Jeremiah · chapter 41 · verse 16
Jeremiah 41:16 in Kannada
ಆಗ ಕಾರೇಹನ ಮಗನಾದ ಯೋಹಾನಾನನೂ ತನ್ನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ತಾನು ನೆತನ್ಯನ ಮಗನಾದ ಇಷ್ಮಾಯೇಲನ ಕೈಯೊಳಗಿಂದ ಅವನು ಅಹೀಕಾಮನ ಮಗನಾದ ಗೆದಲ್ಯನನ್ನು ಕೊಂದುಹಾಕಿದ ತರುವಾಯ ತಪ್ಪಿಸಿಕೊಂಡ ಉಳಿದ ಜನರೆಲ್ಲರನ್ನು ಅಂದರೆ ಗಿಬ್ಯೋನಿ ನಿಂದ ತಾನು ತಿರುಗಿ ತಂದಿದ್ದ ಬಲಿಷ್ಠರಾದ ಯುದ್ಧದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಕಂಚುಕಿ ಯರನ್ನೂ ಮಿಚ್ಪದಿಂದ ಕರಕೊಂಡು ಹೊರಟು,
Aaga kaarehana maganaada yohaanaananoo tanna sangada idda sainyaadhipatigalellaroo taanu netanyana maganaada ishmaayelana kaiyolaginda avanu aheekaamana maganaada gedalyanannu konduhaakida taruvaaya tappisikonda ulida janarellarannu andare gibyoni ninda taanu tirugi tandidda balishtharaada yuddhada gandasarannoo hengasarannoo makkalannoo kanchuki yarannoo michpadinda karakondu horatu,
Jeremiah 41:16 in English
- King James Version (KJV)
- Then took Johanan the son of Kareah, and all the captains of the forces that [were] with him, all the remnant of the people whom he had recovered from Ishmael the son of Nethaniah, from Mizpah, after [that] he had slain Gedaliah the son of Ahikam, [even] mighty men of war, and the women, and the children, and the eunuchs, whom he had brought again from Gibeon:
- World English Bible (WEB)
- Then Johanan the son of Kareah and all the captains of the forces who were with him took all the remnant of the people whom he had recovered from Ishmael the son of Nethaniah, from Mizpah, after he had killed Gedaliah the son of Ahikam—the men of war, with the women, the children, and the eunuchs, whom he had brought back from Gibeon.
- American Standard Version (ASV)
- Then took Johanan the son of Kareah, and all the captains of the forces that were with him, all the remnant of the people whom he had recovered from Ishmael the son of Nethaniah, from Mizpah, after that he had slain Gedaliah the son of Ahikam, [to wit], the men of war, and the women, and the children, and the eunuchs, whom he had brought back from Gibeon.
- Bible in Basic English (BBE)
- Then Johanan, the son of Kareah, and all the captains of the forces who were with him, took all the rest of the people whom Ishmael, the son of Nethaniah, had made prisoners, after he had put to death Gedaliah, the son of Ahikam, the people from Mizpah, that is, the men of war and the women and the children and the unsexed servants, whom he had taken back with him from Gibeon:
- Darby Translation (DBY)
- Then Johanan the son of Kareah, and all the captains of the forces that were with him, took all the remnant of the people whom he had recovered from Ishmael the son of Nethaniah, from Mizpah, after he had slain Gedaliah the son of Ahikam, the mighty men of war, and the women, and the children, and the eunuchs, whom he had brought again from Gibeon;
- Webster's Bible (WBS)
- Then Johanan the son of Kareah, and all the captains of the forces that [were] with him, took all the remnant of the people whom he had recovered from Ishmael the son of Nethaniah, from Mizpeh, after [that] he had slain Gedaliah the son of Ahikam, [even] mighty men of war, and the women, and the children, and the eunuchs, whom he had brought again from Gibeon.
