Jeremiah · chapter 41 · verse 9
Jeremiah 41:9 in Kannada
ಇಷ್ಮಾಯೇಲನು ಗೆದಲ್ಯನ ನಿಮಿತ್ತ ಕೊಂದು ಹಾಕಿದ ಮನುಷ್ಯರೆಲ್ಲರ ಹೆಣಗಳನ್ನು ಹಾಕಿದ ಕುಣಿಯು ಯಾವದಂದರೆ--ಅರಸನಾದ ಆಸನು ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ಮಾಡಿದ್ದೇ; ಇದನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ ವರಿಂದ ತುಂಬಿಸಿದನು.
Ishmaayelanu gedalyana nimitta kondu haakida manushyarellara henagalannu haakida kuniyu yaavadandare--arasanaada aasanu israayelina arasanaada baashana bhayadinda maadidde; idannu netanyana maganaada ishmaayelanu konduhaakida varinda tumbisidanu.
Jeremiah 41:9 in English
- King James Version (KJV)
- Now the pit wherein Ishmael had cast all the dead bodies of the men, whom he had slain because of Gedaliah, [was] it which Asa the king had made for fear of Baasha king of Israel: [and] Ishmael the son of Nethaniah filled it with [them that were] slain.
- World English Bible (WEB)
- Now the pit in which Ishmael cast all the dead bodies of the men whom he had killed, by the side of Gedaliah (this was that which Asa the king had made for fear of Baasha king of Israel), Ishmael the son of Nethaniah filled it with those who were killed.
- American Standard Version (ASV)
- Now the pit wherein Ishmael cast all the dead bodies of the men whom he had slain, by the side of Gedaliah (the same was that which Asa the king had made for fear of Baasha king of Israel), Ishmael the son of Nethaniah filled it with them that were slain.
- Bible in Basic English (BBE)
- Now the hole into which Ishmael had put the dead bodies of the men whom he had put to death, was the great hole which Asa the king had made for fear of Baasha, king of Israel: and Ishmael, the son of Nethaniah, made it full of the bodies of those who had been put to death.
- Darby Translation (DBY)
- And the pit into which Ishmael had cast all the dead bodies of the men whom he had slain by the side of Gedaliah was the one which Asa the king had made for fear of Baasha king of Israel: Ishmael the son of Nethaniah filled it with the slain.
- Webster's Bible (WBS)
- Now the pit into which Ishmael had cast all the dead bodies of the men, whom he had slain because of Gedaliah, [was] that which Asa the king had made for fear of Baasha king of Israel: [and] Ishmael the son of Nethaniah filled it with [them that were] slain.
- Young's Literal Translation (YLT)
- And the pit whither Ishmael hath cast all the carcases of the men whom he hath smitten along with Gedaliah, is that which the king Asa made because of Baasha king of Israel — it hath Ishmael son of Nethaniah filled with the pierced.
Read in context
- 7ಆಗ ಆದದ್ದೇನಂದರೆ--ಅವರು ಪಟ್ಟಣದ ಮಧ್ಯಕ್ಕೆ ಬಂದಾಗ ನೆತನ್ಯನ ಮಗನಾದ ಇಷ್ಮಾಯೇಲನೂ ತನ್ನ ಸಂಗಡ ಇದ್ದ ಮನುಷ್ಯರೂ ಅವರನ್ನು ಕೊಂದು ಕುಣಿಯೊಳಗೆ ಹಾಕಿಬಿಟ್ಟರು.
- 8ಆದರೆ--ನಮ್ಮನ್ನು ಕೊಂದುಹಾಕಬೇಡ; ಯಾಕಂದರೆ ನಮಗೆ ಹೊಲದಲ್ಲಿ, ಗೋಧಿ, ಜವೆಗೋಧಿ, ಎಣ್ಣೆ, ಜೇನು, ಇರುವ ನಿಕ್ಷೇಪಗ ಳುಂಟೆಂದು ಹೇಳಿದ ಹತ್ತು ಮಂದಿ ಮನುಷ್ಯರು ಅವರಲ್ಲಿ ಸಿಕ್ಕಿದರು; ಆದದರಿಂದ ಅವನು ಹಿಂತೆಗೆದು ಅವರನ್ನು ಅವರ ಸಹೋದರರ ಮಧ್ಯದಲ್ಲಿ ಕೊಂದು ಹಾಕಲಿಲ್ಲ.
