Skip to content
ThuthiThuthiThuthi
Jeremiah · chapter 41 · verse 8

Jeremiah 41:8 in Kannada

ಆದರೆ--ನಮ್ಮನ್ನು ಕೊಂದುಹಾಕಬೇಡ; ಯಾಕಂದರೆ ನಮಗೆ ಹೊಲದಲ್ಲಿ, ಗೋಧಿ, ಜವೆಗೋಧಿ, ಎಣ್ಣೆ, ಜೇನು, ಇರುವ ನಿಕ್ಷೇಪಗ ಳುಂಟೆಂದು ಹೇಳಿದ ಹತ್ತು ಮಂದಿ ಮನುಷ್ಯರು ಅವರಲ್ಲಿ ಸಿಕ್ಕಿದರು; ಆದದರಿಂದ ಅವನು ಹಿಂತೆಗೆದು ಅವರನ್ನು ಅವರ ಸಹೋದರರ ಮಧ್ಯದಲ್ಲಿ ಕೊಂದು ಹಾಕಲಿಲ್ಲ.

Aadare--nammannu konduhaakabeda; yaakandare namage holadalli, godhi, javegodhi, enne, jenu, iruva nikshepaga luntendu helida hattu mandi manushyaru avaralli sikkidaru; aadadarinda avanu hintegedu avarannu avara sahodarara madhyadalli kondu haakalilla.

Jeremiah 41:8 in English

King James Version (KJV)
But ten men were found among them that said unto Ishmael, Slay us not: for we have treasures in the field, of wheat, and of barley, and of oil, and of honey. So he forbare, and slew them not among their brethren.
World English Bible (WEB)
But ten men were found among those who said to Ishmael, “Don’t kill us; for we have stores hidden in the field, of wheat, and of barley, and of oil, and of honey.” So he stopped, and didn’t kill them among their brothers.
American Standard Version (ASV)
But ten men were found among them that said unto Ishmael, Slay us not; for we have stores hidden in the field, of wheat, and of barley, and of oil, and of honey. So he forbare, and slew them not among their brethren.
Bible in Basic English (BBE)
But there were ten men among them who said to Ishmael, Do not put us to death, for we have secret stores, in the country, of grain and oil and honey. So he did not put them to death with their countrymen.
Darby Translation (DBY)
But ten men were found among them that said unto Ishmael, Do not kill us, for we have hidden stores in the field, of wheat, and of barley, and of oil, and of honey. So he forbore, and did not kill them among their brethren.
Webster's Bible (WBS)
But ten men were found among them that said to Ishmael, Slay us not: for we have treasures in the field, of wheat, and of barley, and of oil, and of honey. So he forbore, and slew them not among their brethren.
Young's Literal Translation (YLT)
And ten men have been found among them, and they say unto Ishmael, 'Do not put us to death, for we have things hidden in the field — wheat, and barley, and oil, and honey.' And he forbeareth, and hath not put them to death in the midst of their brethren.

Read in context

  1. 6ಆಗ ನೆತನ್ಯನ ಮಗನಾದ ಇಷ್ಮಾಯೇಲನು ಮಿಚ್ಪದಿಂದ ಹೊರಟು, ಅಳುತ್ತಲೇ ಅವರ ಎದುರಿಗೆ ಹೋದನು; ಅವರನ್ನು ಎದುರುಗೊಂಡ ಮೇಲೆ ಅವರಿಗೆ--ಅಹೀಕಾ ಮನ ಮಗನಾದ ಗೆದಲ್ಯನ ಬಳಿಗೆ ಬನ್ನಿ ಅಂದನು.
  2. 7ಆಗ ಆದದ್ದೇನಂದರೆ--ಅವರು ಪಟ್ಟಣದ ಮಧ್ಯಕ್ಕೆ ಬಂದಾಗ ನೆತನ್ಯನ ಮಗನಾದ ಇಷ್ಮಾಯೇಲನೂ ತನ್ನ ಸಂಗಡ ಇದ್ದ ಮನುಷ್ಯರೂ ಅವರನ್ನು ಕೊಂದು ಕುಣಿಯೊಳಗೆ ಹಾಕಿಬಿಟ್ಟರು.
  3. 8ಆದರೆ--ನಮ್ಮನ್ನು ಕೊಂದುಹಾಕಬೇಡ; ಯಾಕಂದರೆ ನಮಗೆ ಹೊಲದಲ್ಲಿ, ಗೋಧಿ, ಜವೆಗೋಧಿ, ಎಣ್ಣೆ, ಜೇನು, ಇರುವ ನಿಕ್ಷೇಪಗ ಳುಂಟೆಂದು ಹೇಳಿದ ಹತ್ತು ಮಂದಿ ಮನುಷ್ಯರು ಅವರಲ್ಲಿ ಸಿಕ್ಕಿದರು; ಆದದರಿಂದ ಅವನು ಹಿಂತೆಗೆದು ಅವರನ್ನು ಅವರ ಸಹೋದರರ ಮಧ್ಯದಲ್ಲಿ ಕೊಂದು ಹಾಕಲಿಲ್ಲ.
  4. 9ಇಷ್ಮಾಯೇಲನು ಗೆದಲ್ಯನ ನಿಮಿತ್ತ ಕೊಂದು ಹಾಕಿದ ಮನುಷ್ಯರೆಲ್ಲರ ಹೆಣಗಳನ್ನು ಹಾಕಿದ ಕುಣಿಯು ಯಾವದಂದರೆ--ಅರಸನಾದ ಆಸನು ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ಮಾಡಿದ್ದೇ; ಇದನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ ವರಿಂದ ತುಂಬಿಸಿದನು.
  5. 10ಇಷ್ಮಾಯೇಲನು ಮಿಚ್ಪದ ಲ್ಲಿದ್ದ ಉಳಿದವರನ್ನೆಲ್ಲಾ ಅರಸನ ಕುಮಾರ್ತೆಯರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿಕೊಟ್ಟ ಉಳಿದ ಜನರೆಲ್ಲರನ್ನೂ ಸೆರೆಯಾಗಿ ಒಯ್ದನು; ನೆತನ್ಯನ ಮಗನಾದ ಇಷ್ಮಾಯೇಲನು ಅವರನ್ನು ಸೆರೆಯಾಗಿ ಒಯ್ದು ಅಮ್ಮೋನ್ಯನ ಮಕ್ಕಳ ಬಳಿಗೆ ದಾಟಿ ಹೋಗು ವದಕ್ಕೆ ಹೊರಟನು.
Read all of Jeremiah 41

Cross references

Original words (Hebrew)

Jeremiah 41:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.