Jeremiah · chapter 41 · verse 2
Jeremiah 41:2 in Kannada
ಆಗ ನೆತನ್ಯನ ಮಗನಾದ ಇಷ್ಮಾಯೇಲನು ತನ್ನ ಸಂಗಡ ಇದ್ದ ಹತ್ತು ಮಂದಿ ಮನುಷ್ಯರ ಸಹಿತವಾಗಿ ಎದ್ದು ಬಾಬೆಲಿನ ಅರಸನು ದೇಶದ ಮೇಲೆ ನೇಮಿಸಿದ್ದ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದುಹಾಕಿ ದರು.
Aaga netanyana maganaada ishmaayelanu tanna sangada idda hattu mandi manushyara sahitavaagi eddu baabelina arasanu deshada mele nemisidda shaaphaanana maganaada aheekaamana maganaada gedalyanannu kattiyinda hodedu konduhaaki daru.
Jeremiah 41:2 in English
- King James Version (KJV)
- Then arose Ishmael the son of Nethaniah, and the ten men that were with him, and smote Gedaliah the son of Ahikam the son of Shaphan with the sword, and slew him, whom the king of Babylon had made governor over the land.
- World English Bible (WEB)
- Then Ishmael the son of Nethaniah arose, and the ten men who were with him, and struck Gedaliah the son of Ahikam the son of Shaphan with the sword and killed him, whom the king of Babylon had made governor over the land.
- American Standard Version (ASV)
- Then arose Ishmael the son of Nethaniah, and the ten men that were with him, and smote Gedaliah the son of Ahikam the son of Shaphan with the sword, and slew him, whom the king of Babylon had made governor over the land.
- Bible in Basic English (BBE)
- Then Ishmael, the son of Nethaniah, and the ten men who were with him, got up, and attacking Gedaliah, the son of Ahikam, the son of Shaphan, with the sword, put to death him whom the king of Babylon had made ruler over the land.
- Darby Translation (DBY)
- And Ishmael the son of Nethaniah arose, and the ten men that were with him, and smote Gedaliah the son of Ahikam the son of Shaphan with the sword, and killed him, whom the king of Babylon had appointed over the land.
- Webster's Bible (WBS)
- Then arose Ishmael the son of Nethaniah, and the ten men that were with him, and smote Gedaliah the son of Ahikam, the son of Shaphan with the sword, and slew him, whom the king of Babylon had made governor over the land.
- Young's Literal Translation (YLT)
- And Ishmael son of Nethaniah riseth, and the ten men who have been with him, and they smite Gedaliah son of Ahikam, son of Shaphan, with the sword, and he putteth him to death whom the king of Babylon hath appointed over the land.
Read in context
- 1ಏಳನೇ ತಿಂಗಳಲ್ಲಿ ಆದದ್ದೇನಂದರೆ--ಅರಸನ ಸಂತಾನದವನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದಂಥ ಎಲೀಷಾಮನ ಮಗನಾದ ನೆತನ್ಯನ ಮಗನಾದ ಇಷ್ಮಾಯೇಲನೂ ಅವನ ಸಂಗಡ ಹತ್ತು ಮಂದಿ ಮನುಷ್ಯರೂ ಅಹೀಕಾ ಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು; ಅವರು ಅಲ್ಲಿ ಮಿಚ್ಪದಲ್ಲಿಯೇ ಊಟಮಾಡಿದರು.
- 2ಆಗ ನೆತನ್ಯನ ಮಗನಾದ ಇಷ್ಮಾಯೇಲನು ತನ್ನ ಸಂಗಡ ಇದ್ದ ಹತ್ತು ಮಂದಿ ಮನುಷ್ಯರ ಸಹಿತವಾಗಿ ಎದ್ದು ಬಾಬೆಲಿನ ಅರಸನು ದೇಶದ ಮೇಲೆ ನೇಮಿಸಿದ್ದ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದುಹಾಕಿ ದರು.