- 9ಇಷ್ಮಾಯೇಲನು ಗೆದಲ್ಯನ ನಿಮಿತ್ತ ಕೊಂದು ಹಾಕಿದ ಮನುಷ್ಯರೆಲ್ಲರ ಹೆಣಗಳನ್ನು ಹಾಕಿದ ಕುಣಿಯು ಯಾವದಂದರೆ--ಅರಸನಾದ ಆಸನು ಇಸ್ರಾಯೇಲಿನ ಅರಸನಾದ ಬಾಷನ ಭಯದಿಂದ ಮಾಡಿದ್ದೇ; ಇದನ್ನು ನೆತನ್ಯನ ಮಗನಾದ ಇಷ್ಮಾಯೇಲನು ಕೊಂದುಹಾಕಿದ ವರಿಂದ ತುಂಬಿಸಿದನು.
- 10ಇಷ್ಮಾಯೇಲನು ಮಿಚ್ಪದ ಲ್ಲಿದ್ದ ಉಳಿದವರನ್ನೆಲ್ಲಾ ಅರಸನ ಕುಮಾರ್ತೆಯರನ್ನೂ ಕಾವಲಿನವರ ಅಧಿಪತಿಯಾದ ನೆಬೂಜರದಾನನು ಅಹೀಕಾಮನ ಮಗನಾದ ಗೆದಲ್ಯನಿಗೆ ಒಪ್ಪಿಸಿಕೊಟ್ಟ ಉಳಿದ ಜನರೆಲ್ಲರನ್ನೂ ಸೆರೆಯಾಗಿ ಒಯ್ದನು; ನೆತನ್ಯನ ಮಗನಾದ ಇಷ್ಮಾಯೇಲನು ಅವರನ್ನು ಸೆರೆಯಾಗಿ ಒಯ್ದು ಅಮ್ಮೋನ್ಯನ ಮಕ್ಕಳ ಬಳಿಗೆ ದಾಟಿ ಹೋಗು ವದಕ್ಕೆ ಹೊರಟನು.
- 11ಆದರೆ ಕಾರೇಹನ ಮಗನಾದ ಯೋಹಾನಾ ನನೂ ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ನೆತನ್ಯನ ಮಗನಾದ ಇಷ್ಮಾಯೇಲನು ಮಾಡಿದ್ದ ಕೇಡನ್ನೆಲ್ಲಾ ಕೇಳಿದ ಮೇಲೆ
Cross references
- 2 Samuel 17:9 2 ಸಮುವೇಲನು 17:9ಇಗೋ, ಅವನು ಈಗ ಒಂದು ಗವಿಯಲ್ಲಾದರೂ ಒಂದು ಸ್ಥಳದಲ್ಲಾದರೂ ಅಡಗಿಕೊಂಡಿರುವನು. ಮೊದಲೇ ಇವರಲ್ಲಿ ಕೆಲವರು ಸತ್ತರೆ ಅದನ್ನು ಕೇಳು ವವರು ಅಬ್ಷಾಲೋಮನನ್ನು ಹಿಂಬಾಲಿಸುವ ಜನರಲ್ಲಿ ಸಂಹಾರವಾಯಿತೆಂದು ಹೇಳುವರು.
- Judges 6:2 ನ್ಯಾಯಸ್ಥಾಪಕರು 6:2ಮಿದ್ಯಾನ್ಯರ ಕೈ ಇಸ್ರಾಯೇಲಿಗೆ ವಿರೋಧವಾಗಿ ಬಲವಾದದರಿಂದ ಇಸ್ರಾಯೇಲ್ ಮಕ್ಕಳು ಮಿದ್ಯಾನ್ಯರ ನಿಮಿತ್ತ ತಮಗೆ ಪರ್ವತಗಳಲ್ಲಿ ಇರುವ ಗುಹೆಗಳನ್ನೂ ಗವಿಗಳನ್ನೂ ಬಲವಾದ ಸ್ಥಾನಗಳನ್ನೂ ಮಾಡಿಕೊಂಡರು.
