Skip to content
ThuthiThuthiThuthi
Jeremiah · chapter 41 · verse 14

Jeremiah 41:14 in Kannada

ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ತಂದ ಜನರೆಲ್ಲರೂ ಕೂಡಿ ತಿರುಗಿಕೊಂಡು ಕಾರೇಹನ ಮಗ ನಾದ ಯೋಹಾನಾನನ ಬಳಿಗೆ ಬಂದರು.

Ishmaayelanu michpadinda sereyaagi tanda janarellaroo koodi tirugikondu kaarehana maga naada yohaanaanana balige bandaru.

Jeremiah 41:14 in English

King James Version (KJV)
So all the people that Ishmael had carried away captive from Mizpah cast about and returned, and went unto Johanan the son of Kareah.
World English Bible (WEB)
So all the people who Ishmael had carried away captive from Mizpah turned about and came back, and went to Johanan the son of Kareah.
American Standard Version (ASV)
So all the people that Ishmael had carried away captive from Mizpah turned about and came back, and went unto Johanan the son of Kareah.
Bible in Basic English (BBE)
And all the people whom Ishmael had taken away prisoners from Mizpah, turning round, came back and went to Johanan, the son of Kareah.
Darby Translation (DBY)
And all the people that Ishmael had carried away captive from Mizpah turned about and came back, and went to Johanan the son of Kareah.
Webster's Bible (WBS)
So all the people that Ishmael had carried away captive from Mizpah cast about and returned, and went to Johanan the son of Kareah.
Young's Literal Translation (YLT)
And all the people whom Ishmael hath taken captive from Mizpah turn round, yea, they turn back, and go unto Johanan son of Kareah.

Read in context

  1. 12ಆ ಮನುಷ್ಯರನ್ನೆಲ್ಲಾ ಕರಕೊಂಡು, ನೆತನ್ಯನ ಮಗನಾದ ಇಷ್ಮಾಯೇಲನ ಸಂಗಡ ಯುದ್ಧ ಮಾಡುವದಕ್ಕೆ ಹೋಗಿ ಗಿಬ್ಯೋನಿ ನಲ್ಲಿರುವ ದೊಡ್ಡ ನೀರುಗಳ ಬಳಿಯಲ್ಲಿ ಅವನನ್ನು ಕಂಡರು.
  2. 13ಆಗ ಆದದ್ದೇನಂದರೆ--ಇಷ್ಮಾಯೇಲನ ಸಂಗಡ ಇದ್ದ ಜನರೆಲ್ಲರೂ ಕಾರೇಹನ ಮಗನಾದ ಯೋಹಾನಾನನನ್ನೂ ಅವನ ಸಂಗಡ ಇದ್ದ ಸೈನ್ಯಾಧಿ ಪತಿಗಳೆಲ್ಲರನ್ನೂ ನೋಡಿದಾಗ ಸಂತೋಷಪಟ್ಟರು.
  3. 14ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ತಂದ ಜನರೆಲ್ಲರೂ ಕೂಡಿ ತಿರುಗಿಕೊಂಡು ಕಾರೇಹನ ಮಗ ನಾದ ಯೋಹಾನಾನನ ಬಳಿಗೆ ಬಂದರು.
  4. 15ಆದರೆ ನೆತನ್ಯನ ಮಗನಾದ ಇಷ್ಮಾಯೇಲನು ಎಂಟು ಮನುಷ್ಯರ ಸಂಗಡ ಯೋಹಾನಾನನಿಗೆ ತಪ್ಪಿಸಿಕೊಂಡು ಅಮ್ಮೋನ್ಯನ ಬಳಿಗೆ ಹೋದನು.
  5. 16ಆಗ ಕಾರೇಹನ ಮಗನಾದ ಯೋಹಾನಾನನೂ ತನ್ನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ತಾನು ನೆತನ್ಯನ ಮಗನಾದ ಇಷ್ಮಾಯೇಲನ ಕೈಯೊಳಗಿಂದ ಅವನು ಅಹೀಕಾಮನ ಮಗನಾದ ಗೆದಲ್ಯನನ್ನು ಕೊಂದುಹಾಕಿದ ತರುವಾಯ ತಪ್ಪಿಸಿಕೊಂಡ ಉಳಿದ ಜನರೆಲ್ಲರನ್ನು ಅಂದರೆ ಗಿಬ್ಯೋನಿ ನಿಂದ ತಾನು ತಿರುಗಿ ತಂದಿದ್ದ ಬಲಿಷ್ಠರಾದ ಯುದ್ಧದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಕಂಚುಕಿ ಯರನ್ನೂ ಮಿಚ್ಪದಿಂದ ಕರಕೊಂಡು ಹೊರಟು,
Read all of Jeremiah 41

Original words (Hebrew)

Jeremiah 41:14 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.