Jeremiah · chapter 41 · verse 10
Jeremiah 41:10 in Kannada
ಇಷ್ಮಾಯೇಲನು ಮಿಚ್ಪದ ಲ್ಲಿದ್ದ ಉಳಿದವರನ್ನೆಲ್ಲಾ ಅರಸನ ಕುಮಾರ್ತೆಯರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿಕೊಟ್ಟ ಉಳಿದ ಜನರೆಲ್ಲರನ್ನೂ ಸೆರೆಯಾಗಿ ಒಯ್ದನು; ನೆತನ್ಯನ ಮಗನಾದ ಇಷ್ಮಾಯೇಲನು ಅವರನ್ನು ಸೆರೆಯಾಗಿ ಒಯ್ದು ಅಮ್ಮೋನ್ಯನ ಮಕ್ಕಳ ಬಳಿಗೆ ದಾಟಿ ಹೋಗು ವದಕ್ಕೆ ಹೊರಟನು.
Ishmaayelanu michpada llidda ulidavarannellaa arasana kumaarteyarannoo kaavalinavara adhipatiyaada neboojaradaananu aheekaamana maganaada gedalyanige oppisikotta ulida janarellarannoo sereyaagi oydanu; netanyana maganaada ishmaayelanu avarannu sereyaagi oydu ammonyana makkala balige daati hogu vadakke horatanu.
Jeremiah 41:10 in English
- King James Version (KJV)
- Then Ishmael carried away captive all the residue of the people that [were] in Mizpah, [even] the king’s daughters, and all the people that remained in Mizpah, whom Nebuzar-adan the captain of the guard had committed to Gedaliah the son of Ahikam: and Ishmael the son of Nethaniah carried them away captive, and departed to go over to the Ammonites.
- World English Bible (WEB)
- Then Ishmael carried away captive all of the people who were left in Mizpah, even the king’s daughters, and all the people who remained in Mizpah, whom Nebuzaradan the captain of the guard had committed to Gedaliah the son of Ahikam. Ishmael the son of Nethaniah carried them away captive, and departed to go over to the children of Ammon.
- American Standard Version (ASV)
- Then Ishmael carried away captive all the residue of the people that were in Mizpah, even the king’s daughters, and all the people that remained in Mizpah, whom Nebuzaradan the captain of the guard had committed to Gedaliah the son of Ahikam; Ishmael the son of Nethaniah carried them away captive, and departed to go over to the children of Ammon.
- Bible in Basic English (BBE)
- Then Ishmael took away as prisoners all the rest of the people who were in Mizpah, the king's daughters and all the people still in Mizpah, whom Nebuzaradan, the captain of the armed men, had put under the care of Gedaliah, the son of Ahikam: Ishmael, the son of Nethaniah, took them away prisoners with the purpose of going over to the children of Ammon.
- Darby Translation (DBY)
- And Ishmael carried away captive all the remnant of the people that were in Mizpah, the king's daughters, and all the people that remained in Mizpah, whom Nebuzar-adan the captain of the body-guard had committed to Gedaliah the son of Ahikam: Ishmael the son of Nethaniah carried them away captive, and departed to go over to the children of Ammon.
- Webster's Bible (WBS)
- Then Ishmael carried away captive all the residue of the people that [were] in Mizpah, [even] the king's daughters, and all the people that remained in Mizpah, whom Nebuzar-adan the captain of the guard had committed to Gedaliah the son of Ahikam: and Ishmael the son of Nethaniah carried them away captive, and departed to go over to the Ammonites.
- Young's Literal Translation (YLT)
- And Ishmael taketh captive all the remnant of the people who [are] in Mizpah, the daughters of the king, and all the people who are left in Mizpah, whom Nebuzar-Adan, chief of the executioners, hath committed [to] Gedaliah son of Ahikam, and Ishmael son of Nethaniah taketh them captive, and goeth to pass over unto the sons of Ammon.
