Jeremiah · chapter 41 · verse 4
Jeremiah 41:4 in Kannada
ಅವನು ಗೆದಲ್ಯನನ್ನು ಕೊಂದುಹಾಕಿದ ಎರಡನೇ ದಿನದಲ್ಲಿ ಅದು ಯಾರಿಗೂ ತಿಳಿಯದಿರುವಾಗ
Avanu gedalyanannu konduhaakida eradane dinadalli adu yaarigoo tiliyadiruvaaga
Jeremiah 41:4 in English
- King James Version (KJV)
- And it came to pass the second day after he had slain Gedaliah, and no man knew [it],
- World English Bible (WEB)
- The second day after he had killed Gedaliah, and no man knew it,
- American Standard Version (ASV)
- And it came to pass the second day after he had slain Gedaliah, and no man knew it,
- Bible in Basic English (BBE)
- Now on the second day after he had put Gedaliah to death, when no one had knowledge of it,
- Darby Translation (DBY)
- And it came to pass the second day after he had killed Gedaliah, and no man knew it,
- Webster's Bible (WBS)
- And it came to pass the second day after he had slain Gedaliah, and no man knew [it] ,
- Young's Literal Translation (YLT)
- And it cometh to pass, on the second day of the putting of Gedaliah to death, (and no one hath known,)
Read in context
- 2ಆಗ ನೆತನ್ಯನ ಮಗನಾದ ಇಷ್ಮಾಯೇಲನು ತನ್ನ ಸಂಗಡ ಇದ್ದ ಹತ್ತು ಮಂದಿ ಮನುಷ್ಯರ ಸಹಿತವಾಗಿ ಎದ್ದು ಬಾಬೆಲಿನ ಅರಸನು ದೇಶದ ಮೇಲೆ ನೇಮಿಸಿದ್ದ ಶಾಫಾನನ ಮಗನಾದ ಅಹೀಕಾಮನ ಮಗನಾದ ಗೆದಲ್ಯನನ್ನು ಕತ್ತಿಯಿಂದ ಹೊಡೆದು ಕೊಂದುಹಾಕಿ ದರು.
- 3ಇದಲ್ಲದೆ ಗೆದಲ್ಯನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರೆಲ್ಲರನ್ನೂ ಅಲ್ಲಿ ಸಿಕ್ಕಿದ ಕಸ್ದೀಯರೆಲ್ಲರನ್ನೂ ಯುದ್ಧಸ್ಥರನ್ನೂ ಇಷ್ಮಾಯೇಲನು ಕೊಂದುಹಾಕಿದನು.
- 4ಅವನು ಗೆದಲ್ಯನನ್ನು ಕೊಂದುಹಾಕಿದ ಎರಡನೇ ದಿನದಲ್ಲಿ ಅದು ಯಾರಿಗೂ ತಿಳಿಯದಿರುವಾಗ
- 5ಶೆಕೆಮ್‌ನಿಂದಲೂ ಶಿಲೋವಿನಿಂದಲೂ ಸಮಾರ್ಯ ದಿಂದಲೂ ಎಂಭತ್ತು ಮಂದಿ ಮನುಷ್ಯರು ಗಡ್ಡವನ್ನು ಕ್ಷೌರಮಾಡಿದವರಾಗಿಯೂ ವಸ್ತ್ರಗಳನ್ನು ಹರಕೊಂಡವ ರಾಗಿಯೂ ತಮ್ಮನ್ನು ಕೊಯ್ದುಕೊಂಡವರಾಗಿಯೂ ಕರ್ತನ ಆಲಯಕ್ಕೆ ತರುವದಕ್ಕೋಸ್ಕರ ಕಾಣಿಕೆಯನ್ನೂ ಧೂಪವನ್ನೂ ಕೈಯಲ್ಲಿ ತಕ್ಕೊಂಡು ಬಂದರು.
- 6ಆಗ ನೆತನ್ಯನ ಮಗನಾದ ಇಷ್ಮಾಯೇಲನು ಮಿಚ್ಪದಿಂದ ಹೊರಟು, ಅಳುತ್ತಲೇ ಅವರ ಎದುರಿಗೆ ಹೋದನು; ಅವರನ್ನು ಎದುರುಗೊಂಡ ಮೇಲೆ ಅವರಿಗೆ--ಅಹೀಕಾ ಮನ ಮಗನಾದ ಗೆದಲ್ಯನ ಬಳಿಗೆ ಬನ್ನಿ ಅಂದನು.
Cross references
- Psalm 52:1–2 ಕೀರ್ತನೆಗಳು 52:1–2ಓ ಪರಾಕ್ರಮಿಯೇ, ಕೆಟ್ಟತನದಲ್ಲಿ ನಿನ್ನ ಷ್ಟಕ್ಕೆ ನೀನೇ ಹೆಚ್ಚಳಪಡುವದು ಯಾಕೆ? ದೇವರ ಒಳ್ಳೇತನವು ಯಾವಾಗಲೂ ಇರುವದು. ಮೋಸ ಮಾಡುವ ಹದವಾದ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡುಗಳನ್ನು ಕಲ್ಪಿಸುತ್ತದೆ.
- 1 Samuel 27:11 1 ಸಮುವೇಲನು 27:11ದಾವೀದನು ಹೀಗೇಕೆ ಮಾಡಿದ ನೆಂದೂ ಅವನು ಫಿಲಿಷ್ಟಿಯರ ಸೀಮೆಯಲ್ಲಿ ವಾಸ ವಾಗಿರುವ ದಿನಗಳೆಲ್ಲಾ ಇದು ಅವನ ಮರ್ಯಾದೆ ಎಂದೂ ಅವರು ತನಗೆ ವಿರೋಧವಾಗಿ ಗತ್ ಪಟ್ಟಣಕ್ಕೆ ವರ್ತಮಾನವನ್ನು ತಕ್ಕೊಂಡು ಬಾರದ ಹಾಗೆ ಒಬ್ಬ ಪುರುಷನನ್ನಾದರೂ ಸ್ತ್ರೀಯನ್ನಾದರೂ ಬದುಕಗೊಡಿ ಸಲಿಲ್ಲ.ಆಕೀಷನು ದಾವೀದನನ್ನು ನಂಬಿ--ಇವನು ತನ್ನ ಜನರಾದ ಇಸ್ರಾಯೇಲ್ಯರಿಗೆ ಅಸಹ್ಯವಾದನು. ಆದದರಿಂದ ಇವನು ಎಂದೆಂದಿಗೂ ನನ್ನ ದಾಸನಾಗಿ ರುವನು ಅಂದನು.