Jeremiah · chapter 42 · verse 15
Jeremiah 42:15 in Kannada
ಈಗ ಯೆಹೂದದ ಶೇಷವೇ, ಕರ್ತನ ವಾಕ್ಯವನ್ನು ಕೇಳಿರಿ; ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವು ನಿಶ್ಚಯವಾಗಿ ನಿಮ್ಮ ಮುಖಗಳನ್ನು ಐಗುಪ್ತಕ್ಕೆ ಹೋಗುವ ಹಾಗೆ ತಿರುಗಿಸಿ ನೀವು ಅಲ್ಲಿ ತಂಗುವದಕ್ಕೆ ಹೋದರೆ,
Eega yehoodada sheshave, kartana vaakyavannu keliri; israayelina devaraada sainyagala kartanu heege heluttaane--neevu nishchayavaagi nimma mukhagalannu aiguptakke hoguva haage tirugisi neevu alli tanguvadakke hodare,
Jeremiah 42:15 in English
- King James Version (KJV)
- And now therefore hear the word of the LORD, ye remnant of Judah; Thus saith the LORD of hosts, the God of Israel; If ye wholly set your faces to enter into Egypt, and go to sojourn there;
- World English Bible (WEB)
- now therefore hear the LORD’s word, O remnant of Judah! The LORD of Armies, the God of Israel, says, ‘If you indeed set your faces to enter into Egypt, and go to live there,
- American Standard Version (ASV)
- now therefore hear ye the word of Jehovah, O remnant of Judah: Thus saith Jehovah of hosts, the God of Israel, If ye indeed set your faces to enter into Egypt, and go to sojourn there;
- Bible in Basic English (BBE)
- Then give ear now to the word of the Lord, O you last of Judah: the Lord of armies, the God of Israel, has said, If your minds are fixed on going into Egypt and stopping there;
- Darby Translation (DBY)
- — and now, therefore, hear the word of Jehovah, ye remnant of Judah: thus saith Jehovah of hosts, the God of Israel: If ye really set your faces to enter into Egypt, and go to sojourn there,
- Webster's Bible (WBS)
- And now therefore hear the word of the LORD, ye remnant of Judah; Thus saith the LORD of hosts, the God of Israel; If ye wholly set your faces to enter into Egypt, and go to sojourn there;
- Young's Literal Translation (YLT)
- And now, therefore, hear ye a word of Jehovah, O remnant of Judah: Thus said Jehovah of Hosts, God of Israel: If ye really set your faces to enter Egypt, and have gone in to sojourn there,
Read in context
- 13ಆದರೆ ನೀವು ನಿಮ್ಮ ದೇವರಾದ ಕರ್ತನ ಶಬ್ದವನ್ನು ಕೇಳದೆ--ನಾವು ಈ ದೇಶದಲ್ಲಿ ವಾಸಮಾಡು ವದಿಲ್ಲವೆಂದು ಹೇಳಿದರೆ
- 14ನೀವು--ಇಲ್ಲ, ನಾವು ಐಗುಪ್ತದೇಶಕ್ಕೆ ಹೋಗುತ್ತೇವೆ; ಅಲ್ಲಿ ನಾವು ಯುದ್ಧ ವನ್ನು ನೋಡುವದಿಲ್ಲ, ತುತೂರಿಯ ಶಬ್ದವನ್ನು ಕೇಳುವ ದಿಲ್ಲ, ರೊಟ್ಟಿಯ ವಿಷಯ ಕ್ಷಾಮವಾಗುವದಿಲ್ಲ, ಅಲ್ಲಿ ವಾಸಮಾಡುವೆವೆಂದು ಹೇಳುವದಾದರೆ
- 15ಈಗ ಯೆಹೂದದ ಶೇಷವೇ, ಕರ್ತನ ವಾಕ್ಯವನ್ನು ಕೇಳಿರಿ; ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನೀವು ನಿಶ್ಚಯವಾಗಿ ನಿಮ್ಮ ಮುಖಗಳನ್ನು ಐಗುಪ್ತಕ್ಕೆ ಹೋಗುವ ಹಾಗೆ ತಿರುಗಿಸಿ ನೀವು ಅಲ್ಲಿ ತಂಗುವದಕ್ಕೆ ಹೋದರೆ,
- 16ಆಗ ಆಗುವದೇನಂದರೆ --ನೀವು ಭಯಪಡುವ ಕತ್ತಿಯು ಆ ಐಗುಪ್ತದೇಶದಲ್ಲಿ, ನಿಮ್ಮನ್ನು ಹಿಡಿಯುವದು; ನೀವು ಹೆದರಿಕೊಳ್ಳುವ ಕ್ಷಾಮವು ಆ ಐಗುಪ್ತದೇಶಕ್ಕೆ ನಿಮ್ಮನ್ನು ಹಿಂದಟ್ಟುವದು, ಅಲ್ಲೇ ಸಾಯುವಿರಿ.
