Jeremiah · chapter 41 · verse 17
Jeremiah 41:17 in Kannada
ಐಗು ಪ್ತಕ್ಕೆ ಹೋಗುವದಕ್ಕೆ ಬೇತ್ಲೆಹೇಮಿನ ಬಳಿಯಲ್ಲಿರುವ ಕಿಮ್ಹಾಮನ ಛತ್ರದಲ್ಲಿ ಕಸ್ದೀಯರ ನಿಮಿತ್ತ ವಾಸ ಮಾಡಿದರು.ಬಾಬೆಲಿನ ಅರಸನು ದೇಶದ ಮೇಲೆ ನೇಮಿಸಿದ್ದ ಅಹೀಕಾಮನ ಮಗನಾದ ಗೆದಲ್ಯನನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ್ದ ರಿಂದಲೇ ಅವರಿಗೆ ಭಯಪಟ್ಟರು.
Aigu ptakke hoguvadakke betlehemina baliyalliruva kimhaamana chhatradalli kasdeeyara nimitta vaasa maadidaru.baabelina arasanu deshada mele nemisidda aheekaamana maganaada gedalyanannu netanyana maganaada ishmaayelanu konduhaakidda rindale avarige bhayapattaru.
Jeremiah 41:17 in English
- King James Version (KJV)
- And they departed, and dwelt in the habitation of Chimham, which is by Beth-lehem, to go to enter into Egypt,
- World English Bible (WEB)
- They departed and lived in Geruth Chimham, which is by Bethlehem, to go to enter into Egypt
- American Standard Version (ASV)
- And they departed, and dwelt in Geruth Chimham, which is by Beth-lehem, to go to enter into Egypt,
- Bible in Basic English (BBE)
- And they went and were living in the resting-place of Chimham, which is near Beth-lehem on the way into Egypt,
- Darby Translation (DBY)
- and they departed, and dwelt at Geruth-Chimham, which is by Bethlehem, to go to enter into Egypt,
- Webster's Bible (WBS)
- And they departed, and dwelt in the habitation of Chimham, which [is] by Beth-lehem, to go to enter into Egypt,
- Young's Literal Translation (YLT)
- and they go and abide in the habitations of Chimham, that [are] near Beth-Lehem, to go to enter Egypt,
Read in context
- 15ಆದರೆ ನೆತನ್ಯನ ಮಗನಾದ ಇಷ್ಮಾಯೇಲನು ಎಂಟು ಮನುಷ್ಯರ ಸಂಗಡ ಯೋಹಾನಾನನಿಗೆ ತಪ್ಪಿಸಿಕೊಂಡು ಅಮ್ಮೋನ್ಯನ ಬಳಿಗೆ ಹೋದನು.
- 16ಆಗ ಕಾರೇಹನ ಮಗನಾದ ಯೋಹಾನಾನನೂ ತನ್ನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ತಾನು ನೆತನ್ಯನ ಮಗನಾದ ಇಷ್ಮಾಯೇಲನ ಕೈಯೊಳಗಿಂದ ಅವನು ಅಹೀಕಾಮನ ಮಗನಾದ ಗೆದಲ್ಯನನ್ನು ಕೊಂದುಹಾಕಿದ ತರುವಾಯ ತಪ್ಪಿಸಿಕೊಂಡ ಉಳಿದ ಜನರೆಲ್ಲರನ್ನು ಅಂದರೆ ಗಿಬ್ಯೋನಿ ನಿಂದ ತಾನು ತಿರುಗಿ ತಂದಿದ್ದ ಬಲಿಷ್ಠರಾದ ಯುದ್ಧದ ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಕಂಚುಕಿ ಯರನ್ನೂ ಮಿಚ್ಪದಿಂದ ಕರಕೊಂಡು ಹೊರಟು,
- 17ಐಗು ಪ್ತಕ್ಕೆ ಹೋಗುವದಕ್ಕೆ ಬೇತ್ಲೆಹೇಮಿನ ಬಳಿಯಲ್ಲಿರುವ ಕಿಮ್ಹಾಮನ ಛತ್ರದಲ್ಲಿ ಕಸ್ದೀಯರ ನಿಮಿತ್ತ ವಾಸ ಮಾಡಿದರು.ಬಾಬೆಲಿನ ಅರಸನು ದೇಶದ ಮೇಲೆ ನೇಮಿಸಿದ್ದ ಅಹೀಕಾಮನ ಮಗನಾದ ಗೆದಲ್ಯನನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ್ದ ರಿಂದಲೇ ಅವರಿಗೆ ಭಯಪಟ್ಟರು.
