Jeremiah · chapter 42 · verse 1
Jeremiah 42:1 in Kannada
ಆಗ ಸೈನ್ಯಾಧಿಪತಿಗಳೆಲ್ಲರೂ ಕಾರೇಹನ ಮಗನಾದ ಯೋಹಾನಾನನೂ ಹೋಷಾ ಯನ ಮಗನಾದ ಯೆಜನ್ಯನೂ ಕಿರಿಯರು ಮೊದಲು ಗೊಂಡು ಹಿರಿಯರ ವರೆಗೆ ಜನರೆಲ್ಲರೂ ಹತ್ತಿರ ಬಂದು
Aaga sainyaadhipatigalellaroo kaarehana maganaada yohaanaananoo hoshaa yana maganaada yejanyanoo kiriyaru modalu gondu hiriyara varege janarellaroo hattira bandu
Jeremiah 42:1 in English
- King James Version (KJV)
- Then all the captains of the forces, and Johanan the son of Kareah, and Jezaniah the son of Hoshaiah, and all the people from the least even unto the greatest, came near,
- World English Bible (WEB)
- Then all the captains of the forces, and Johanan the son of Kareah, and Jezaniah the son of Hoshaiah, and all the people from the least even to the greatest, came near,
- American Standard Version (ASV)
- Then all the captains of the forces, and Johanan the son of Kareah, and Jezaniah the son of Hoshaiah, and all the people from the least even unto the greatest, came near,
- Bible in Basic English (BBE)
- Then all the captains of the forces, and Johanan, the son of Kareah, and Jezaniah, the son of Hoshaiah, and all the people from the least to the greatest, came near,
- Darby Translation (DBY)
- And all the captains of the forces, and Johanan the son of Kareah, and Jezaniah the son of Hoshaiah, and all the people from the least even to the greatest,
- Webster's Bible (WBS)
- Then all the captains of the forces, and Johanan the son of Kareah, and Jezaniah the son of Hoshaiah, and all the people from the least even to the greatest, came near.
- Young's Literal Translation (YLT)
- And they come nigh — all the heads of the forces, and Johanan son of Kareah, and Jezaniah son of Hoshaiah, and all the people from the least even unto the greatest —
Read in context
- 1ಆಗ ಸೈನ್ಯಾಧಿಪತಿಗಳೆಲ್ಲರೂ ಕಾರೇಹನ ಮಗನಾದ ಯೋಹಾನಾನನೂ ಹೋಷಾ ಯನ ಮಗನಾದ ಯೆಜನ್ಯನೂ ಕಿರಿಯರು ಮೊದಲು ಗೊಂಡು ಹಿರಿಯರ ವರೆಗೆ ಜನರೆಲ್ಲರೂ ಹತ್ತಿರ ಬಂದು
- 2ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ್ದೇನಂ ದರೆ--ನಮ್ಮ ವಿಜ್ಞಾಪನೆ ನಿನ್ನ ಮುಂದೆ ಬರಲಿ; ನಿನ್ನ ಕಣ್ಣುಗಳು ನಮ್ಮನ್ನು ನೋಡುವ ಪ್ರಕಾರ ನಾವು ಅನೇಕರೊಳಗಿಂದ ಕೆಲವರೇ ಉಳಿದಿದ್ದೇವಲ್ಲಾ ನಮ ಗೋಸ್ಕರವೂ ಅಂದರೆ ಈ ಸಮಸ್ತಶೇಷಕ್ಕೋಸ್ಕರವೂ
- 3ನಾವು ನಡೆಯತಕ್ಕ ಮಾರ್ಗವನ್ನು ನಾವು ಮಾಡತಕ್ಕ ಕಾರ್ಯವನ್ನು ನಿನ್ನ ದೇವರಾದ ಕರ್ತನು ನಮಗೆ ತಿಳಿಸುವ ಹಾಗೆ ದೇವರಾದ ಕರ್ತನಿಗೆ ಪ್ರಾರ್ಥನೆ ಮಾಡು ಅಂದರು.
Cross references
- Jeremiah 6:13 ಯೆರೆಮೀಯ 6:13ಅವ ರಲ್ಲಿ ಚಿಕ್ಕವನು ಮೊದಲುಗೊಂಡು ದೊಡ್ಡವರ ವರೆಗೆ ಅವರೆಲ್ಲರೂ ತಮ್ಮನ್ನು ಲೋಭಕ್ಕೆ ಒಪ್ಪಿಸಿ ಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕರ ವರೆಗೆ ಪ್ರತಿ ಯೊಬ್ಬನು ಸುಳ್ಳಾಗಿ ನಡಕೊಳ್ಳುತ್ತಾನೆ.