- Young's Literal Translation (YLT)
- And Johanan son of Kareah, and all the heads of the forces who [are] with him, take all the remnant of the people whom he hath brought back from Ishmael son of Nethaniah, from Mizpah — after he had smitten Gedaliah son of Ahikam — mighty ones, men of war, and women, and infants, and eunuchs, whom he had brought back from Gibeon,
Read in context
- 14ಇಷ್ಮಾಯೇಲನು ಮಿಚ್ಪದಿಂದ ಸೆರೆಯಾಗಿ ತಂದ ಜನರೆಲ್ಲರೂ ಕೂಡಿ ತಿರುಗಿಕೊಂಡು ಕಾರೇಹನ ಮಗ ನಾದ ಯೋಹಾನಾನನ ಬಳಿಗೆ ಬಂದರು.
- 15ಆದರೆ ನೆತನ್ಯನ ಮಗನಾದ ಇಷ್ಮಾಯೇಲನು ಎಂಟು ಮನುಷ್ಯರ ಸಂಗಡ ಯೋಹಾನಾನನಿಗೆ ತಪ್ಪಿಸಿಕೊಂಡು ಅಮ್ಮೋನ್ಯನ ಬಳಿಗೆ ಹೋದನು.
- 16ಆಗ ಕಾರೇಹನ ಮಗನಾದ ಯೋಹಾನಾನನೂ ತನ್ನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ತಾನು ನೆತನ್ಯನ ಮಗನಾದ ಇಷ್ಮಾಯೇಲನ ಕೈಯೊಳಗಿಂದ ಅವನು ಅಹೀಕಾಮನ ಮಗನಾದ ಗೆದಲ್ಯನನ್ನು ಕೊಂದುಹಾಕಿದ ತರುವಾಯ ತಪ್ಪಿಸಿಕೊಂಡ ಉಳಿದ ಜನರೆಲ್ಲರನ್ನು ಅಂದರೆ ಗಿಬ್ಯೋನಿ ನಿಂದ ತಾನು ತಿರುಗಿ ತಂದಿದ್ದ ಬಲಿಷ್ಠರಾದ ಯುದ್ಧದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಕಂಚುಕಿ ಯರನ್ನೂ ಮಿಚ್ಪದಿಂದ ಕರಕೊಂಡು ಹೊರಟು,
- 17ಐಗು ಪ್ತಕ್ಕೆ ಹೋಗುವದಕ್ಕೆ ಬೇತ್ಲೆಹೇಮಿನ ಬಳಿಯಲ್ಲಿರುವ ಕಿಮ್ಹಾಮನ ಛತ್ರದಲ್ಲಿ ಕಸ್ದೀಯರ ನಿಮಿತ್ತ ವಾಸ ಮಾಡಿದರು.ಬಾಬೆಲಿನ ಅರಸನು ದೇಶದ ಮೇಲೆ ನೇಮಿಸಿದ್ದ ಅಹೀಕಾಮನ ಮಗನಾದ ಗೆದಲ್ಯನನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ್ದ ರಿಂದಲೇ ಅವರಿಗೆ ಭಯಪಟ್ಟರು.
- 18ಬಾಬೆಲಿನ ಅರಸನು ದೇಶದ ಮೇಲೆ ನೇಮಿಸಿದ್ದ ಅಹೀಕಾಮನ ಮಗನಾದ ಗೆದಲ್ಯನನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ್ದ ರಿಂದಲೇ ಅವರಿಗೆ ಭಯಪಟ್ಟರು.