- 17ಹೌದು, ಐಗುಪ್ತಕ್ಕೆ ಹೋಗಿ ಅಲ್ಲಿ ವಾಸಿಸುವ ಹಾಗೆ ತಮ್ಮ ಮುಖಗಳನ್ನು ತಿರುಗಿಸುವ ಮನುಷ್ಯರಿಗೆಲ್ಲಾ ಹೀಗಾಗುವದು; ಅವರು ಕತ್ತಿಯಿ ಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯು ವರು; ನಾನು ಅವರ ಮೇಲೆ ಬರಮಾಡುವ ಕೇಡಿಗೆ ತಪ್ಪಿಸಿಕೊಂಡು ಉಳಿಯುವವನು ಒಬ್ಬನೂ ಅವರೊಳಗೆ ಇರುವದಿಲ್ಲ.
Cross references
- Deuteronomy 17:16 ಧರ್ಮೋಪದೇಶಕಾಂಡ 17:16ಆದರೆ ಅವನು ತನಗೆ ಕುದುರೆಗಳನ್ನು ಹೆಚ್ಚಿಸಿ ಕೊಳ್ಳಬಾರದು; ಕುದುರೆಗಳನ್ನು ಹೆಚ್ಚಿಸಿಕೊಳ್ಳುವ ಹಾಗೆ ಜನಗಳನ್ನು ಐಗುಪ್ತ ದೇಶಕ್ಕೆ ತಿರುಗಿಸಬಾರದು; ಆ ಮಾರ್ಗವಾಗಿ ನೀವು ಇನ್ನು ತಿರುಗಿ ಹೋಗ ಬಾರದೆಂದು ಕರ್ತನು ನಿಮಗೆ ಹೇಳಿದನಲ್ಲಾ.
- Jeremiah 44:12–14 ಯೆರೆಮೀಯ 44:12–14ಐಗುಪ್ತದೇಶಕ್ಕೆ ಹೋಗಿ ಅಲ್ಲಿ ತಂಗಬೇಕೆಂದು ತಮ್ಮ ಮುಖಗಳನ್ನು ತಿರುಗಿಸಿರುವ ಯೆಹೂದದಲ್ಲಿ ಉಳಿದಿರುವವರನ್ನು ತಕ್ಕೊಳ್ಳುತ್ತೇನೆ; ಅವರೆಲ್ಲರೂ ಕಡಿದು ಬಿಡಲ್ಪಟ್ಟ ಐಗುಪ್ತದೇಶದಲ್ಲಿ ಬೀಳುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಕಡಿದು ಬಿಡಲ್ಪಡು ವರು; ಚಿಕ್ಕವನು ಮೊದಲುಗೊಂಡು ದೊಡ್ಡವನ ವರೆಗೂ ಕತ್ತಿಯಿಂದಲೂ ಕ್ಷಾಮದಿಂದಲೂ ಸಾಯು ವರು. ಅವರು ಅಸಹ್ಯವೂ ವಿಸ್ಮಯವೂ ಶಾಪವೂ ನಿಂದೆಯೂ ಆಗುವರು. ನಾನು ಯೆರೂಸಲೇಮನ್ನು ಶಿಕ್ಷಿಸಿದ ಹಾಗೆ ಐಗುಪ್ತದೇಶದಲ್ಲಿ ವಾಸಮಾಡು ವವರನ್ನು ಕತ್ತಿಯಿಂದಲೂ ಕ್ಷಾಮದಿಂದಲೂ ಜಾಡ್ಯ ದಿಂದಲೂ ಶಿಕ್ಷಿಸುವೆನು. ಐಗುಪ್ತ ದೇಶದಲ್ಲಿ ವಾಸಿಸುವದಕ್ಕೆ ಹೋಗಿರುವ ಯೆಹೂದದ ಉಳಿದಿರು ವವರು ತಾವು ತಿರುಗಿಕೊಂಡು ಯೆಹೂದದಲ್ಲಿ ವಾಸಮಾಡಬೇಕೆಂದು ಮನಸ್ಸು ಮಾಡಿರುವವರಲ್ಲಿ ಒಬ್ಬನಾದರೂ ಯೆಹೂದ ದೇಶಕ್ಕೆ ತಿರುಗಿಕೊಳ್ಳು ವದಕ್ಕೆ ತಪ್ಪಿಸಿಕೊಳ್ಳುವದಿಲ್ಲ, ನಿಲ್ಲುವದಿಲ್ಲ; ಓಡಿಹೋಗುವ ವರು ಅಲ್ಲದೆ ಇನ್ಯಾರೂ ಅಲ್ಲಿಗೆ ತಿರುಗಿ ಕೊಳ್ಳುವದಿಲ್ಲ.
