Skip to content
ThuthiThuthiThuthi
Jeremiah · chapter 41 · verse 15

Jeremiah 41:15 in Kannada

ಆದರೆ ನೆತನ್ಯನ ಮಗನಾದ ಇಷ್ಮಾಯೇಲನು ಎಂಟು ಮನುಷ್ಯರ ಸಂಗಡ ಯೋಹಾನಾನನಿಗೆ ತಪ್ಪಿಸಿಕೊಂಡು ಅಮ್ಮೋನ್ಯನ ಬಳಿಗೆ ಹೋದನು.

Aadare netanyana maganaada ishmaayelanu entu manushyara sangada yohaanaananige tappisikondu ammonyana balige hodanu.

Jeremiah 41:15 in English

King James Version (KJV)
But Ishmael the son of Nethaniah escaped from Johanan with eight men, and went to the Ammonites.
World English Bible (WEB)
But Ishmael the son of Nethaniah escaped from Johanan with eight men, and went to the children of Ammon.
American Standard Version (ASV)
But Ishmael the son of Nethaniah escaped from Johanan with eight men, and went to the children of Ammon.
Bible in Basic English (BBE)
But Ishmael, the son of Nethaniah, got away from Johanan, with eight men, and went to the children of Ammon.
Darby Translation (DBY)
But Ishmael the son of Nethaniah escaped from Johanan with eight men, and went to the children of Ammon.
Webster's Bible (WBS)
But Ishmael the son of Nethaniah escaped from Johanan with eight men, and went to the Ammonites.
Young's Literal Translation (YLT)
And Ishmael son of Nethaniah hath escaped, with eight men, from the presence of Johanan, and he goeth unto the sons of Ammon.

Read in context

  1. 13ಆಗ ಆದದ್ದೇನಂದರೆ--ಇಷ್ಮಾಯೇಲನ ಸಂಗಡ ಇದ್ದ ಜನರೆಲ್ಲರೂ ಕಾರೇಹನ ಮಗನಾದ ಯೋಹಾನಾನನನ್ನೂ ಅವನ ಸಂಗಡ ಇದ್ದ ಸೈನ್ಯಾಧಿ ಪತಿಗಳೆಲ್ಲರನ್ನೂ ನೋಡಿದಾಗ ಸಂತೋಷಪಟ್ಟರು.
  2. 14ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ತಂದ ಜನರೆಲ್ಲರೂ ಕೂಡಿ ತಿರುಗಿಕೊಂಡು ಕಾರೇಹನ ಮಗ ನಾದ ಯೋಹಾನಾನನ ಬಳಿಗೆ ಬಂದರು.
  3. 15ಆದರೆ ನೆತನ್ಯನ ಮಗನಾದ ಇಷ್ಮಾಯೇಲನು ಎಂಟು ಮನುಷ್ಯರ ಸಂಗಡ ಯೋಹಾನಾನನಿಗೆ ತಪ್ಪಿಸಿಕೊಂಡು ಅಮ್ಮೋನ್ಯನ ಬಳಿಗೆ ಹೋದನು.
  4. 16ಆಗ ಕಾರೇಹನ ಮಗನಾದ ಯೋಹಾನಾನನೂ ತನ್ನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ತಾನು ನೆತನ್ಯನ ಮಗನಾದ ಇಷ್ಮಾಯೇಲನ ಕೈಯೊಳಗಿಂದ ಅವನು ಅಹೀಕಾಮನ ಮಗನಾದ ಗೆದಲ್ಯನನ್ನು ಕೊಂದುಹಾಕಿದ ತರುವಾಯ ತಪ್ಪಿಸಿಕೊಂಡ ಉಳಿದ ಜನರೆಲ್ಲರನ್ನು ಅಂದರೆ ಗಿಬ್ಯೋನಿ ನಿಂದ ತಾನು ತಿರುಗಿ ತಂದಿದ್ದ ಬಲಿಷ್ಠರಾದ ಯುದ್ಧದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಕಂಚುಕಿ ಯರನ್ನೂ ಮಿಚ್ಪದಿಂದ ಕರಕೊಂಡು ಹೊರಟು,
  5. 17ಐಗು ಪ್ತಕ್ಕೆ ಹೋಗುವದಕ್ಕೆ ಬೇತ್ಲೆಹೇಮಿನ ಬಳಿಯಲ್ಲಿರುವ ಕಿಮ್ಹಾಮನ ಛತ್ರದಲ್ಲಿ ಕಸ್ದೀಯರ ನಿಮಿತ್ತ ವಾಸ ಮಾಡಿದರು.ಬಾಬೆಲಿನ ಅರಸನು ದೇಶದ ಮೇಲೆ ನೇಮಿಸಿದ್ದ ಅಹೀಕಾಮನ ಮಗನಾದ ಗೆದಲ್ಯನನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ್ದ ರಿಂದಲೇ ಅವರಿಗೆ ಭಯಪಟ್ಟರು.
Read all of Jeremiah 41

Cross references

Original words (Hebrew)

Jeremiah 41:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.