Read in context
- 8ಆದರೆ--ನಮ್ಮನ್ನು ಕೊಂದುಹಾಕಬೇಡ; ಯಾಕಂದರೆ ನಮಗೆ ಹೊಲದಲ್ಲಿ, ಗೋಧಿ, ಜವೆಗೋಧಿ, ಎಣ್ಣೆ, ಜೇನು, ಇರುವ ನಿಕ್ಷೇಪಗ ಳುಂಟೆಂದು ಹೇಳಿದ ಹತ್ತು ಮಂದಿ ಮನುಷ್ಯರು ಅವರಲ್ಲಿ ಸಿಕ್ಕಿದರು; ಆದದರಿಂದ ಅವನು ಹಿಂತೆಗೆದು ಅವರನ್ನು ಅವರ ಸಹೋದರರ ಮಧ್ಯದಲ್ಲಿ ಕೊಂದು ಹಾಕಲಿಲ್ಲ.
- 9ಇಷ್ಮಾಯೇಲನು ಗೆದಲ್ಯನ ನಿಮಿತ್ತ ಕೊಂದು ಹಾಕಿದ ಮನುಷ್ಯರೆಲ್ಲರ ಹೆಣಗಳನ್ನು ಹಾಕಿದ ಕುಣಿಯು ಯಾವದಂದರೆ--ಅರಸನಾದ ಆಸನು ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ಮಾಡಿದ್ದೇ; ಇದನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ ವರಿಂದ ತುಂಬಿಸಿದನು.
- 10ಇಷ್ಮಾಯೇಲನು ಮಿಚ್ಪದ ಲ್ಲಿದ್ದ ಉಳಿದವರನ್ನೆಲ್ಲಾ ಅರಸನ ಕುಮಾರ್ತೆಯರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿಕೊಟ್ಟ ಉಳಿದ ಜನರೆಲ್ಲರನ್ನೂ ಸೆರೆಯಾಗಿ ಒಯ್ದನು; ನೆತನ್ಯನ ಮಗನಾದ ಇಷ್ಮಾಯೇಲನು ಅವರನ್ನು ಸೆರೆಯಾಗಿ ಒಯ್ದು ಅಮ್ಮೋನ್ಯನ ಮಕ್ಕಳ ಬಳಿಗೆ ದಾಟಿ ಹೋಗು ವದಕ್ಕೆ ಹೊರಟನು.
- 11ಆದರೆ ಕಾರೇಹನ ಮಗನಾದ ಯೋಹಾನಾ ನನೂ ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ನೆತನ್ಯನ ಮಗನಾದ ಇಷ್ಮಾಯೇಲನು ಮಾಡಿದ್ದ ಕೇಡನ್ನೆಲ್ಲಾ ಕೇಳಿದ ಮೇಲೆ
- 12ಆ ಮನುಷ್ಯರನ್ನೆಲ್ಲಾ ಕರಕೊಂಡು, ನೆತನ್ಯನ ಮಗನಾದ ಇಷ್ಮಾಯೇಲನ ಸಂಗಡ ಯುದ್ಧ ಮಾಡುವದಕ್ಕೆ ಹೋಗಿ ಗಿಬ್ಯೋನಿ ನಲ್ಲಿರುವ ದೊಡ್ಡ ನೀರುಗಳ ಬಳಿಯಲ್ಲಿ ಅವನನ್ನು ಕಂಡರು.
Cross references
- Jeremiah 40:14 ಯೆರೆಮೀಯ 40:14ಅವನಿಗೆ ಹೇಳಿದ್ದೇ ನಂದರೆ--ಅಮ್ಮೋನ್ಯನ ಮಕ್ಕಳ ಅರಸನಾದ ಬಾಲೀ ಸನು ನಿನ್ನನ್ನು ಕೊಂದುಹಾಕುವದಕ್ಕೆ ನೆತನ್ಯನ ಮಗ ನಾದ ಇಷ್ಮಾಯೇಲನನ್ನು ಕಳುಹಿಸಿದ್ದಾನೆಂದು ನಿನಗೆ ತಿಳಿದದೆಯೋ? ಆದರೆ ಅಹೀಕಾಮನ ಮಗನಾದ ಗೆದಲ್ಯನು ಅವರನ್ನು ನಂಬಲಿಲ್ಲ.
