Skip to content
ThuthiThuthiThuthi
Jeremiah · chapter 42 · verse 13

Jeremiah 42:13 in Kannada

ಆದರೆ ನೀವು ನಿಮ್ಮ ದೇವರಾದ ಕರ್ತನ ಶಬ್ದವನ್ನು ಕೇಳದೆ--ನಾವು ಈ ದೇಶದಲ್ಲಿ ವಾಸಮಾಡು ವದಿಲ್ಲವೆಂದು ಹೇಳಿದರೆ

Aadare neevu nimma devaraada kartana shabdavannu kelade--naavu ee deshadalli vaasamaadu vadillavendu helidare

Jeremiah 42:13 in English

King James Version (KJV)
But if ye say, We will not dwell in this land, neither obey the voice of the LORD your God,
World English Bible (WEB)
“‘But if you say, “We will not dwell in this land,” so that you don’t obey the LORD your God’s voice,
American Standard Version (ASV)
But if ye say, We will not dwell in this land; so that ye obey not the voice of Jehovah your God,
Bible in Basic English (BBE)
But if you say, We have no desire to go on living in this land; and do not give ear to the voice of the Lord your God,
Darby Translation (DBY)
But if ye say, We will not dwell in this land; so as not to hearken unto the voice of Jehovah your God,
Webster's Bible (WBS)
But if ye say, We will not dwell in this land, neither obey the voice of the LORD your God,
Young's Literal Translation (YLT)
'And if ye are saying, We do not dwell in this land — not to hearken to the voice of Jehovah your God,

Read in context

  1. 11ನೀವು ಭಯ ಪಡುವ ಬಾಬೆಲಿನ ಅರಸನಿಗೆ ಹೆದರಬೇಡಿರಿ; ಅವನಿಗೆ ಭಯಪಡಬೇಡಿರೆಂದು ಕರ್ತನು ಅನ್ನುತ್ತಾನೆ; ನಿಮ್ಮನ್ನು ರಕ್ಷಿಸುವದಕ್ಕೂ ಅವನ ಕೈಗೆ ನಿಮ್ಮನ್ನು ತಪ್ಪಿಸುವದಕ್ಕೂ ನಾನು ನಿಮ್ಮ ಸಂಗಡ ಇದ್ದೇನೆ.
  2. 12ಇದಲ್ಲದೆ ನಾನು ನಿಮಗೆ ಕರುಣೆಯನ್ನು ತೋರಿಸುವೆನು; ಆಗ ಅವನು ಕರುಣಿಸಿ ನಿಮ್ಮನ್ನು ತಿರುಗಿ ನಿಮ್ಮ ಸ್ವದೇಶಕ್ಕೆ ಬರಮಾಡು ವನು.
  3. 13ಆದರೆ ನೀವು ನಿಮ್ಮ ದೇವರಾದ ಕರ್ತನ ಶಬ್ದವನ್ನು ಕೇಳದೆ--ನಾವು ಈ ದೇಶದಲ್ಲಿ ವಾಸಮಾಡು ವದಿಲ್ಲವೆಂದು ಹೇಳಿದರೆ
  4. 14ನೀವು--ಇಲ್ಲ, ನಾವು ಐಗುಪ್ತದೇಶಕ್ಕೆ ಹೋಗುತ್ತೇವೆ; ಅಲ್ಲಿ ನಾವು ಯುದ್ಧ ವನ್ನು ನೋಡುವದಿಲ್ಲ, ತುತೂರಿಯ ಶಬ್ದವನ್ನು ಕೇಳುವ ದಿಲ್ಲ, ರೊಟ್ಟಿಯ ವಿಷಯ ಕ್ಷಾಮವಾಗುವದಿಲ್ಲ, ಅಲ್ಲಿ ವಾಸಮಾಡುವೆವೆಂದು ಹೇಳುವದಾದರೆ
  5. 15ಈಗ ಯೆಹೂದದ ಶೇಷವೇ, ಕರ್ತನ ವಾಕ್ಯವನ್ನು ಕೇಳಿರಿ; ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವು ನಿಶ್ಚಯವಾಗಿ ನಿಮ್ಮ ಮುಖಗಳನ್ನು ಐಗುಪ್ತಕ್ಕೆ ಹೋಗುವ ಹಾಗೆ ತಿರುಗಿಸಿ ನೀವು ಅಲ್ಲಿ ತಂಗುವದಕ್ಕೆ ಹೋದರೆ,
Read all of Jeremiah 42

Cross references

Original words (Hebrew)

Jeremiah 42:13 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.