Cross references
- Jeremiah 43:4–7 ಯೆರೆಮೀಯ 43:4–7ಈ ಪ್ರಕಾರ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೂ ಜನರೆಲ್ಲರೂ ಯೆಹೂದ ದೇಶದಲ್ಲಿ ವಾಸಮಾಡುವ ಹಾಗೆ ಕರ್ತನ ಮಾತಿಗೆ ಕಿವಿಗೊಡಲಿಲ್ಲ. ಆದರೆ ಕಾರೇಹನ ಮಗನಾದ ಯೋಹಾನಾನನೂ ಸೈನ್ಯಾಧಿಪತಿಗಳೆಲ್ಲರೂ ತಾವು ಅಟ್ಟಿ ಬಿಟ್ಟಿದ್ದ ಎಲ್ಲಾ ಜನಾಂಗಗಳಿಂದ ಯೆಹೂದ ದೇಶದಲ್ಲಿ ವಾಸಮಾಡುವದಕ್ಕೆ ತಿರಿಗಿ ಬಂದ ಯೆಹೂದದಲ್ಲಿ ಉಳಿದವರನ್ನು ಅಂದರೆ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಅರಸನ ಕುಮಾರ್ತೆಯ ರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾ ನನು ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನ ಸಂಗಡ ಬಿಟ್ಟವರೆಲ್ಲರನ್ನೂ ಪ್ರವಾದಿಯಾದ ಯೆರೆವಿಾಯನನ್ನೂ ನೇರೀಯನ ಮಗನಾದ ಬಾರೂಕನನ್ನೂ ತೆಗೆದುಕೊಂಡು ಐಗುಪ್ತದೇಶಕ್ಕೆ ಹೋದರು. ಅವರು ಕರ್ತನ ಮಾತಿಗೆ ಕಿವಿಗೊಡಲಿಲ್ಲ; ಹೀಗೆ ಅವರು ತಹಪನೇಸಿಗೆ ಬಂದರು.
- Jeremiah 42:8 ಯೆರೆಮೀಯ 42:8ಆಗ ಅವನು ಕಾರೇಹನ ಮಗನಾದ ಯೋಹಾನಾನನ್ನೂ ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರನ್ನೂ ಕಿರಿಯರು ಮೊದಲುಗೊಂಡು ಹಿರಿಯರ ವರೆಗೆ ಜನರೆಲ್ಲರನ್ನೂ
- Jeremiah 41:10 ಯೆರೆಮೀಯ 41:10ಇಷ್ಮಾಯೇಲನು ಮಿಚ್ಪದ ಲ್ಲಿದ್ದ ಉಳಿದವರನ್ನೆಲ್ಲಾ ಅರಸನ ಕುಮಾರ್ತೆಯರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿಕೊಟ್ಟ ಉಳಿದ ಜನರೆಲ್ಲರನ್ನೂ ಸೆರೆಯಾಗಿ ಒಯ್ದನು; ನೆತನ್ಯನ ಮಗನಾದ ಇಷ್ಮಾಯೇಲನು ಅವರನ್ನು ಸೆರೆಯಾಗಿ ಒಯ್ದು ಅಮ್ಮೋನ್ಯನ ಮಕ್ಕಳ ಬಳಿಗೆ ದಾಟಿ ಹೋಗು ವದಕ್ಕೆ ಹೊರಟನು.
Original words (Hebrew)
- took · H3947לָקַח lâqach
- Johanan · H3110יוֹחָנָן Yôwchânân
- son · H1121בֵּן bên
- Kareah · H7143קָרֵחַ Qârêach
- captains · H8269שַׂר sar
- forces · H2428חַיִל chayil
- remnant · H7611שְׁאֵרִית shᵉʼêrîyth
- people · H5971עַם ʻam
- recovered · H7725שׁוּב shûwb
- Ishmael · H3458יִשְׁמָעֵאל Yishmâʻêʼl
- son · H1121בֵּן bên
- Nethaniah · H5418נְתַנְיָה Nᵉthanyâh
- Mizpah · H4709מִצְפָּה Mitspâh
- after · H310אַחַר ʼachar
- slain · H5221נָכָה nâkâh
- Gedaliah · H1436גְּדַּלְיָה Gᵉdalyâh
- son · H1121בֵּן bên
- Ahikam · H296אֲחִיקָם ʼĂchîyqâm
- mighty · H1397גֶּבֶר geber
- men · H582אֱנוֹשׁ ʼĕnôwsh
- war · H4421מִלְחָמָה milchâmâh
- women · H802אִשָּׁה ʼishshâh
- children · H2945טַף ṭaph
- eunuchs · H5631סָרִיס çârîyç
- again · H7725שׁוּב shûwb
- Gibeon · H1391גִּבְעוֹן Gibʻôwn