- 18ಬಾಬೆಲಿನ ಅರಸನು ದೇಶದ ಮೇಲೆ ನೇಮಿಸಿದ್ದ ಅಹೀಕಾಮನ ಮಗನಾದ ಗೆದಲ್ಯನನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ್ದ ರಿಂದಲೇ ಅವರಿಗೆ ಭಯಪಟ್ಟರು.
Cross references
- Jeremiah 42:14 ಯೆರೆಮೀಯ 42:14ನೀವು--ಇಲ್ಲ, ನಾವು ಐಗುಪ್ತದೇಶಕ್ಕೆ ಹೋಗುತ್ತೇವೆ; ಅಲ್ಲಿ ನಾವು ಯುದ್ಧ ವನ್ನು ನೋಡುವದಿಲ್ಲ, ತುತೂರಿಯ ಶಬ್ದವನ್ನು ಕೇಳುವ ದಿಲ್ಲ, ರೊಟ್ಟಿಯ ವಿಷಯ ಕ್ಷಾಮವಾಗುವದಿಲ್ಲ, ಅಲ್ಲಿ ವಾಸಮಾಡುವೆವೆಂದು ಹೇಳುವದಾದರೆ
- 2 Samuel 19:37–38 2 ಸಮುವೇಲನು 19:37–38ಅಪ್ಪಣೆ ಆದರೆ ನಿನ್ನ ಸೇವಕನಾದ ನಾನು ತಿರಿಗಿ ಹೋಗಿ ನನ್ನ ಪಟ್ಟಣದಲ್ಲಿ ನನ್ನ ತಂದೆ ತಾಯಿಗಳ ಸಮಾಧಿಯ ಬಳಿಯಲ್ಲಿ ಸಾಯುತ್ತೇನೆ. ಆದರೆ ಅರಸನಾದ ನನ್ನ ಒಡೆಯನ ಸಂಗಡ ಇಗೋ, ನಿನ್ನ ಸೇವಕನಾದ ಕಿಮ್ಹಾಮನು ಬರುವನು; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ಅವನಿಗೆ ಮಾಡು ಅಂದನು. ಅರಸನು--ಕಿಮ್ಹಾಮನು ನನ್ನ ಸಂಗಡ ಬರಲಿ; ನಿನ್ನ ದೃಷ್ಟಿಗೆ ಒಳ್ಳೇದಾಗಿರುವದನ್ನು ನಾನು ಅವನಿಗೆ ಮಾಡುವೆನು; ನಿನಗೆ ನನ್ನಿಂದ ಬೇಕಾದದ್ದೆಲ್ಲಾ ಮಾಡುವೆನು ಅಂದನು.
- Jeremiah 42:19 ಯೆರೆಮೀಯ 42:19ಯೆಹೂದದ ಶೇಷವೇ, ಕರ್ತನು ನಿಮ್ಮ ವಿಷಯ ಹೇಳಿದ್ದೇನಂದರೆ--ಐಗುಪ್ತಕ್ಕೆ ಹೋಗ ಬೇಡಿರಿ; ನಾನು ಈ ಹೊತ್ತು ನಿಮಗೆ ಸಾಕ್ಷಿ ಕೊಟ್ಟಿದ್ದೇ ನೆಂದು ಚೆನ್ನಾಗಿ ತಿಳುಕೊಳ್ಳಿರಿ. ನಿಶ್ಚಯವಾಗಿ ಸ್ವಂತ ಪ್ರಾಣಗಳಿಗೆ ವಿರೋಧವಾಗಿ ಮೋಸಮಾಡಿದ್ದೀರಿ;
- Jeremiah 43:7 ಯೆರೆಮೀಯ 43:7ಅವರು ಕರ್ತನ ಮಾತಿಗೆ ಕಿವಿಗೊಡಲಿಲ್ಲ; ಹೀಗೆ ಅವರು ತಹಪನೇಸಿಗೆ ಬಂದರು.
- Isaiah 30:2–3 ಯೆಶಾಯ 30:2–3ಫರೋಹನ ಬಲದಲ್ಲಿ ತಾವು ಬಲಗೊಳ್ಳುವ ಹಾಗೆ ಯೂ ಐಗುಪ್ತದ ನೆರಳಿನಲ್ಲಿ ಭರವಸವಿಟ್ಟು ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿ ದ್ದಾರೆ. ಆದಕಾರಣ ಫರೋಹನ ಬಲವು ನಿಮಗೆ ನಾಚಿಕೆಯೂ ಐಗುಪ್ತದ ನೆರಳಿನ ಭರವಸದಿಂದ ನಿಮ ಗೆ ನಿಂದೆಯೂ ಉಂಟಾಗುವದು.