- Jeremiah 40:13 ಯೆರೆಮೀಯ 40:13ಇದಲ್ಲದೆ ಕಾರೇಹನ ಮಗನಾದ ಯೋಹಾನಾ ನನೂ ಸೀಮೆಯಲ್ಲಿದ್ದ ಎಲ್ಲಾ ಸೈನ್ಯಾಧಿಪತಿಗಳೂ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದು
- Jeremiah 41:11 ಯೆರೆಮೀಯ 41:11ಆದರೆ ಕಾರೇಹನ ಮಗನಾದ ಯೋಹಾನಾ ನನೂ ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರೂ ನೆತನ್ಯನ ಮಗನಾದ ಇಷ್ಮಾಯೇಲನು ಮಾಡಿದ್ದ ಕೇಡನ್ನೆಲ್ಲಾ ಕೇಳಿದ ಮೇಲೆ
- Jeremiah 40:8 ಯೆರೆಮೀಯ 40:8ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಕುಮಾರ ರಾದ ಯೋಹಾನಾನನೂ ಯೋನಾಥಾನನೂ ತನ್ಹುಮೆ ತನ ಮಗನಾದ ಸೆರಾಯನೂ ನೆಟೋಫದವನಾದ ಏಫಯನ ಕುಮಾರರೂ ಮಾಕಾನ ಮಗನಾದ ಯೆಜನ್ಯ ನೀಯನೂ ಇವರೆಲ್ಲರು ತಮ್ಮ ಮನುಷ್ಯರ ಸಹಿತವಾಗಿ ಗೆದಲ್ಯನ ಬಳಿಗೆ ಮಿಚ್ಪಕ್ಕೆ ಬಂದರು.
- Jeremiah 44:12 ಯೆರೆಮೀಯ 44:12ಐಗುಪ್ತದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ತಿರುಗಿಸಿರುವ ಯೆಹೂದದಲ್ಲಿ ಉಳಿದಿರುವವರನ್ನು ತಕ್ಕೊಳ್ಳುತ್ತೇನೆ; ಅವರೆಲ್ಲರೂ ಕಡಿದು ಬಿಡಲ್ಪಟ್ಟ ಐಗುಪ್ತದೇಶದಲ್ಲಿ ಬೀಳುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಕಡಿದು ಬಿಡಲ್ಪಡು ವರು; ಚಿಕ್ಕವನು ಮೊದಲುಗೊಂಡು ದೊಡ್ಡವನ ವರೆಗೂ ಕತ್ತಿಯಿಂದಲೂ ಕ್ಷಾಮದಿಂದಲೂ ಸಾಯು ವರು. ಅವರು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವರು.
- Jeremiah 42:8 ಯೆರೆಮೀಯ 42:8ಆಗ ಅವನು ಕಾರೇಹನ ಮಗನಾದ ಯೋಹಾನಾನನ್ನೂ ಅವನ ಸಂಗಡ ಇದ್ದ ಸೈನ್ಯಾಧಿಪತಿಗಳೆಲ್ಲರನ್ನೂ ಕಿರಿಯರು ಮೊದಲುಗೊಂಡು ಹಿರಿಯರ ವರೆಗೆ ಜನರೆಲ್ಲರನ್ನೂ
- Jeremiah 8:10 ಯೆರೆಮೀಯ 8:10ಆದದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ ಅವರ ಹೊಲಗಳನ್ನು ಸ್ವಾಧೀನಮಾಡಿಕೊಳ್ಳುವವರಿಗೂ ನಾನು ಕೊಡುವೆನು; ಚಿಕ್ಕವನು ಮೊದಲುಗೊಂಡು ದೊಡ್ಡವನ ತನಕ ಅವರೆಲ್ಲರು ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕನ ವರೆಗೂ ಪ್ರತಿ ಯೊಬ್ಬನು ಮೋಸದಿಂದ ವರ್ತಿಸುತ್ತಾನೆ.
- Acts 8:10 ಅಪೊಸ್ತಲರ ಕೃತ್ಯಗಳು 8:10ಚಿಕ್ಕವರು ಮೊದಲು ಗೊಂಡು ದೊಡ್ಡವರ ಪರ್ಯಂತರ ಎಲ್ಲರೂ--ಇವನು ದೇವರ ಮಹಾಶಕ್ತಿ ಎಂದು ಹೇಳುತ್ತಾ ಅವ ನಿಗೆ ಲಕ್ಷ್ಯಕೊಡುತ್ತಿದ್ದರು.