- Jeremiah 40:7 ಯೆರೆಮೀಯ 40:7ಆಗ ಸೀಮೆಯಲ್ಲಿರುವ ಸೈನ್ಯಾಧಿಪತಿಗಳೆಲಾ ಅವರೂ ತಮ್ಮ ಮನುಷ್ಯರೂ ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶದ ಮೇಲೆ ನೇಮಿಸಿದನೆಂದು ಬಾಬೆಲಿಗೆ ಒಯ್ಯಲ್ಪಡದೆ ಇದ್ದ ಗಂಡ ಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ದೇಶದ ಬಡವ ರನ್ನೂ ಅವನಿಗೆ ಒಪ್ಪಿಸಿದ್ದನೆಂದು ಕೇಳಿದಾಗ;
- Nehemiah 2:10 ನೆಹೆಮೀಯ 2:10ಹೊರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯ ನಾಗಿರುವ ದಾಸನಾದ ಟೋಬೀಯನೂ ಕೇಳಿದಾಗ ಇಸ್ರಾಯೇಲ್ ಮಕ್ಕಳ ಮೇಲನ್ನು ಹುಡುಕಲು ಒಬ್ಬ ಮನುಷ್ಯನು ಬಂದದ್ದರಿಂದ ಅವರು ಬಹಳವಾಗಿ ವ್ಯಸನಪಟ್ಟರು.
- Nehemiah 2:19 ನೆಹೆಮೀಯ 2:19ಆದರೆ ಹೋರೋನ್ಯನಾದ ಸನ್ಬಲ್ಲಟನೂ ಅಮ್ಮೋನ್ಯನ ದಾಸನಾದ ಟೋಬೀಯನೂ ಅರಬಿ ಯನಾದ ಗೆಷೆಮನೂ ಇದನ್ನು ಕೇಳಿದಾಗ ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ--ನೀವು ಮಾಡುವ ಈ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರಿಗಿ ಬೀಳುವಿರೋ ಅಂದರು.ಆಗ ನಾನು ಅವರಿಗೆ ಪ್ರತ್ಯುತ್ತರವಾಗಿ--ಪರಲೋಕದ ದೇವರು ನಮಗೆ ಸಫಲ ಮಾಡುವನು; ಆತನ ಸೇವಕರಾದ ನಾವು ಎದ್ದು ಕಟ್ಟುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಪಾಲಾದರೂ ಹಕ್ಕಾದರೂ ಜ್ಞಾಪಕಾರ್ಥವಾದ ಗುರುತಾದರೂ ಇಲ್ಲವೆಂದು ಹೇಳಿದನು.
- Jeremiah 40:11–12 ಯೆರೆಮೀಯ 40:11–12ಹಾಗೆಯೇ ಮೋವಾಬಿನ ಲ್ಲಿಯೂ ಅಮ್ಮೋನ್ಯನ ಮಕ್ಕಳಲ್ಲಿಯೂ ಎದೋಮ್ನ ಲ್ಲಿಯೂ ಸಕಲ ದೇಶಗಳಲ್ಲಿಯೂ ಇದ್ದ ಯೆಹೂದ್ಯರೆ ಲ್ಲರೂ ಬಾಬೆಲಿನ ಅರಸನು ಯೆಹೂದದ ಶೇಷವನ್ನು ಬಿಟ್ಟಿದ್ದಾನೆಂದೂ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನನ್ನು ಅವರ ಮೇಲೆ ಇಟ್ಟಿದ್ದಾ ನೆಂದು ಕೇಳಿದಾಗ ಯೆಹೂದ್ಯರೆಲ್ಲರೂ ಅವರು ಓಡಿಸ ಲ್ಪಟ್ಟ ಎಲ್ಲಾ ಸ್ಥಳಗಳಿಂದ ತಿರುಗಿಕೊಂಡು ಯೆಹೂದ ದೇಶಕ್ಕೆ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು ಬಹು ಅಧಿಕವಾಗಿ ದ್ರಾಕ್ಷಾರಸವನ್ನೂ ಹಣ್ಣುಗಳನ್ನೂ ಕೂಡಿಸಿದರು.
- Jeremiah 43:5–7 ಯೆರೆಮೀಯ 43:5–7ಆದರೆ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೆಲ್ಲರೂ ತಾವು ಅಟ್ಟಿ ಬಿಟ್ಟಿದ್ದ ಎಲ್ಲಾ ಜನಾಂಗಗಳಿಂದ ಯೆಹೂದ ದೇಶದಲ್ಲಿ ವಾಸಮಾಡುವದಕ್ಕೆ ತಿರಿಗಿ ಬಂದ ಯೆಹೂದದಲ್ಲಿ ಉಳಿದವರನ್ನು ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅರಸನ ಕುಮಾರ್ತೆಯ ರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾ ನನು ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನ ಸಂಗಡ ಬಿಟ್ಟವರೆಲ್ಲರನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ನೇರೀಯನ ಮಗನಾದ ಬಾರೂಕನನ್ನೂ ತೆಗೆದುಕೊಂಡು ಐಗುಪ್ತದೇಶಕ್ಕೆ ಹೋದರು. ಅವರು ಕರ್ತನ ಮಾತಿಗೆ ಕಿವಿಗೊಡಲಿಲ್ಲ; ಹೀಗೆ ಅವರು ತಹಪನೇಸಿಗೆ ಬಂದರು.
- Nehemiah 13:4–8 ನೆಹೆಮೀಯ 13:4–8ಇದಕ್ಕೆ ಮುಂಚೆ ನಮ್ಮ ದೇವರ ಆಲಯದ ಉಗ್ರಾಣದ ಮೇಲೆ ಇಡಲ್ಪಟ್ಟ ವಿಚಾರಕನಾದ ಎಲ್ಯಾಷೀಬನೆಂಬ ಯಾಜಕನು ಟೋಬೀಯನ ಸಂಗಡ ಬಂಧುತ್ವವನ್ನು ಮಾಡಿದ್ದು ಲೇವಿಯರಿಗೂ ಹಾಡುಗಾರರಿಗೂ ದ್ವಾರ ಪಾಲಕರಿಗೂ ನೇಮಿಸಲ್ಪಟ್ಟ ಕಾಣಿಕೆಗಳನ್ನೂ ಧೂಪ ವನ್ನೂ ಪಾತ್ರೆಗಳನ್ನೂ ಧಾನ್ಯದ ಹತ್ತನೇ ಪಾಲುಗ ಳನ್ನೂ ದ್ರಾಕ್ಷಾರಸವನ್ನೂ ಎಣ್ಣೆಯನ್ನೂ ಯಾಜಕರ ಕಾಣಿಕೆಗಳನ್ನೂ ಪೂರ್ವಕಾಲದಲ್ಲಿ ಇರಿಸುತ್ತಿದ್ದ ದೊಡ್ಡ ಕೊಠಡಿಯನ್ನು ಅವನಿಗೋಸ್ಕರ ಸಿದ್ಧಮಾಡಿದ್ದನು. ಆದರೆ ಇಷ್ಟು ಕಾಲಕ್ಕೆ ನಾನು ಯೆರೂಸಲೇಮಿನಲ್ಲಿ ಇರಲಿಲ್ಲ; ಬಾಬೆಲಿನ ಅರಸನಾದ ಅರ್ತಷಸ್ತನ ಮೂವ ತ್ತೆರಡನೇ ವರುಷದಲ್ಲಿ, ನಾನು ಅರಸನ ಬಳಿಗೆ ಬಂದು ಸ್ವಲ್ಪಕಾಲದ ತರುವಾಯ ನಾನು ಅರಸನಿಂದ ಅಪ್ಪಣೆ ಯನ್ನು ತೆಗೆದುಕೊಂಡು ನಾನು ಯೆರೂಸಲೇಮಿಗೆ ಬಂದು ಎಲ್ಯಾಷೀಬನು ಟೋಬೀಯನಿಗೋಸ್ಕರ ದೇವರ ಆಲಯದ ಅಂಗಳಗಳಲ್ಲಿ ಒಂದು ಕೊಠಡಿ ಯನ್ನು ಸಿದ್ಧಮಾಡಿದ್ದ ಕೇಡನ್ನು ನಾನು ತಿಳುಕೊಂಡಾಗ ಅದು ನನಗೆ ಬಹಳ ವ್ಯಸನಕರವಾಗಿತ್ತು. ಆದಕಾರಣ ಆ ಕೊಠಡಿಯೊಳಗಿಂದ ಟೋಬೀಯನ ಪಾತ್ರೆಗಳ ನ್ನೆಲ್ಲಾ ಹೊರಗೆ ಹಾಕಿಸಿದೆನು.
