Jeremiah · chapter 41 · verse 6
Jeremiah 41:6 in Kannada
ಆಗ ನೆತನ್ಯನ ಮಗನಾದ ಇಷ್ಮಾಯೇಲನು ಮಿಚ್ಪದಿಂದ ಹೊರಟು, ಅಳುತ್ತಲೇ ಅವರ ಎದುರಿಗೆ ಹೋದನು; ಅವರನ್ನು ಎದುರುಗೊಂಡ ಮೇಲೆ ಅವರಿಗೆ--ಅಹೀಕಾ ಮನ ಮಗನಾದ ಗೆದಲ್ಯನ ಬಳಿಗೆ ಬನ್ನಿ ಅಂದನು.
Aaga netanyana maganaada ishmaayelanu michpadinda horatu, aluttale avara edurige hodanu; avarannu edurugonda mele avarige--aheekaa mana maganaada gedalyana balige banni andanu.
Jeremiah 41:6 in English
- King James Version (KJV)
- And Ishmael the son of Nethaniah went forth from Mizpah to meet them, weeping all along as he went: and it came to pass, as he met them, he said unto them, Come to Gedaliah the son of Ahikam.
- World English Bible (WEB)
- Ishmael the son of Nethaniah went out from Mizpah to meet them, weeping all along as he went, and as he met them, he said to them, “Come to Gedaliah the son of Ahikam.”
- American Standard Version (ASV)
- And Ishmael the son of Nethaniah went forth from Mizpah to meet them, weeping all along as he went: and it came to pass, as he met them, he said unto them, Come to Gedaliah the son of Ahikam.
- Bible in Basic English (BBE)
- And Ishmael, the son of Nethaniah, went out from Mizpah with the purpose of meeting them, weeping on his way: and it came about that when he was face to face with them he said, Come to Gedaliah, the son of Ahikam.
- Darby Translation (DBY)
- And Ishmael the son of Nethaniah went forth from Mizpah to meet them, weeping all along as he went; and it came to pass when he met them, he said unto them, Come to Gedaliah the son of Ahikam.
- Webster's Bible (WBS)
- And Ishmael the son of Nethaniah went forth from Mizpah to meet them, weeping all along as he went: and it came to pass, as he met them, he said to them, Come to Gedaliah the son of Ahikam.
- Young's Literal Translation (YLT)
- And Ishmael son of Nethaniah goeth forth to meet them, from Mizpah, going on and weeping, and it cometh to pass, at meeting them, that he saith unto them, 'Come in unto Gedaliah son of Ahikam.'
Read in context
- 4ಅವನು ಗೆದಲ್ಯನನ್ನು ಕೊಂದುಹಾಕಿದ ಎರಡನೇ ದಿನದಲ್ಲಿ ಅದು ಯಾರಿಗೂ ತಿಳಿಯದಿರುವಾಗ
- 5ಶೆಕೆಮ್ನಿಂದಲೂ ಶಿಲೋವಿನಿಂದಲೂ ಸಮಾರ್ಯ ದಿಂದಲೂ ಎಂಭತ್ತು ಮಂದಿ ಮನುಷ್ಯರು ಗಡ್ಡವನ್ನು ಕ್ಷೌರಮಾಡಿದವರಾಗಿಯೂ ವಸ್ತ್ರಗಳನ್ನು ಹರಕೊಂಡವ ರಾಗಿಯೂ ತಮ್ಮನ್ನು ಕೊಯ್ದುಕೊಂಡವರಾಗಿಯೂ ಕರ್ತನ ಆಲಯಕ್ಕೆ ತರುವದಕ್ಕೋಸ್ಕರ ಕಾಣಿಕೆಯನ್ನೂ ಧೂಪವನ್ನೂ ಕೈಯಲ್ಲಿ ತಕ್ಕೊಂಡು ಬಂದರು.
- 6ಆಗ ನೆತನ್ಯನ ಮಗನಾದ ಇಷ್ಮಾಯೇಲನು ಮಿಚ್ಪದಿಂದ ಹೊರಟು, ಅಳುತ್ತಲೇ ಅವರ ಎದುರಿಗೆ ಹೋದನು; ಅವರನ್ನು ಎದುರುಗೊಂಡ ಮೇಲೆ ಅವರಿಗೆ--ಅಹೀಕಾ ಮನ ಮಗನಾದ ಗೆದಲ್ಯನ ಬಳಿಗೆ ಬನ್ನಿ ಅಂದನು.