- 1 Samuel 13:6 1 ಸಮುವೇಲನು 13:6ಆಗ ಇಸ್ರಾಯೇಲ್ ಜನರು ತಮಗೆ ಶ್ರಮೆ ಉಂಟಾದ್ದದರಿಂದ ತಾವು ಇಕ್ಕಟ್ಟಿನಲ್ಲಿ ಇರುವದನ್ನು ನೋಡಿ ಗವಿಗಳಲ್ಲಿಯೂ ಮುಳ್ಳಿನ ಪೊದೆಗಳಲ್ಲಿಯೂ ಗುಡ್ಡಗಳಲ್ಲಿಯೂ ದುರ್ಗಗಳಲ್ಲಿಯೂ ಕುಣಿಗಳಲ್ಲಿಯೂ ಅಡಗಿಕೊಂಡರು.
- 2 Chronicles 16:1–10 2 ಪೂರ್ವಕಾಲವೃತ್ತಾಂತ 16:1–10ಆಸನ ಆಳ್ವಿಕೆಯ ಮೂವತ್ತಾರನೇ ವರುಷದಲ್ಲಿ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಬಂದು ಯೆಹೂ ದದ ಅರಸನಾದ ಆಸನ ಬಳಿಗೆ ಯಾರೂ ಹೊರಟು ಹೋಗುವದಕ್ಕೂ ಒಳಗೆ ಬರುವದಕ್ಕೂ ಆಗದ ಹಾಗೆ ರಾಮವನ್ನು ಕಟ್ಟಿಸಿದನು. ಆಗ ಆಸನು ಕರ್ತನ ಆಲಯದ ಬೊಕ್ಕಸಗಳಿಂದಲೂ ಅರಸನ ಮನೆಯ ಬೊಕ್ಕಸದಿಂದಲೂ ಬೆಳ್ಳಿಬಂಗಾರವನ್ನು ತೆಗೆದುಕೊಂಡು ದಮಸ್ಕದಲ್ಲಿ ವಾಸವಾಗಿರುವ ಅರಾಮಿನ ಅರಸನಾದ ಬೆನ್ಹದದನ ಬಳಿಗೆ ಕಳುಹಿಸಿ ಅವನಿಗೆ--ನನ್ನ ತಂದೆಗೂ ನಿನ್ನ ತಂದೆಗೂ ಇದ್ದ ಹಾಗೆ ನನಗೂ ನಿನಗೂ ಒಡಂಬಡಿಕೆ ಉಂಟು. ಇಗೋ, ನಾನು ಬೆಳ್ಳಿಬಂಗಾರ ವನ್ನು ನಿನಗೆ ಕಳುಹಿಸಿದ್ದೇನೆ; ಇಸ್ರಾಯೇಲಿನ ಅರಸ ನಾದ ಬಾಷನು ನನ್ನನ್ನು ಬಿಟ್ಟುಹೋಗುವ ಹಾಗೆ ನೀನು ಹೋಗಿ ಅವನ ಸಂಗಡ ಮಾಡಿದ ಒಡಂಬಡಿ ಕೆಯನ್ನು ಮುರಿಯಬೇಕು ಎಂದು ಹೇಳಿದನು. ಬೆನ್ಹದ ದನು ಅರಸನಾದ ಆಸನ ಮಾತು ಕೇಳಿ ತನ್ನ ಸೈನ್ಯಾಧಿ ಪತಿಗಳನ್ನು ಇಸ್ರಾಯೇಲಿನ ಪಟ್ಟಣಗಳ ಮೇಲೆ ಕಳು ಹಿಸಿದನು. ಅವರು ಇಯ್ಯೋನನ್ನೂ ದಾನನನ್ನೂ ಅಬೇ ಲ್ಮಯಿಮ್ವನ್ನೂ ನಫ್ತಾಲಿಯನ್ನು ಸಮಸ್ತ ಉಗ್ರಾಣ ಗಳ ಪಟ್ಟಣಗಳನ್ನೂ ಸಂಹರಿಸಿದರು. ಬಾಷನು ಇದನ್ನು ಕೇಳಿದಾಗ ರಾಮವನ್ನು ಕಟ್ಟಿಸುವದನ್ನು ಬಿಟ್ಟು ತನ್ನ ಕೆಲಸವನ್ನು ನಿಲ್ಲಿಸಿಬಿಟ್ಟನು. ಆಗ ಅರಸನಾದ ಆಸನು ಯೆಹೂದದವರೆಲ್ಲರನ್ನು ಕರಕೊಂಡುಹೋದನು. ಬಾಷನು ಕಟ್ಟಿಸುತ್ತಿದ್ದ ರಾಮದ ಕಲ್ಲುಗಳನ್ನೂ ಅದರ ತೊಲೆಗಳನ್ನೂ ತಕ್ಕೊಂಡು ಹೋದರು; ಅವುಗಳಿಂದ ಗೆಬವನ್ನೂ ಮಿಚ್ಪೆಯನ್ನೂ ಕಟ್ಟಿಸಿದನು. ಅದೇ ಕಾಲದಲ್ಲಿ ಪ್ರವಾದಿಯಾದ ಹನಾನಿಯು ಯೆಹೂದದ ಅರಸನಾದ ಆಸನ ಬಳಿಗೆ ಬಂದು ಅವನಿಗೆ -- ನೀನು ನಿನ್ನ ದೇವರಾದ ಕರ್ತನ ಮೇಲೆ ಆತುಕೊಳ್ಳದೆ ಅರಾಮಿನ ಅರಸನ ಮೇಲೆ ಆತು ಕೊಂಡದ್ದರಿಂದ ಅರಾಮಿನ ಅರಸನ ಸೈನ್ಯವು ನಿನ್ನ ಕೈಯಿಂದ ತಪ್ಪಿಸಿಕೊಂಡಿತು. ಕೂಷಿಯರೂ ಲೂಬ್ಯರೂ ಮಹಾಸೈನ್ಯವಲ್ಲವೋ? ಅವರ ಸಂಗಡ ಅನೇಕ ರಥಗಳೂ ರಾಹುತರೂ ಇದ್ದರಲ್ಲವೇ? ಆಗ ನೀನು ಕರ್ತನ ಮೇಲೆ ಆತುಕೊಂಡದ್ದರಿಂದ ಆತನು ಅವರನ್ನು ನಿನ್ನ ಕೈಯಲ್ಲಿ ಒಪ್ಪಿಸಿದ್ದನು. ಕರ್ತನ ಸಮ್ಮುಖದಲ್ಲಿ ಪೂರ್ಣ ಹೃದಯವುಳ್ಳವರ ನಿಮಿತ್ತ ಬಲವನ್ನು ತೋರಿಸುವದಕ್ಕೆ ಆತನ ಕಣ್ಣುಗಳು ಸಮಸ್ತ ಭೂಮಿಯಲ್ಲಿ ಓಡಾಡುತ್ತವೆ. ಈಗ ನೀನು ಬುದ್ಧಿ ಹೀನನಾಗಿ ನಡಕೊಂಡಿದ್ದೀ. ನಿಶ್ಚಯವಾಗಿ ಇಂದಿನಿಂದ ನಿನಗೆ ಯುದ್ಧಗಳು ಉಂಟಾಗಿರುವವು ಅಂದನು. ಆಗ ಆಸನು ಪ್ರವಾದಿಯ ಮೇಲೆ ಕೋಪಗೊಂಡು ಅವನನ್ನು ಸೆರೆಮನೆಯಲ್ಲಿ ಹಾಕಿಸಿದನು. ಅವನ ಮಾತು ಗಳ ನಿಮಿತ್ತ ಅವನ ಮೆಲೆ ರೌದ್ರವುಳ್ಳವನಾಗಿದ್ದನು. ಇದಲ್ಲದೆ ಅದೇ ಕಾಲದಲ್ಲಿ ಆಸನು ಜನರಲ್ಲಿ ಕೆಲವ ರನ್ನು ಬಾಧಿಸಿದನು.