- 3ಇದಲ್ಲದೆ ಗೆದಲ್ಯನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರೆಲ್ಲರನ್ನೂ ಅಲ್ಲಿ ಸಿಕ್ಕಿದ ಕಸ್ದೀಯರೆಲ್ಲರನ್ನೂ ಯುದ್ಧಸ್ಥರನ್ನೂ ಇಷ್ಮಾಯೇಲನು ಕೊಂದುಹಾಕಿದನು.
- 4ಅವನು ಗೆದಲ್ಯನನ್ನು ಕೊಂದುಹಾಕಿದ ಎರಡನೇ ದಿನದಲ್ಲಿ ಅದು ಯಾರಿಗೂ ತಿಳಿಯದಿರುವಾಗ
Cross references
- 2 Kings 25:25 2 ಅರಸುಗಳು 25:25ಆದರೆ ಏಳನೇ ತಿಂಗಳಲ್ಲಿ ರಾಜ ಸಂತಾನದವನಾದ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇ ಲನು ಅವನ ಸಂಗಡ ಹತ್ತು ಮಂದಿ ಬಂದು ಗೆದಲ್ಯ ನನ್ನೂ ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ ಕಸ್ದೀಯರನ್ನೂ ಹೊಡೆದು ಕೊಂದುಹಾಕಿದರು.
- Jeremiah 40:5 ಯೆರೆಮೀಯ 40:5ಯೆರೆವಿಾಯನು ಇನ್ನು ಹಿಂತಿ ರುಗದೆ ಇರುವಾಗ ನೆಬೂಜರದಾನನು ಹೇಳಿದ್ದೇ ನಂದರೆ--ಬಾಬೆಲಿನ ಅರಸನು ಯೆಹೂದದ ಪಟ್ಟಣ ಗಳ ಮೇಲೆ ಅಧಿಕಾರಿಯಾಗಿ ಇಟ್ಟ ಶಾಫಾನನ ಮಗ ನಾದ ಅಹೀಕಾಮನ ಮಗನಾದ ಗೆದಲ್ಯನ ಬಳಿಗೆ ತಿರುಗಿಕೋ, ಅವನ ಸಂಗಡ ಜನರೊಳಗೆ ವಾಸ ಮಾಡು; ಇಲ್ಲವೆ ಎಲ್ಲಿ ಹೋಗುವದಕ್ಕೆ ನಿನಗೆ ಸರಿಯಾಗಿ ಕಾಣುತ್ತದೋ ಅಲ್ಲಿಗೆ ಹೋಗು ಅಂದನು. ಆಗ ಕಾವಲಿನವರ ಅಧಿಪತಿಯು ಅವನಿಗೆ ಆಹಾರವನ್ನೂ ಬಹುಮಾನವನ್ನೂ ಕೊಟ್ಟು ಕಳುಹಿಸಿಬಿಟ್ಟನು.
- Jeremiah 40:7 ಯೆರೆಮೀಯ 40:7ಆಗ ಸೀಮೆಯಲ್ಲಿರುವ ಸೈನ್ಯಾಧಿಪತಿಗಳೆಲಾ ಅವರೂ ತಮ್ಮ ಮನುಷ್ಯರೂ ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶದ ಮೇಲೆ ನೇಮಿಸಿದನೆಂದು ಬಾಬೆಲಿಗೆ ಒಯ್ಯಲ್ಪಡದೆ ಇದ್ದ ಗಂಡ ಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ದೇಶದ ಬಡವ ರನ್ನೂ ಅವನಿಗೆ ಒಪ್ಪಿಸಿದ್ದನೆಂದು ಕೇಳಿದಾಗ;
- 2 Samuel 20:9–10 2 ಸಮುವೇಲನು 20:9–10ಆಗ ಯೋವಾಬನು ಅಮಾಸನಿಗೆ--ನನ್ನ ಸಹೋದರನೇ, ಕ್ಷೇಮವೋ ಅಂದನು. ಯೋವಾಬನು ಮುದ್ದಿಡುವುದಕ್ಕೋಸ್ಕರ ತನ್ನ ಬಲಗೈಯಿಂದ ಅವನ ಗಡ್ಡವನ್ನು ಹಿಡಿದನು. ಆದರೆ ಅಮಾಸನು ಯೋವಾಬನ ಕೈಯಲ್ಲಿದ್ದ ಕತ್ತಿ ಯನ್ನು ಗಮನಿಸದಿದ್ದಾಗ ಯೋವಾಬನು ಅವನನ್ನು ಕರುಳುಗಳು ಹೊರಬರುವ ಹಾಗೆ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ತಿವಿದನು. ಎರಡನೇ ಸಾರಿ ಹೊಡೆಯಲಿಲ್ಲ, ಅವನು ಸತ್ತನು. ಯೋವಾಬನೂ ಅವನ ಸಹೋದರನಾದ ಅಬೀಷೈಯೂ ಬಿಕ್ರೀಯ ಮಗನಾದ ಶೆಬನನ್ನು ಹಿಂದಟ್ಟಿದರು.