- 7ಆಗ ಆದದ್ದೇನಂದರೆ--ಅವರು ಪಟ್ಟಣದ ಮಧ್ಯಕ್ಕೆ ಬಂದಾಗ ನೆತನ್ಯನ ಮಗನಾದ ಇಷ್ಮಾಯೇಲನೂ ತನ್ನ ಸಂಗಡ ಇದ್ದ ಮನುಷ್ಯರೂ ಅವರನ್ನು ಕೊಂದು ಕುಣಿಯೊಳಗೆ ಹಾಕಿಬಿಟ್ಟರು.
- 8ಆದರೆ--ನಮ್ಮನ್ನು ಕೊಂದುಹಾಕಬೇಡ; ಯಾಕಂದರೆ ನಮಗೆ ಹೊಲದಲ್ಲಿ, ಗೋಧಿ, ಜವೆಗೋಧಿ, ಎಣ್ಣೆ, ಜೇನು, ಇರುವ ನಿಕ್ಷೇಪಗ ಳುಂಟೆಂದು ಹೇಳಿದ ಹತ್ತು ಮಂದಿ ಮನುಷ್ಯರು ಅವರಲ್ಲಿ ಸಿಕ್ಕಿದರು; ಆದದರಿಂದ ಅವನು ಹಿಂತೆಗೆದು ಅವರನ್ನು ಅವರ ಸಹೋದರರ ಮಧ್ಯದಲ್ಲಿ ಕೊಂದು ಹಾಕಲಿಲ್ಲ.
Cross references
- Jeremiah 50:4 ಯೆರೆಮೀಯ 50:4ಆ ದಿವಸಗಳಲ್ಲಿಯೂ ಕಾಲ ದಲ್ಲಿಯೂ ಇಸ್ರಾಯೇಲಿನ ಮಕ್ಕಳು ಬರುವರು; ಅವರೂ ಯೆಹೂದನ ಮಕ್ಕಳೂ ಒಟ್ಟಾಗಿ ಕೂಡಿ ಕೊಳ್ಳುವರೆಂದು ಕರ್ತನು ಅನ್ನುತ್ತಾನೆ. ಅವರು ಅಳುತ್ತಾ ಹೋಗಿ, ತಮ್ಮ ದೇವರಾದ ಕರ್ತನನ್ನು ಹುಡುಕುವರು.
- 2 Samuel 3:16 2 ಸಮುವೇಲನು 3:16ಅವಳ ಗಂಡನು ಅವಳ ಸಂಗಡ ಬಹುರೀಮಿನ ವರೆಗೂ ಅಳುತ್ತಾ ಅವಳ ಹಿಂದೆ ಹೋದನು. ಆಗ ಅಬ್ನೇರನು ಅವನಿಗೆತಿರುಗಿ ಹೋಗು ಅಂದನು; ಅವನು ತಿರುಗಿ ಹೋದನು.
- Proverbs 26:23–26 ಜ್ಞಾನೋಕ್ತಿಗಳು 26:23–26ಉರಿಯುವ ತುಟಿ ಗಳೂ ಕೆಟ್ಟಹೃದಯವೂ ಬೆಳ್ಳಿಯ ಕಿಟ್ಟದಿಂದ ಮುಚ್ಚ ಲ್ಪಟ್ಟ ಬೋಕಿಯಂತೆ ಇದೆ. ಹಗೆಮಾಡುವವನು ತನ್ನ ತುಟಿಗಳಿಂದ ಮೋಸವನ್ನು ನಟಿಸುತ್ತಾನೆ, ತನ್ನ ಅಂತರಂಗದಲ್ಲಿ ಮೋಸವನ್ನು ಇಟ್ಟುಕೊಳ್ಳುತ್ತಾನೆ. ಸವಿ ಮಾತನ್ನಾಡಿದರೆ ಅವನನ್ನು ನಂಬಬೇಡ; ಅವನ ಹೃದಯದಲ್ಲಿ ಏಳು ಅಸಹ್ಯಗಳಿವೆ. ಯಾವನ ಹಗೆ ತನವು ಮೋಸದಿಂದ ಮುಚ್ಚಲ್ಪಟ್ಟಿದೆಯೋ ಅವನ ಕೆಟ್ಟತನವು ಸಭೆಯಲ್ಲಿ ಬಯಲಾಗುವದು.