- 1 Kings 15:17–22 1 ಅರಸುಗಳು 15:17–22ಆಗ ಇಸ್ರಾಯೇಲಿನ ಅರಸನಾದ ಬಾಷನು ಯೆಹೂದಕ್ಕೆ ವಿರೋಧವಾಗಿ ಹೋಗಿ ಯೆಹೂದದ ಅರಸನಾದ ಆಸನ ಬಳಿಗೆ ಒಳಗಾಗಲಿ ಹೊರಗಾಗಲಿ ಯಾರೂ ಹೋಗದ ಹಾಗೆ ರಾಮವನ್ನು ಕಟ್ಟಿಸಿದನು. ಆಗ ಆಸನು ಕರ್ತನ ಮಂದಿರದ ಬೊಕ್ಕಸಗಳನ್ನೂ ಮಿಕ್ಕ ಸಮಸ್ತ ಬೆಳ್ಳಿ ಬಂಗಾರವನ್ನು ಅರಮನೆಯ ಬೊಕ್ಕಸಗಳಲ್ಲಿ ತೆಗೆದು ತನ್ನ ಸೇವಕರ ಕೈಯಲ್ಲಿ ಒಪ್ಪಿಸಿ ದಮಸ್ಕ ಪಟ್ಟಣದಲ್ಲಿ ವಾಸವಾಗಿರುವ ಹೆಜ್ಯೋನನ ಮೊಮ್ಮಗನೂ ಟಬ್ರಿಮ್ಮೋನನ ಮಗನೂ ಆಗಿರುವ ಅರಾಮಿನ ಅರಸನಾದ ಬೆನ್ಹದದನಿಗೆ ಅವುಗಳನ್ನು ಕಳುಹಿಸಿ--ನನಗೂ ನಿನಗೂ ನನ್ನ ತಂದೆಗೂ ನಿನ್ನ ತಂದೆಗೂ ಒಡಂಬಡಿಕೆ ಉಂಟಲ್ಲಾ. ಇಗೋ, ನಾನು ಬೆಳ್ಳಿ ಬಂಗಾರವನ್ನು ಕಾಣಿಕೆಯಾಗಿ ನಿನ್ನ ಬಳಿಗೆ ಕಳುಹಿಸಿದ್ದೇನೆ. ಇಸ್ರಾಯೇಲಿನ ಅರಸನಾದ ಬಾಷನು ನನ್ನನ್ನು ಬಿಟ್ಟು ಹೋಗುವ ಹಾಗೆ ನೀನು ಬಂದು ಅವನ ಸಂಗಡ ಮಾಡಿದ ನಿನ್ನ ಒಡಂಬಡಿಕೆಯನ್ನು ಮುರಿಯಬೇಕು ಅಂದನು. ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನಗುಂಟಾದ ಸೈನ್ಯಗಳ ಅಧಿಪತಿ ಗಳನ್ನು ಕಳುಹಿಸಿ ಇಯ್ಯೋನ್, ದಾನ್, ಆಬೇಲ್ಬೇ ತ್ಮಾಕಾ ಸಮಸ್ತ ಕಿನ್ನೆರೋತ್, ಸಮಸ್ತ ನಫ್ತಾಲಿ ದೇಶವು, ಇವುಗಳನ್ನು ಹೊಡೆದುಬಿಟ್ಟನು. ಬಾಷನು ಅದನ್ನು ಕೇಳುತ್ತಲೆ ರಾಮವನ್ನು ಕಟ್ಟಿಸುವದನ್ನು ಬಿಟ್ಟು ತಿರ್ಚ ದಲ್ಲಿ ವಾಸಿಸಿದನು. ಆಗ ಅರಸನಾದ ಆಸನು ಯೆಹೂದದೆಲ್ಲೆಲ್ಲಿಯೂ ಸಾರಿದನು; ಒಬ್ಬರೂ ಬಿಡಲ್ಪ ಡಲಿಲ್ಲ; ಆಗ ಅವರು ಬಾಷನು ಕಟ್ಟಿಸಿದ ರಾಮದ ಕಲ್ಲುಗಳನ್ನೂ ಅದರ ಮರಗಳನ್ನೂ ತಕ್ಕೊಂಡು ಹೋದರು. ಅರಸನಾದ ಆಸನು ಅವುಗಳಿಂದ ಬೆನ್ಯಾವಿಾನನ ಗೆಬವನ್ನೂ ಮಿಚ್ಪೆಯನ್ನೂ ಕಟ್ಟಿಸಿದನು.
- 1 Samuel 14:11 1 ಸಮುವೇಲನು 14:11ಹಾಗೆಯೇ ಅವರಿಬ್ಬರೂ ಫಿಲಿಷ್ಟಿಯರ ಠಾಣದ ವರಿಗೆ ಕಾಣಿಸಿಕೊಂಡರು. ಆಗ ಫಿಲಿಷ್ಟಿಯರುಇಗೋ, ಗುಹೆಗಳಲ್ಲಿ ಬಚ್ಚಿಟ್ಟುಕೊಂಡಿದ್ದ ಇಬ್ರಿಯರು ಹೊರಟು ಬರುತ್ತಾರೆಂದರು.
