Skip to content
ThuthiThuthiThuthi
Jeremiah · chapter 42 · verse 12

Jeremiah 42:12 in Kannada

ಇದಲ್ಲದೆ ನಾನು ನಿಮಗೆ ಕರುಣೆಯನ್ನು ತೋರಿಸುವೆನು; ಆಗ ಅವನು ಕರುಣಿಸಿ ನಿಮ್ಮನ್ನು ತಿರುಗಿ ನಿಮ್ಮ ಸ್ವದೇಶಕ್ಕೆ ಬರಮಾಡು ವನು.

Idallade naanu nimage karuneyannu torisuvenu; aaga avanu karunisi nimmannu tirugi nimma svadeshakke baramaadu vanu.

Jeremiah 42:12 in English

King James Version (KJV)
And I will shew mercies unto you, that he may have mercy upon you, and cause you to return to your own land.
World English Bible (WEB)
I will grant you mercy, that he may have mercy on you, and cause you to return to your own land.
American Standard Version (ASV)
And I will grant you mercy, that he may have mercy upon you, and cause you to return to your own land.
Bible in Basic English (BBE)
And I will have mercy on you, so that he may have mercy on you and let you go back to your land.
Darby Translation (DBY)
And I will grant mercies to you, that he may have mercy upon you, and cause you to return to your own land.
Webster's Bible (WBS)
And I will show mercies to you, that he may have mercy upon you, and cause you to return to your own land.
Young's Literal Translation (YLT)
And I give to you mercies, and he hath pitied you, and caused you to turn back unto your own ground.

Read in context

  1. 10ನೀವು ಇನ್ನು ಈ ದೇಶದಲ್ಲಿ ವಾಸ ಮಾಡಿದರೆ ನಾನು ನಿಮ್ಮನ್ನು ಕೆಡವದೆ ಕಟ್ಟುವೆನು; ಕಿತ್ತುಹಾಕದೆ ನೆಡುವೆನು. ನಾನು ನಿಮಗೆ ಮಾಡಿರುವ ಕೇಡಿನ ವಿಷಯ ಪಶ್ಚಾತ್ತಾಪ ಪಡುತ್ತೇನೆ.
  2. 11ನೀವು ಭಯ ಪಡುವ ಬಾಬೆಲಿನ ಅರಸನಿಗೆ ಹೆದರಬೇಡಿರಿ; ಅವನಿಗೆ ಭಯಪಡಬೇಡಿರೆಂದು ಕರ್ತನು ಅನ್ನುತ್ತಾನೆ; ನಿಮ್ಮನ್ನು ರಕ್ಷಿಸುವದಕ್ಕೂ ಅವನ ಕೈಗೆ ನಿಮ್ಮನ್ನು ತಪ್ಪಿಸುವದಕ್ಕೂ ನಾನು ನಿಮ್ಮ ಸಂಗಡ ಇದ್ದೇನೆ.
  3. 12ಇದಲ್ಲದೆ ನಾನು ನಿಮಗೆ ಕರುಣೆಯನ್ನು ತೋರಿಸುವೆನು; ಆಗ ಅವನು ಕರುಣಿಸಿ ನಿಮ್ಮನ್ನು ತಿರುಗಿ ನಿಮ್ಮ ಸ್ವದೇಶಕ್ಕೆ ಬರಮಾಡು ವನು.
  4. 13ಆದರೆ ನೀವು ನಿಮ್ಮ ದೇವರಾದ ಕರ್ತನ ಶಬ್ದವನ್ನು ಕೇಳದೆ--ನಾವು ಈ ದೇಶದಲ್ಲಿ ವಾಸಮಾಡು ವದಿಲ್ಲವೆಂದು ಹೇಳಿದರೆ
  5. 14ನೀವು--ಇಲ್ಲ, ನಾವು ಐಗುಪ್ತದೇಶಕ್ಕೆ ಹೋಗುತ್ತೇವೆ; ಅಲ್ಲಿ ನಾವು ಯುದ್ಧ ವನ್ನು ನೋಡುವದಿಲ್ಲ, ತುತೂರಿಯ ಶಬ್ದವನ್ನು ಕೇಳುವ ದಿಲ್ಲ, ರೊಟ್ಟಿಯ ವಿಷಯ ಕ್ಷಾಮವಾಗುವದಿಲ್ಲ, ಅಲ್ಲಿ ವಾಸಮಾಡುವೆವೆಂದು ಹೇಳುವದಾದರೆ
Read all of Jeremiah 42

Cross references

Original words (Hebrew)

Jeremiah 42:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.