- Psalm 109:5 ಕೀರ್ತನೆಗಳು 109:5ನನ್ನ ಮೇಲಿಗೆ ಬದಲಾಗಿ ಕೇಡನ್ನೂ ಪ್ರೀತಿಗೆ ಬದಲಾಗಿ ಹಗೆಯನ್ನೂ ನನಗೆ ವಿರೋಧ ವಾಗಿ ಮಾಡಿದ್ದಾರೆ.
- 2 Samuel 3:27 2 ಸಮುವೇಲನು 3:27ಅಬ್ನೇರನು ಹೆಬ್ರೋನಿಗೆ ತಿರಿಗಿ ಬಂದ ತರುವಾಯ ಯೋವಾಬನು ಬಾಗಲಲ್ಲಿ ಅವನ ಸಂಗಡ ಸಮಾಧಾನವಾಗಿ ಮಾತ ನಾಡಿ ಅವನನ್ನು ಒಂದು ಕಡೆ ಕರಕೊಂಡು ಹೋಗಿ ತನ್ನ ತಮ್ಮನಾದ ಅಸಾಹೇಲನ ರಕ್ತಾಪರಾಧದ ನಿಮಿತ್ತ ಅಲ್ಲಿ ಅವನ ಪಕ್ಕೆಯ ಐದನೇ ಎಲುಬಿನಲ್ಲಿ ಇರಿದು ಕೊಂದುಹಾಕಿದನು.
- Psalm 41:9 ಕೀರ್ತನೆಗಳು 41:9ಹೌದು, ನನ್ನ ರೊಟ್ಟಿಯನ್ನು ತಿಂದಂಥ, ನಾನು ಭರವಸವಿಟ್ಟಂಥ, ನನ್ನ ಆಪ್ತ ಸ್ನೇಹಿತನು ನನಗೆ ವಿರೋಧವಾಗಿ ತನ್ನ ಕಾಲನ್ನು ಅಡ್ಡಗೊಟ್ಟಿದ್ದಾನೆ.
Original words (Hebrew)
- arose · H6965קוּם qûwm
- Ishmael · H3458יִשְׁמָעֵאל Yishmâʻêʼl
- son · H1121בֵּן bên
- Nethaniah · H5418נְתַנְיָה Nᵉthanyâh
- ten · H6235עֶשֶׂר ʻeser
- men · H582אֱנוֹשׁ ʼĕnôwsh
- smote · H5221נָכָה nâkâh
- Gedaliah · H1436גְּדַּלְיָה Gᵉdalyâh
- son · H1121בֵּן bên
- Ahikam · H296אֲחִיקָם ʼĂchîyqâm
- son · H1121בֵּן bên
- Shaphan · H8227שָׁפָן shâphân
- sword · H2719חֶרֶב chereb
- slew · H4191מוּת mûwth
- king · H4428מֶלֶךְ melek
- Babylon · H894בָּבֶל Bâbel
- governor · H6485פָּקַד pâqad
- land · H776אֶרֶץ ʼerets