- Jeremiah 44:12–14 ಯೆರೆಮೀಯ 44:12–14ಐಗುಪ್ತದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ತಿರುಗಿಸಿರುವ ಯೆಹೂದದಲ್ಲಿ ಉಳಿದಿರುವವರನ್ನು ತಕ್ಕೊಳ್ಳುತ್ತೇನೆ; ಅವರೆಲ್ಲರೂ ಕಡಿದು ಬಿಡಲ್ಪಟ್ಟ ಐಗುಪ್ತದೇಶದಲ್ಲಿ ಬೀಳುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಕಡಿದು ಬಿಡಲ್ಪಡು ವರು; ಚಿಕ್ಕವನು ಮೊದಲುಗೊಂಡು ದೊಡ್ಡವನ ವರೆಗೂ ಕತ್ತಿಯಿಂದಲೂ ಕ್ಷಾಮದಿಂದಲೂ ಸಾಯು ವರು. ಅವರು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವರು. ನಾನು ಯೆರೂಸಲೇಮನ್ನು ಶಿಕ್ಷಿಸಿದ ಹಾಗೆ ಐಗುಪ್ತದೇಶದಲ್ಲಿ ವಾಸಮಾಡು ವವರನ್ನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಶಿಕ್ಷಿಸುವೆನು. ಐಗುಪ್ತ ದೇಶದಲ್ಲಿ ವಾಸಿಸುವದಕ್ಕೆ ಹೋಗಿರುವ ಯೆಹೂದದ ಉಳಿದಿರು ವವರು ತಾವು ತಿರುಗಿಕೊಂಡು ಯೆಹೂದದಲ್ಲಿ ವಾಸಮಾಡಬೇಕೆಂದು ಮನಸ್ಸು ಮಾಡಿರುವವರಲ್ಲಿ ಒಬ್ಬನಾದರೂ ಯೆಹೂದ ದೇಶಕ್ಕೆ ತಿರುಗಿಕೊಳ್ಳು ವದಕ್ಕೆ ತಪ್ಪಿಸಿಕೊಳ್ಳುವದಿಲ್ಲ, ನಿಲ್ಲುವದಿಲ್ಲ; ಓಡಿಹೋಗುವ ವರು ಅಲ್ಲದೆ ಇನ್ಯಾರೂ ಅಲ್ಲಿಗೆ ತಿರುಗಿ ಕೊಳ್ಳುವದಿಲ್ಲ.
- Nehemiah 4:7–8 ನೆಹೆಮೀಯ 4:7–8ಯೆರೂಸಲೇಮಿನ ಗೋಡೆಗಳು ಕಟ್ಟಲ್ಪ ಟ್ಟವೆಂದೂ ಅದರ ಸಂದುಗಳು ಮುಚ್ಚಲ್ಪಟ್ಟವೆಂದೂ ಸನ್ಬಲ್ಲಟನು ಟೋಬೀಯನೂ ಅರಬಿಯರೂ ಅಮ್ಮೋ ನ್ಯರೂ ಅಷ್ಡೋದ್ಯರೂ ಕೇಳಿದಾಗ ಏನಾಯಿತಂದರೆ ಅವರೆಲ್ಲಾ ಬಹುಕೋಪಗೊಂಡು ಯೆರೂಸಲೇಮಿಗೆ ವಿರೋಧವಾಗಿ ಯುದ್ಧಮಾಡುವದಕ್ಕೂ ಅಭ್ಯಂತರಿಸು ವದಕ್ಕೂ ಬರಲು ಏಕವಾಗಿ ಒಳಸಂಚು ಮಾಡಿದರು.
- Jeremiah 22:30 ಯೆರೆಮೀಯ 22:30ಕರ್ತನು ಹೀಗೆ ಹೇಳುತ್ತಾನೆ--ಈ ಮನುಷ್ಯನನ್ನು ಮಕ್ಕಳಿಲ್ಲದವನೆಂದೂ ತನ್ನ ದಿನಗಳಲ್ಲಿ ವೃದ್ಧಿಯಾಗುವ ಪುರುಷನಲ್ಲವೆಂದೂ ಬರೆ ಯಿರಿ; ಅವನ ಸಂತಾನದಲ್ಲಿ ಒಬ್ಬನಾದರೂ ದಾವೀದನ ಸಿಂಹಾಸನದಲ್ಲಿ ಕೂತುಕೊಂಡು ಯೆಹೂದದಲ್ಲಿ ಆಳುವ ಹಾಗೆ ಬಾಳುವದಿಲ್ಲ.