- Ezekiel 33:31 ಯೆಹೆಜ್ಕೇಲನು 33:31ಬೇರೆ ಜನರು ಬರುವ ಹಾಗೆ ಅವರು ನಿನ್ನ ಬಳಿಗೆ ಬಂದು ಜನರು ಕುಳಿತುಕೊಳ್ಳುವ ಹಾಗೆ ನಿನ್ನ ಮುಂದೆ ಕುಳಿತುಕೊಳ್ಳುವರು; ಅವರು ನಿನ್ನ ವಾಕ್ಯಗಳನ್ನು ಕೇಳುವರು, ಆದರೆ ಅವರು ಅವುಗಳನ್ನು ಮಾಡುವದಿಲ್ಲ. ಅವರು ತಮ್ಮ ಬಾಯಿಂದ ಹೆಚ್ಚಾದ ಪ್ರೀತಿಯನ್ನು ತೋರಿಸುವರು; ಆದರೆ ಅವರ ಹೃದಯವು ಲೋಭತ್ವದ ಕಡೆಗೆ ಹೋಗುವದು.
- Jeremiah 5:4–5 ಯೆರೆಮೀಯ 5:4–5ಆದದರಿಂದ ನಾನು--ನಿಶ್ಚಯವಾಗಿ ಇವರು ಬಡವರು, ಬುದ್ಧಿ ಹೀನರು; ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ಅರಿಯರು. ನಾನು ದೊಡ್ಡವರ ಬಳಿಗೆ ಹೋಗಿ ಅವರ ಸಂಗಡ ಮಾತನಾಡು ವೆನು; ಅವರು ಕರ್ತನ ಮಾರ್ಗವನ್ನೂ ತಮ್ಮ ದೇವರ ನ್ಯಾಯತೀರ್ಪನ್ನೂ ತಿಳಿದಿದ್ದಾರೆ; ಆದರೆ ಇವರು ಕೂಡ ನೊಗವನ್ನು ಮುರಿದು ಬಂಧನಗಳನ್ನು ಹರಿದು ಬಿಟ್ಟಿದ್ದಾರೆ.
- Ezekiel 11:1 ಯೆಹೆಜ್ಕೇಲನು 11:1ಇದಲ್ಲದೆ ಆತ್ಮನು ನನ್ನನ್ನು ಎತ್ತಿ ಕರ್ತನ ಆಲಯದ ಪೂರ್ವಬಾಗಲಿಗೆ ಮೂಡಣದಿಕ್ಕಿಗೆ ಅಭಿಮುಖವಾಗಿರುವ ಕಡೆಗೆ ತೆಗೆದುಕೊಂಡು ಹೋದನು. ಆಗ ಇಗೋ, ಬಾಗಲಿನ ಮುಂದೆ ಇಪ್ಪತ್ತೈದು ಮಂದಿ ಮನುಷ್ಯರು; ಅವರೊಳಗೆ ನಾನು ಜನರ ಪ್ರಧಾನರಾದ ಅಜ್ಜೂರನ ಮಗನಾದ ಯಾಜನ್ಯ ನನ್ನೂ ಬೆನಾಯನ ಮಗನಾದ ಪೆಲತ್ಯನನ್ನೂ ನೋಡಿ ದೆನು.
- Isaiah 29:13 ಯೆಶಾಯ 29:13ಹೀಗಿರುವದರಿಂದ ಕರ್ತನು ಹೇಳುವದೇನಂದರೆ --ಈ ಜನರು ಬಾಯಿಂದ ನನ್ನನ್ನು ಸವಿಾಪಿಸಿ; ಅವರ ತುಟಿಗಳಿಂದ ನನ್ನನ್ನು ಸನ್ಮಾನಿಸುತ್ತಾರೆ; ಆದರೆ ತಮ್ಮ ಹೃದಯವನ್ನು ನನಗೆ ದೂರ ಮಾಡಿಕೊಂಡು ಬಾಯಿ ಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯವನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
Original words (Hebrew)
- captains · H8269שַׂר sar
- forces · H2428חַיִל chayil
- Johanan · H3110יוֹחָנָן Yôwchânân
- son · H1121בֵּן bên
- Kareah · H7143קָרֵחַ Qârêach
- Jezaniah · H3153יְזַנְיָה Yᵉzanyâh
- son · H1121בֵּן bên
- Hoshaiah · H1955הוֹשַׁעְיָה Hôwshaʻyâh
- people · H5971עַם ʻam
- least · H6996קָטָן qâṭân
- greatest · H1419גָּדוֹל gâdôwl
- near · H5066נָגַשׁ nâgash