- Joshua 10:16–18 ಯೆಹೋಶುವ 10:16–18ಆದರೆ ಆ ಐದು ಮಂದಿ ಅರಸುಗಳು ಓಡಿಹೋಗಿ ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡರು. ಆ ಐದು ಮಂದಿ ಅರಸುಗಳು ಮಕ್ಕೇದದಲ್ಲಿರುವ ಒಂದು ಗವಿಯಲ್ಲಿ ಅಡಗಿಕೊಂಡವರಾಗಿ ಸಿಕ್ಕಿದರೆಂದು ಯೆಹೋಶುವನಿಗೆ ತಿಳಿಸಲ್ಪಟ್ಟಿತು. ಆಗ ಯೆಹೋಶು ವನು--ದೊಡ್ಡ ಕಲ್ಲುಗಳನ್ನು ಗವಿಯ ಬಾಯಿಗೆ ಉರುಳಿಸಿರಿ, ಆ ಸ್ಥಳದಲ್ಲಿ ಅವರನ್ನು ಕಾಯುವಂತೆ ಮನುಷ್ಯರನ್ನು ಇಡಿರಿ.
- 1 Samuel 14:22 1 ಸಮುವೇಲನು 14:22ಫಿಲಿಷ್ಟಿಯರು ಓಡಿಹೋದರೆಂದು ಎಫ್ರಾಯಿಮ್ ಬೆಟ್ಟದಲ್ಲಿ ಅಡಗಿಕೊಂಡಿದ್ದ ಸಮಸ್ತ ಇಸ್ರಾಯೇಲ್ಯರು ಕೇಳಿ ಅವರೂ ಹಾಗೆಯೇ ಯುದ್ಧದಲ್ಲಿ ಅವರನ್ನು ಬಿಡದೆ ಹಿಂದಟ್ಟಿದರು.
- 1 Samuel 24:3 1 ಸಮುವೇಲನು 24:3ಅವನು ಮಾರ್ಗದಲ್ಲಿ ಕುರಿ ಹಟ್ಟಿಗಳು ಇರುವ ಗವಿಯ ಬಳಿಗೆ ಬಂದು ಅದರಲ್ಲಿ ಅವನು ತನ್ನ ಕಾಲುಗಳನ್ನು ಮುಚ್ಚಿಕೊಳ್ಳಲು ಪ್ರವೇಶಿಸಿದನು. ಆದರೆ ದಾವೀದನೂ ಅವನ ಮನುಷ್ಯರೂ ಆ ಗವಿಯ ಪಕ್ಕ ದಲ್ಲಿ ಇದ್ದರು.
- Hebrews 11:38 ಇಬ್ರಿಯರಿಗೆ 11:38ಇಂಥವರಿಗೆ ಈ ಲೋಕವು ಯೋಗ್ಯವಾದದ್ದಲ್ಲ; ಅವರು ಭೂಮಿಯ ಕಾಡು ಬೆಟ್ಟ ಗವಿ ಕುಣಿಗಳಲ್ಲಿ ಅಲೆಯುವವರಾಗಿದ್ದರು.
Original words (Hebrew)
- pit · H953בּוֹר bôwr
- Ishmael · H3458יִשְׁמָעֵאל Yishmâʻêʼl
- cast · H7993שָׁלַךְ shâlak
- bodies · H6297פֶּגֶר peger
- men · H582אֱנוֹשׁ ʼĕnôwsh
- slain · H5221נָכָה nâkâh
- because · H3027יָד yâd
- Gedaliah · H1436גְּדַּלְיָה Gᵉdalyâh
- Asa · H609אָסָא ʼÂçâʼ
- king · H4428מֶלֶךְ melek
- made · H6213עָשָׂה ʻâsâh
- fear · H6440פָּנִים pânîym
- Baasha · H1201בַּעְשָׁא Baʻshâʼ
- king · H4428מֶלֶךְ melek
- Israel · H3478יִשְׂרָאֵל Yisrâʼêl
- Ishmael · H3458יִשְׁמָעֵאל Yishmâʻêʼl
- son · H1121בֵּן bên
- Nethaniah · H5418נְתַנְיָה Nᵉthanyâh
- filled · H4390מָלֵא mâlêʼ
- slain · H2491חָלָל châlâl