- Jeremiah 39:6 ಯೆರೆಮೀಯ 39:6ಬಾಬೆಲಿನ ಅರಸನು ಚಿದ್ಕೀಯನ ಕುಮಾರರನ್ನು ರಿಬ್ಲದಲ್ಲಿ ಅವನ ಕಣ್ಣುಗಳ ಮುಂದೆ ಕೊಂದುಹಾಕಿದನು; ಯೆಹೂದದ ಘನವುಳ್ಳವರೆಲ್ಲ ರನ್ನು ಸಹ ಬಾಬೆಲಿನ ಅರಸನು ಕೊಂದುಹಾಕಿದನು.
- Nehemiah 6:17–18 ನೆಹೆಮೀಯ 6:17–18ಹೇಗಿದ್ದರೂ ಆ ದಿವಸಗಳಲ್ಲಿ ಯೆಹೂದದಲ್ಲಿದ್ದ ಮುಖ್ಯಸ್ಥರು ಟೋಬೀಯನ ಬಳಿಗೆ ಬಹಳ ಪತ್ರ ಗಳನ್ನು ಕಳುಹಿಸಿದರು. ಟೋಬೀಯನ ಪ್ರತ್ಯುತ್ತರ ಗಳು ಅವರಿಗೆ ಬಂದವು. ಯಾಕಂದರೆ ಅವನು ಅರಾಹನ ಮಗನಾದ ಶೆಕೆನ್ಯನ ಅಳಿಯನಾದದ ರಿಂದಲೂ ಅವನ ಮಗನಾದ ಯೆಹೋಹಾನಾನನು ಬೆರೆಕ್ಯನ ಮಗನಾದ ಮೆಷುಲ್ಲಾಮನ ಮಗಳನ್ನು ತಕ್ಕೊಂಡದ್ದರಿಂದಲೂ ಯೆಹೂದದಲ್ಲಿ ಅನೇಕರು ಅವನಿಗೆ ಪ್ರಮಾಣಮಾಡಿದರು.ಇದಲ್ಲದೆ ಅವರು ಅವನ ಸತ್ಕಾರ್ಯಗಳನ್ನು ನನ್ನ ಮುಂದೆ ಹೇಳಿ ನನ್ನ ಕಾರ್ಯಗಳನ್ನು ಅವನಿಗೆ ತಿಳಿಸಿದರು. ಆದರೆ ಟೋಬೀ ಯನು ನನ್ನನ್ನು ಭಯಪಡಿಸುವದಕ್ಕೆ ಪತ್ರಗಳನ್ನು ಕಳುಹಿಸಿದನು.
Original words (Hebrew)
- Ishmael · H3458יִשְׁמָעֵאל Yishmâʻêʼl
- captive · H7617שָׁבָה shâbâh
- residue · H7611שְׁאֵרִית shᵉʼêrîyth
- people · H5971עַם ʻam
- Mizpah · H4709מִצְפָּה Mitspâh
- king’s · H4428מֶלֶךְ melek
- daughters · H1323בַּת bath
- people · H5971עַם ʻam
- remained · H7604שָׁאַר shâʼar
- Mizpah · H4709מִצְפָּה Mitspâh
- Nebuzar-adan · H5018נְבוּזַרְאֲדָן Nᵉbûwzarʼădân
- captain · H7227רַב rab
- guard · H2876טַבָּח ṭabbâch
- committed · H6485פָּקַד pâqad
- Gedaliah · H1436גְּדַּלְיָה Gᵉdalyâh
- son · H1121בֵּן bên
- Ahikam · H296אֲחִיקָם ʼĂchîyqâm
- Ishmael · H3458יִשְׁמָעֵאל Yishmâʻêʼl
- son · H1121בֵּן bên
- Nethaniah · H5418נְתַנְיָה Nᵉthanyâh
- captive · H7617שָׁבָה shâbâh
- departed · H3212יָלַךְ yâlak
- over · H5674עָבַר ʻâbar
- Ammonites · H1121בֵּן bên