳಿದ್ದೇನಂದರೆ--ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ನೀನು ನಿಶ್ಚಯ ವಾಗಿ ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋದರೆ ನಿನ್ನ ಪ್ರಾಣವು ಬದುಕುವದು. ಈ ಪಟ್ಟಣವು ಬೆಂಕಿಯಿಂದ ಸುಡ ಲ್ಪಡುವದಿಲ್ಲ; ಮತ್ತು ನೀನೂ ನಿನ್ನ ಮನೆಯವರೂ ಬದುಕುವಿರಿ. ನೀನು ಬಾಬೆಲಿನ ಅರಸನ ಪ್ರಧಾನರ ಬಳಿಗೆ ಹೊರಗೆ ಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈಯಲ್ಲಿ ಒಪ್ಪಿಸಲ್ಪಡುವದು; ಅವರು ಅದನ್ನು ಬೆಂಕಿಯಿಂದ ಸುಡುವರು; ನೀನು ಅವರ ಕೈಯಿಂದ ತಪ್ಪಿಸಿಕೊಳ್ಳುವದಿಲ್ಲ ಅಂದನು. ಆಗ ಅರಸನಾದ ಚಿದ್ಕೀಯನು ಯೆರೆವಿಾಯನಿಗೆ--ನಾನು ಕಸ್ದೀಯರಿಗೆ ಒಳಬಿದ್ದ ಯೆಹೂದ್ಯರ ವಿಷಯ ಅಂಜು ತ್ತೇನೆ; ಒಂದು ವೇಳೆ ಅವರು ನನ್ನನ್ನು ಅವರ ಕೈಯಲ್ಲಿ ಒಪ್ಪಿಸಿಯಾರು. ಆಗ ಅವರು ನನ್ನನ್ನು ಅಪಹಾಸ್ಯ ಮಾಡುವರು ಅಂದನು. ಆದರೆ ಯೆರೆವಿಾಯನು ಹೇಳಿದ್ದೇನಂದರೆ --ಅವರು ನಿನ್ನನ್ನು ಒಪ್ಪಿಸುವದಿಲ್ಲ; ನಾನು ನಿನಗೆ ಹೇಳುವ ಕರ್ತನ ವಾಕ್ಯವನ್ನು ಮಾತ್ರ ಕೇಳು; ಆಗ ನಿನಗೆ ಒಳ್ಳೇದಾಗುವದು; ನಿನ್ನ ಪ್ರಾಣ ಬದುಕು ವದು.
- Psalm 128:2 ಕೀರ್ತನೆಗಳು 128:2ಹೀಗಾದರೆ ನಿನ್ನ ಕೈಗಳ ಕಷ್ಟಾರ್ಜಿತವನ್ನು ನೀನು ಊಟಮಾಡಿ ಸಂತೋಷ ವುಳ್ಳವನಾಗಿರುವಿ, ನಿನಗೆ ಒಳ್ಳೇಯದಾಗುವದು.
- Psalm 37:3 ಕೀರ್ತನೆಗಳು 37:3ಕರ್ತನಲ್ಲಿ ಭರವಸವಿಟ್ಟು ಒಳ್ಳೆಯದನ್ನು ಮಾಡು; ಆಗ ದೇಶದಲ್ಲಿ ವಾಸಮಾಡಿ ನಿಜವಾಗಿ ತೃಪ್ತಿ ಹೊಂದು ವಿ.
- Genesis 49:15 ಆದಿಕಾಂಡ 49:15ವಿಶ್ರಾಂತಿಯು ಒಳ್ಳೇದೆಂದೂ ದೇಶವು ರಮ್ಯವೆಂದೂ ನೋಡಿ ಹೊರೆಹೊರುವದಕ್ಕೆ ತನ್ನ ಹೆಗಲನ್ನು ಬೊಗ್ಗಿಸಿ ಬಿಟ್ಟಿಯ ಸೇವೆಮಾಡುವನು.
Original words (Hebrew)
- Gedaliah · H1436גְּדַּלְיָה Gᵉdalyâh
- son · H1121בֵּן bên
- Ahikam · H296אֲחִיקָם ʼĂchîyqâm
- son · H1121בֵּן bên
- Shaphan · H8227שָׁפָן shâphân
- sware · H7650שָׁבַע shâbaʻ
- men · H582אֱנוֹשׁ ʼĕnôwsh
- saying · H559אָמַר ʼâmar
- Fear · H3372יָרֵא yârêʼ
- serve · H5647עָבַד ʻâbad
- Chaldeans · H3778כַּשְׂדִּי Kasdîy
- in · H3427יָשַׁב yâshab
- land · H776אֶרֶץ ʼerets
- serve · H5647עָבַד ʻâbad
- king · H4428מֶלֶךְ melek
- Babylon · H894בָּבֶל Bâbel
- well · H3190יָטַב yâṭab