- Jeremiah 42:17 ಯೆರೆಮೀಯ 42:17ಹೌದು, ಐಗುಪ್ತಕ್ಕೆ ಹೋಗಿ ಅಲ್ಲಿ ವಾಸಿಸುವ ಹಾಗೆ ತಮ್ಮ ಮುಖಗಳನ್ನು ತಿರುಗಿಸುವ ಮನುಷ್ಯರಿಗೆಲ್ಲಾ ಹೀಗಾಗುವದು; ಅವರು ಕತ್ತಿಯಿ ಂದಲೂ ಕ್ಷಾಮದಿಂದಲೂ ಜಾಡ್ಯದಿಂದಲೂ ಸಾಯು ವರು; ನಾನು ಅವರ ಮೇಲೆ ಬರಮಾಡುವ ಕೇಡಿಗೆ ತಪ್ಪಿಸಿಕೊಂಡು ಉಳಿಯುವವನು ಒಬ್ಬನೂ ಅವರೊಳಗೆ ಇರುವದಿಲ್ಲ.
- Daniel 11:17 ದಾನಿಯೇಲನು 11:17ಅವನು ತನ್ನ ರಾಜ್ಯದ ಸಮಸ್ತ ಬಲ ಸಮೇತನಾಗಿ ಹೊರಟು ಅವನನ್ನು ಎದುರುಗೊಳ್ಳುವನು. ಪ್ರಮಾಣಿ ಕರು ಅವನೊಂದಿಗಿರುವರು; ಹೀಗೆ ಅವನು ಮಾಡು ವನು. ಮತ್ತು ಹೆಣ್ಣು ಮಗಳನ್ನು ಕೆಡಿಸುವದಕ್ಕೆ ಅವನಿಗೆ ಕೊಡುವನು. ಆದರೆ ಅವಳು ಅವನ ಕಡೆಗೆ ನಿಲ್ಲುವ ದಿಲ್ಲ, ಅವನಿಗಾಗಿ ಇರುವದಿಲ್ಲ.
- Genesis 31:21 ಆದಿಕಾಂಡ 31:21ಅವನು ತನಗಿದ್ದದ್ದನ್ನೆಲ್ಲಾ ತೆಗೆದು ಕೊಂಡು ಓಡಿಹೋದನು. ಅವನು ಎದ್ದು ಗಿಲ್ಯಾದ್ ಪರ್ವತಕ್ಕೆ ಅಭಿಮುಖನಾಗಿ ನದಿಯನ್ನು ದಾಟಿದನು.
- Luke 9:51 ಲೂಕನು 9:51ಇದಾದಮೇಲೆ ಯೇಸು ತಾನು ಮೇಲಕ್ಕೆ ಅಂಗೀ ಕರಿಸಲ್ಪಡುವ ಸಮಯವು ಬಂದಾಗ ಯೆರೂಸಲೇಮಿಗೆ ಹೋಗುವದಕ್ಕಾಗಿ ಆತನು ತನ್ನ ಮುಖವನ್ನು ದೃಢಮಾಡಿಕೊಂಡು
Original words (Hebrew)
- hear · H8085שָׁמַע shâmaʻ
- word · H1697דָּבָר dâbâr
- remnant · H7611שְׁאֵרִית shᵉʼêrîyth
- Judah · H3063יְהוּדָה Yᵉhûwdâh
- saith · H559אָמַר ʼâmar
- hosts · H6635צָבָא tsâbâʼ
- God · H430אֱלֹהִים ʼĕlôhîym
- Israel · H3478יִשְׂרָאֵל Yisrâʼêl
- wholly · H7760שׂוּם sûwm
- set · H7760שׂוּם sûwm
- faces · H6440פָּנִים pânîym
- enter · H935בּוֹא bôwʼ
- Egypt · H4714מִצְרַיִם Mitsrayim
- go · H935בּוֹא bôwʼ
- sojourn · H1481גּוּר gûwr