Skip to content
ThuthiThuthiThuthi
Jeremiah · chapter 41 · verse 11

Jeremiah 41:11 in Kannada

ಆದರೆ ಕಾರೇಹನ ಮಗನಾದ ಯೋಹಾನಾ ನನೂ ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ನೆತನ್ಯನ ಮಗನಾದ ಇಷ್ಮಾಯೇಲನು ಮಾಡಿದ್ದ ಕೇಡನ್ನೆಲ್ಲಾ ಕೇಳಿದ ಮೇಲೆ

Aadare kaarehana maganaada yohaanaa nanoo avana sangada idda sainyaadhipatigalellaroo netanyana maganaada ishmaayelanu maadidda kedannellaa kelida mele

Jeremiah 41:11 in English

King James Version (KJV)
But when Johanan the son of Kareah, and all the captains of the forces that [were] with him, heard of all the evil that Ishmael the son of Nethaniah had done,
World English Bible (WEB)
But when Johanan the son of Kareah, and all the captains of the forces who were with him, heard of all the evil that Ishmael the son of Nethaniah had done,
American Standard Version (ASV)
But when Johanan the son of Kareah, and all the captains of the forces that were with him, heard of all the evil that Ishmael the son of Nethaniah had done,
Bible in Basic English (BBE)
But when Johanan, the son of Kareah, and all the captains of the armed forces who were with him, had news of all the evil which Ishmael, the son of Nethaniah, had done,
Darby Translation (DBY)
And Johanan the son of Kareah, and all the captains of the forces that were with him, heard of all the evil that Ishmael the son of Nethaniah had done;
Webster's Bible (WBS)
But when Johanan the son of Kareah, and all the captains of the forces that [were] with him, heard of all the evil that Ishmael the son of Nethaniah had done.
Young's Literal Translation (YLT)
And hear doth Johanan son of Kareah, and all the heads of the forces that [are] with him, of all the evil that Ishmael son of Nethaniah hath done,

Read in context

  1. 9ಇಷ್ಮಾಯೇಲನು ಗೆದಲ್ಯನ ನಿಮಿತ್ತ ಕೊಂದು ಹಾಕಿದ ಮನುಷ್ಯರೆಲ್ಲರ ಹೆಣಗಳನ್ನು ಹಾಕಿದ ಕುಣಿಯು ಯಾವದಂದರೆ--ಅರಸನಾದ ಆಸನು ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ಮಾಡಿದ್ದೇ; ಇದನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ ವರಿಂದ ತುಂಬಿಸಿದನು.
  2. 10ಇಷ್ಮಾಯೇಲನು ಮಿಚ್ಪದ ಲ್ಲಿದ್ದ ಉಳಿದವರನ್ನೆಲ್ಲಾ ಅರಸನ ಕುಮಾರ್ತೆಯರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿಕೊಟ್ಟ ಉಳಿದ ಜನರೆಲ್ಲರನ್ನೂ ಸೆರೆಯಾಗಿ ಒಯ್ದನು; ನೆತನ್ಯನ ಮಗನಾದ ಇಷ್ಮಾಯೇಲನು ಅವರನ್ನು ಸೆರೆಯಾಗಿ ಒಯ್ದು ಅಮ್ಮೋನ್ಯನ ಮಕ್ಕಳ ಬಳಿಗೆ ದಾಟಿ ಹೋಗು ವದಕ್ಕೆ ಹೊರಟನು.
  3. 11ಆದರೆ ಕಾರೇಹನ ಮಗನಾದ ಯೋಹಾನಾ ನನೂ ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ನೆತನ್ಯನ ಮಗನಾದ ಇಷ್ಮಾಯೇಲನು ಮಾಡಿದ್ದ ಕೇಡನ್ನೆಲ್ಲಾ ಕೇಳಿದ ಮೇಲೆ
  4. 12ಆ ಮನುಷ್ಯರನ್ನೆಲ್ಲಾ ಕರಕೊಂಡು, ನೆತನ್ಯನ ಮಗನಾದ ಇಷ್ಮಾಯೇಲನ ಸಂಗಡ ಯುದ್ಧ ಮಾಡುವದಕ್ಕೆ ಹೋಗಿ ಗಿಬ್ಯೋನಿ ನಲ್ಲಿರುವ ದೊಡ್ಡ ನೀರುಗಳ ಬಳಿಯಲ್ಲಿ ಅವನನ್ನು ಕಂಡರು.
  5. 13ಆಗ ಆದದ್ದೇನಂದರೆ--ಇಷ್ಮಾಯೇಲನ ಸಂಗಡ ಇದ್ದ ಜನರೆಲ್ಲರೂ ಕಾರೇಹನ ಮಗನಾದ ಯೋಹಾನಾನನನ್ನೂ ಅವನ ಸಂಗಡ ಇದ್ದ ಸೈನ್ಯಾಧಿ ಪತಿಗಳೆಲ್ಲರನ್ನೂ ನೋಡಿದಾಗ ಸಂತೋಷಪಟ್ಟರು.
Read all of Jeremiah 41

Cross references

Original words (Hebrew)

Jeremiah 41:11 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.