Skip to content
ThuthiThuthiThuthi
Jeremiah · chapter 41 · verse 3

Jeremiah 41:3 in Kannada

ಇದಲ್ಲದೆ ಗೆದಲ್ಯನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರೆಲ್ಲರನ್ನೂ ಅಲ್ಲಿ ಸಿಕ್ಕಿದ ಕಸ್ದೀಯರೆಲ್ಲರನ್ನೂ ಯುದ್ಧಸ್ಥರನ್ನೂ ಇಷ್ಮಾಯೇಲನು ಕೊಂದುಹಾಕಿದನು.

Idallade gedalyana sangada michpadallidda yehoodyarellarannoo alli sikkida kasdeeyarellarannoo yuddhastharannoo ishmaayelanu konduhaakidanu.

Jeremiah 41:3 in English

King James Version (KJV)
Ishmael also slew all the Jews that were with him, [even] with Gedaliah, at Mizpah, and the Chaldeans that were found there, [and] the men of war.
World English Bible (WEB)
Ishmael also killed all the Jews who were with Gedaliah at Mizpah, and the Chaldean men of war who were found there.
American Standard Version (ASV)
Ishmael also slew all the Jews that were with him, [to wit], with Gedaliah, at Mizpah, and the Chaldeans that were found there, the men of war.
Bible in Basic English (BBE)
And Ishmael put to death all the Jews who were with him, even with Gedaliah, at Mizpah, and the Chaldaean men of war.
Darby Translation (DBY)
And Ishmael smote all the Jews that were with him, with Gedaliah, at Mizpah, and the Chaldeans that were found there, the men of war.
Webster's Bible (WBS)
Ishmael also slew all the Jews that were with him, [even] with Gedaliah, at Mizpah, and the Chaldeans that were found there, [and] the men of war.
Young's Literal Translation (YLT)
And all the Jews who have been with him, with Gedaliah, in Mizpah, and the Chaldeans who have been found there — the men of war — hath Ishmael smitten.

Read in context

  1. 1ಏಳನೇ ತಿಂಗಳಲ್ಲಿ ಆದದ್ದೇನಂದರೆ--ಅರಸನ ಸಂತಾನದವನೂ ಅರಸನ ಪ್ರಧಾನರಲ್ಲಿ ಒಬ್ಬನೂ ಆದಂಥ ಎಲೀಷಾಮನ ಮಗನಾದ ನೆತನ್ಯನ ಮಗನಾದ ಇಷ್ಮಾಯೇಲನೂ ಅವನ ಸಂಗಡ ಹತ್ತು ಮಂದಿ ಮನುಷ್ಯರೂ ಅಹೀಕಾ ಮನ ಮಗನಾದ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು; ಅವರು ಅಲ್ಲಿ ಮಿಚ್ಪದಲ್ಲಿಯೇ ಊಟಮಾಡಿದರು.
  2. 2ಆಗ ನೆತನ್ಯನ ಮಗನಾದ ಇಷ್ಮಾಯೇಲನು ತನ್ನ ಸಂಗಡ ಇದ್ದ ಹತ್ತು ಮಂದಿ ಮನುಷ್ಯರ ಸಹಿತವಾಗಿ ಎದ್ದು ಬಾಬೆಲಿನ ಅರಸನು ದೇಶದ ಮೇಲೆ ನೇಮಿಸಿದ್ದ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದುಹಾಕಿ ದರು.
  3. 3ಇದಲ್ಲದೆ ಗೆದಲ್ಯನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರೆಲ್ಲರನ್ನೂ ಅಲ್ಲಿ ಸಿಕ್ಕಿದ ಕಸ್ದೀಯರೆಲ್ಲರನ್ನೂ ಯುದ್ಧಸ್ಥರನ್ನೂ ಇಷ್ಮಾಯೇಲನು ಕೊಂದುಹಾಕಿದನು.
  4. 4ಅವನು ಗೆದಲ್ಯನನ್ನು ಕೊಂದುಹಾಕಿದ ಎರಡನೇ ದಿನದಲ್ಲಿ ಅದು ಯಾರಿಗೂ ತಿಳಿಯದಿರುವಾಗ
  5. 5ಶೆಕೆಮ್‌ನಿಂದಲೂ ಶಿಲೋವಿನಿಂದಲೂ ಸಮಾರ್ಯ ದಿಂದಲೂ ಎಂಭತ್ತು ಮಂದಿ ಮನುಷ್ಯರು ಗಡ್ಡವನ್ನು ಕ್ಷೌರಮಾಡಿದವರಾಗಿಯೂ ವಸ್ತ್ರಗಳನ್ನು ಹರಕೊಂಡವ ರಾಗಿಯೂ ತಮ್ಮನ್ನು ಕೊಯ್ದುಕೊಂಡವರಾಗಿಯೂ ಕರ್ತನ ಆಲಯಕ್ಕೆ ತರುವದಕ್ಕೋಸ್ಕರ ಕಾಣಿಕೆಯನ್ನೂ ಧೂಪವನ್ನೂ ಕೈಯಲ್ಲಿ ತಕ್ಕೊಂಡು ಬಂದರು.
Read all of Jeremiah 41

Cross references

Original words (Hebrew)

Jeremiah 41:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.