- 2 Samuel 1:2–16 2 ಸಮುವೇಲನು 1:2–16ಇಗೋ, ಮೂರನೆಯ ದಿನದಲ್ಲಿ ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡಿದ್ದ ಒಬ್ಬ ಮನುಷ್ಯನು ಸೌಲನ ಬಳಿಯಿಂದಲೂ ಪಾಳೆಯಿಂದಲೂ ಹೊರಟು ದಾವೀ ದನ ಬಳಿಗೆ ಬಂದು ನೆಲದ ಮೇಲೆ ಬಿದ್ದು ಅವ ನಿಗೆ ವಂದಿಸಿದನು. ದಾವೀದನು ಅವನಿಗೆ--ನೀನು ಎಲ್ಲಿಂದ ಬಂದಿ ಅಂದನು. ಅದಕ್ಕವನು--ಇಸ್ರಾಯೇ ಲಿನ ದಂಡಿನಿಂದ ತಪ್ಪಿಸಿಕೊಂಡು ಬಂದೆನು ಅಂದನು. ದಾವೀದನು ಅವನಿಗೆ--ನಡೆದ ವರ್ತಮಾನವೇನು? ನೀನು ನನಗೆ ತಿಳಿಸು ಅಂದನು. ಅವನು--ಜನರು ಯುದ್ಧದಿಂದ ಓಡಿಹೋದರು; ಜನರಲ್ಲಿ ಅನೇಕರು ಸತ್ತುಬಿದ್ದರು; ಸೌಲನೂ ಅವನ ಮಗನಾದ ಯೋನಾ ತಾನನೂ ಸತ್ತರು ಅಂದನು. ದಾವೀದನು ತನಗೆ ವರ್ತಮಾನ ಹೇಳಿದ ಯೌವನಸ್ಥನಿಗೆ--ಸೌಲನೂ ಅವನ ಮಗನಾದ ಯೋನಾತಾನನೂ ಸತ್ತರೆಂದು ನಿನಗೆ ಹೇಗೆ ತಿಳಿಯಿತು ಅಂದನು. ಅವನಿಗೆ ವರ್ತ ಮಾನ ಹೇಳಿದ ಯೌವನಸ್ಥನು--ನಾನು ಸುಮ್ಮನೆ ಗಿಲ್ಬೋವ ಬೆಟ್ಟದಲ್ಲಿ ಬಂದಿದ್ದೆನು. ಅಲ್ಲಿ ಇಗೋ, ಸೌಲನು ತನ್ನ ಈಟಿಯ ಮೇಲೆ ಆತುಕೊಂಡಿದ್ದನು. ಆಗ ಇಗೋ, ರಥಗಳೂ ರಾಹುತರೂ ಅವನನ್ನು ಹಿಂದಟ್ಟಿಕೊಂಡೇ ಇದ್ದರು. ಅವನು ಹಿಂದಕ್ಕೆ ತಿರುಗಿ ನೋಡಿ ನನ್ನನ್ನು ಕಂಡು ಕರೆದನು. ಆಗ ನಾನುಇಗೋ, ಇದ್ದೇನೆ ಅಂದೆನು. ಆಗ ಅವನು ನೀನ್ಯಾರು ಅಂದನು. ನಾನು ಅವನಿಗೆ--ಅಮಾಲೇಕ್ಯನು ಎಂದು ಹೇಳಿದೆನು. ಅವನು ನನಗೆ -- ನೀನು ದಯಮಾಡಿ ನನ್ನ ಮೇಲೆ ನಿಂತು ನನ್ನನ್ನು ಕೊಂದುಹಾಕು; ಯಾಕಂದರೆ ನನ್ನ ಪ್ರಾಣವು ಇನ್ನೂ ನನ್ನಲ್ಲಿ ಪೂರ್ಣ ವಾಗಿರುವದರಿಂದ ಸಂಕಟವು ನನ್ನನ್ನು ಹಿಡಿಯಿತು ಅಂದನು. ಆದದರಿಂದ ಇವನು ಬಿದ್ದ ತರುವಾಯ ಬದುಕಲಾರನೆಂದು ನಾನು ತಿಳಿದು ಅವನ ಮೇಲೆ ನಿಂತು ಅವನನ್ನು ಕೊಂದುಹಾಕಿದೆನು. ಅವನ ತಲೆಯ ಮೇಲಿದ್ದ ಕಿರೀಟವನ್ನೂ ಅವನ ಕೈಯಲ್ಲಿದ್ದ ಕಡಗ ವನ್ನೂ ತೆಗೆದುಕೊಂಡು ಅವುಗಳನ್ನು ನನ್ನ ಒಡೆಯನಿಗೆ ಇಲ್ಲಿ ತಂದೆನು ಅಂದನು. ಆಗ ದಾವೀದನೂ ಅವನ ಸಂಗಡ ಇದ್ದ ಎಲ್ಲಾ ಜನರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು ಸೌಲನೂ ಅವನ ಮಗನಾದ ಯೋನಾತಾನನೂ ಇಸ್ರಾಯೇಲಿನ ಮನೆಯವರೂ ಕರ್ತನ ಜನರೂ ಕತ್ತಿಯಿಂದ ಬಿದ್ದ ಕಾರಣ ಅವರಿ ಗೋಸ್ಕರ ಗೋಳಾಡಿ ಅತ್ತು ಸಾಯಂಕಾಲದ ವರೆಗೂ ಉಪವಾಸವಾಗಿದ್ದರು. ಆದರೆ ದಾವೀದನು ಅದನ್ನು ತನಗೆ ತಿಳಿಸಿದ ಯೌವನಸ್ಥನನ್ನು--ನೀನು ಎಲ್ಲಿಯ ವನು ಎಂದು ಕೇಳಿದಾಗ ಅವನು--ನಾನು ಅನ್ಯನ ಮಗನಾದ ಅಮಾಲೇಕ್ಯನು ಅಂದನು. ಆಗ ದಾವೀ ದನು ಅವನಿಗೆ--ಕರ್ತನ ಅಭಿಷಿಕ್ತನನ್ನು ಸಂಹರಿಸಲು ನಿನ್ನ ಕೈಚಾಚುವದಕ್ಕೆ ಭಯಪಡದೆ ಇದ್ದದ್ದು ಹೇಗೆ ಎಂದು ಹೇಳಿದನು. ದಾವೀದನು ಯೌವನಸ್ಥ ನೊಬ್ಬನನ್ನು ಕರೆದು--ನೀನು ಹತ್ತಿರ ಹೋಗಿ ಅವನ ಮೇಲೆ ಬೀಳು ಅಂದನು. ಹಾಗೆಯೇ ಅವನು ಅವನನ್ನು ಹೊಡೆದನು; ಅವನು ಸತ್ತನು. ದಾವೀದನು ಅವ ನಿಗೆ--ಕರ್ತನ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯಿ ನಿನಗೆ ವಿರೋಧವಾಗಿ ಸಾಕ್ಷಿಹೇಳಿದ್ದರಿಂದ ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ ಅಂದನು.
Original words (Hebrew)
- Ishmael · H3458יִשְׁמָעֵאל Yishmâʻêʼl
- son · H1121בֵּן bên
- Nethaniah · H5418נְתַנְיָה Nᵉthanyâh
- forth · H3318יָצָא yâtsâʼ
- Mizpah · H4709מִצְפָּה Mitspâh
- meet · H7125קִרְאָה qirʼâh
- weeping · H1058בָּכָה bâkâh
- along · H1980הָלַךְ hâlak
- went · H1980הָלַךְ hâlak
- met · H6298פָּגַשׁ pâgash
- said · H559אָמַר ʼâmar
- Come · H935בּוֹא bôwʼ
- Gedaliah · H1436גְּדַּלְיָה Gᵉdalyâh
- son · H1121בֵּן bên
- Ahikam · H296אֲחִיקָם ʼĂchîyqâm